ರಾಜ್ಯದ ಮಹಿಳೆಯರಿಗೆ ಇದುವೇ ಗುಡ್ ನ್ಯೂಸ್ ಆಗಿದ್ದು, ನಿಮಗೂ ಕೂಡ ರಾಜ್ಯ ಸರ್ಕಾರದ ವತಿಯಿಂದ 3 ಲಕ್ಷ ರೂಪಾಯಿ ಸಾಲ ಸೌಲಭ್ಯ ಸಿಗಲಿದೆ ಈ ಸಾಲಕ್ಕೆ ನೀವು ಯಾವುದೇ ಬಡ್ಡಿಯನ್ನು ಪಾವತಿಸುವ ಅವಶ್ಯಕತೆ ಇರುವುದಿಲ್ಲ ಬದಲಿಗೆ ಒಂದು ಲಕ್ಷ ನಿಮಗೆ ಸಬ್ಸಿಡಿಯು ಕೂಡ ಈ ಯೋಜನೆಯ ಅಡಿಯಲ್ಲಿ ಸಿಗುತ್ತಿರುವಂಥದ್ದು
ಹಾಗಾದ್ರೆ ನೀವು ಕೂಡ ಮಹಿಳೆಯರಾಗಿದ್ದಲ್ಲಿ ಹೇಗೆ ನೀವು ಈ ಯೋಜನೆಯ ಅಡಿಯಲ್ಲಿ ಮೂರು ಲಕ್ಷ ಸಾಲವನ್ನು ಪಡೆಯುವುದು ಹಾಗೂ ಬೇಕಾಗುವ ಮುಖ್ಯ ದಾಖಲಾತಿಗಳೇನು ಮತ್ತು ಸಾಲವನ್ನು ಯಾವ ಯೋಜನೆ ಅಡಿಯಲ್ಲಿ ನಿಮಗೆ ವಿತರಣೆ ಮಾಡಲಾಗುತ್ತದೆ ಎಂಬ ಕುರಿತು ಈ ಲೇಖನದಲ್ಲಿ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ ಹಾಗಾಗಿ ಲೇಖನವನ್ನು ಕೊನೆವರೆಗೂ ಓದಿ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಇದನ್ನು ಓದಿ :ಮಹಿಳೆಯರು ಉಚಿತವಾಗಿ 25000 ಹಣ ಪಡೆಯಲು ರಾಜ್ಯ ಸರ್ಕಾರದಿಂದ ಅರ್ಜಿ ಆಹ್ವಾನ ಮಾಡಲಾಗಿದೆ!
ಉದ್ಯೋಗಿಣಿ ಯೋಜನೆಯ ಅಡಿಯಲ್ಲಿ ಸಾಲ ಸೌಲಭ್ಯ!
ಹೌದು ರಾಜ್ಯ ಸರ್ಕಾರವು ರಾಜ್ಯದ ಮಹಿಳೆಯರಿಗೆ ಈಗಾಗಲೇ ಉಚಿತ ಹಣ ಸಿಗುವಂತೆ ಮಾಡಲು ಗೃಹಲಕ್ಷ್ಮಿ ಯೋಜನೆ ಸೇರಿದಂತೆ ಬಹುತೇಕ ಯೋಜನೆಗಳನ್ನು ಜಾರಿಗೆ ತಂದಿದೆ ಈ ಯೋಜನೆಯ ಹಿನ್ನೆಲೆ ಇದೀಗ ಉದ್ಯೋಗಿನಿ ಯೋಜನೆಯನ್ನು ಕೂಡ ಪ್ರಾರಂಭಿಸಿದ್ದು 78 ಸ್ಮಾಲ್ ಕೇಸಸ್ ಬಿಸಿನೆಸ್ ಗಳನ್ನು ಮಾಡಲು ರಾಜ್ಯದ ಮಹಿಳೆಯರಿಗೆ ಬಡ್ಡಿ ರಹಿತ ಸಾಲವನ್ನು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.
ಹಾಗಾದರೆ ಉದ್ಯೋಗಿಣಿ ಯೋಚನೆ ಅಡಿಯಲ್ಲಿ ಸಾಲ ಪಡೆಯುವುದು ಹೇಗೆ!
ಈ ಯೋಜನೆ ಅಡಿಯಲ್ಲಿ ಸಾಲ ಪಡೆಯಬೇಕೆಂದರೆ ನೀವು ಕಡ್ಡಾಯವಾಗಿ ಯಾವುದಾದರೂ ಬಿಸಿನೆಸ್ ಶುರು ಮಾಡುತ್ತಿರಬೇಕು ಹಾಗೂ ಆ ಬಿಸಿನೆಸ್ ಗೆ ಸಂಬಂಧಿಸಿ ದಂತೆ ಪ್ರಾಜೆಕ್ಟ್ ಪ್ಲಾನ್ ಅಥವಾ ಯಾವುದಾದರೂ ಒಂದು ದಾಖಲಾತಿಯನ್ನು ಹೊಂದಿರಬೇಕು. ಈ ಯೋಜನೆಯಡಿಯಲ್ಲಿ ಮಹಿಳೆಯರನ್ನು ಸಬಲರನ್ನಾಗಿ ಮತ್ತು ಆರ್ಥಿಕವಾಗಿ ಬಲಿಷ್ಠರನ್ನಾಗಿ ಮಾಡುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತಂದಿದ್ದು ಇದರಲ್ಲಿ ಮಹಿಳೆಯರು 78 ಸ್ಮಾಲ್ ಕೇಸಸ್ ಅಂದರೆ ಸಣ್ಣಪುಟ್ಟ ಬಿಸಿನೆಸ್ ಗಳನ್ನು ಮಾಡಲು ರಾಜ್ಯ ಸರ್ಕಾರವು ಹಣ ನೀಡುತ್ತಿದೆ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಇದನ್ನು ಓದಿ :ಮಹಿಳೆಯರು ಉಚಿತವಾಗಿ 25000 ಹಣ ಪಡೆಯಲು ರಾಜ್ಯ ಸರ್ಕಾರದಿಂದ ಅರ್ಜಿ ಆಹ್ವಾನ ಮಾಡಲಾಗಿದೆ!
ಯೋಜನೆಯಡಿಯಲ್ಲಿ ನೀವು ಸಾಲ ಪಡೆಯಬೇಕೆಂದರೆ ಯಾವುದಾದರೂ ಚಿಕ್ಕಪುಟ್ಟ ಬಿಸಿನೆಸ್ ಶುರು ಮಾಡುವ ದಾಖಲಾತಿ ಹೊಂದಿದ್ದು ಬಳಿಕ ನೀವು ನಿಮ್ಮ ಹತ್ತಿರದ ಯಾವುದೇ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಅಥವಾ ಸರ್ಕಾರಿ ಬ್ಯಾಂಕುಗಳಲ್ಲಿ ಸಾಲಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ನೀವು ಸಾಲ ಪಡೆಯುತ್ತಿರುವ ಬ್ಯಾಂಕ್ ರಾಷ್ಟ್ರೀಕೃತ ಬ್ಯಾಂಕ್ ಆಗಿರಬೇಕು ಅಥವಾ ಸರ್ಕಾರಿ ಬ್ಯಾಂಕ್ ಆಗಿರಬೇಕು ಕೆಲವೊಂದಷ್ಟು ಬ್ಯಾಂಕುಗಳಲ್ಲಿ ಮಾತ್ರವಷ್ಟೇ ಈ ಸಾಲ ಸೌಲಭ್ಯಕ್ಕೆ ಅರ್ಜಿ ತೆಗೆದುಕೊಳ್ಳಲಾಗುತ್ತದೆ.
ಹಾಗೂ ನೀವು ಸಾಲ ತೆಗೆದುಕೊಳ್ಳುತ್ತಿರುವ ಬ್ಯಾಂಕಿನಲ್ಲಿ ನಿಮ್ಮ ಟ್ರಾನ್ಸಾಕ್ಷನ್ ಸೇರಿದಂತೆ ನಿಮ್ಮ ಸಿಬಿಲ್ ಸ್ಕೋರ್ ಕೂಡ ಉತ್ತಮವಾಗಿರಬೇಕು ಒಂದು ವೇಳೆ ನೀವು ಸಾಲ ತೆಗೆದುಕೊಳ್ಳುತ್ತಿರುವ ಬ್ಯಾಂಕಿನಲ್ಲಿ ಯಾವುದೇ ಟ್ರಾನ್ಸ್ಯಾಕ್ಷನ್ ಹಾಗೂ ಸಿಬಿಲ್ ಸ್ಕೋರ್ ಇಲ್ಲದಿದ್ದಲ್ಲಿ ನಿಮಗೆ ಸಾಲದ ಮಿತಿಯನ್ನು ಕಡಿಮೆ ಮಾಡಲಾಗುತ್ತದೆ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಸಾಲ ತೆಗೆದುಕೊಳ್ಳಲು ಬೇಕಾಗುವ ಮುಖ್ಯ ಅರ್ಹತೆಗಳು!
- ಕರ್ನಾಟಕದ ಕಾಯ ನಿವಾಸಿ ಆಗಿರಬೇಕು
- ಮಹಿಳೆಯ ವಯಸ್ಸು 18 ರಿಂದ 55 ವರ್ಷದ ಆಗಿರಬೇಕು
- ಯಾವುದಾದರೂ ಹೊಸ ಬ್ಯುಸಿನೆಸ್ ಶುರು ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಾಜೆಕ್ಟ್ ಪ್ಲಾನ್ ಅಥವಾ ದಾಖಲಾತಿಯನ್ನು ಹೊಂದಿರಬೇಕು
- ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಈ ಇಷ್ಟು ಅರ್ಹತೆಗಳನ್ನು ನೀವು ಹೊಂದಿದ್ದಲ್ಲಿ ಈ ಯೋಜನೆಗೆ ನೀವು ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತೀರಿ.
ಅರ್ಜಿ ಸಲ್ಲಿಸಲು ಬೇಕಾಗುವ ಮುಖ್ಯ ದಾಖಲಾತಿಗಳು!
- ಅರ್ಜಿ ಸಲ್ಲಿಸಲು ನಿಮ್ಮ ಬಳಿ ಆಧಾರ್ ಕಾರ್ಡ್ ಇರಬೇಕು
- ಎರಡು ಪಾಸ್ಪೋರ್ಟ್ ಫೋಟೋಸ್
- ಬಿಸಿನೆಸ್ ಶುರು ಮಾಡುತ್ತಿರುವ ಕುರಿತು ದಾಖಲಾತಿ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಬಿಪಿಎಲ್ ಪಡಿತರ ಚೀಟಿ
- ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಈ ದಾಖಲಾತಿಗಳನ್ನು ನೀವು ಹೊಂದಿದ್ದಲ್ಲಿ ಈ ಯೋಜನೆಯ ಅಡಿಯಲ್ಲಿ ನೀವು ಕೂಡ ಸಾಲ ಪಡೆಯಬಹುದಾಗಿದೆ. ಈ ಯೋಜನೆ ಅಡಿಯಲ್ಲಿ ಸಾಲ ಪಡೆದುಕೊಂಡ ಬಳಿಕ ನಿಮ್ಮ ಸಾಲಕನುಗುಣವಾಗಿ ಸಬ್ಸಿಡಿಯನ್ನು ಕೂಡ ನೀಡಲಾಗುತ್ತದೆ ಬಳಿಕ ನೀವು ಯಾವುದೇ ಬಡ್ಡಿ ರಹಿತವಾಗಿ ಹಣವನ್ನು ಬ್ಯಾಂಕಿಗೆ ಮರು ಹಿಂದಿರುಗಿಸಲು ಕೂಡ ಸಾಧ್ಯವಾಗುತ್ತದೆ.
ಇದನ್ನು ಓದಿ :ಮಹಿಳೆಯರು ಉಚಿತವಾಗಿ 25000 ಹಣ ಪಡೆಯಲು ರಾಜ್ಯ ಸರ್ಕಾರದಿಂದ ಅರ್ಜಿ ಆಹ್ವಾನ ಮಾಡಲಾಗಿದೆ!
ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಯಾವುದೇ ಬ್ಯಾಂಕ್ಗೆ ಭೇಟಿ ನೀಡಿ ನೀವು ಮಾಹಿತಿಯನ್ನು ಪಡೆದುಕೊಳ್ಳಬಹುದು ಒಂದು ವೇಳೆ ನಿಮ್ಮ ಬ್ಯಾಂಕಿನಲ್ಲಿ ಯೋಜನೆಯ ಅಡಿಯಲ್ಲಿ ಸಾಲ ಸೌಲಭ್ಯ ನೀಡುತ್ತಿಲ್ಲವಾದಲ್ಲಿ ಬೇರಾವುದೇ ಬ್ಯಾಂಕನ್ನು ಸಂಪರ್ಕಿಸುವುದು ಸೂಕ್ತವಾಗಿದೆ.
- ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಲೇಖನವನ್ನು ಇಲ್ಲಿಯವರೆಗೆ ಓದಿದ್ದಕ್ಕೆ ಧನ್ಯವಾದಗಳು ಶುಭದಿನ