ಎಲ್ಲರಿಗೂ ನಮಸ್ಕಾರ,
ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಖಾಲಿ ಇರುವ ಕೇಂದ್ರ ಸರ್ಕಾರದ ಹುದ್ದೆಗಳಿಗೆ ನೇಮಕಾತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಿಗೆ ಸಂಬಂಧಪಟ್ಟಿರುವ ಹಾಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗುತ್ತದೆ. ಅಂದರೆ ವೇತನ, ಉದ್ಯೋಗ, ವಿದ್ಯಾರ್ಹತೆ, ಸ್ಥಳ ಇದೆಲ್ಲದರ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗುತ್ತದೆ ಹಾಗಾಗಿ ಅರ್ಹ ಅಭ್ಯರ್ಥಿಗಳು ಅಥವಾ ವಿದ್ಯಾರ್ಥಿಗಳು ಈಗಲೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹಾಗಾಗಿ ಲೇಖನವನ್ನು ಪೂರ್ತಿಯಾಗಿ ಓದಿ.
ಸಂಸ್ಥೆಯ ಹೆಸರು : ಇಂಡಿಯನ್ ಕೌನ್ಸಿಲ್ ಆಫ್ ಅಗ್ರಿಕಲ್ಚರ್ ರಿಸರ್ಚ್
ಹುದ್ದೆಗಳ ಸಂಖ್ಯೆ : 34
ಪೋಸ್ಟ್ ಹೆಸರು : ಹಣಕಾಸು ಖಾತೆ ಅಧಿಕಾರಿ, ಕಂಟ್ರೋಲರ್
ಉದ್ಯೋಗ ಸ್ಥಳ : ಭಾರತ
ವೇತನ : 78800-218200 / ಮಾಸಿಕ ವೇತನ ನೀಡಲಾಗುತ್ತದೆ.
ವಯಸ್ಸಿನ ಮಿತಿ
ಕನಿಷ್ಠ ವಯಸ್ಸಿನ ಮಿತಿ : 18 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ : 50 ವರ್ಷಗಳು
ಶೈಕ್ಷಣಿಕ ಅರ್ಹತೆ
ಯಾವುದೇ ಮಾನ್ಯತೆ ಪಡೆದ ವಿದ್ಯಾಸಂಸ್ಥೆ ವತಿಯಿಂದ ಪದವಿ ಪೂರ್ಣಗೊಳಿಸಿರಬೇಕು.
ಅರ್ಜಿ ಸಲ್ಲಿಸುವ ವಿಳಾಸ
ಉಪ ಕಾರ್ಯದರ್ಶಿ ( ನಿರ್ವಾಹಕರು ), ICAR, ಕೊಠಡಿ ಸಂಖ್ಯೆ- 306, ಕೃಷಿ ಭವನ, ನವ ದೆಹಲಿ-110001.
ಆಫ್ ಲೈನ್ ಮುಖಾಂತರ ಅರ್ಜಿಯನ್ನು ಈ ಮೇಲಿನ ವಿಳಾಸಕ್ಕೆ ಕಳುಹಿಸಿ
ಅರ್ಜಿ ಶುಲ್ಕ
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ
ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 09/08/2023
ಅರ್ಜಿ ಸಲ್ಲಿಸಲು ಸಲ್ಲಿಸಲು ಕೊನೆಯ ದಿನಾಂಕ : 30/08/2023