ಆಧಾರ್ ಕಾರ್ಡ್ ನಲ್ಲಿ ಡಿ. 14ರ ಒಳಗೆ ಈ ಕೆಲಸ ಮಾಡದಿದ್ದರೆ ದಂಡ ಕಟ್ಟಬೇಕಾಗುತ್ತದೆ ಎಚ್ಚರ.?

ಎಲ್ಲರಿಗೂ ನಮಸ್ಕಾರ.  ಆಧಾರ್ ಕಾರ್ಡ್ ಭಾರತ ದೇಶದ ಪ್ರಮುಖ ಗುರುತಿನ ಚೀಟಿ ಆಗಿದೆ,  ಸದ್ಯ ಭಾರತದಲ್ಲಿ ಪ್ರತಿಯೊಂದು ಕೆಲಸಕ್ಕೂ ಕೂಡ ಮುಖ್ಯವಾದ ದಾಖಲೆ ಇದಾಗಿದೆ ಅಲ್ಲದೆ ಆಧಾರ್ ಕಾರ್ಡ್ ಇಲ್ಲದೆ ದೇಶದಲ್ಲಿ ಯಾವುದೇ ಯೋಜನೆ ಅಥವಾ ಪ್ರಯೋಜನಗಳನ್ನು ಕೂಡ ಪಡೆಯಲು ಸಾಧ್ಯವಿಲ್ಲ ಇದೊಂದು ಭಾರತದ ಪ್ರಜೆ  ಎಂದು ನಿರೂಪಿಸಿಕೊಳ್ಳುವ ಮುಖ್ಯ ದಾಖಲೆ ಇದಾಗಿದೆ ಸದ್ಯದೀಗ ಕೇಂದ್ರ ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬ ಭಾರತೀಯನಿಗೂ ಹೊಸ ನಿಯಮವನ್ನು ತಿಳಿಸಲಾಗಿದೆ ಈ ನಿಯಮವನ್ನು ಪಾಲಿಸದಿದ್ದರೆ ದಂಡ ಕಟ್ಟಬೇಕಾಗುತ್ತದೆ ಎಚ್ಚರ ಎಂದು ಸೂಚನೆ ಕೂಡ ನೀಡಿದೆ,   ಆಧಾರ್ ಕಾರ್ಡ್ ನಲ್ಲಿ ಬಹುದೊಡ್ಡ ಬದಲಾವಣೆಯನ್ನು ತಂದಿದ್ದು ನೀವು ಕೂಡ ಈ ಹೊಸ ಕೇಂದ್ರ ಸರ್ಕಾರದ ನಿಯಮ ಮತ್ತು ಆಧಾರ್ ಕಾರ್ಡ್ ನಲ್ಲಿ ಮಾಡಬೇಕಾದ ಮುಖ್ಯ ಕೆಲಸದ ಬಗ್ಗೆ ಮಾಹಿತಿ ತಿಳಿಯಲು ಲೇಖನವನ್ನು ಪೂರ್ತಿಯಾಗಿ ಓದಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

ಆಧಾರ್ ಕಾರ್ಡ್ ನಲ್ಲಿ ಡಿ. 14ರ ಒಳಗೆ ಈ ಕೆಲಸ ಮಾಡದಿದ್ದರೆ ದಂಡ ಕಟ್ಟಬೇಕಾಗುತ್ತದೆ ಎಚ್ಚರ.?

ಕೇಂದ್ರ ಸರ್ಕಾರದಿಂದ ಆಧಾರ್ ಕಾರ್ಡ್ ವಿಚಾರವಾಗಿ ಮತ್ತೊಂದು ಹೊಸ ನಿಯಮವನ್ನು ಜಾರಿ ಮಾಡಿದೆ ಅದೇನೆಂದರೆ ಪ್ರತಿ 10 ವರ್ಷಕ್ಕೊಮ್ಮೆ ಪ್ರತಿಯೊಬ್ಬ ವ್ಯಕ್ತಿಯು ತಮ್ಮ ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಸುವುದು ಕಡ್ಡಾಯ ಎಂದು ಸೂಚನೆ ನೀಡಿದೆ, ಅಲ್ಲದೆ ಈಗಾಗಲೇ ಹತ್ತು ವರ್ಷಕ್ಕಿಂತ ಮೊದಲು ಆಧಾರ್ ಕಾರ್ಡ್ ಪಡೆದುಕೊಂಡಿರುವ ಎಲ್ಲರ ಆಧಾರ್ ಕಾರ್ಡ್ ಅಪ್ಡೇಟ್ ಆಗಲೇಬೇಕು ಅದು ಕೂಡ ಡಿಸೆಂಬರ್ 14ರ ಒಳಗಾಗಿ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬೇಕು ಎಂದು ಕೇಂದ್ರ ಸರ್ಕಾರ ಸೂಚನೆ ನೀಡಿದೆ.

ಈಗಾಗಲೇ ಅನೇಕರು ತಮ್ಮ ಆಧಾರ್ ಕಾರ್ಡ್ ನಲ್ಲಿ ವಿಳಾಸ ಬದಲಾವಣೆ ಅಥವಾ ಹೆಸರು ಬದಲಾವಣೆ ಮತ್ತು ಫೋನ್ ಸಂಖ್ಯೆ ಬದಲಾವಣೆ ಮಾಡಿಸಿದ್ದು  ಆ ಸಂದರ್ಭದಲ್ಲಿ ಆಧಾರ್ ಕಾರ್ಡ್ ನ ಹೊಸ ಅಪ್ಡೇಟ್ ನಡೆದಿದೆ ಇನ್ನು ಇದುವರೆಗೂ ಯಾವುದೇ ಬದಲಾವಣೆಗಳನ್ನು ಮಾಡಿಸದೆ ಆಧಾರ್ ಕಾರ್ಡ್ ಹೊಂದಿರುವ ಜನರ ಆಧಾರ್ ಕಾರ್ಡನ್ನು ಡಿಸೆಂಬರ್  14ರ ಒಳಗೆ ಅಪ್ಡೇಟ್ ಮಾಡಿಸಲು ಸರ್ಕಾರ ಸೂಚನೆ ನೀಡಿದೆ,  ನಂತರ ಯಾವುದೇ ರೀತಿಯ ಗಳು ವಿಸ್ತರಣೆ ಮಾಡುವುದಿಲ್ಲ ಎಂದು ತಿಳಿಸಲಾಗಿದೆ ಹಾಗೂ ದಂಡ ವಿಧಿಸಲಾಗುತ್ತದೆ ಎಚ್ಚರ ಎಂದು ತಿಳಿಸಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಆಧಾರ್ ಕಾರ್ಡ್ ನಲ್ಲಿ ಮಾಡಬೇಕಾದ ಮುಖ್ಯ ಕೆಲಸ ಯಾವುದು.?

ಹೌದು ಕೇಂದ್ರ ಸರ್ಕಾರದಿಂದ ಈಗಾಗಲೇ ತಿಳಿಸಿರುವ ಹಾಗೆ  10 ವರ್ಷಕ್ಕಿಂತ ಮೊದಲ ಆಧಾರ್ ಕಾರ್ಡ್ ಗಳನ್ನು ಅಪ್ಡೇಟ್ ಮಾಡಿಸುವುದು ಕಡ್ಡಾಯ ಎಂದು ತಿಳಿಸಿದ ಏಕೆಂದರೆ ಇತ್ತೀಚಿನ ದಿನಗಳಲ್ಲಿ ಆಧಾರ್ ಕಾರ್ಡ್ ಹೆಚ್ಚಾಗಿ ಅಪರಾಧಗಳಿಗೆ ಬಳಕೆ ಹಾಗುತ್ತಿದ್ದು ಅದನ್ನು ಕಡಿಮೆ ಮಾಡಲು ಪ್ರತಿ 10 ವರ್ಷಕ್ಕೊಮ್ಮೆ ಆಧಾರ್ ಕಾರ್ಡ್ ಅಪ್ಡೇಟ್ ಕಡ್ಡಾಯ ಎಂದು ಸೂಚನೆ ನೀಡಿದೆ.

ಹೌದು ಆಧಾರ್ ಕಾರ್ಡ್ ನಲ್ಲಿ ಡಿಸೆಂಬರ್ 14ರ ಒಳಗೆ ನಿಮ್ಮ ಹತ್ತಿರದ ಆದರ್ ಕೇಂದ್ರಕ್ಕೆ ಭೇಟಿ ನೀಡುವ ಮೂಲಕ ನೀವು ಆಧಾರ್ ಕಾರ್ಡನ್ನು ನವೀಕರಿಸಬೇಕು ಎಲ್ಲಿ ನಿಮ್ಮ ಹೆಸರು ಬೆರಳಚ್ಚು ಕಣ್ಣಿನ ಸ್ಕ್ಯಾನ್ ಇತ್ಯಾದಿಗಳನ್ನು ನವೀಕರಿಸಬೇಕು ಇದು ಕಡ್ಡಾಯ ಎಂದು ತಿಳಿಸಲಾಗಿದೆ ಅಲ್ಲದೆ ಈಗಾಗಲೇ ನಿಮ್ಮ ಆಧಾರ್ ಕಾರ್ಡ್ ನಲ್ಲಿ ಹೆಸರು ವಿಳಾಸ ಅಥವಾ ಹುಟ್ಟಿದ ದಿನಾಂಕ ಬದಲಾವಣೆ ಮಾಡಿಸಿದ್ದರೆ ಆ ಸಮಯದಲ್ಲಿ ಬೆರಳಚ್ಚು ಮತ್ತು ಕಣ್ಣಿನ ಸ್ಕ್ಯಾನ್ ಮಾಡಲಾಗಿರುತ್ತದೆ ಅಂತಹ ಜನರು ಮತ್ತೊಮ್ಮೆ ಆಧಾರ್ ಅಪ್ಡೇಟ್ ಮಾಡಿಸುವ ಅವಶ್ಯಕತೆ ಇಲ್ಲ ಈಗಾಗಲೇ ತಿಳಿಸಿದ ಹಾಗೆ ಆಧಾರ್ ಕಾರ್ಡ್ ಪಡೆದಾಗಿನಿಂದ ಇದುವರೆಗೂ ಯಾವುದೇ ಅಪ್ಡೇಟ್ ಮಾಡಿಸದ ಜನರು ಮಾತ್ರ ಈಗ ಅಪ್ಡೇಟ್ ಮಾಡಿಸಬೇಕಾಗಿ ಸರ್ಕಾರ ಸೂಚನೆ ನೀಡಿದೆ ಅದು ಕೂಡ ಡಿಸೆಂಬರ್ 14ರ ಒಳಗೆ ಅಪ್ಡೇಟ್ ಮಾಡಿಸಲು ಸೂಚನೆ ನೀಡಿದೆ ಇಲ್ಲದಿದ್ದರೆ ದಂಡ ವಿಧಿಸಲಾಗುತ್ತದೆ ಎಚ್ಚರ ಎಂದು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸುವುದು ಹೇಗೆ.?

ಇತ್ತೀಚಿನ ದಿನಗಳಲ್ಲಿ ಆಧಾರ್ ಕಾರ್ಡ್ ನಲ್ಲಿ ಹೆಸರು ಹುಟ್ಟಿದ ದಿನಾಂಕ ಮತ್ತು ವಿಳಾಸದ ಬದಲಾವಣೆ ಮಾಡಿಸಿದ್ದಾರೆ ಅಂತಹ ವ್ಯಕ್ತಿಗಳು ಮತ್ತೊಮ್ಮೆ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸುವ ಅವಶ್ಯಕತೆ ಇಲ್ಲ ಕೇವಲ ಆಧಾರ್ ಕಾರ್ಡ್ ಪಡೆದ ವರ್ಷದಿಂದ ಇಲ್ಲಿಯವರೆಗೆ ಯಾವುದೇ ಅಪ್ಡೇಟ್ ಮಾಡಿಸದೆ ಇರುವ ಜನರು ಮಾತ್ರ ಈಗ ಅಪ್ಡೇಟ್ ಮಾಡಿಸಬೇಕಾಗಿದೆ ಅಪ್ಡೇಟ್ ಮಾಡಿಸಲು ಹತ್ತಿರದ ಬ್ಯಾಂಕ್ಗಳಿಗೆ ಅಥವಾ ಆಧಾರ್ ಸೇವಾ ಕೇಂದ್ರಕ್ಕೆ ಭೇಟಿ ನೀಡಿ ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಸಬಹುದಾಗಿದೆ ನೀವು ಕೂಡ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಿಲ್ಲದಿದ್ದರೆ ಈಗಲೇ ಅಪ್ಡೇಟ್ ಮಾಡಿಸಿ ಇಲ್ಲದಿದ್ದರೆ ದಂಡ ಕಟ್ಟಬೇಕಾಗುತ್ತದೆ ಎಚ್ಚರ ಧನ್ಯವಾದಗಳು.. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

Leave a Comment