ಎಲ್ಲರಿಗೂ ನಮಸ್ಕಾರ. ಕರ್ನಾಟಕ ರಾಜ್ಯದ ಎಲ್ಲಾ ರೈತರಿಗೂ ಕೂಡ ಒಂದು ಗುಡ್ ನ್ಯೂಸ್ ಸಿಗುತ್ತಾ ಇದೆ. ಹೌದು ರಾಜ್ಯ ಸರ್ಕಾರವು ಆದೇಶ ನೀಡಿದ ಬರ ಪರಿಹಾರದ ಹಣವು ಇನ್ನು ಕೆಲವೇ ದಿನಗಳಲ್ಲಿ ರೈತರ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ, ರಾಜ್ಯ ಸರ್ಕಾರದಿಂದ ರಾಜ್ಯದಲ್ಲಿ ಈ ಬಾರಿ ಹೆಚ್ಚಿನ ಮಳೆ ಆಗದ ಕಾರಣ ನೀರಿನ ಸಮಸ್ಯೆ ಉಂಟಾಗಿದ್ದು ಇದರಿಂದ ರೈತರ ಬೆಳೆ ಹಾನಿ ಕೂಡ ಆಗಿದೆ ಅಲ್ಲದೆ ಜನರಿಗೆ ಕುಡಿಯುವ ನೀರಿಗೂ ಕೂಡ ಸಮಸ್ಯೆ ಎದುರಾಗಲಿದೆ ಹೀಗಾಗಿ ರೈತರ ಬೆಳೆ ಹಾನಿಗೆ ಸಂಬಂಧಪಟ್ಟ ಹಾಗೆ ರಾಜ್ಯ ಸರ್ಕಾರವು ಕೆಲವು ತಾಲೂಕುಗಳ ಹೆಸರನ್ನು ಆದೇಶಿಸಿದ್ದು ಆ ತಾಲೂಕುಗಳ ರೈತರಿಗೆ ಬೆಳೆ ಪರಿಹಾರ ಅಥವಾ ಬರ ಪರಿಹಾರದ ಹಣವನ್ನು ನೀಡುವುದಾಗಿ ಸರ್ಕಾರ ಆದೇಶ ನೀಡಿದ್ದು.
ಅದರಂತೆ ಇದೀಗ ಸರ್ಕಾರವು ರೈತರಿಗೆ ಬರ ಪರಿಹಾರ ಹಣ ನೀಡಲು ಮುಂದಾಗಿದ್ದು ಇನ್ನೂ ಕೆಲವೇ ದಿನಗಳಲ್ಲಿ ರೈತರ ಬ್ಯಾಂಕ್ ಖಾತೆಗೆ ಬರ ಪರಿಹಾರದ ಹಣ ಜಮಾ ಆಗಲಿದೆ ಸದ್ಯ ರಾಜ್ಯ ಸರ್ಕಾರವು ರೈತರಿಗೆ ಬರ ಪರಿಹಾರದ ಹಣವನ್ನು ಪಡೆಯಲು ರೈತರು ಕಡ್ಡಾಯವಾಗಿ ಪಾಲಿಸಬೇಕಾದ ಕೆಲವು ನಿಯಮಗಳನ್ನು ತಿಳಿಸಿದ್ದು ಆ ನಿಯಮಗಳನ್ನು ರೈತರು ಪಾಲಿಸಬೇಕಾಗಿ ಸೂಚನೆ ಕೂಡ ನೀಡಲಾಗಿದೆ ನೀವು ಕೂಡ ಬರ ಪರಿಹಾರದ ಹಣ ಪಡೆಯುವ ತಾಲೂಕಿನ ಲಿಸ್ಟ್ ನಲ್ಲಿ ಇದ್ದರೆ ಈಗಲೇ ಸರ್ಕಾರದ ಈ ಸೂಚನೆಗಳನ್ನು ಪಾಲಿಸಿ, ಲೇಖನವನ್ನು ಪೂರ್ತಿಯಾಗಿ ಓದಿ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ ರಾಜ್ಯದ ರೈತರಿಗೆ ಎಲ್ಲಾ ಗುಡ್ ನ್ಯೂಸ್.?
ರಾಜ್ಯ ಸರ್ಕಾರವು ರೈತರಿಗೆ ಈ ಬಾರಿ ರಾಜ್ಯದಲ್ಲಿ ಹೆಚ್ಚಿನ ಮಳೆ ಆಗದ ಕಾರಣ ನೀರಿನ ಸಮಸ್ಯೆ ಉಂಟಾಗಿ ರೈತರ ಬೆಳೆ ಹಾನಿಯಾಗಿದೆ ಹಾಗಾಗಿ ಸರ್ಕಾರದಿಂದ ರೈತರಿಗೆ ಬರ ಪರಿಹಾರ ನೀಡುವುದಾಗಿ ಆದೇಶ ನೀಡಿದ್ದು ಇದೀಗ ರಾಜ್ಯ ಸರ್ಕಾರವೂ ಕೂಡ ಕೇಂದ್ರ ಸರ್ಕಾರಕ್ಕೆ ಬರ ಪರಿಹಾರಕ್ಕಾಗಿ ಬೇಡಿಕೆ ನೀಡಿದೆ ಸದ್ಯ ಕೇಂದ್ರ ಸರ್ಕಾರವು ರೈತರ ಬರ ಪರಿಹಾರ ಹಣ ಬಿಡುಗಡೆಯ ಬೇಡಿಕೆಗೆ 17 ಪಾಯಿಂಟ್ 9 ಕೋಟಿ ಹಣವನ್ನು ಬಿಡುಗಡೆ ಮಾಡಿದ್ದು ಇನ್ನು ಕೆಲವೇ ದಿನಗಳಲ್ಲಿ ರಾಜ್ಯದ ರೈತರ ಬ್ಯಾಂಕ್ ಖಾತೆಗೆ ಈ ಹಣವು ಜಮಾ ಆಗಲಿದೆ ಆದರೆ ಈಗಾಗಲೇ ತಿಳಿಸಿದ ಹಾಗೆ ಹಣ ರೈತರ ಬ್ಯಾಂಕ್ ಖಾತೆಗೆ ಸೇರಲು ಕೆಲವು ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕಾಗಿದೆ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 17.9 ಕೋಟಿ ಬರ ಪರಿಹಾರ ಹಣ ಬಿಡುಗಡೆ.?
ಹೌದು ಕೇಂದ್ರ ಸರ್ಕಾರವು ನಮ್ಮ ಕರ್ನಾಟಕ ರಾಜ್ಯ ಸರ್ಕಾರದ ಬರ ಪರಿಹಾರದ ಬೇಡಿಕೆಗೆ 17.9 ಕೋಟಿ ಹಣ ಬಿಡುಗಡೆ ಮಾಡಿದೆ ಈ ಹಣವು ಈಗಾಗಲೇ ರಾಜ್ಯ ಸರ್ಕಾರ ಬರಪೀಡಿತರ ತಾಲೂಕುಗಳು ಎಂದು ತಿಳಿಸಿರುವ ತಾಲೂಕುಗಳ ರೈತರ ಬ್ಯಾಂಕ್ ಖಾತೆಗೆ ಹಣ ಜಮಾ ಆಗಬೇಕಾಗಿದ್ದು ಈಗಾಗಲೇ ಸರ್ಕಾರ ಇದರ ಹಣ ಬಿಡುಗಡೆಯ ಕಾರ್ಯ ಕೈಗೊಂಡಿದೆ.
ಇನ್ನೂ ಸರ್ಕಾರದಿಂದ ಬರ ಪರಿಹಾರದ ಹಣ ಪಡೆಯಲು ಕೆಲವು ಸೂಚನೆಗಳನ್ನು ತಿಳಿಸಿದ್ದು ರೈತರು ಕಡ್ಡಾಯವಾಗಿ ಆಧಾರ್ ಕಾರ್ಡಿಗೆ ಅವರ ಜಮೀನಿನ ಪಹಣಿಗಳನ್ನು ಲಿಂಕ್ ಮಾಡಿಸಿರಬೇಕು ಇದನ್ನು FIB ಅಥವಾ ಫ್ರೂಟ್ಸ್ ಎಂದು ಕರೆಯಲಾಗುತ್ತದೆ ಇದನ್ನು ಕಡ್ಡಾಯವಾಗಿ ಮಾಡಿರಬೇಕಾಗುತ್ತದೆ ಯಾವುದೇ ಸರ್ಕಾರದಿಂದ ಪರಿಹಾರದ ಹಣವನ್ನು ಪಡೆಯಲು ರೈತನ ಫ್ರೂಟ್ಸ್ ತಂತ್ರಾಂಶದಲ್ಲಿ ದಾಖಲಾತಿಯನ್ನು ಒದಗಿಸಿರಬೇಕು ಇದು ರೈತರ ಭೂಮಿ ಮತ್ತು ಅವರಿಗೆ ವಿಸ್ತರಿಸಿದ ಪ್ರಯೋಜನಗಳ ಸಮಗ್ರ ವಿವರಗಳನ್ನು ಒಳಗೊಂಡ ಏಕೀಕೃತ ದತ್ತಾಂಶವಾಗಿರುತ್ತದೆ ನೀವಿನ್ನು ಫ್ರೂಟ್ಸ್ ಮಾಡಿಸಿಲ್ಲದಿದ್ದರೆ ಟೀ ಕೂಡಲೇ ನಿಮ್ಮ ಎಲ್ಲಾ ಜಮೀನಿನ ಪಹಣಿಗಳೊಂದಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸುವುದು ಕಡ್ಡಾಯ ಏಕೆಂದರೆ ಸರ್ಕಾರದಿಂದ ಬರುವ ಎಲ್ಲಾ ಹಣವು ಕೂಡ ಆಧಾರ್ ಕಾರ್ಡ್ ಮೂಲಕ ಬ್ಯಾಂಕ್ ಖಾತೆಗೆ ಜಮಾ ಆಗುವಂತದ್ದು, ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ರೈತನ ಫ್ರೂಟ್ಸ್ ಮಾಡಿಸದಿದ್ದಲ್ಲಿ ಈಗಲೇ ಹತ್ತಿರದ ಸೈಬರ್ ಸೆಂಟರ್ ಅಥವಾ ಗ್ರಾಮವನ್ನು ಸಹಾಯ ಕೇಂದ್ರಕ್ಕೆ ಭೇಟಿ ನೀಡಿ ಫ್ರೂಟ್ಸ್ ಮಾಡಿಸಿಕೊಳ್ಳಬಹುದು ಇದರಿಂದ ಸರ್ಕಾರದಿಂದ ಬರ ಪರಿಹಾರದ ಹಣ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಆಗುತ್ತದೆ. ರೈತನ ನೇರವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದಾದರೆ https://fruits.karnataka.gov.in ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಧನ್ಯವಾದಗಳು.. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ