10 ಮತ್ತು12 ನೇ ತರಗತಿಯ CBSE  ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.!  ಪ್ರಾಯೋಗಿಕ ಪರೀಕ್ಷೆಯ  ಡೇಟ್ ಫಿಕ್ಸ್.? 

ಎಲ್ಲರಿಗೂ ನಮಸ್ಕಾರ..

ಕರ್ನಾಟಕ ರಾಜ್ಯ ಪರೀಕ್ಷಾ ಮಂಡಳಿಯು ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು  ಪ್ರಕಟಿಸಿದ ಬೆನ್ನಲ್ಲೇ ಇದೀಗ ಕೇಂದ್ರೀಯ ಸಿಲಬಸ್ ನಲ್ಲಿ ಓದುತ್ತಿರುವ CBSE ಕೂಡ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್  ನೀಡಿದೆ. CBSE ನಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪರೀಕ್ಷೆ ನಡೆಸಲು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ ಇನ್ನು ಕೆಲವು ರಾಜ್ಯಗಳಿಗೆ ವೇಳಾಪಟ್ಟಿಯಲ್ಲಿ ಬದಲಾವಣೆ ಕೂಡ ಮಾಡಲಾಗಿದ್ದು ಸದ್ಯ ಕರ್ನಾಟಕ ರಾಜ್ಯದ CBSE  ವಿದ್ಯಾರ್ಥಿಗಳಿಗೆ ರಿಲೀಫ್ ನೀಡಿದೆ.

WhatsApp Group Join Now
Telegram Group Join Now

 2023 24 ನೇ ಸಾಲಿನ CBSE  10 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆಗೊಳಿಸಿದೆ ಈ ವೇಳಾಪಟ್ಟಿಯಂತೆ ವಿದ್ಯಾರ್ಥಿಗಳು CBSE  ಪರೀಕ್ಷೆಗೆ ಸಿದ್ಧರಾಗಲು ಸೂಚನೆ ನೀಡಿದ್ದು, ರಾಜ್ಯದಲ್ಲಿ ಯಾವ ದಿನಾಂಕದಿಂದ ಪ್ರಾಯೋಗಿಕ ಪರೀಕ್ಷೆ ನಡೆಯಲಿದೆ ಹಾಗೂ ಏನೆಲ್ಲಾ ಸೂಚನೆಗಳನ್ನು ವಿದ್ಯಾರ್ಥಿಗಳು CBSE  ಪ್ರಾಯೋಗಿಕ ಪರೀಕ್ಷೆಯಲ್ಲಿ ಪಾಲಿಸಬೇಕು ಎಂಬ ಬಗ್ಗೆ ತಿಳಿಯಲು ಲೇಖನವನ್ನು ಪೂರ್ತಿಯಾಗಿ ಓದಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

10 ಮತ್ತು12 ನೇ ತರಗತಿಯ CBSE  ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.! 

ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಮಂಡಳಿಯು ಈಗಾಗಲೇ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ ಇನ್ನು ವಿದ್ಯಾರ್ಥಿಗಳಿಗೆ ಕೆಲವು ಹೊಸ ನಿಯಮಗಳ ಬಗ್ಗೆ ತಿಳಿಸಿದ್ದು ಮಾರ್ಚ್ 2024 ರಿಂದ ವಾರ್ಷಿಕ ಪರೀಕ್ಷೆ ನಡೆಸುವುದಾಗಿ ಸೂಚನೆ ನೀಡಿದೆ ಇದರ ಬೆನ್ನಲ್ಲೇ ರಾಜ್ಯದಲ್ಲಿ CBSE ಎಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೂ ಕೂಡ ಸಿಬಿಎಸ್ಸಿ ಮೂಲಕ ಪರೀಕ್ಷೆಯ ಒಂದು ಹೊಸ ಅಪ್ಡೇಟ್ ಬಂದಿದೆ ಈ ಅಪ್ಡೇಟ್ನಿಂದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಸಿಕ್ಕಂತಾಗಿದೆ.

ಇನ್ನು ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಇದೆ ನವೆಂಬರ್ ತಿಂಗಳಿನಲ್ಲಿ ತಿಳಿಸುವುದಾಗಿ ಹೇಳಿದ್ದು ಸದ್ಯ CBSE  ಪ್ರಾಯೋಗಿಕ ಪರೀಕ್ಷೆಯ ಡೇಟ್ ಫಿಕ್ಸ್ ಆಗಿದೆ 10 ಮತ್ತು 12ನೇ ತರಗತಿಯ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ಪರೀಕ್ಷೆಯು ಜನವರಿ ಒಂದು 2024 ರಿಂದ ಶುರುವಾಗಲಿದೆ ಇನ್ನು ಕೆಲವು ರಾಜ್ಯಗಳಲ್ಲಿ ಇದೇ ನವೆಂಬರ್ ತಿಂಗಳಿನಿಂದಲೇ ಪ್ರಾಯೋಗಿಕ ಪರೀಕ್ಷೆ ಶುರುವಾಗಲಿದೆ ಎಂದು ತಿಳಿಸಿದ್ದಾರೆ ಕಾರಣ ಕೆಲವು ಚಳಿಗಾಲದ ಶಾಲೆಗಳಿಗೆ ಶೀಘ್ರದಲ್ಲಿ ಪರೀಕ್ಷೆ ಮುಗಿಸುವ ಸಲುವಾಗಿ ಈ ನಿಯಮ ಮಾಡಲಾಗಿದೆ ಎಂದು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

CBSE ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ  ಪ್ರಕಟ ಯಾವಾಗ.?

 ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ಮುಂದಿನ 2024ನೇ ವರ್ಷದ ಫೆಬ್ರವರಿ ತಿಂಗಳಿನಲ್ಲಿ 2023 24ನೇ ಶೈಕ್ಷಣಿಕ ವರ್ಷಕ್ಕೆ 10ನೇ ತರಗತಿ ಮತ್ತು 12ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ನಡೆಸಲಿದೆ ಆದರೆ ಮಂಡಳಿಯಿಂದ ಇನ್ನೂ ದಿನಾಂಕ ಪಟ್ಟಿ ಪ್ರಕಟಿಸಿಲ್ಲ ಆದ್ದರಿಂದ ವಿದ್ಯಾರ್ಥಿಗಳು ಯಾವಾಗ ಯಾವ ಪರೀಕ್ಷೆ ಇರಬಹುದು ಎಂದು ಕಾತರದಿಂದ ಕಾಯುತ್ತಿದ್ದಾರೆ ವಿದ್ಯಾರ್ಥಿಗಳಿಗೆ ಇದೀಗ ಸಂತಸದ ಸುದ್ದಿಯೊಂದಿಗೆ ಈ ಬಾರಿ ಅಂದರೆ ಒಂದೇ ತಿಂಗಳು ನವೆಂಬರ್ 17ರಂದು ವೇಳಾಪಟ್ಟಿ ಬಿಡುಗಡೆ ಆಗುವ ಸಾಧ್ಯತೆ ಹೆಚ್ಚಿದೆ ವಿನೋದ್ ವೇಳಾಪಟ್ಟಿಯನ್ನು ಚೆಕ್ ಮಾಡಲು  cbse.gov.in ವೆಬ್ಸೈಟ್ನಲ್ಲಿ ಅಧಿಕೃತವಾಗಿ ನೀಡುವ ನಿಖರ ದಿನಾಂಕವನ್ನು ಚೆಕ್ ಮಾಡಿಕೊಳ್ಳಬಹುದಾಗಿ ಸೂಚನೆ ನೀಡಲಾಗಿದೆ ಧನ್ಯವಾದಗಳು. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

Leave a Comment