Breaking News: ರಾಜ್ಯದಲ್ಲಿ ಈ ತಿಂಗಳು ಮತ್ತಷ್ಟು ಬಿಪಿಎಲ್ ಕಾರ್ಡ್ ರದ್ದು.!  ಇವರಿಗಿಲ್ಲ ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಹಣ.?

ಎಲ್ಲರಿಗೂ ನಮಸ್ಕಾರ.   ರಾಜ್ಯದಲ್ಲಿ ಈಗಾಗಲೇ ಸುಮಾರು 8 ಲಕ್ಷಕ್ಕಿಂತ ಹೆಚ್ಚು ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಲಾಗಿದೆ,  ಅಕ್ರಮವಾಗಿ ತೆಗೆದುಕೊಂಡಿರುವ ಬಿಪಿಎಲ್ ಕಾರ್ಡ್ಗಳನ್ನು ಸರ್ಕಾರ ರದ್ದು ಮಾಡಲು ಮುಂದಾಗಿದ್ದು ಅದರಲ್ಲೂ  ಅನರ್ಹರಲ್ಲಿ ಸರ್ಕಾರಿ ನೌಕರರೆ ಹೆಚ್ಚು ಹಾಗಾಗಿ ರಾಜ್ಯ ಸರ್ಕಾರವು ಲಕ್ಷಾಂತರ ಅಕ್ರಮ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಲು ಮುಂದಾಗಿದ್ದು ಈಗಾಗಲೇ ಸಾಕಷ್ಟು ಬಿಪಿಎಲ್ ಕಾರ್ಡ್ಗಳನ್ನು  ರದ್ದುಪಡಿಸಿದೆ ಇನ್ನೂ ಮತ್ತಷ್ಟು ಬಿಪಿಎಲ್ ಕಾರ್ಡ್ಗಳನ್ನು ಪರಿಶೀಲಿಸಿ ರದ್ದು ಪಡಿಸುವುದಾಗಿ ತಿಳಿಸಿದ್ದ ಸರ್ಕಾರ  ಇದೀಗ ಮತ್ತಷ್ಟು ಬಿಪಿಎಲ್ ಕಾರ್ಡ್ಗಳನ್ನು  ರದ್ದು ಪಡಿಸಿದ ಅಂತಹ ಕಾಡ್ದಾರರಿಗೆ ಗೃಹಲಕ್ಷ್ಮಿ ಮತ್ತು ಅನ್ನಭಾಗ್ಯ ಯೋಜನೆಯ ಫಲ  ಇನ್ನು ಸಿಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ ನಿಮ್ಮ ಬಿಪಿಎಲ್ ಕಾರ್ಡ್ ಕೂಡ ರದ್ದಾಗಿದೆ ಅಥವಾ ಚಾಲ್ತಿಯಲ್ಲಿದೆ ಎಂದು ತಿಳಿಯಲು ಲೇಖನವನ್ನು ಪೂರ್ತಿಯಾಗಿ ಓದಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

 

ರಾಜ್ಯದಲ್ಲಿ ಈ ತಿಂಗಳು ಮತ್ತಷ್ಟು ಬಿಪಿಎಲ್ ಕಾರ್ಡ್ ರದ್ದು.! 

ಹೊಸದಾಗಿ ಬಿಪಿಎಲ್  ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸುವವರಿಗೆ ಇನ್ನೇನು ಕೆಲವೇ ದಿನಗಳಲ್ಲಿ ಹೊಸ ಕಾರ್ಡ್ ವಿತರಿಸುವ ಪ್ರಕ್ರಿಯೆ ಆರಂಭವಾಗುವ ಸಾಧ್ಯತೆ ಇದೆ ಹಾಗಾಗಿ ಅನಹರ ಪಡಿತರ ಚೀಟಿಗಳನ್ನು ರದ್ದು ಮಾಡಲು ಸರ್ಕಾರ ಎಲ್ಲಾ ರೀತಿಯ ಕಸರತ್ತುಗಳನ್ನು ನಡೆಸುತ್ತಿದೆ ಈಗಾಗಲೇ 8 ಲಕ್ಷಕ್ಕಿಂತ ಹೆಚ್ಚು ಬಿಪಿಎಲ್ ಕಾರ್ಡ್ಗಳನ್ನು ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ರದ್ದುಪಡಿಸಿದ್ದು ಇದೀಗ ಮತ್ತಷ್ಟು ಅಕ್ರಮ ಅನರ್ಹರ ಬಿಪಿಎಲ್ ಕಾರ್ಡ್ಗಳನ್ನು  ರದ್ದು  ಪಡಿಸಿದೆ. 

ಈಗಾಗಲೇ  ಪಡಿತರ ಚೀಟಿಗಳಲ್ಲಿದ್ದ ಮೃದು ಪಟ್ಟವರ ಹೆಸರನ್ನು ಡಿಲೀಟ್ ಮಾಡಿರುವ ಸರಕಾರ ಈಗ ಕಳೆದ ಆರು ತಿಂಗಳಿನಿಂದ ರೇಷನ್ ತೆಗೆದುಕೊಳ್ಳದವರ ಪಡಿತರ ಚೀಟಿಗಳನ್ನು ರದ್ದು ಮಾಡಲು ಹೊರಟಿದೆ ಮತ್ತು ಇನ್ನಿತರ ಕೆಲವು ಕಾರಣಗಳನ್ನು ತೆಗೆದುಕೊಂಡು ಆ ನಿಯಮಗಳ ಮೇಲೆ ಕಾರ್ಡ್ಗಳನ್ನು ರದ್ದು ಮಾಡಿದೆ ಆ ರೇಷನ್ ಕಾರ್ಡ್ ರದ್ದಾಗಿರುವ ಲಿಸ್ಟ್ ನಲ್ಲಿ ನಿಮ್ಮ ಹೆಸರನ್ನು ಚೆಕ್ ಮಾಡಲು ಕೆಳಗಿನ ಮಾಹಿತಿಯನ್ನು ಪೂರ್ತಿಯಾಗಿ ಓದಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಸರ್ಕಾರದಿಂದ ಪಡಿತರ ಚೀಟಿಯ ರದ್ದು ಆರಂಭ.

 ಹೌದು ಈಗಾಗಲೇ 8 ಲಕ್ಷಕ್ಕಿಂತ ಹೆಚ್ಚು  ಅನರ್ಹ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಿರುವ ಸರ್ಕಾರ ಈ ತಿಂಗಳು ಕೂಡ ಮತ್ತಷ್ಟು ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಲು ಆರಂಭಿಸಿದೆ.  ಕಳೆದ ಆರು ತಿಂಗಳಿನಿಂದ ಪಡಿತರ ಪಡೆಯದಿರುವ ರೇಷನ್ ಕಾರ್ಡ್ ರದ್ದು,  ಐಷಾರಾಮಿ ಕಾರು ಇದ್ದವರು ಸರ್ಕಾರಿ ಕೆಲಸ ಮಾಡುವವರು 3 ಎಕರೆಗಿಂತ ಜಾಸ್ತಿ ಕೃಷಿ ಜಮೀನು ಇದ್ದವರು ಹೆಚ್ಚಿಗೆ ಟ್ಯಾಕ್ಸ್ ಕಟ್ಟುವವರು ಹೀಗೆ ಅನೇಕ ಸೌಲಭ್ಯ ಇದ್ದವರು ಕೂಡ ನಕಲಿ ಬಿಪಿಎಲ್ ಕಾರ್ಡ್ ಹೊಂದಿದ್ದಾರೆ ಆಹಾರ ಇಲಾಖೆಯು ಇಂತಹ ಬಿಪಿಎಲ್ ಕಾರ್ಡ್ಗಳನ್ನು ಹೊಂದಿದವರ ಪತ್ತೆಹಚ್ಚಿ ಅವರ ರೇಷನ್ ಕಾರ್ಡ್ ರದ್ದುಗೊಳಿಸುತ್ತಿದ್ದಾರೆ ಮತ್ತು ದಂಡ ಕೂಡ ವಿಧಿಸಲಾಗುತ್ತಿದೆ,  ಇದರಲ್ಲಿ ಮೂರು ಲಕ್ಷಕ್ಕಿಂತ ಹೆಚ್ಚು ಬಿಪಿಎಲ್ ಕಾರ್ಡ್ ಗಳು ಈ ತಿಂಗಳು ಪತ್ತೆ ಹಚ್ಚಿದ್ದು ಮತ್ತು ಇನ್ನಿತರ ನಿಯಮಗಳ  ಪ್ರಕಾರ ಒಟ್ಟು ಸುಮಾರು 4.6 ಲಕ್ಷ ನಕಲಿ ಬಿಪಿಎಲ್ ಕಾರ್ಡ್ ಇರುವುದಾಗಿ ಪತ್ತೆಯಾಗಿದ್ದು ಅಂತಹ  ಎಲ್ಲಾ ಕಾರ್ಡ್ಗಳನ್ನು ರದ್ದು ಮಾಡಲು ಮುಂದಾಗಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

 ಗೃಹಲಕ್ಷ್ಮಿ ಅನ್ನಭಾಗ್ಯ ಯೋಜನೆಗೂ ಬ್ರೇಕ್.?

 ಸರ್ಕಾರದ ಎಲ್ಲಾ ಗ್ಯಾರಂಟಿ ಯೋಜನೆಗಳು ಬಿಪಿಎಲ್ ಪಡಿತರ ಚೀಟಿಯ ಆಧಾರದ ಮೇಲೆ ಸಿಗುತ್ತಿದೆ ಒಂದು ವೇಳೆ  ನಿಮ್ಮ ಬಿಪಿಎಲ್ ಕಾರ್ಡ್ ರದಾದರೆ ಎಲ್ಲಾ ಗ್ಯಾರೆಂಟಿ ಯೋಜನೆಗಳಿಂದ ದೂರವಾಗಬೇಕಾಗುತ್ತದೆ ಅಂದರೆ ಗೃಹಲಕ್ಷ್ಮಿ ಯೋಜನೆಯ ಹಣ ಸಿಗದಂತಾಗಬಹುದು ಮತ್ತು ಸಾಮಾನ್ಯವಾಗಿ ಬಿಪಿಎಲ್ ಕಾರ್ಡ್ ರದ್ದಾದರೆ ಅನ್ನಭಾಗ್ಯ ಯೋಜನೆಯ ಹಣ ಕೂಡ ಸಿಗುವುದಿಲ್ಲ.

ಈ ತಿಂಗಳು ರದ್ದಾದ ರೇಷನ್ ಕಾರ್ಡ್ ಪಟ್ಟಿಯನ್ನು ನೋಡುವ ವಿಧಾನ.?

  • ಮೊದಲು ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ.  https://ahara.kar.nic.in
  •  ನಂತರ ಮೂರು  ಡಾಟ್ಗಳ ಮೇಲೆ ಕ್ಲಿಕ್ ಮಾಡಿ
  •  ನಂತರ ಪಡಿತರ ಚೀಟಿ ಎಂಬ ಆಯ್ಕೆಯಲ್ಲಿ ರದ್ದು ಮಾಡಲಾದ ಅಥವಾ ತಡೆಹಿಡಿಯಲಾದ ಪಡಿತರ ಚೀಟಿಯ ಪಟ್ಟಿ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ
  •  ನಂತರ ನಿಮಗೆ ಲಿಸ್ಟ್ ಓಪನ್ ಆಗುತ್ತದೆ ಅದರಲ್ಲಿ ನಿಮ್ಮ ಜಿಲ್ಲೆ ತಿಂಗಳು ಮತ್ತು ತಾಲೋಕನ್ನು ಆಯ್ಕೆ ಮಾಡಿಕೊಳ್ಳಿ
  •  ನಂತರ ನೀವು ರದ್ದದ ಪಡಿತರ ಚೀಟಿಯ ಪಟ್ಟಿಯನ್ನು ನೋಡಬಹುದು ಅದರಲ್ಲಿ ರದ್ದಾಗಿರುವುದಕ್ಕೆ ಕೆಲವೊಮ್ಮೆ ಕಾರಣವನ್ನು ಕೂಡ ನೀಡಲಾಗಿರುತ್ತದೆ ಇದರಲ್ಲಿ ನಿಮ್ಮ ಬಿಪಿಎಲ್ ಕಾರ್ಡ್ ಸಂಖ್ಯೆ ಅಥವಾ ನಿಮ್ಮ ಹೆಸರು ಇದೆಯೇ ಎಂದು ಒಮ್ಮೆ ಚೆಕ್ ಮಾಡಿ ಒಂದು ವೇಳೆ ಇದರಲ್ಲಿ ನಿಮ್ಮ ಹೆಸರು ಇದ್ದರೆ ನಿಮ್ಮ ಬಿಪಿಎಲ್ ಕಾರ್ಡ್ ರದ್ದಾಗಿದೆ ಎಂದರ್ಥ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

Leave a Comment