Uncategorized

Free laptop scheme 2024 :ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ, ರಾಜ್ಯ ಸರ್ಕಾರದಿಂದ ಉಚಿತ ಲ್ಯಾಪ್ಟಾಪ್ ವಿತರಣೆ. ಈಗಲೇ ಅರ್ಜಿ ಸಲ್ಲಿಸಿ.?

ree laptop scheme 2024 :ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ, ರಾಜ್ಯ ಸರ್ಕಾರದಿಂದ ಉಚಿತ ಲ್ಯಾಪ್ಟಾಪ್ ವಿತರಣೆ. ಈಗಲೇ ಅರ್ಜಿ ಸಲ್ಲಿಸಿ.? 

Free laptop scheme 2024 : 

ಎಲ್ಲರಿಗೂ ನಮಸ್ಕಾರ:ಈಗಿನ ರಾಜ್ಯ ಸರ್ಕಾರವು ರಾಜ್ಯದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆಯ ಯೋಜನೆಯನ್ನು ಕೈಗೊಂಡಿದೆ. ಈ ಯೋಜನೆಗೆ ಬಡ ವಿದ್ಯಾರ್ಥಿಗಳು ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು  ಈ ಉಚಿತ ಲ್ಯಾಪ್ಟಾಪ್ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳು ಉಚಿತವಾಗಿ ಲ್ಯಾಪ್ಟಾಪ್ ಅನ್ನು ಪಡೆಯಬಹುದು. ಈ ಯೋಜನೆಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು, ಅರ್ಜಿ ಸಲ್ಲಿಸಲು ಬೇಕಾಗುವ ಮುಖ್ಯ ದಾಖಲೆಗಳು, ಎಲ್ಲಿ ಅರ್ಜಿ ಸಲ್ಲಿಸಬೇಕು, ಎಂಬುವ ಮಾಹಿತಿಯನ್ನು ತಿಳಿಯಲು ಈ ಲೇಖನವನ್ನು ಕೊನೆಯವರೆಗೂ ಓದಿ.

WhatsApp Group Join Now
Telegram Group Join Now

 ಹೌದು ರಾಜ್ಯ ಸರ್ಕಾರವು ರಾಜ್ಯದಲ್ಲಿನ ಬಡ ವಿದ್ಯಾರ್ಥಿ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸಕ್ಕೆ ಸಹಾಯವಾಗಲಿಂದು ಈ ಯೋಜನೆಯನ್ನು ತಂದಿದೆ. ಅಷ್ಟೇ ಅಲ್ಲದೆ ಈ ಯೋಜನೆ ಅಡಿಯಲ್ಲಿ  ಪ್ರತಿಭಾವಂತ ವಿದ್ಯಾರ್ಥಿಗಳು ಉಚಿತ ಲ್ಯಾಪ್ಟಾಪ್ ಪಡೆಯುವ ಮೂಲಕ ಮುಂದಿನ ವಿದ್ಯಾಭ್ಯಾಸದ ಭವಿಷ್ಯವನ್ನು ಸಾಕಷ್ಟು ಉನ್ನತ ರೀತಿಯಲ್ಲಿ ಪಡೆಯಬಹುದು. ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರವು ಇಂತಹ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ಟಾಪ್ ಅನ್ನು ನೀಡುವ ಮೂಲಕ ಮುಂದಿನ ಹೆಚ್ಚಿನ ವಿದ್ಯಾಭ್ಯಾಸಕ್ಕೆ ತಂತ್ರಜ್ಞಾನವನ್ನು ಪಡೆದುಕೊಂಡು ಉನ್ನತ ಶಿಕ್ಷಣವನ್ನು  ಪಡೆಯುವ ದೃಷ್ಟಿಯಿಂದ ಸರ್ಕಾರಗಳು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಈ ಉಚಿತ ಲ್ಯಾಪ್ಟಾಪ್ ಯೋಜನೆಯನ್ನು ಕೈಗೊಂಡಿದೆ. 

ಉಚಿತ ಲ್ಯಾಪ್ಟಾಪ್ ಯೋಜನೆ.!

 ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರವು ಪ್ರತಿಭಾವಂತ ವಿದ್ಯಾರ್ಥಿಗಳ  ಮುಂದಿನ  ಉನ್ನತ ವಿದ್ಯಾಭ್ಯಾಸಕ್ಕಾಗಿ ಈ ಯೋಜನೆಯನ್ನು ಕಾರ್ಯರೂಪಕ್ಕೆ ತಂದಿದೆ. ಅದೇ ರೀತಿ ರಾಜ್ಯ ಸರ್ಕಾರವು ರಾಜ್ಯದಲ್ಲಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳ  ಮುಂದಿನ ಶಿಕ್ಷಣಕ್ಕೆ ಉಚಿತವಾಗಿ ಲ್ಯಾಪ್ಟಾಪ್ ಅನ್ನು ವಿತರಿಸಬೇಕೆಂದುಕೊಂಡಿದೆ. ಅಷ್ಟೇ ಅಲ್ಲದೆ ರಾಜ್ಯದಲ್ಲಿನ ಉನ್ನತ ಶಿಕ್ಷಣದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಅನ್ನು ನೀಡುವ ಮೂಲಕ, ರಾಜ್ಯ ಸರ್ಕಾರವು ವಿದ್ಯಾರ್ಥಿಗಳಿಗೆ ತಾಂತ್ರಿಕ ಜ್ಞಾನವನ್ನು  ಪಡೆದುಕೊಳ್ಳಬೇಕೆಂಬ ಉನ್ನತ ಶಿಕ್ಷಣವನ್ನು ನೀಡುವ ಸಲುವಾಗಿ ಈ ಯೋಜನೆಯನ್ನು ಕಾರ್ಯರೂಪಗೊಳಿಸಿದೆ. 

 ಅಷ್ಟೇ ಅಲ್ಲದೆ ಈ ಯೋಜನೆಯನ್ನು ರಾಜ್ಯದಲ್ಲಿನ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ  ಇರುವಂತಹ ಪ್ರತಿಭಾವಂತ  ವಿದ್ಯಾರ್ಥಿಗಳು ಈ ಯೋಜನೆ ಅಡಿಯಲ್ಲಿ ಉಚಿತವಾಗಿ ಲ್ಯಾಪ್ಟಾಪ್ ಅನ್ನು ಪಡೆದುಕೊಳ್ಳಬಹುದು. ಅಷ್ಟೇ ಅಲ್ಲದೆ ಈ ಯೋಜನೆಗೆ ಉನ್ನತ ಶಿಕ್ಷಣ ಓದುತ್ತಿರುವ ITI, ಇಂಜಿನಿಯರಿಂಗ್, ಡಿಪ್ಲೋಮಾ, ಇಂತಹ ಉನ್ನತ ಶಿಕ್ಷಣದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಅನ್ನು ನೀಡಲಾಗುತ್ತದೆ. ಈ ಯೋಜನೆ ಅಡಿಯಲ್ಲಿ ಆಗಲೇ ಕೆಲವು ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಪಡೆದುಕೊಂಡಿದ್ದು, ನೀವು ಸಹ ಈ ಉಚಿತ ಲ್ಯಾಪ್ಟಾಪ್ ಪಡೆಯಲು ಬಯಸಿದರೆ ಈಗಲೇ ಅರ್ಜಿ ಸಲ್ಲಿಸಿ. 

ಅರ್ಜಿ ಸಲ್ಲಿಸಲು ಬೇಕಾಗುವ ಮುಖ್ಯ ದಾಖಲೆಗಳು.?

ಈ ಉಚಿತ ಲ್ಯಾಪ್ಟಾಪ್ ಯೋಜನೆಗೆ ನೀವು ಕೂಡ ಅರ್ಜಿ ಸಲ್ಲಿಸಬೇಕೆಂದು ಕೊಂಡಿದ್ದೀರಾ.? ಹಾಗಾದರೆ ನಾವು ಹೇಳುವಂತಹ ಮುಖ್ಯ ದಾಖಲೆಗಳನ್ನು ಹೊಂದಿಸಿಕೊಂಡು  ಈ ಯೋಜನೆ ಅಡಿಯಲ್ಲಿ ನೀವು ಸಹ ಉಚಿತವಾಗಿ ಲ್ಯಾಪ್ಟಾಪ್ ಅನ್ನು ಪಡೆಯುವ ಮೂಲಕ ನಿಮ್ಮ ಶಿಕ್ಷಣದ  ಗುಣಮಟ್ಟವನ್ನು ಹೆಚ್ಚಿಸಿಕೊಳ್ಳಬಹುದಾಗಿದೆ. ಅದಕ್ಕೆ ಬೇಕಾಗಿರುವ ಮುಖ್ಯ ದಾಖಲೆಗಳು ಯಾವುವು ಎಂದರೆ:

  • ಆಧಾರ್ ಕಾರ್ಡ್
  •  ಇತ್ತೀಚಿನ ನಿಮ್ಮ ಭಾವಚಿತ್ರ
  •  ಶಿಕ್ಷಣ ಪ್ರಮಾಣ ಪತ್ರ
  •   ಮೊಬೈಲ್ ನಂಬರ್
  •    ಆದಾಯ  ದೃಢೀಕರಣ ಪತ್ರ
  •  ಇ-ಮೇಲ್ ಐಡಿ
  •    ವಾಸ ಸ್ಥಳ ದೃಢೀಕರಣ ಪತ್ರ

  ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ.?

 ನೀವೇನಾದರೂ ಈ ಯೋಜನೆಗೆ ಅರ್ಜಿ ಸಲ್ಲಿಸಬೇಕೆಂದು ಕೊಂಡಿದ್ದಾರೆ.! ನಾವು ಹೇಳಿರುವ ಈ ಎಲ್ಲ ಮುಖ್ಯ ದಾಖಲೆಗಳನ್ನು ಹೊಂದಿಸಿಕೊಂಡು ನಾವು ನೀಡಿರುವ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು. ಅಥವಾ ನಿಮ್ಮ ಹತ್ತಿರದ ಸೈಬರ್ ಸೆಂಟರ್ಗೆ ಹೋಗಿ ಎಲ್ಲಾ ದಾಖಲೆಗಳನ್ನು ನೀಡುವ ಮೂಲಕ  ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಈ ರೀತಿಯಾಗಿ ಉಚಿತ ಲ್ಯಾಪ್ಟಾಪ್  ಯೋಜನೆಗೆ ಅರ್ಜಿ ಸಲ್ಲಿಸುವ ಮೂಲಕ ನೀವು ಉಚಿತವಾಗಿ ಲ್ಯಾಪ್ಟಾಪ್ ಅನ್ನು ಪಡೆದುಕೊಳ್ಳಬಹುದಾಗಿದೆ. ಧನ್ಯವಾದಗಳು. 

Leave a Reply

Your email address will not be published. Required fields are marked *

Related Articles

Back to top button