ಸರ್ಕಾರದಿಂದ ಮತ್ತೆ 3.40 ಲಕ್ಷ ರೇಷನ್ ಕಾರ್ಡ್ ರದ್ದು ಮಾಡಲು ಸೂಚನೆ. 3.40ಲಕ್ಷ ಕಾರ್ಡ್ ರದ್ದು ಮಾಡಲು ಕಾರಣ ಏನು.?

ಎಲ್ಲರಿಗೂ ನಮಸ್ಕಾರ…

ಕರ್ನಾಟಕ ರಾಜ್ಯ ಸರ್ಕಾರದಿಂದ ಬಿಪಿಎಲ್ ರೇಷನ್ ಕಾರ್ಡ್ ವಿಚಾರವಾಗಿ ಈಗಾಗಲೇ ಬಹಳಷ್ಟು ನಿಯಮಗಳನ್ನು ತಿಳಿಸಿದೆ ಈ ನಿಯಮಗಳ ಪ್ರಕಾರ ರಾಜ್ಯದಲ್ಲಿ ಈಗಾಗಲೇ ಬಹಳಷ್ಟು ರೇಷನ್ ಕಾರ್ಡ್ ಗಳನ್ನು ಕೂಡ ರದ್ದು ಮಾಡಿದ್ದು ಇದೀಗ ರಾಜ್ಯದಲ್ಲಿ ರೇಷನ್ ಕಾರ್ಡ್ ಹೊಂದಿರುವವರಿಗೆ ಬಹಳಷ್ಟು ಯೋಜನೆಗಳನ್ನು ಕೂಡ  ಜಾರಿ ಮಾಡಿದೆ, ಅಲ್ಲದೆ ಅಕ್ರಮ ರೇಷನ್ ಕಾರ್ಡ್ ಹೊಂದಿರುವ ಅವರಿಗೆ ಕೆಲವು  ಕಠಿಣ ನಿಯಮಗಳನ್ನು ಜಾರಿ ಮಾಡಿದ್ದು ಈ ನಿಯಮಗಳ ಪ್ರಕಾರ ಸರ್ಕಾರವು ಈಗಾಗಲೇ ಐದು ಲಕ್ಷಕ್ಕಿಂತ ಹೆಚ್ಚು ಬಿಪಿಎಲ್ ಕಾರ್ಡ್ಗಳನ್ನು ರದ್ದು ಕೂಡ ಮಾಡಿದೆ ಇದೀಗ ಮತ್ತೆ ರಾಜ್ಯದಲ್ಲಿ 3 ಲಕ್ಷಕ್ಕೂ ಹೆಚ್ಚು ಡಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಲು ಸೂಚನೆ  ನೀಡಿದೆ.

WhatsApp Group Join Now
Telegram Group Join Now

 ಹೌದು ರಾಜ್ಯ  ಸರ್ಕಾರವು ಚುನಾವಣೆಯ ಸಮಯದಲ್ಲಿ ಜನರಿಗೆ ಕೆಲವು ಗ್ಯಾರಂಟಿ  ಯೋಜನೆಗಳನ್ನು ನೀಡುವ ಭರವಸೆಯನ್ನು ನೀಡಿದ್ದು ಆ ಗ್ಯಾರೆಂಟಿ ಯೋಜನೆಗಳ ಪೈಕಿ ನಾಲ್ಕು ಗ್ಯಾರೆಂಟಿ ಯೋಜನೆಗಳಿಗೆ ಈಗಾಗಲೇ ಚಾಲನೆ ನೀಡಲಾಗಿದೆ ಆದರೆ ಎಲ್ಲಾ ಗ್ಯಾರೆಂಟಿ ಯೋಜನೆಗಳು ಕೂಡ ಬಿಪಿಎಲ್ ಕಾರ್ಡ್ ಮೇಲೆ ಅವಲಂಬಿತ ಆಗಿರುವ ಕಾರಣ ಮತ್ತು ಈ ಯೋಜನೆಗಳಲ್ಲಿ ಅನ್ನಭಾಗ್ಯ ಯೋಜನೆಯು ಕೂಡ ಒಂದು ಆಗಿದ್ದು ರಾಜ್ಯದಲ್ಲಿ ಕೆಲವು ಅಕ್ರಮ ಬಿಪಿಎಲ್ ಕಾರ್ಡ್ ಹೊಂದಿರುವ ಕಾಡುಗಳನ್ನು ಸರ್ಕಾರದ ಯೋಜನೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಅಂತಹ ಕಾಡುಗಳನ್ನು ರದ್ದು ಮಾಡಲು ಸರ್ಕಾರ ಮುಂದಾಗಿದ್ದು ಇದೀಗ ಹೊಸ ನಿಯಮದ ಆಧಾರದ ಮೇಲೆ ಮತ್ತೆ ಮೂರು ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಲು ಸರ್ಕಾರ ಮುಂದಾಗಿದೆ ನೀವು ಕೂಡ ರೇಷನ್ ಕಾರ್ಡ್ ಹೊಂದಿದ್ದರೆ ಈ ಲೇಖನವನ್ನು ಪೂರ್ತಿಯಾಗಿ ಓದಿ ಮಾಹಿತಿಯ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇದನ್ನು ಓದಿ: ಪ್ರಾಣಿ ಸಂರಕ್ಷಣಾ ಕಾಯ್ದೆ ಉಲ್ಲಂಘನೆ ಪ್ರಕರಣ ನಟ ದರ್ಶನ್,  ರಾಕ್ ಲೈನ್ ವೆಂಕಟೇಶ್ &  ವಿನಯ್ ಗುರೂಜಿ ವಿರುದ್ಧ ದೂರು ದಾಖಲು.?

ಸರ್ಕಾರದಿಂದ ಮತ್ತೆ 3.40 ಲಕ್ಷ ರೇಷನ್ ಕಾರ್ಡ್ ರದ್ದು ಮಾಡಲು ಸೂಚನೆ.

ರಾಜ್ಯ ಸರ್ಕಾರದಿಂದ ಈಗಾಗಲೇ 5 ಲಕ್ಷಕ್ಕಿಂತ ಹೆಚ್ಚು ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಿದೆ ಹೌದು ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿದ್ದ ಅನ್ನ ಭಾಗ್ಯ ಯೋಜನೆ ಮತ್ತು ಸರ್ಕಾರದ ಕೆಲವು ಯೋಜನೆಗಳ ಉಪಯೋಗವನ್ನು ಅಕ್ರಮವಾಗಿ ರೇಷನ್ ಕಾರ್ಡ್ ಪಡೆದಿದ್ದ ವ್ಯಕ್ತಿಗಳು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂಬ ವಿಷಯದ ಮೇಲೆ ಸರ್ಕಾರ ಕೆಲವು ನಿಯಮಗಳನ್ನು ತಂದಿದ್ದು ಆ ನಿಯಮಗಳ ಪ್ರಕಾರ ರಾಜ್ಯದಲ್ಲಿ ಈಗಾಗಲೇ ಐದು ಲಕ್ಷಕ್ಕಿಂತ ಹೆಚ್ಚು ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಿದ್ದು ಇದೀಗ ಮತ್ತೆ ಮೂರು ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡಲು ಸರ್ಕಾರ ಸೂಚನೆ ನೀಡಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

 3.40ಲಕ್ಷ ಕಾರ್ಡ್ ರದ್ದು ಮಾಡಲು ಕಾರಣ ಏನು.?

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯ ಅಡಿ ಪಡಿತರ ಪಡೆದುಕೊಳ್ಳದ ರೇಷನ್ ಕಾರ್ಡ್ ರದ್ದು ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ ರಾಜ್ಯದಲ್ಲಿ ಸದ್ಯಕ್ಕೆ  1.17 ಕೋಟಿ ಬಿಪಿಎಲ್ ಕಾರ್ಡ್ದಾರರಿದ್ದಾರೆ ಇದರಲ್ಲಿ ಆರು ತಿಂಗಳಿನಿಂದ ಮೂರು ಲಕ್ಷಕ್ಕೂ ಹೆಚ್ಚು ಕಾಡ್ದಾರರು ಪಡಿತರ ಪಡೆದುಕೊಂಡಿಲ್ಲ ಇಂತಹ ಕಾಡುಗಳನ್ನು ರದ್ದು ಮಾಡಲು ಸರ್ಕಾರ ಸೂಚನೆ ನೀಡಿದ್ದು ಪಡಿತರ ಪಡೆಯದೆ ಇರುವವರಿಗೆ ಯಾವುದೇ ನೋಟಿಸ್ ನೀಡದೆ ಕಾಡುಗಳನ್ನು ರದ್ದು ಮಾಡಲು ತಿಳಿಸಲಾಗಿದೆ.

ಇದನ್ನು ಓದಿ: ಪ್ರಾಣಿ ಸಂರಕ್ಷಣಾ ಕಾಯ್ದೆ ಉಲ್ಲಂಘನೆ ಪ್ರಕರಣ ನಟ ದರ್ಶನ್,  ರಾಕ್ ಲೈನ್ ವೆಂಕಟೇಶ್ &  ವಿನಯ್ ಗುರೂಜಿ ವಿರುದ್ಧ ದೂರು ದಾಖಲು.?

ಎಲ್ಲ ಸೌಲಭ್ಯಗಳನ್ನು ಹೊಂದಿದ್ದು ಬಡವರು ಇಂದು ಆಕ್ರಮವಾಗಿ ರೇಷನ್ ಕಾರ್ಡ್ ಪಡೆದಿದ್ದು ಗಂಭೀರ ಕಾಯಿಲೆಗಳಿಂದ  ಬಳಸುತ್ತಿರುವವರು ಚಿಕಿತ್ಸೆ ಪಡೆಯಲು,  ಪಿಂಚಣಿ ಸೌಲಭ್ಯ ಪಡೆಯಲು  ಆರ್ ಟಿ ಇ ಶಿಕ್ಷಣ ಮೊದಲಾದ ಸೌಲಭ್ಯಗಳನ್ನು ಪಡೆಯಲು ಬಿಪಿಎಲ್ ಕಾರ್ಡ್ ನಿಂದ ಅನುಕೂಲವಾಗಿದೆ ಕಾರಣಾಂತರದಿಂದ ಕೆಲವರು ಪಡಿತರ ಪಡೆದುಕೊಳ್ಳುತ್ತಿಲ್ಲ ಇದರಿಂದ ಸರ್ಕಾರಕ್ಕೆ ವಾರ್ಷಿಕ 60 ಕೋಟಿ ಉಳಿತಾಯವಾಗುತ್ತಿದೆ ಹೇಗಿದರೂ ಪಡಿತರ ಪಡೆಯದ ಕಾರ್ಡ್ ರದ್ದು ಮಾಡುವುದರಿಂದ ಲಕ್ಷಾಂತರ ಕುಟುಂಬಗಳಿಗೆ ಅನ್ಯಾಯವಾಗುತ್ತದೆ ಆದರೆ ಕೇವಲ ಬಿಪಿಎಲ್ ಕಾರ್ಡ್ ನಿಂದ ಸರ್ಕಾರ ನೀಡುತ್ತಿರುವ ಇತರ ಸೌಲಭ್ಯಗಳನ್ನು ಪಡೆಯಲು ಹೊಂದಿರುವ ವ್ಯಕ್ತಿಗಳ ಮೂರು ಲಕ್ಷಕ್ಕೂ ಹೆಚ್ಚು ಕಾಡುಗಳನ್ನು ರದ್ದು ಮಾಡಲು ಸರ್ಕಾರ ಸೂಚನೆ ನೀಡಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

Leave a Comment