SSC GD ಕಾನ್ಸ್ಟೇಬಲ್ ನೇಮಕಾತಿ:  ಒಟ್ಟು 75,768 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ.? 

ಎಲ್ಲರಿಗೂ ನಮಸ್ಕಾರ.  ವಿದ್ಯಾಭ್ಯಾಸ ಮುಗಿಸಿ ಉದ್ಯೋಗಾವಕಾಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಅದರಲ್ಲೂ ಸರ್ಕಾರಿ ಉದ್ಯೋಗಗಳಿಗಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಇದೀಗ ಕೇಂದ್ರ ಸರ್ಕಾರದಿಂದ ಬಹುದೊಡ್ಡ ಭರ್ಜರಿ ಕಾನ್ಸ್ಟೇಬಲ್  ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕೇಂದ್ರ ಸರ್ಕಾರದಿಂದ ನಿರುದ್ಯೋಗದಲ್ಲಿರುವ ಅಭ್ಯರ್ಥಿಗಳಿಗಾಗಿ 2023 24ನೇ ಸಾಲಿನ ಅತಿ ದೊಡ್ಡ ಉದ್ಯೋಗಾವಕಾಶವನ್ನು ನೀಡಿದೆ ಇದರಲ್ಲಿ 75,000ಕ್ಕೂ ಹೆಚ್ಚು ಕಾನ್ಸ್ಟೇಬಲ್  ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲು ಅಧಿಕೃತ ಸೂಚನೆ ನೀಡಿದೆ ನೀವು ಕೂಡ ಸರ್ಕಾರಿ ಉದ್ಯೋಗ ಅವಕಾಶಕ್ಕಾಗಿ ಕಾಯುತ್ತಿದ್ದು ಅದರಲ್ಲೂ ಕೇಂದ್ರ ಸರ್ಕಾರದ ಉದ್ಯೋಗವಕಾಶಕ್ಕಾಗಿ ಕಾಯುತ್ತಿದ್ದರೆ ಈಗಲೇ ಅರ್ಜಿ ಸಲ್ಲಿಸಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ,  ಅರ್ಹತೆ ಮತ್ತು ಇನ್ನಿತರ ಮಾಹಿತಿಗಳ ಬಗ್ಗೆ ತಿಳಿಯಲು ಲೇಖನವನ್ನು ಪೂರ್ತಿಯಾಗಿ ಓದಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

SSC GD ಕಾನ್ಸ್ಟೇಬಲ್ ನೇಮಕಾತಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ.? 

WhatsApp Group Join Now
Telegram Group Join Now

ಕೇಂದ್ರ ಸರ್ಕಾರದಿಂದ ಇದೀಗ ಎಸ್ ಎಸ್ ಸಿ ಜಿಡಿ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು  ಆಹ್ವಾನಿಸಿದೆ,  ಹೌದು ರಾಷ್ಟ್ರೀಯ ತನಿಕ ಸಂಸ್ಥೆ (NIA) ಯಲ್ಲಿ ಸಿಪಾಯಿ ಅಸ್ಸಾಂ  ರೈಫಾಸ್ಟ್ ನಲ್ಲಿ,  ರೈಫಲ್ಸ್ ಮ್ಯಾನ್,  ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್,  ಶಶಾಸ್ತ್ರ ಸೀಮಾ ಬಲ್,  ಕೇಂದ್ರ ಮೀಸಲು ಪೊಲೀಸ್ ಪಡೆ (CRPF)  ಮತ್ತು ಗಡಿ ಭದ್ರತಾ ಪಡೆ ಹುದ್ದೆಗಳಿಗೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ನೇಮಕ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

SSC GD ಕಾನ್ಸ್ಟೇಬಲ್ ಹುದ್ದೆಗಳಿಗೆ ಶೈಕ್ಷಣಿಕ ಅರ್ಹತೆ ವಯೋಮಿತಿ ಮತ್ತು ಕೊನೆಯ ದಿನಾಂಕ.? 

SSC GD ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು,  ಇನ್ನು ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ 18 ವರ್ಷ ಆಗಿರಬೇಕು ಮತ್ತು 20 ಕ್ಕಿಂತ ವಯಸ್ಸು ಹೆಚ್ಚಾಗಿರಬಾರದು ಅಂದರೆ  2005ರ ನಂತರ ಜನಿಸಿದವರಿಗೆ ಅರ್ಜಿ ಸಲ್ಲಿಸಲು ಅವಕಾಶ ಇಲ್ಲ.

 ಇನ್ನು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯೋಮಿತಿ ಸರಿಯೆಗೆ ನೀಡಲಾಗಿದೆ OBC  ಅಭ್ಯರ್ಥಿಗಳಿಗೆ 100 ವರ್ಷಗಳ ವರೆಗೆ ವಯೋಮಿತಿ ಸಡಿಲಿಕೆ ಮತ್ತು ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ, ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

ಆನ್ಲೈನ್ ಅಪ್ಲಿಕೇಶನ್ ಪ್ರಾರಂಭ ದಿನಾಂಕ 24 ನವೆಂಬರ್ 2023 ಮತ್ತು ಆನ್ಲೈನ್ ಅರ್ಜಿಯ ಕೊನೆಯ ದಿನಾಂಕ 28 ಡಿಸೆಂಬರ್ 2023.

 SSC GD ಕಾನ್ಸ್ಟೇಬಲ್ ನೇಮಕಾತಿ ಆಯ್ಕೆ ಪ್ರಕ್ರಿಯೆ.?

ಕೇಂದ್ರ ಸರ್ಕಾರದ ಕಾನ್ಸ್ಟೇಬಲ್ ನೇಮಕಾತಿ ಆಯ್ಕೆ ಪ್ರಕ್ರಿಯೆಯು ಮೊದಲನೇದಾಗಿ ಕಂಪ್ಯೂಟರ್ ಆಧಾರಿತ ಪರೀಕ್ಷೆ

  •  ದೈಹಿಕ ಗುಣಮಟ್ಟದ ಪರೀಕ್ಷೆ
  •  ದೈಹಿಕ ದಕ್ಷತೆ ಪರೀಕ್ಷೆ
  •  ಡಾಕ್ಯುಮೆಂಟ್ ಪರಿಶೀಲನೆ
  •  ವೈದ್ಯಕೀಯ ಪರೀಕ್ಷೆ
  •   ಮರು ವೈದ್ಯಕೀಯ ಪರೀಕ್ಷೆ
  •  ಅಂತಿಮ ಮೆರಿಟ್ ಪಟ್ಟಿ

ಅರ್ಜಿ ಸಲ್ಲಿಸಲು ಶುಲ್ಕ ಮತ್ತು ಸಲ್ಲಿಸುವ ವಿಧಾನ.

ಅಜೇನು ಆನ್ಲೈನ್ ಮೂಲಕ ಸಲ್ಲಿಸಬಹುದಾಗಿತ್ತು ಅರ್ಜಿ ಸಲ್ಲಿಸಲು ಇಲಾಖೆಯ ಅಧಿಕೃತ ವೆಬ್ಸೈಟ್  ssc.nic.in ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು.

ಇನ್ನು ಅರ್ಜಿ ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳಿಗೆ 100 ರೂಪಾಯಿ ಶುಲ್ಕ

OBC ಅಭ್ಯರ್ಥಿಗಳಿಗೆ 100 ರೂಪಾಯಿ ಶುಲ್ಕ

  ಮಹಿಳಾ ಅಭ್ಯರ್ಥಿಗಳಿಗೆ ಮತ್ತು ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಉಚಿತ.. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

Leave a Comment