JOB Alert: SSLC, PUC, ITI, Diploma, degree ಪಾಸಾದವರಿಗೆ ಸುವರ್ಣ ಅವಕಾಶ.! ನ.26 ರಂದು ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ.?

ಎಲ್ಲರಿಗೂ ನಮಸ್ಕಾರ. ವಿದ್ಯಾಭ್ಯಾಸ ಮುಗಿಸಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ, ಎಸ್ ಎಸ್ ಎಲ್ ಸಿ,  ಪಿಯುಸಿ,  ಪದವಿ,  ಐಟಿಐ,  ಡಿಪ್ಲೋಮೋ,  ಇಂಜಿನಿಯರಿಂಗ್,  ವಿದ್ಯಾರ್ಥಿ ಹೊಂದಿರುವವರು ಉದ್ಯೋಗಕ್ಕಾಗಿ ಕಾಯುತ್ತಿದ್ದರೆ ಯುವ ಕಾಂಗ್ರೆಸ್ ತಂಡದಿಂದ ಆಯೋಜಿಸಿರುವ ಉದ್ಯೋಗ ಮೇಳಕ್ಕೆ ಭಾಗವಹಿಸಿ ಅಭ್ಯರ್ಥಿಯು ಉದ್ಯೋಗವನ್ನು ಪಡೆದುಕೊಳ್ಳಬಹುದಾಗಿದೆ.  ನೀವು ಕೂಡ ಈಗಾಗಲೇ ವಿದ್ಯಾಭ್ಯಾಸ ಮುಗಿಸಿ ಉದ್ಯೋಗದ ಅವಕಾಶಕ್ಕಾಗಿ ಅಥವಾ ಉದ್ಯೋಗದ ನಿರೀಕ್ಷೆಯಲ್ಲಿ ಇದ್ದರೆ ಬೆಂಗಳೂರಿನಲ್ಲಿ ನಡೆಯಲಿರುವ ಈ ಬೃಹತ್ ಉದ್ಯೋಗ ಮೇಳಕ್ಕೆ ಭೇಟಿ ನೀಡಿ ಉದ್ಯೋಗವನ್ನು ಪಡೆದುಕೊಳ್ಳಬಹುದಾಗಿದೆ ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಲೇಖನವನ್ನು ಪೂರ್ತಿಯಾಗಿ ಓದಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

SSLC, PUC, ITI, Diploma, degree ಪಾಸಾದವರಿಗೆ ಸುವರ್ಣ ಅವಕಾಶ.!

WhatsApp Group Join Now
Telegram Group Join Now

ರಾಜ್ಯದ SSLC, PUC, ITI, Diploma, degree ಇಂಜಿನಿಯರಿಂಗ್ ಮುಗಿಸಿ ಉದ್ಯೋಗದ ನಿರೀಕ್ಷೆಯಲ್ಲಿ ಇರುವ ಅಭ್ಯರ್ಥಿಗಳಿಗೆ ರಾಜ್ಯದ ಕಾಂಗ್ರೆಸ್ ಪಕ್ಷವು ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಿದೆ ಈ ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳು ಭೇಟಿ ನೀಡಿ ಉದ್ಯೋಗವನ್ನು ಪಡೆದುಕೊಳ್ಳಬಹುದಾಗಿದೆ.  ಹೌದು ಉದ್ಯೋಗದ ನಿರೀಕ್ಷೆಯಲ್ಲಿ ಇರುವವರಿಗೆ ಯುವ ಕಾಂಗ್ರೆಸ್ ತಂಡ ಉದ್ಯೋಗ ಅಭಿಯಾನವನ್ನು ಆಯೋಜಿಸಿದ್ದು ಇದರಲ್ಲಿ  50ಕ್ಕಿಂತ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು ಹಾಸತ್ತ ಅಭ್ಯರ್ಥಿಗಳು ಉದ್ಯೋಗ ಮೇಳಕ್ಕೆ ಸಂದರ್ಶನದಲ್ಲಿ  ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ನ.26 ರಂದು ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ.?

 ರಾಜ್ಯ ಕಾಂಗ್ರೆಸ್ ಪಕ್ಷವು ನಿರುದ್ಯೋಗದಲ್ಲಿ ಇರುವ ಅಭ್ಯರ್ಥಿಗಳಿಗಾಗಿ ಇದೇ ನವೆಂಬರ್ 26 ನೇ ದಿನಾಂಕದಂದು ಬೆಂಗಳೂರಿನಲ್ಲಿ ಬೃಹತ್  ಉದ್ಯೋಗ ಮೇಳ ಆಯೋಜಿಸಿದೆ ಇದರಲ್ಲಿ ಎಸ್ ಎಸ್ ಎಲ್ ಸಿ,  ಪಿಯುಸಿ,  ಐಟಿಐ,  ಡಿಪ್ಲೋಮೋ ಮತ್ತು ಇಂಜಿನಿಯರಿಂಗ್ ಪಾಸಾಗಿರುವ ಯಾವುದೇ ವಿದ್ಯಾರ್ಥಿಗಳು ಕೂಡ ಈ ಉದ್ಯೋಗದಲ್ಲಿ ಭಾಗವಹಿಸಬಹುದಾಗಿದೆ ಈಗಾಗಲೇ ತಿಳಿಸಿದ ಹಾಗೆ ಇದಕ್ಕೆ ಐವತ್ತಕ್ಕಿಂತ ಹೆಚ್ಚು ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲಿದ್ದು ಅಭ್ಯರ್ಥಿಗಳು ಉದ್ಯೋಗ ಮೇಳಕ್ಕೆ ಭೇಟಿ ನೀಡಿ ಸಂದರ್ಶನ ನೀಡಿ ಉದ್ಯೋಗವನ್ನು ಪಡೆದುಕೊಳ್ಳಬಹುದಾಗಿದೆ.

ಇನ್ನು ಮುಂದಿನ ಡಿಸೆಂಬರ್ ತಿಂಗಳಿನಿಂದ ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆ ಆಗಿರುವಂತಹ  ಯುವ ನಿಧಿ ಯೋಜನೆಗೆ ಚಾಲನೆ ನೀಡಲಾಗುತ್ತಿದ್ದು ಈ ಯೋಜನೆಯೆಲ್ಲಿ ಡಿಸೆಂಬರ್ ಮೊದಲನೇ ವಾರದಿಂದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಇದಕ್ಕೆ 2022 23ನೇ ಸಾಲಿನಲ್ಲಿ ಪದವಿ ಅಥವಾ ಡಿಪ್ಲೋಮೋ ಪಾಸ್ ಆಗಿದ್ದು ಉದ್ಯೋಗ ಸಿಗದೇ ಇರುವ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಸರ್ಕಾರ ಇದಕ್ಕಾಗಿ ಹೊಸ ಉದ್ಯೋಗ ಮೇಳವನ್ನು ಆಯೋಜಿಸಿ ಅಭ್ಯರ್ಥಿಗಳಿಗೆ ಉದ್ಯೋಗ ಸೃಷ್ಟಿಸುವ ಒಂದು ಕೆಲಸವನ್ನು ಮಾಡಲು ಮುಂದಾಗಿದೆ ನವೆಂಬರ್ 26ರಂದು ನಡೆಯಲಿರುವ ಉದ್ಯೋಗ ಮೇಳಕ್ಕೆ ಭೇಟಿ ನೀಡಿ ಸಂದರ್ಶನ ನೀಡಿ ಉದ್ಯೋಗವನ್ನು ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಬೃಹತ್ ಉದ್ಯೋಗ ಮೇಡಂ ಬೆಂಗಳೂರಿನಲ್ಲಿ ಎಲ್ಲಿ ನಡೆಯಲಿದೆ.

ಉದ್ಯೋಗ  ಮೇಳವು ನವೆಂಬರ್ 26ನೇ ದಿನಾಂಕ ಬೆಂಗಳೂರಿನ ಸುಜಾತ ಕಾನ್ವೆಂಟ್ ಸಿಂಗಾಪುರದಲ್ಲಿ ನಡೆಯಲಿದ್ದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಉದ್ಯೋಗ ಮೇಳ ನಡೆಯಲಿದ್ದು ಹೆಚ್ಚಿನ ವಿವರಿಗಳಿಗಾಗಿ 636368194/ 8861282509 ಸಂಖ್ಯೆಗೆ ಸಂಪರ್ಕಿಸಬಹುದು ಧನ್ಯವಾದಗಳು.. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

Leave a Comment