ಎಲ್ಲರಿಗೂ ನಮಸ್ಕಾರ. ಇಂಡಿಯಾ ಪೋಸ್ಟ್ ಪೋಸ್ಟಲ್ ಅಸಿಸ್ಟೆಂಟ್ ಮತ್ತು ಇತರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಮುಗಿಸಿ ಸರ್ಕಾರಿ ಉದ್ಯೋಗಕ್ಕಾಗಿ ಅದರಲ್ಲೂ ಕೇಂದ್ರ ಸರ್ಕಾರದ ಉದ್ಯೋಗಗಳಿಗಾಗಿ ಕಾಯುತ್ತಿದ್ದಂತಹ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ, ಅರ್ಜಿ ಸಲ್ಲಿಸುವವರು ಸಲ್ಲಿಸಬಹುದು ಅರ್ಜಿಯನ್ನು ಹೇಗೆ ಸಲ್ಲಿಸುವುದು ಎಲ್ಲಿ ಸಲ್ಲಿಸುವುದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ಮತ್ತು ಯಾವೆಲ್ಲ ಹುದ್ದೆಗಳಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಲೇಖನದಲ್ಲಿ ತಿಳಿಸಲಾಗಿದೆ ಲೇಖನವನ್ನು ಪೂರ್ತಿಯಾಗಿ ಓದಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಅಂಚೆ ಇಲಾಖೆಯಲ್ಲಿ 1899 ಹುದ್ದೆಗಳಿಗೆ ಅರ್ಜಿ ಆಹ್ವಾನ.!
ಕೇಂದ್ರ ಸರ್ಕಾರದ ಇಂಡಿಯಾ ಪೋಸ್ಟ್ ಪೋಸ್ಟಲ್ ಅಸಿಸ್ಟೆಂಟ್ ಮತ್ತು ಇತರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು ಅರ್ಹ ಅಭ್ಯರ್ಥಿಗಳು ಖಾಲಿ ಇರುವ 1899 ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಖಾಲಿ ಇರುವ ಹುದ್ದೆಗಳ ವಿವರ
- ಪೋಸ್ಟರ್ ಅಸಿಸ್ಟೆಂಟ್: 598 ಹುದ್ದೆಗಳು
- ಸಾರ್ಟಿಂಗ್ ಅಸಿಸ್ಟೆಂಟ್: 143 ಹುದ್ದೆಗಳು
- ಪೋಸ್ಟ್ ಮ್ಯಾನ್: 585 ಹುದ್ದೆಗಳು
- ಮೇಲ್ ಗಾರ್ಡ್: ಮೂರು ಹುದ್ದೆಗಳು
- ಮಲ್ಟಿ ಟಾಸ್ಕಿಂಗ್ ಸ್ಟಾಪ್: 570 ಹುದ್ದೆಗಳು
ಈ ಮೇಲೆ ಕಾಡುವ ಇಷ್ಟು ಹುದ್ದೆಗಳು ಅಂಚೆ ಇಲಾಖೆಗಳಲ್ಲಿ ಖಾಲಿ ಇದ್ದು ಈಗಾಗಲೇ ಕೇಂದ್ರ ಸರ್ಕಾರದ ಹುದ್ದೆಗಳಿಗಾಗಿ ಕಾಯುತ್ತಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಎಲ್ಲಿ.?
ಅಂಚೆ ಸಹಾಯಕ ವಿಂಗಡಣೆ ಸಹಾಯಕ, ಪೋಸ್ಟ್ ಮ್ಯಾನ್ ಮೇಡ್ ಗಾರ್ಡ್ ಮತ್ತು ಮಲ್ಟಿ ಟಾಸ್ಕಿಂಗ್ ಸಿಬ್ಬಂದಿ, ಮತ್ತು ಅಂಚೆ ವೃತ್ತಗಳಿಗೆ ಆದ್ಯತೆಯ ಆದೇಶವನ್ನು ನೀಡುವ https://dopsportsrecruitment.cept.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಈಗಾಗಲೇ ತಿಳಿಸಿದ ಹಾಗೆ ಆನ್ಲೈನ್ ಮೂಲಕ ಮೇಲೆ ನೀಡಿರುವ ಲಿಂಕ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಇನ್ನು ಅರ್ಜಿ ಸಲ್ಲಿಸಲು ಹತ್ತನೇ ತರಗತಿ ಮತ್ತು 12ನೇ ತರಗತಿ ಅಂದರೆ ಪಿಯುಸಿ ಮುಗಿಸಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಇನ್ನು ಹುದ್ದೆಯು ಭಾರತಾದ್ಯಂತ ಇರುತ್ತದೆ ಅರ್ಜಿ ಸಲ್ಲಿಸುವವರು ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಹತ್ತಿರದ ಸೈಬರ್ ಸೆಂಟರ್ಗೆ ಭೇಟಿ ನೀಡಿ ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಜಿ ಶುಲ್ಕ.
ಅಂಚೆ ಇಲಾಖೆಯಲ್ಲಿ ಖಾಲಿ ಇರುವ 1899 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ ಅದೇ ರೀತಿ ಅರ್ಜಿ ಸಲ್ಲಿಸಲು 10ನೇ ತರಗತಿ ಮತ್ತು 12ನೇ ತರಗತಿ ಪಾಸ್ ಆದಂತಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಹಾಗೆ ಇದಕ್ಕೆ ಅರ್ಜಿ ಶುಲ್ಕ 100 ಮಹಿಳಾ ಅಭ್ಯರ್ಥಿಗಳಿಗೆ ತೃತೀಯ ಲಿಂಗಿ ಅಭ್ಯರ್ಥಿಗಳು ಮತ್ತು ಪರಿಶಿಷ್ಟ ಜಾತಿ ಎಸ್ ಸಿ ಪರಿಶಿಷ್ಟ ಪಂಗಡ ಎಸ್ಟಿ ಅಂಗವಿಕಲರು ಮತ್ತು ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಸುವುದರಿಂದ ವಿನಾಯಿತಿ ನೀಡಲಾಗಿದೆ ಇನ್ನುಳಿದ ಎಲ್ಲಾ ಅಭ್ಯರ್ಥಿಗಳಿಗೂ ಕೂಡ ನೂರು ರೂಪಾಯಿ ಶುಲ್ಕವನ್ನು ವಿಧಿಸಲಾಗಿದೆ ಶುಲ್ಕವನ್ನು ಯುಪಿಐ ನೆಟ್ ಬ್ಯಾಂಕಿಂಗ್ ಕ್ರೆಡಿಟ್ ಕಾರ್ಡ್ ಡೆಬಿಟ್ ಕಾರ್ಡ್ ಇತ್ಯಾದಿಗಳ ಮೂಲಕ ಆನ್ಲೈನ್ ನಲ್ಲಿ ಪಾವತಿಸಬಹುದು ಅರ್ಜಿ ಸಲ್ಲಿಸುವವರು ಈಗಲೇ ಸಲ್ಲಿಸಿ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು.?
ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ ಅರ್ಜಿ ಸಲ್ಲಿಸಲು ನೋಂದಣಿ ಪ್ರಕ್ರಿಯೆಯು ನವೆಂಬರ್ 10ನೇ ದಿನಾಂಕದಿಂದ ಪ್ರಾರಂಭವಾಗಲಿದೆ ಮತ್ತು ಡಿಸೆಂಬರ್ 9 2023 ರಂದು ಕೊನೆಗೊಳ್ಳಲಿದೆ ತಿದ್ದುಪಡಿ ವಿಂಡೋ ಡಿಸೆಂಬರ್ 10 ರಂದು ತೆರೆಯುತ್ತದೆ ಮತ್ತು ಡಿಸೆಂಬರ್ 14ರಂದು ಕೊನೆಗೊಳ್ಳುತ್ತದೆ ಹಾಗಾಗಿ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಡಿಸೆಂಬರ್ 9ನೇ ದಿನಾಂಕದ ಒಳಗಾಗಿ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದೆ ಧನ್ಯವಾದಗಳು..ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ