ಎಲ್ಲರಿಗೂ ನಮಸ್ಕಾರ. ಭಾರತ ಸರ್ಕಾರದಿಂದ ಬಡವರಿಗೆ ಮತ್ತು ಮಧ್ಯಮ ವರ್ಗದ ಜನರಿಗಾಗಿ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಯೋಜನೆ ಯನ್ನು ಜಾರಿಗೆ ತಂದಿದೆ,ಈ ಯೋಜನೆಯಲ್ಲಿ ಬಡ ಜನರಿಗೆ ಮತ್ತು ಮಧ್ಯಮ ವರ್ಗದ ಜನರಿಗೆ ಅನಾರೋಗ್ಯದ ಸಮಯದಲ್ಲಿ ಸರ್ಕಾರದಿಂದ ನೆರವು ನೀಡಲು ಪರಿಚಯಿಸಿದ ಯೋಜನೆ ಇದಾಗಿದೆ ಈ ಯೋಜನೆಯಲ್ಲಿ ಕುಟುಂಬದ ಸದಸ್ಯರಿಗೆ ಅನಾರೋಗ್ಯದ ಸಮಸ್ಯೆ ಉಂಟಾದಾಗ ಆಸ್ಪತ್ರೆಗಳಲ್ಲಿ ಈ ಆಯುಷ್ಮಾನ್ ಕಾರ್ಡ್ ಮೂಲಕ ಆಸ್ಪತ್ರೆ ವೆಚ್ಚವನ್ನು ಬರೆಯುತ್ತದೆ ಈಗಾಗಲೇ ಕಳೆದ ಕೆಲವು ವರ್ಷಗಳಿಂದ ಈ ಯೋಜನೆಯ ಆಯುಷ್ಮಾನ್ ಹೆಲ್ತ್ ಕಾರ್ಡ್ ಗಳನ್ನು ರೇಷನ್ ಕಾರ್ಡ್ ಹೊಂದಿರುವವರಿಗೆ ನೀಡಲಾಗುತ್ತಿದ್ದು ಇದೀಗ 2024ನೇ ಸಾಲಿನ ಹೊಸ ಕಾರ್ಡ್ ವಿತರಣೆಗೆ ಸರ್ಕಾರ ನೋಂದಣಿ ಆರಂಭಿಸಿದೆ ನೀವು ಕೂಡ ಬಡ ಅಥವಾ ಮಧ್ಯಮ ವರ್ಗವರಾಗಿದ್ದರೆ ಆಯುಷ್ಮಾನ್ ಹೆಲ್ತ್ ಕಾರ್ಡ್ ಪಡೆಯುವುದು ಹೇಗೆ ಮತ್ತು ಎಲ್ಲಿ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಲೇಖನವನ್ನು ಪೂರ್ತಿಯಾಗಿ ಓದಿ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಕೇಂದ್ರ ಸರ್ಕಾರದಿಂದ ಬಡ ಮತ್ತು ಮಧ್ಯಮ ವರ್ಗವರಿಗೆ ಆಯುಷ್ಮಾನ್ ಹೆಲ್ತ್ ಕಾರ್ಡ್ ವಿತರಣೆ.!
ಭಾರತದ ಬಡ ಮತ್ತು ಮಧ್ಯಮ ವರ್ಗದ ಜನರಿಗಾಗಿ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ವಿತರಣೆಯನ್ನು ಕೇಂದ್ರ ಸರ್ಕಾರದಿಂದ ಮಾಡಲಾಗುತ್ತಿದೆ ಈ ಆಯುಷ್ಮಾನ್ ಯೋಜನೆಯ ಮೂಲಕ ಸರ್ಕಾರಿ ಮತ್ತು ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಬಿಪಿಎಲ್ ರೇಷನ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ವಾರ್ಷಿಕ 5 ಲಕ್ಷಗಳವರೆಗೆ ಚಿಕಿತ್ಸಾ ವೆಚ್ಚವನ್ನು ಪಡೆಯಬಹುದಾಗಿದೆ ಅಲ್ಲದೆ ಎಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ವಾರ್ಷಿಕ 1.5 ಲಕ್ಷದವರೆಗೆ ಚಿಕಿತ್ಸಾ ವೆಚ್ಚವನ್ನು ಪಡೆಯಬಹುದು ಇದರಲ್ಲಿ ಸುಮಾರು 1650 ಕ್ಕಿಂತ ಹೆಚ್ಚು ವಿವಿಧ ಶಸ್ತ್ರ ಚಿಕಿತ್ಸಾ ವಿಧಾನಗಳಿಗೆ ಚಿಕಿತ್ಸಾ ವೆಚ್ಚದ ಸೌಲಭ್ಯ ನೀಡಲಾಗುತ್ತಿದೆ ಹಾಗಾಗಿ ಈಗಾಗಲೇ ಕಳೆದ ಕೆಲವು ವರ್ಷಗಳಿಂದ ಆಯುಷ್ಮಾನ್ ಕಾರ್ಡ್ ವಿತರಣೆಯನ್ನು ಮಾಡಲಾಗುತ್ತಿದ್ದು ಸದ್ಯ ಇದೀಗ 2024ನೇ ಸಾಲಿನ ಸರ್ಕಾರಿ ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಅನ್ನು ಸಾರ್ವಜನಿಕರು ತಮ್ಮ ಮೊಬೈಲ್ ಮೂಲಕವೇ ಪಡೆದುಕೊಳ್ಳಲು ಸರ್ಕಾರ ಅವಕಾಶ ಕಲ್ಪಿಸಿದೆ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
2024ರ ಆಯುಷ್ಮಾನ್ ಭಾರತ್ ಕಾರ್ಡ್ ಅನ್ನು ನಿಮ್ಮ ಮೊಬೈಲ್ ನಲ್ಲಿ ಸುಲಭವಾಗಿ ತೆಗೆದುಕೊಳ್ಳಿ.!
ಹೌದು ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಅನ್ನು ಪ್ರತಿ ವರ್ಷ ಬಡವರು ಮತ್ತು ಮಧ್ಯಮ ವರ್ಗದ ಜನರಿಗೆ ನೀಡಲಾಗುತ್ತದೆ ಇದೀಗ 2024ನೇ ಸಾಲಿನ ಆಯುಷ್ಮಾನ್ ಹೆಲ್ತ್ ಕಾರ್ಡ್ ವಿತರಣೆಗೆ ಸರ್ಕಾರ ನೋಂದಣಿ ಪ್ರಕ್ರಿಯೆ ಆರಂಭಿಸಿದ್ದು ಇದೀಗ ಈ ಬಾರಿ ಆಯುಷ್ಮಾನ್ ಕಾಡುಗಳನ್ನು ಪಡೆಯಲು ಗ್ರಾಹಕರು ತಮ್ಮ ಮೊಬೈಲ್ ನಲ್ಲಿ ಬಿಪಿಎಲ್ ಕಾರ್ಡ್ ಅಥವಾ ಎಪಿಎಲ್ ಕಾರ್ಡ್ ಆಧಾರ್ ನೊಂದಿಗೆ ನೋಂದಾಯಿಸಿರುವ ಫೋನ್ ನಂಬರ್ ಮೂಲಕ ಕಾರ್ಡ್ ಗಳನ್ನು ಪಡೆಯಬಹುದಾಗಿದೆ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಆಯುಷ್ಮಾನ್ ಕಾರ್ಡ್ ನೋಂದಣಿ ಹೇಗೆ ಮತ್ತು ಮೊಬೈಲಲ್ಲಿ ಕಾರ್ಡ್ ಪಡೆಯುವ ವಿಧಾನ.?
PMJY ಆಯುಷ್ಮಾನ್ ಹೆಲ್ತ್ ಕಾರ್ಡ್ ಅಧಿಕೃತ ವೆಬ್ಸೈಟ್ ತೆರೆದು ಅದರಲ್ಲಿ ಫಲಾನುಭವಿಯ ಮೊಬೈಲ್ ಸಂಖ್ಯೆಯನ್ನು ನಮೂದಿಸಬೇಕು ಮತ್ತು ಓಟಿಪಿ ಮೂಲಕ ಲಾಗಿನ್ ಆಗಬೇಕು ನಂತರ ಅದರಲ್ಲಿ ತಮ್ಮ ರಾಜ್ಯ ಮತ್ತು ಜಿಲ್ಲೆಯನ್ನು ನಮೂದಿಸಿ ಮುಂದುವರೆದು ತಮ್ಮ ಆಧಾರ್ ಕಾರ್ಡ್ ಸಂಖ್ಯೆಯನ್ನು ನಮೂದಿಸುವ ಮೂಲಕ ಮುಂದುವರೆಯಬೇಕು ನಂತರ ಈಗಾಗಲೇ ನಿಮ್ಮ ಬಿಪಿಎಲ್ ಕಾರ್ಡ್ ಅಥವಾ ಎಪಿಎಲ್ ಕಾರ್ಡ್ ಈಕೆ ವೈ ಸಿ ಹಾಗಿದ್ದರೆ ನೇರವಾಗಿ ನಿಮ್ಮ ಆಯುಷ್ಮಾನ್ ತೆರೆಯುತ್ತದೆ ಒಂದುವೇಳೆ ನಿಮ್ಮ ಮೊಬೈಲ್ ಸಂಖ್ಯೆಗೆ ಆಧಾರ್ ಕಾರ್ಡ್ ಮತ್ತು ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ ಲಿಂಕ್ ಆಗಿಲ್ಲದಿದ್ದರೆ ನಿಮ್ಮ ಹತ್ತಿರದ ಸೈಬರ್ ಸೆಂಟರ್ ಗೆ ಭೇಟಿ ನೀಡಿ ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಪಡೆದುಕೊಳ್ಳಬಹುದು ಧನ್ಯವಾದಗಳು..ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ