ಎಲ್ಲರಿಗೂ ನಮಸ್ಕಾರ..
ಯುವ ನಿಧಿ ಯೋಜನೆಯು ಕರ್ನಾಟಕ ರಾಜ್ಯ ಕಾಂಗ್ರೆಸ್ ಪಕ್ಷದ ಐದನೇ ಗ್ಯಾರಂಟಿ ಯೋಜನೆ ಆಗಿದೆ ಈ ಯೋಜನೆಯನ್ನು ಕಾಂಗ್ರೆಸ್ ಪಕ್ಷವು ನಿರುದ್ಯೋಗದಲ್ಲಿ ಇರುವ ಪದವಿ ಮತ್ತು ಡಿಪ್ಲೋಮೋ ವಿದ್ಯಾರ್ಥಿಗಳಿಗಾಗಿ ಚಾಲನೆ ನೀಡಿದೆ, ಆದರೆ ಯೋಜನೆಗೆ ಚಾಲನೆ ನೀಡಿ ಒಂದೇ ತಿಂಗಳಲ್ಲಿ ಕೆಲವು ಹೊಸ ನಿಯಮಗಳನ್ನು ತಿಳಿಸಿದೆ ಇನ್ನು ಈಗಾಗಲೇ ರಾಜ್ಯದ 2022 23ನೇ ಸಾಲಿನಲ್ಲಿ ಪದವಿ ಮತ್ತು ಡಿಪ್ಲೋಮೋ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಯುವ ನಿಧಿ ಯೋಜನೆಗೆ ಅರ್ಜಿಯನ್ನು ಆಹ್ವಾನಿಸಿದ್ದು ಇದೀಗ ಜನವರಿ ತಿಂಗಳ ಮೊದಲ ಕಂತಿನ ಹಣ ಬಿಡುಗಡೆಗೂ ಮೊದಲೇ ಸರ್ಕಾರದಿಂದ ಹೊಸ ರೂಲ್ಸ್ ತಿಳಿಸಲಾಗಿದೆ ಈ ಹೊಸ ನಿಯಮವನ್ನು ಪಾಲಿಸಿದವರಿಗೆ ಮಾತ್ರ ಯುವ ನಿಧಿ ಯೋಜನೆಯ ಹಣ ಸಿಗಲಿದೆ ಎಂದು ಮಾಹಿತಿ ತಿಳಿಸಲಾಗಿದೆ ನೀವು ಕೂಡ ಪದವಿ ಅಥವಾ ಡಿಪ್ಲೋಮೋ ಪಾಸ್ ಆಗಿದ್ದು ಈಗಾಗಲೇ ಅರ್ಜಿಯನ್ನು ಸಲ್ಲಿಸಿದ್ದರೆ ಈ ಹೊಸ ನಿಯಮದ ಬಗ್ಗೆ ತಿಳಿಯಲು ಲೇಖನವನ್ನು ಪೂರ್ತಿಯಾಗಿ ಓದಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಯುವನಿಧಿ ಯೋಜನೆಗೆ ರಾಜ್ಯ ಸರ್ಕಾರದಿಂದ ಹೊಸ ರೂಲ್ಸ್.?
ಯುವ ನಿಧಿ ಯೋಜನೆಯು ಈಗಾಗಲೇ ತಿಳಿಸಿದ ಹಾಗೆ ಕರ್ನಾಟಕ ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ಯೋಜನೆಯಾಗಿದೆ ಈ ಯೋಜನೆಯನ್ನು ಪದವಿ ಮತ್ತು ಡಿಪ್ಲೋಮೋ ಪಾಸ್ ಆಗಿದ್ದು ನಿರುದ್ಯೋಗದಲ್ಲಿರುವ ಅಭ್ಯರ್ಥಿಗಳಿಗಾಗಿ ಚಾಲನೆ ನೀಡಲಾಗಿದ್ದು ಇದೀಗ ಕೆಲವೇ ದಿನಗಳಲ್ಲಿ ಯೋಜನೆಯ ನಿಯಮದಲ್ಲಿ ಕೆಲವು ಹೊಸ ಬದಲಾವಣೆಯನ್ನು ಮಾಡಲಾಗಿದೆ.
ಹೌದು ರಾಜ್ಯದಲ್ಲಿ 2022 23ನೇ ಸಾಲಿನಲ್ಲಿ ಪದವಿ ಮತ್ತು ಡಿಪ್ಲೋಮೋ ಪಾಸ್ ಆಗಿ ಯಾವುದೇ ಉನ್ನತ ಶಿಕ್ಷಣ ಮತ್ತು ಯಾವುದೇ ಉದ್ಯೋಗ ಸಿಗದೇ ನಿರುದ್ಯೋಗಿಗಳಾಗಿ ಇರುವ ಅಭ್ಯರ್ಥಿಗಳಿಗೆ ಸರ್ಕಾರದಿಂದ ಯುವ ನಿಧಿ ಯೋಜನೆಯ ಅಡಿಯಲ್ಲಿ ಪ್ರತಿ ತಿಂಗಳು ಪದವೀಧರರಿಗೆ 3000 ಮತ್ತು ಡಿಪ್ಲೋಮೋ ಹೊಂದಿರುವವರಿಗೆ 1500 ರೂಪಾಯಿಗಳನ್ನು ನಿರುದ್ಯೋಗ ಭತ್ಯೆ ಯಾಗಿ ನೀಡಲು ಯೋಜನೆಗೆ ಚಾಲನೆ ನೀಡಿದೆ ಈಗಾಗಲೇ ಯುವನಿಧಿ ಯೋಜನೆಗೆ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿದ್ದು ಇದೀಗ ರಾಜ್ಯ ಸರ್ಕಾರದಿಂದ ಫಲಾನುಭವಿಗಳು ಪ್ರತಿ ತಿಂಗಳು ನಿರುದ್ಯೋಗ ಭತ್ಯೆಹಣವನ್ನು ಪಡೆಯಲು ಸ್ವಯಂ ಘೋಷಿತ ಪ್ರಮಾಣ ಪತ್ರವನ್ನು ನೀಡುವುದು ಕಡ್ಡಾಯ ಎಂದು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಯುವನಿಧಿ ಯೋಜನೆಯ ನಿಯಮದಲ್ಲಿ ಮತ್ತೊಂದು ಬಹುದೊಡ್ಡ ಬದಲಾವಣೆ.?
ಯುವನಿಧಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಯು 2022 23ನೇ ಸಾಲಿನಲ್ಲಿ ಪದವಿ ಅಥವಾ ಡಿಪ್ಲೋಮೋ ಪಾಸ್ ಆಗಿರಬೇಕು ಅಂತಹ ಅಭ್ಯರ್ಥಿಯು ಯೋಜನೆಗೆ ಅರ್ಜಿ ಸಲ್ಲಿಸಬಹುದು ಜೊತೆಗೆ ಯಾವುದೇ ಉನ್ನತ ಶಿಕ್ಷಣ ಪಡೆಯದೆ ಮತ್ತು ಯಾವುದೇ ಉದ್ಯೋಗ ಸಿಗದೇ ಇರುವ ಅಭ್ಯರ್ಥಿ ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಎಂದು ಸರ್ಕಾರದಿಂದ ಸೂಚನೆ ನೀಡಲಾಗಿತ್ತು. ಇದರ ಜೊತೆಗೆ ಅಭ್ಯರ್ಥಿಯು ಸ್ವಯಂ ಘೋಷಿತ ಪ್ರಮಾಣ ಪತ್ರವನ್ನು ಅರ್ಜಿ ಸಲ್ಲಿಸುವಾಗ ದಾಖಲೆಯನ್ನಾಗಿ ಅಪ್ಲೋಡ್ ಮಾಡುವುದು ಕಡ್ಡಾಯ ಎಂದು ತಿಳಿಸಲಾಗಿತ್ತು ಅದರಂತೆ ಅರ್ಜಿಯನ್ನು ಕೂಡ ಸ್ವೀಕರಿಸಲಾಗಿದೆ.
ಆದರೆ ಇದೀಗ ಯುವ ನಿಧಿ ಯೋಜನೆಯ ಫಲಾನುಭವಿ ಪ್ರತಿ ತಿಂಗಳು ನಿರುದ್ಯೋಗ ಭತ್ಯೆ ಹಣವನ್ನು ಪಡೆಯಲು ಪ್ರತಿ ತಿಂಗಳು ಕೂಡ ಸ್ವಯಂಘೋಷಿತ ಪ್ರಮಾಣ ಪತ್ರವನ್ನು ಅಪ್ಲೋಡ್ ಮಾಡಬೇಕು ಎಂದು ತಿಳಿಸಲಾಗಿದೆ ಮತ್ತು ಜೊತೆಗೆ ಯೋಜನೆಯಲ್ಲಿ ಸುಳ್ಳು ದಾಖಲೆಗಳನ್ನು ನೀಡಿ ಮತ್ತು ಉದ್ಯೋಗ ಇದ್ದರು ಉದ್ಯೋಗ ಇಲ್ಲವೆಂದು ನಿರುದ್ಯೋಗ ಭತ್ಯೆ ಪಡೆಯುತ್ತಿದ್ದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ಕೂಡ ನೀಡಲಾಗಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಯುವ ನಿಧಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ.?
ಯುವನಿಧಿ ಯೋಜನೆಗೆ ಈಗಾಗಲೇ ತಿಳಿಸಿದ ಹಾಗೆ 2022 23ನೇ ಸಾಲಿನಲ್ಲಿ ಪದವಿ ಮತ್ತು ಡಿಪ್ಲೋಮೋ ಹೊಂದಿರುವ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ನಿರುದ್ಯೋಗ ಭತ್ಯೆ ಯಾಗಿ ಪದವೀಧರರಿಗೆ 3000 ಹಾಗೂ ಡಿಪ್ಲೋಮೋ ಹೊಂದಿರುವವರಿಗೆ 1500 ನೀಡಲಾಗುತ್ತದೆ.
ಇನ್ನು ಯೋಜನೆಗೆ ಅರ್ಜಿ ಸಲ್ಲಿಸಲು ಪದವಿ ಅಥವಾ ಡಿಪ್ಲೋಮೋದಲ್ಲಿ ಉತ್ತೀರ್ಣರಾಗಿ ಆರು ತಿಂಗಳು ಆಗಿರಬೇಕು ಜೊತೆಗೆ ಅಭ್ಯರ್ಥಿಯು ಸ್ವಯಂ ಘೋಷಿತ ಪ್ರಮಾಣ ಪತ್ರವನ್ನು ಹೊಂದಿರಬೇಕು ಅಂತಹ ಅಭ್ಯರ್ಥಿಯು ಹತ್ತಿರದ ಸೈಬರ್ ಸೆಂಟರ್ ಅಥವಾ ಗ್ರಾಮ 1 ಕೇಂದ್ರ, ಬೆಂಗಳೂರು 1 ಕೇಂದ್ರ, ಬಾಪೂಜಿ ಸೇವ ಕೇಂದ್ರ ಕೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು ಅರ್ಜಿಯನ್ನು ಸಲ್ಲಿಸಲು. https://sevasindhugs.karnataka.gov.in ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು ಧನ್ಯವಾದಗಳು…ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ