ದೀಪಾವಳಿ ಪ್ರಯುಕ್ತ BPL ಕಾರ್ಡ್ದಾರರಿಗೆ ಸರ್ಕಾರದಿಂದ ಸಿಹಿ ಸುದ್ದಿ.! ಬರ ಪೀಡಿತ 114 ತಾಲೂಕುಗಳಿಗೆ ಪಡಿತರ ವಿತರಣೆಗೆ ಸರ್ಕಾರದಿಂದ ಆದೇಶ.?

ಎಲ್ಲರಿಗೂ ನಮಸ್ಕಾರ..  ಕರ್ನಾಟಕ ರಾಜ್ಯ ಸರ್ಕಾರವು 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಗೆ ಸಂಬಂಧಪಟ್ಟ ಹಾಗೆ ಬಹಳಷ್ಟು ಬದಲಾವಣೆಗಳನ್ನು ತಂದಿದೆ ಆ ಬದಲಾವಣೆಗಳಲ್ಲಿ ಇದು ಕೂಡ ಒಂದು.  ಹೌದು ಅನ್ನಭಾಗ್ಯ ಯೋಜನೆಯ ಅಡಿ ಪ್ರತಿ ಬಿಪಿಎಲ್ ರೇಷನ್ ಕಾರ್ಡ್ ದಾರರಿಗೆ  10 ಕೆಜಿ ಅಕ್ಕಿ ವಿತರಣೆ ಮಾಡುವುದಾಗಿ ಸರ್ಕಾರ ತಿಳಿಸಿದ್ದು ನಂತರ ಅಕ್ಕಿಯ ಕೊರತೆಯಿಂದ 5 ಕೆಜಿ ಅಕ್ಕಿ  5 ಕೆಜಿ ಅಕ್ಕಿ ಬದಲಾಗಿ ಹಣವನ್ನು ನೀಡುವುದಾಗಿ ಸರ್ಕಾರ ತಿಳಿಸಿರುತ್ತದೆ. ನಂತರ ಈ ಹಿಂದಿನ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ರಾಜ್ಯದಲ್ಲಿ ಅಕ್ಕಿಯ ಕೊರತೆಯಿಂದಾಗಿ ವಿತರಣೆಗೆ ಸಮಸ್ಯೆಯಾಗುತ್ತಿದ್ದು ಪ್ರತಿ ಬಿಪಿಎಲ್ ರೇಷನ್ ಕಾರ್ಡ್ದಾರರಿಗೂ ಕೂಡ 10 ಕೆಜಿ ಅಕ್ಕಿ ಬದಲಿ ಹಣವನ್ನು ಬ್ಯಾಂಕ್ ಖಾತೆಗೆ  ಜಮಾ ಮಾಡುವುದಾಗಿ ಸರ್ಕಾರದಿಂದ ತಿಳಿಸಲಾಗಿದೆ.

 ಸದ್ಯ ದೀಪಾವಳಿ ಪ್ರಯುಕ್ತ ರಾಜ್ಯ ಸರ್ಕಾರವು ಮತ್ತೊಂದು ಸಿಹಿ ಸುದ್ದಿಯನ್ನು ನೀಡಿದ್ದು ಇದು ಎಲ್ಲರಿಗೂ ಕೂಡ ಸಂತೋಷವನ್ನುಂಟು ಮಾಡಿದೆ ನೀವು ಕೂಡ ಬಿಪಿಎಲ್ ರೇಷನ್ ಕಾರ್ಡ್ ಬಂದಿದ್ದು ನಿಮಗೂ ಕೂಡ ಅಕ್ಕಿ ಬಂದಿಲ್ಲದಿದ್ದರೆ ಲೇಖನವನ್ನು ಪೂರ್ತಿಯಾಗಿ ಓದಿ ಮಾಹಿತಿ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

ಇದನ್ನು ಓದಿ: ಉಚಿತ ಆರೋಗ್ಯದ ಹೊಸ ಯೋಜನೆ: ರಾಜ್ಯ ಸರ್ಕಾರದಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ BPL  ಕಾರ್ಡ್ದಾರರಿಗೆ ಭರ್ಜರಿ ಗುಡ್ ನ್ಯೂಸ್.!

ದೀಪಾವಳಿ ಪ್ರಯುಕ್ತ BPL ಕಾರ್ಡ್ದಾರರಿಗೆ ಸರ್ಕಾರದಿಂದ ಸಿಹಿ ಸುದ್ದಿ.! 

ಈಗಾಗಲೇ ತಿಳಿಸಿದ ಹಾಗೆ ಬಿಪಿಎಲ್ ರೇಷನ್ ಕಾರ್ಡ್ದಾರರಿಗೆ ಸರ್ಕಾರದಿಂದ ರಾಜ್ಯದಲ್ಲಿ ಅಕ್ಕಿಯ ಕೊರತೆ ಇರುವುದರಿಂದ ಪ್ರತಿ ಸದಸ್ಯನಿಗೆ ಸರ್ಕಾರ ತಿಳಿಸಿರುವ ಹಾಗೆ 10 ಕೆಜಿ ಅಕ್ಕಿ ಬದಲಾಗಿ 5 ಕೆಜಿ ಅಕ್ಕಿ ಮತ್ತು ಐದು ಕೆಜಿ ಅಕ್ಕಿ ಬದಲಾಗಿ ಹಣ ನೀಡುವುದಾಗಿ ತಿಳಿಸಲಾಗಿತ್ತು ನಂತರ ಕ್ಯಾಬಿನೆಟ್ ಮೀಟಿಂಗ್ನಲ್ಲಿ ಚರ್ಚಿಸಿ ಎಲ್ಲರಿಗೂ ಕೂಡ ಅಕ್ಕಿ ಬದಲಾಗಿ 10 ಕೆಜಿಗು ಕೂಡ ಹಣ ನೀಡಲು ಸರ್ಕಾರ ನಿರ್ಧರಿಸಿದ್ದು ಇದಕ್ಕಾಗಿ ರಾಜ್ಯದಲ್ಲಿರುವ ಬಹಳಷ್ಟು ನ್ಯಾಯಬೆಲೆ ಅಂಗಡಿಗಳ ಬಂದದಾಗಿ ಕರೆ ಕೂಡ ಸರ್ಕಾರದಿಂದ ನೀಡಲಾಗಿತ್ತು.

. ಸದ್ಯ ರಾಜ್ಯ ಸರ್ಕಾರವು ದೀಪಾವಳಿ ಹಬ್ಬದ ಪ್ರಯುಕ್ತ ರಾಜ್ಯದಲ್ಲಿ ಈ ಬಾರಿ ಹೆಚ್ಚು ಮಳೆ ಆಗದ ಕಾರಣ ನೀರಿನ ಸಮಸ್ಯೆ ಉಂಟಾಗಿದ್ದು ರೈತರ ಬೆಳೆ ನಾಶ ಆಗಿದೆ ಮತ್ತು ಮುಂದಿನ ದಿನಗಳಲ್ಲಿ ರೈತರಿಗೆ ಮತ್ತು ಬಡ ಜನರಿಗೆ ಬಹಳಷ್ಟು ಸಮಸ್ಯೆ ಉಂಟಾಗಲಿದ್ದು ಇದಕ್ಕಾಗಿ ಸರ್ಕಾರ ಕೆಲವು ಹೊಸ ಬದಲಾವಣೆಗಳನ್ನು ಮಾಡಲು ನಿರ್ಧರಿಸಿದೆ ಈ ನಿರ್ಧಾರದಿಂದ ಬಡವರಿಗೆ ಮತ್ತು ರೈತರಿಗೆ ಬಹಳಷ್ಟು ಅನುಕೂಲ ಆಗಲಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇದನ್ನು ಓದಿ: ಉಚಿತ ಆರೋಗ್ಯದ ಹೊಸ ಯೋಜನೆ: ರಾಜ್ಯ ಸರ್ಕಾರದಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ BPL  ಕಾರ್ಡ್ದಾರರಿಗೆ ಭರ್ಜರಿ ಗುಡ್ ನ್ಯೂಸ್.!

ಬರ ಪೀಡಿತ 114 ತಾಲೂಕುಗಳಿಗೆ ಪಡಿತರ ವಿತರಣೆಗೆ ಸರ್ಕಾರದಿಂದ ಆದೇಶ.?

ಹೌದು ರಾಜ್ಯ ಸರ್ಕಾರದಿಂದ ಅಕ್ಕಿ  ಕೊರತೆಯಿಂದ ಅಕ್ಕಿ ವಿತರಣೆಗೆ ಸಮಸ್ಯೆ ಆಗಿರುವ ಕಾರಣ ಇನ್ನು ಮುಂದೆ ಅಕ್ಕಿ ಬದಲು ಪ್ರತಿ ಕೆಜಿಗೆ ಸರ್ಕಾರ ಈಗಾಗಲೇ ತಿಳಿಸಿರುವ ಹಾಗೆ 34 ರೂಪಾಯಿಯಂತೆ ಬಿಪಿಎಲ್ ಕಾರ್ಡ್ ನ ಎಲ್ಲಾ ಸದಸ್ಯರಿಗೂ ಕೂಡ ಹಣವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ಸರ್ಕಾರದಿಂದ ತಿಳಿಸಲಾಗಿರುತ್ತದೆ.  ಆದರೆ  ಸದ್ಯ ಇದೀಗ ರಾಜ್ಯದಲ್ಲಿ ಆಗುತ್ತಿರುವ ನೀರಿನ ಸಮಸ್ಯೆ ಮತ್ತು ಮುಂದೆ ಆಗುವ ಆಹಾರದ ಕೊರತೆಗಳ ಬಗ್ಗೆ ಚರ್ಚೆ ನಡೆಸಿದ ಸರ್ಕಾರ ಈಗಾಗಲೇ ಮಳೆಯ ಕೊರತೆಯಿಂದ ರೈತರ ಬೆಳೆ ಹಾನಿಯಾಗಿರುವ ಮತ್ತು ಬರಬೇಡಿತ ತಾಲೂಕುಗಳು ಎಂದು ನಿರ್ಧರಿಸಲಾಗಿರುವ 114 ತಾಲ್ಲೂಕುಗಳಿಗೆ ಸರ್ಕಾರ ಅಕ್ಕಿ ವಿತರಣೆ ಮಾಡಲು ನಿರ್ಧರಿಸಿದೆ ಇನ್ನುಳಿದ ತಾಲೂಕುಗಳಿಗೆ ಈಗಾಗಲೇ ತಿಳಿಸಿದ ಹಾಗೆ ಅಕ್ಕಿ ಕೊರತೆ ಇರುವ ಕಾರಣ ಅಕ್ಕಿ ಬದಲಾಗಿ ಹಣವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಬಹುದಾಗಿ ಸರ್ಕಾರದಿಂದ ತಿಳಿಸಲಾಗಿದೆ.

 ಸದ್ಯ ಸರ್ಕಾರದಿಂದ ನೀಡಲಾಗುತ್ತಿರುವ ಈ ಅನ್ನ ಭಾಗ್ಯ ಯೋಜನೆಯ ಅಕ್ಕಿಯಿಂದ ಬಹಳಷ್ಟು ಬಡವರಿಗೆ ಅನುಕೂಲ ಆಗಲಿದೆ ಸದ್ಯ ಸರ್ಕಾರದ ಈ ಹೊಸ ಆದೇಶದಿಂದ ಮತ್ತೊಂದು ಸಿಹಿ ಸುದ್ದಿ ಸಿಕ್ಕದ್ದಾಗಿದೆ ಇದರಿಂದ ದೀಪಾವಳಿ ಹಬ್ಬದ ಪಡಿತರ ಕೊರತೆ ಮತ್ತಷ್ಟು ಕಡಿಮೆ ಆಗಲಿದೆ ಧನ್ಯವಾದಗಳು..ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇದನ್ನು ಓದಿ: ಉಚಿತ ಆರೋಗ್ಯದ ಹೊಸ ಯೋಜನೆ: ರಾಜ್ಯ ಸರ್ಕಾರದಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ BPL  ಕಾರ್ಡ್ದಾರರಿಗೆ ಭರ್ಜರಿ ಗುಡ್ ನ್ಯೂಸ್.!

Leave a Comment