ಎಲ್ಲರಿಗೂ ನಮಸ್ಕಾರ….
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉಚಿತ ಲ್ಯಾಪ್ಟಾಪ್ ವಿತರಣೆಗೆ ಮುಂದಾಗಿದೆ ಈಗಾಗಲೇ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಿದ್ದು ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಇನ್ನೂ ಕೆಲವೇ ದಿನಗಳಲ್ಲಿ ಉಚಿತ ಲ್ಯಾಪ್ಟಾಪ್ ವಿತರಣೆ ಮಾಡುವುದಾಗಿ ಸರ್ಕಾರದಿಂದ ಅಧಿಕೃತ ಮಾಹಿತಿ ಹೊರಡಿಸಿದೆ.
ಹೌದು ಇದೀಗ ವಿದ್ಯಾರ್ಥಿಗಳು ಇಷ್ಟು ದಿನ ಕಾಯುತ್ತಿದ್ದ ಉಚಿತ ಲ್ಯಾಪ್ಟಾಪ್ ಯೋಜನೆ, ಬಿಡುಗಡೆಯಾಗಿದೆ. ಈ ಬಾರಿ ಮೊಟ್ಟಮೊದಲ ಬಾರಿಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ ಮಾಡಲು ಸರ್ಕಾರ ಮುಂದಾಗಿದ್ದು ವಿದ್ಯಾರ್ಥಿಗಳು ತಕ್ಷಣ ಅರ್ಜಿ ಸಲ್ಲಿಸಲು ಸರ್ಕಾರದಿಂದ ಸೂಚನೆ ನೀಡಿದೆ, ಅರ್ಜಿ ಸಲ್ಲಿಸಲು ಇಚ್ಚಿಸುವ ಎಲ್ಲಾ ವಿದ್ಯಾರ್ಥಿಗಳು ಕೂಡ ಲೇಖನವನ್ನು ಪೂರ್ತಿಯಾಗಿ ಓದಿ.
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ.!
ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸಿಹಿ ಸುದ್ದಿ ಬಂದಿದೆ. ಇದೀಗ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉಚಿತ ಲ್ಯಾಪ್ಟಾಪ್ ವಿತರಣೆಗೆ ಮುಂದಾಗಿದ್ದು ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಸೂಚನೆ ನೀಡಿದೆ ಆದರೆ ಅರ್ಜಿ ಸಲ್ಲಿಸಲು ಎಲ್ಲಾ ವಿದ್ಯಾರ್ಥಿಗಳಿಗೂ ಕೂಡ ಅವಕಾಶ ಇರುವುದಿಲ್ಲ ಕೇವಲ ಬಡ ವಿದ್ಯಾರ್ಥಿಗಳಿಗೆ ಮತ್ತು ಕೂಲಿ ಕಾರ್ಮಿಕ ಪೋಷಕರ ಮಕ್ಕಳಿಗೆ ಮಾತ್ರ ಉಚಿತ ಲ್ಯಾಪ್ಟಾಪ್ ಗೆ ಅರ್ಜಿ ಸಲ್ಲಿಸಲು ಸರ್ಕಾರ ಅವಕಾಶ ನೀಡಿದೆ.
ಇದೆ ರೀತಿಯ ಹೊಸ ಮಾಹಿತಿ ಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ. ಇಲ್ಲಿ ಕ್ಲಿಕ್ ಮಾಡಿ ಜಾಯಿನ್ ಆಗಿ
Free laptop karnataka 2023
ರಾಜ್ಯ ಸರ್ಕಾರದಿಂದ ಈಗಾಗಲೇ ಹಲವಾರು ಉಪಯುಕ್ತ ಯೋಜನೆಗಳನ್ನು ರಾಜ್ಯದ ಜನರಿಗೆ ತರುತ್ತಿದೆ ಅದೇ ರೀತಿ ವಿದ್ಯಾರ್ಥಿಗಳಿಗೂ ಕೂಡ ಶಿಕ್ಷಣ ಕ್ಷೇತ್ರದಲ್ಲಿ ಅನುಕೂಲ ವಾಗುವಂತೆ ಕೆಲವು ನಿರ್ಧಾರಗಳನ್ನು ಕೈಗೊಂಡಿದೆ ಅದರಲ್ಲಿ ಇದೀಗ ಮತ್ತೊಂದು ನಿರ್ಧಾರವನ್ನು ಕೈಗೊಳ್ಳಲು ಮುಂದಾಗಿದ್ದು ಅದೇನೆಂದರೆ, ಎಸ್ ಎಸ್ ಎಲ್ ಸಿ ನಂತರದ ಅಂದರೆ ದ್ವಿತೀಯ ಪಿಯುಸಿಯಲ್ಲಿ ಓದುತ್ತಿರುವ ಎಲ್ಲಾ ಬಡ ವಿದ್ಯಾರ್ಥಿಗಳಿಗೆ ಶಿಕ್ಷಣದ ಗುಣಮಟ್ಟವನ್ನು ಉತ್ತಮಗೊಳಿಸಲು ಮತ್ತು ತಂತ್ರಜ್ಞಾನದ ಬಗ್ಗೆ ಮಾಹಿತಿಯನ್ನು ಒದಗಿಸುವ ಸಲುವಾಗಿ ಇದೀಗ ಮತ್ತೊಂದು ಯೋಜನೆಯನ್ನು ಜಾರಿಗೆ ತರಲು ಮುಂದಾಗಿದೆ.
ಸದ್ಯ ಈ ಹಿಂದೆ ಉಚಿತ ಲ್ಯಾಪ್ಟಾಪ್ ವಿತರಣೆಯನ್ನು ಕೇವಲ ಪದವಿ ವಿದ್ಯಾರ್ಥಿಗಳಿಗೆ ಮಾತ್ರ ನೀಡಲಾಗುತ್ತಿತ್ತು ಆದರೆ ಬಡ ವಿದ್ಯಾರ್ಥಿಗಳಿಗೆ ಮುಂದಿನ ಶಿಕ್ಷಣದ ಒಳಗಾಗಿ ತಂತ್ರಜ್ಞಾನದ ಬಗ್ಗೆ ಮಾಹಿತಿಯನ್ನು ಒದಗಿಸಲು ಮತ್ತು ಪದವಿಗೆ ಸೇರುವುದರಲ್ಲಿ ಲ್ಯಾಪ್ಟಾಪ್ ಬಳಕೆ ಮತ್ತು ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು ಈ ಬಾರಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಜಿತಲಾಟ ವಿತರಣೆಯನ್ನು ಮಾಡಲಾಗುತ್ತಿದೆ.
ಇದೆ ರೀತಿಯ ಹೊಸ ಮಾಹಿತಿ ಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ. ಇಲ್ಲಿ ಕ್ಲಿಕ್ ಮಾಡಿ ಜಾಯಿನ್ ಆಗಿ
ಸರ್ಕಾರದ ಉಚಿತ ಲ್ಯಾಪ್ಟಾಪ್ ವಿತರಣೆಗೆ ಅರ್ಜಿ ಸಲ್ಲಿಸುವುದು ಹೇಗೆ.?
ಉಚಿತ ಲ್ಯಾಪ್ಟಾಪ್ ಕಲಾ ವಾಣಿಜ್ಯ ಮತ್ತು ವಿಜ್ಞಾನ ವಿಭಾಗದಲ್ಲಿ ಓದುತ್ತಿರುವ ಎಲ್ಲಾ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಅದರಲ್ಲೂ ಬಡ ವಿದ್ಯಾರ್ಥಿಗಳಿಗೆ ಮತ್ತು ಕೂಲಿ ಕಾರ್ಮಿಕರ ಮಕ್ಕಳಿಗೆ ಅರ್ಜಿ ಸ್ವೀಕರಿಸುವ ಮೂಲಕ ಉಚಿತ ಲ್ಯಾಪ್ಟಾಪ್ ನೀಡಲಾಗುತ್ತಿದೆ.
ಅರ್ಜಿ ಸಲ್ಲಿಸುವ ಪ್ರಕ್ರಿಯೆ.?
ಕರ್ನಾಟಕ ರಾಜ್ಯ ಉಚಿತ ಲ್ಯಾಪ್ಟಾಪ್ ಯೋಜನೆ ಅಡಿಯಲ್ಲಿ ಉಚಿತ ಲ್ಯಾಪ್ಟಾಪ್ ಅನ್ನು ಪಡೆದುಕೊಳ್ಳಲು ಕಾರ್ಮಿಕ ಅಧಿಕಾರಿ ಇವರ ಅಡಿಯಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರು ವೃತ್ತ ಕಚೇರಿಯ ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿಯಿಂದ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಂದರೆ ನೀವು ಕೂಲಿ ಕಾರ್ಮಿಕರ ಕಾರ್ಡ್ ಹೊಂದಿದ್ದರೆ ಸುಲಭವಾಗಿ ಅರ್ಜಿ ಸಲ್ಲಿಸಬಹುದು. ಮತ್ತು ಕಾಲೇಜಿನ ಪ್ರಾಂಶುಪಾಲರ ಸಹಿ ಜೊತೆಗೆ ಎಸ್ ಎಸ್ ಎಲ್ ಸಿ ಅಂಕಪಟ್ಟಿ ಅಧಿಕೃತ ಪ್ರಮಾಣ ಪತ್ರವನ್ನು ಕೂಡ ಒದಗಿಸಬೇಕು.
ಉಚಿತ ಲ್ಯಾಪ್ಟಾಪ್ ಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು.?
- ನಿರ್ಮಾಣ ಕಾರ್ಮಿಕರ ನೋಂದಣಿ ಕಾರ್ಡ್, ಅಂದರೆ ವಿದ್ಯಾರ್ಥಿಯ ಪೋಷಕರ ಕೂಲಿಕಾರ್ಮಿಕರ ಕಾರ್ಡ್ ಕಡ್ಡಾಯವಾಗಿ ಇರಬೇಕು.
- ವಿದ್ಯಾರ್ಥಿಯ ಅಧ್ಯಯನದ ಪ್ರಮಾಣ ಪತ್ರ ಅಂದರೆ ಸ್ಟಡಿ ಸರ್ಟಿಫಿಕೇಟ್
- ಕಾಲೇಜಿನ ಪೇಮೆಂಟ್ ಸ್ಲಿಪ್
- ವಿದ್ಯಾರ್ಥಿಯ ಆಧಾರ್ ಕಾರ್ಡ್ ಮತ್ತು ಪೋಷಕರ ಆಧಾರ್ ಕಾರ್ಡ್
- ವಿದ್ಯಾರ್ಥಿ ಕಾಲೇಜಿನ ನೋಂದಣಿ ಸಂಖ್ಯೆ ಮತ್ತು ಕಾಲೇಜ್ ಐಡಿ
- ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರ
- ಈ ಎಲ್ಲಾ ದಾಖಲಾತಿಗಳನ್ನು ಒದಗಿಸಿ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಿಮ್ಮ ತಾಲೂಕಿನ ಹಿರಿಯ ಕಾರ್ಮಿಕರ ನಿರೀಕ್ಷಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಧನ್ಯವಾದಗಳು…
ಇದೆ ರೀತಿಯ ಹೊಸ ಮಾಹಿತಿ ಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ. ಇಲ್ಲಿ ಕ್ಲಿಕ್ ಮಾಡಿ ಜಾಯಿನ್ ಆಗಿ