ಎಲ್ಲರಿಗೂ ನಮಸ್ಕಾರ,
ಕರ್ನಾಟಕ ಸರ್ಕಾರವು ಅರಣ್ಯ ಇಲಾಖೆ ನೇಮಕಾತಿಗೆ ಅಧಿಸೂಚನೆಯನ್ನು ಹೊರಡಿಸಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿಯನ್ನುಅರಣ್ಯ ಇಲಾಖೆಯ ಅರಣ್ಯ ರಕ್ಷಕರ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ . ಈ ಹುದ್ದೆಯ ಬಗ್ಗೆ ಸಂಪೂರ್ಣವಾಗಿ ಈ ಲೇಖನದಲ್ಲಿ ತಿಳಿಸಿಕೊಡಲಾಗುವುದು, ಅಂದರೆ ವಿದ್ಯಾರ್ಥಿ, ವೇತನ, ಸ್ಥಳ ಇದೆಲ್ಲಾದರ ಬಗ್ಗೆ ಮಾಹಿತಿ ತಿಳಿಸಿ ಕೊಡಲಾಗುವುದು .
ಸಂಸ್ಥೆಯ ಹೆಸರು : ಅರಣ್ಯ ಇಲಾಖೆ
ಹುದ್ದೆಗಳ ಸಂಖ್ಯೆ : 980
ಉದ್ಯೋಗದ ಸ್ಥಳ : ಭಾರತ
ಪೋಸ್ಟ ಹೆಸರು : ಅರಣ್ಯ ರಕ್ಷಕ
ವೇತನ : 29,200- 92300 / ಮಾಸಿಕ ವೇತನ ನೀಡಲಾಗುವುದು.
ಶೈಕ್ಷಣಿಕ ಅರ್ಹತೆ
ಯಾವುದೇ ಮಾನ್ಯತೆ ಪಡೆದ ವಿದ್ಯಾಸಂಸ್ಥೆ ವತಿಯಿಂದ 12ನೇ ವತಿಯಿಂದ 12ನೇ ತರಗತಿ ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ
- ಕನಿಷ್ಠ ವಯಸ್ಸಿನ ಮಿತಿ : 18 ವರ್ಷಗಳು
- ಗರಿಷ್ಠ ವಯಸ್ಸಿನ ಮಿತಿ : 25 ವರ್ಷಗಳು
- ವಯೋಮಿತಿ ಸಡಿಲಿಕೆ
- OBC ಅಭ್ಯರ್ಥಿಗಳು : ಮೂರು ವರ್ಷಗಳು
- SC / ST ಅಭ್ಯರ್ಥಿಗಳು ; ಐದು ವರ್ಷಗಳು
- ಅರ್ಜಿ ಶುಲ್ಕ
- ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
- ಆಯ್ಕೆ ವಿಧಾನ
- ದೈಹಿಕ ಪರೀಕ್ಷೆ
- ಲಿಖಿತ ಪರೀಕ್ಷೆ
- ಡಾಕ್ಯುಮೆಂಟ್ ಪರಿಶೀಲನೆ
- ವೈದ್ಯಕೀಯ ಪರೀಕ್ಷೆ
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ ; ಶೀಘ್ರದಲ್ಲಿ ನವೀಕರಿಸಲಾಗುವುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಶೀಘ್ರದಲ್ಲಿ ನವೀಕರಿಸಲಾಗುವುದು.
ಇಲ್ಲಿಯವರೆಗೆ ಲೇಖನವನ್ನು ಓದಿದ್ದಕ್ಕೆ ಧನ್ಯವಾದಗಳು ಶುಭದಿನ.