ಎಲ್ಲರಿಗೂ ನಮಸ್ಕಾರ. ಬೆಂಗಳೂರಿನ ನಮ್ಮ ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈಗಾಗಲೇ ರಾಜ್ಯದಲ್ಲಿ ಬಹಳಷ್ಟು ನಿರುದ್ಯೋಗದ ಸಮಸ್ಯೆ ಉಂಟಾಗಿದ್ದು ಇದೀಗ ನಮ್ಮ ಮೆಟ್ರೋ ಸಂಚಾರ ಕೂಡ ಬೆಂಗಳೂರಿನಲ್ಲಿ ಹೆಚ್ಚಿನ ಕಡೆಗೆ ವಿಸ್ತಾರಗೊಳ್ಳುತ್ತಿದೆ ಹಾಗಾಗಿ ನಮ್ಮ ಮೆಟ್ರೋದಲ್ಲಿ ಹುದ್ದೆಗಳು ಕೂಡ ಹೆಚ್ಚಾಗುತ್ತಿದ್ದು ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ನೀವು ಕೂಡ ವಿದ್ಯಾಭ್ಯಾಸ ಮುಗಿಸಿ ಉತ್ತಮ ಉದ್ಯೋಗದ ಅವಕಾಶಕ್ಕಾಗಿ ಕಾಯುತ್ತಿದ್ದರೆ ಬೆಂಗಳೂರಿನಲ್ಲಿ ಉತ್ತಮ ಸಂಬಳದೊಂದಿಗೆ ಕೆಲಸ ಮಾಡಲು ಇಲ್ಲಿದೆ ಭರ್ಜರಿ ಉದ್ಯೋಗದ ಅವಕಾಶ ಅರ್ಜಿ ಸಲ್ಲಿಸುವವರು ಈಗಲೇ ಅರ್ಜಿ ಸಲ್ಲಿಸಬಹುದು ಹೇಗೆ ಅರ್ಜಿ ಸಲ್ಲಿಸುವುದು ಎಲ್ಲಿ ಅರ್ಜಿ ಸಲ್ಲಿಸುವುದು ಯಾವೆಲ್ಲ ಹುದ್ದೆಗಳು ಖಾಲಿ ಇವೆ ಹಾಗೂ ಖಾಲಿ ಇರುವ ಹುದ್ದೆಗೆ ಯಾರೆಲ್ಲ ಅರ್ಹರು ಎಂಬ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಲೇಖನವನ್ನು ಪೂರ್ತಿಯಾಗಿ ಓದಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಇದನ್ನು ಓದಿ: ಮೊಬೈಲ್ ನಲ್ಲಿ ಕನ್ನಡ ಟೈಪಿಂಗ್ ಮಾಡಿ ಲೇಖನ ಬರೆದು ಪ್ರತಿ ತಿಂಗಳು 50,000 ದಿಂದ 1 ಲಕ್ಷದವರೆಗೆ ಹಣ ಗಳಿಸಿ.?
ಬೆಂಗಳೂರು ನಮ್ಮ ಮೆಟ್ರೋದಲ್ಲಿ ಭರ್ಜರಿ ಉದ್ಯೋಗವಕಾಶ.!
ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ,ನಮ್ಮ ಮೆಟ್ರೋದಲ್ಲಿ ಜನರಲ್ ಮ್ಯಾನೇಜರ್, ಡಿಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು ಆಸಕ್ತರು ಈಗಲೇ ಅರ್ಜಿ ಸಲ್ಲಿಸಬಹುದು,
ಹುದ್ದೆಯ ವಿದ್ಯಾರ್ಹತೆ.?
ನಮ್ಮ ಮೆಟ್ರೋದಲ್ಲಿ ಖಾಲಿ ಇರುವ ಜನರಲ್ ಮ್ಯಾನೇಜರ್ ಮತ್ತು ಡಿಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಹತೆ ಕೇಳುವುದಾದರೆ ನೇಮಕಾತಿ ಹಾದಿ ಸೂಚನೆ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಮಂಡಳಿಯಿಂದ ಕಡ್ಡಾಯವಾಗಿ CSE/ECE/EEE/ಸಿವಿಲ್/ ಮೆಕ್ಯಾನಿಕಲ್ ಇಂಜಿನಿಯರಿಂಗ್ ನಲ್ಲಿ BE/ ಬಿ ಟೆಕ್ ಪೂರ್ಣಗೊಳಿಸಿರಬೇಕು ಇಂತಹ ಅಭ್ಯರ್ಥಿಗಳು ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ನಮ್ಮ ಮೆಟ್ರೋ ಹುದ್ದೆಯ ಆಯ್ಕೆ ಪ್ರಕ್ರಿಯೆ,ವಯೋಮಿತಿ, ವೇತನ.?
ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಖಾಲಿ ಇರುವ ಜನರಲ್ ಮ್ಯಾನೇಜರ್ ಮತ್ತು ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದ್ದು, ಹುದ್ದೆಯ ಆಯ್ಕೆ ಪ್ರಕ್ರಿಯೆಯು ಅಭ್ಯರ್ಥಿಗಳನ್ನು ಸಂದರ್ಶನದ ಆದರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ ಇನ್ನು ಉದ್ಯೋಗದ ಸ್ಥಳ ಬೆಂಗಳೂರು ಯಾವುದೇ ಮೆಟ್ರೋ ಸ್ಟೇಷನ್ ಆಗಿರಬಹುದು ಆಯ್ಕೆಯಾದ ಅಭ್ಯರ್ಥಿಯ ವೇತನ ಜನರಲ್ ಮ್ಯಾನೇಜರ್ 80000 ದಿಂದ ಒಂದು ಲಕ್ಷ, ಹಾಗೂ ಮ್ಯಾನೇಜರ್ ಮಾಸಿಕ 60 ರಿಂದ 80,000 ಈ ಮೇಲೆ ತಿಳಿಸಿದ ವಿದ್ಯಾರ್ಥಿ ಹೊಂದಿರುವ ಅಭ್ಯರ್ಥಿ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಇದನ್ನು ಓದಿ: ಮೊಬೈಲ್ ನಲ್ಲಿ ಕನ್ನಡ ಟೈಪಿಂಗ್ ಮಾಡಿ ಲೇಖನ ಬರೆದು ಪ್ರತಿ ತಿಂಗಳು 50,000 ದಿಂದ 1 ಲಕ್ಷದವರೆಗೆ ಹಣ ಗಳಿಸಿ.?
ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಕೊನೆಯ ದಿನಾಂಕ.?
ಅರ್ಜಿಯನ್ನು ಆನ್ಲೈನ್ ಮೂಲಕ ಮತ್ತು ಆಫ್ಲೈನ್ ಮೂಲಕ ಕೂಡ ಅರ್ಜಿ ಸಲ್ಲಿಸಬಹುದು, ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅರ್ಜಿಯನ್ನು ಭರ್ತಿ ಮಾಡಿ ಅರ್ಜಿನ ಮನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಕೆಳಕಂಡ ವಿಳಾಸಕ್ಕೆ ಕಳಿಸಬೇಕು.
ಜನರಲ್ ಮ್ಯಾನೇಜರ್ (HR)
ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್.
3ನೇ ಮಹಡಿ BMTC ಕಾಂಪ್ಲೆಕ್ಸ್
K.H. ರಸ್ತೆ ಶಾಂತಿನಗರ ಬೆಂಗಳೂರು- 560027
ಈ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಬಹುದು ಏನು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ನಮ್ಮ ಮೆಟ್ರೋ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನಾಂಕ ಅರ್ಜಿ ಸಲ್ಲಿಸಲು ಡಿಸೆಂಬರ್ 20 ಕೊನೆಯ ದಿನಾಂಕ ಆಗಿರುತ್ತದೆ ಅರ್ಜಿ ಸಲ್ಲಿಸುವವರು ಈಗಲೇ ಅರ್ಜಿ ಸಲ್ಲಿಸಿ ಧನ್ಯವಾದಗಳು. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ