ಕೇಂದ್ರ ಸರ್ಕಾರದಿಂದ ವಾಹನ ಸವಾರರಿಗೆ ಸಿಹಿ ಸುದ್ದಿ.! ದೇಶದಲ್ಲಿ ಪೆಟ್ರೋಲ್, ಡೀಸೆಲ್ ದರ ಬಾರಿ ಕಡಿತಕ್ಕೆ ನಿರ್ಧಾರ.?

 ಎಲ್ಲರಿಗೂ ನಮಸ್ಕಾರ. ನಮ್ಮ ಭಾರತ ದೇಶದಲ್ಲಿ ಈಗಾಗಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಭಾರಿ ಹೆಚ್ಚಳ ಕಂಡಿದೆ ಜೊತೆಗೆ ನೆಯಲ್ಲಿ ಅಡುಗೆಗೆ ಬಳಸುವ ಎಲ್‌ಪಿಜಿ ಗ್ಯಾಸ್ ಕೂಡ ಅತಿ ಹೆಚ್ಚು ದುಬಾರಿ ಆಗಿದ್ದು ಇದೀಗ ಇದೆ ಕೇಂದ್ರ ಸರ್ಕಾರದಿಂದ ಲ್‌ಪಿಜಿ ಗ್ಯಾಸ್ ಸಿಲಿಂಡರ್ ಗಳಿಗೆ ಸಬ್ಸಿಡಿ ನೀಡುವುದಾಗಿ ಹೊಸ ನಿರ್ಧಾರವನ್ನು ತಿಳಿಸಿದೆ ಇದರಿಂದ ದೇಶದ ಜನರಿಗೆ ಅಡಿಗೆಗೆ ಬಳಸುವ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಗಳು ಮುಂದಿನ ದಿನಗಳಲ್ಲಿ 600 ರೂಪಾಯಿಗಳಿಗೆ ಸಿಗುವಂತಹ ಸಾಧ್ಯತೆ ಇದೆ ಇನ್ನು ದೇಶದಲ್ಲಿ ಅತಿ ಹೆಚ್ಚು ದುಬಾರಿ ಕಂಡಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಬಾರಿ ಕಡಿತ ಮಾಡುವ ಬಗ್ಗೆ  ಪ್ರಧಾನ ಮಂತ್ರಿ ಮೋದಿಯವರು ಘೋಷಿಸಿದ್ದಾರೆ.  ನೀವು ಕೂಡ ಅತಿ ಹೆಚ್ಚು ವಾಹನ ಸವಾರರಾಗಿದ್ದರೆ ನಿಮಗೂ ಕೂಡ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಖಂಡಿತ ಮಾಡಬೇಕು ಎಂದುಕೊಂಡಿದ್ದರೆ ಈ ಬಗ್ಗೆ ಮಾಹಿತಿ ತಿಳಿಯಲು ಲೇಖನವನ್ನು ಪೂರ್ತಿಯಾಗಿ ಓದಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

ಕೇಂದ್ರ ಸರ್ಕಾರದಿಂದ ವಾಹನ ಸವಾರರಿಗೆ ಸಿಹಿ ಸುದ್ದಿ.?

 ಭಾರತ ದೇಶದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ಇನ್ನೇನು ಕೆಲವೇ ದಿನಗಳಲ್ಲಿ ಬರಲಿರುವ ಲೋಕಸಭಾ  ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಪಡೆಯಲು ತಮ್ಮ ಅಧಿಕಾರವನ್ನು ಮತ್ತೆ ಮುಂದಿನ ಐದು ವರ್ಷಗಳು ಮುಂದುವರೆಸಲು ಕೆಲವು ಹೊಸ ಹೊಸ ಯೋಜನೆಗಳನ್ನು ಜನರಿಗಾಗಿ ಇದೀಗ ಮತ್ತೆ ಪರಿಚಯಿಸುತ್ತಿದ್ದಾರೆ ಅದರಲ್ಲಿ ಈ ಅಡಿಗೆ ಅನಿಲ ಅಂದರೆ ಎಲ್ಪಿಜಿ ಗ್ಯಾಸ್ ಬೆಲೆ ಕಡಿತ ಹಾಗೂ ಪೆಟ್ರೋಲ್ ಡೀಸೆಲ್ ಬೆಲೆಗಳಲ್ಲಿ ಕಡಿತ ಕೆಲವು ಬದಲಾವಣೆಗಳನ್ನು ನರೇಂದ್ರ ಮೋದಿಯವರು ಮಾಡುತ್ತಿದ್ದಾರೆ.

ಕೇಂದ್ರ ಸರ್ಕಾರದಿಂದ ಪೆಟ್ರೋಲ್ ಡೀಸೆಲ್ ಬೆಲೆ ಹೇಳಿಕೆ ಬಗ್ಗೆ ಅಧಿಕೃತ ದೃಢೀಕರಣಕ್ಕಾಗಿ ಕಾಯಲಾಗುತ್ತಿದೆ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿ ಲೀಟರ್ಗೆ ಸುಮಾರು 8 ರಿಂದ 10 ರೂಪಾಯಿಗಳ ಬೃಹತ್ ಕಡಿತದ ಬಗ್ಗೆ ಚಿಂತನೆ ನಡೆಸುತ್ತಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಸರ್ಕಾರದಿಂದ ಡಿಸೆಂಬರ್ 24ರಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಕಡಿತ ಸಾಧ್ಯತೆ.?

ಹೌದು ಈಗಾಗಲೇ ತಿಳಿಸಿದ ಹಾಗೆ ಕೇಂದ್ರ ಸರ್ಕಾರವು ಮುಂದಿನ ಲೋಕಸಭಾ  ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಪಡೆಯುವ ದೃಷ್ಟಿಯಿಂದ ಈಗಾಗಲೇ ಜನರ ಮನಸ್ಸನ್ನು ಗೆಲ್ಲುವ ಕೆಲಸಗಳನ್ನು ಮಾಡುತ್ತಿದ್ದಾರೆ ಅದರಲ್ಲಿ ಈ ಪೆಟ್ರೋಲ್ ಡೀಸೆಲ್ ಬೆಲೆ ಹೇಳಿಕೆ ಕೂಡ ಒಂದಾಗಿದ್ದು ಇದೀಗ ಪ್ರಧಾನ ಮಂತ್ರಿಗಳು ಈ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ ಎಂಬ ಬಗ್ಗೆ ಮಾಹಿತಿ ತಿಳಿದು ಬಂದಿದೆ.

 ಸದ್ಯ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿತವು ಡಿಸೆಂಬರ್ 31ರ ಮೊದಲು ಕೇಂದ್ರ ಸರ್ಕಾರದಿಂದ ಘೋಷಣೆ ಮಾಡಬಹುದು ಎಂಬ ನಿರೀಕ್ಷೆ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ ಅಲ್ಲದೆ ಪೆಟ್ರೋಲಿಯಂ ಸಚಿವಾಲಯ ಪೆಟ್ರೋಲ್ ಮತ್ತು ಡೀಸೆಲ್ ಎರಡರಲ್ಲೂ ಪ್ರತಿ ಲೀಟರ್ಗೆ ಎಂಟರಿಂದ ಹತ್ತು ರೂಪಾಯಿಗಳವರೆಗೆ ದರ ಕಡಿತದ ಪ್ರಸ್ತಾಪ ಮಾಡಿದೆ ಇನ್ನು ಇದಕ್ಕೆ ಕೇವಲ ಪ್ರಧಾನ್ ಮಂತ್ರಿಗಳ ಒಪ್ಪಿಗೆ ಮಾತ್ರ ಸಿಗಬೇಕಾಗಿದೆ.

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕಡಿತದಿಂದ ಜನರಿಗೆ ಹೆಚ್ಚಾಗಲಿದೆ ಅನುಕೂಲಗಳು.?

 ಸಾಮಾನ್ಯವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೇಳಿಕೆಯಿಂದ  ಪ್ರತಿಯೊಬ್ಬರಿಗೂ ಅನುಕೂಲ ಆಗಲಿದೆ ಏಕೆಂದರೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೇಳಿಕೆಯಿಂದ ಆಮದು ರಫ್ತು ವೆಚ್ಚವು ಕಡಿಮೆಯಾಗಲಿದೆ ಇದರಿಂದ ಜನರಿಗೆ ಹೇರಲಾಗುವ ರಫ್ತು ಆಮದು ವೆಚ್ಚ ಕೂಡ ಕಡಿಮೆ ಆಗಲಿದ್ದು ಇದರಿಂದ ಪ್ರತಿಯೊಬ್ಬರು ಅನುಕೂಲವನ್ನು ಕಾಣಬಹುದಾಗಿದೆ ಇದು ಕೇಂದ್ರ ಸರ್ಕಾರದ ಮತ್ತೊಂದು ಬಹುದೊಡ್ಡ ಆಲೋಚನೆ ಆಗಿದ್ದು ಇದರಿಂದ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ವೋಟ್ಗಳನ್ನು ಪಡೆಯುವ ನಿರೀಕ್ಷೆ ಹೊಂದಿದೆ ಧನ್ಯವಾದಗಳು. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

Leave a Comment