ಹೌದು ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯನ್ನು ಈಗಾಗಲೇ ಪ್ರಾರಂಭಿಸಿದ್ದು ಬಹುತೇಕ ರಾಜ್ಯದ ಗೃಹಿಣಿಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ನೊಂದಣಿ ಮಾಡಿಕೊಂಡಿದ್ದು ಈಗಾಗಲೇ ಮೊದಲ ಕಂತಿನ ಹಣವನ್ನು ಪಡೆದಿದ್ದಾರೆ ಹಾಗೂ ಎರಡನೇ ಕಂತಿನ ಹಣಕ್ಕೋಸ್ಕರ ಕಾಯುತ್ತಿದ್ದು ಇದೀಗ ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣ ವರ್ಗಾವಣೆ ಕುರಿತು ಸ್ಪಷ್ಟ ಮಾಹಿತಿ ನೀಡಿದೆ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಯಾವಾಗ ಬರಲಿದೆ ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣ!
ಈಗಾಗಲೇ ರಾಜ್ಯದ ಗೃಹಿಣಿಯರು ಸೆಪ್ಟೆಂಬರ್ ತಿಂಗಳಿನ ಮೊದಲ ಕಂತಿನ ಹಣವನ್ನು ತಮ್ಮ ಬ್ಯಾಂಕ್ ಖಾತೆಗೆ ಪಡೆದಿದ್ದು ಬಹುತೇಕ ಗೃಹಿಣಿಯರು ಈವರೆಗೂ ಕೂಡ ತಮ್ಮ ಮೊದಲ ಕಂತಿನ ಹಣವನ್ನೇ ಪಡೆದಿಲ್ಲ. ಇಂತಹವರಿಗೆ ಸರ್ಕಾರ ಮೂರು ಮುಖ್ಯ ಮಾಹಿತಿಯನ್ನು ಬಿಡುಗಡೆ ಮಾಡಿದೆ. ಹಾಗಾದರೆ ಈ ಮೂರು ಮುಖ್ಯ ಮಾಹಿತಿಗಳು ಯಾವುವು ಎಂದು ತಿಳಿಯೋಣ ಬನ್ನಿ
ಇದನ್ನು ನೋಡಿ : ಹೊಸ ಬಿಜಿನೆಸ್ ಶುರು ಮಾಡಲು 50,000 ಬಡ್ಡಿ ರಹಿತ ಸಾಲ ಹಾಗು 25,000 Subsidy ನೀಡಲು ಸರ್ಕಾರದ ಹೊಸ ಯೋಜನೆ ಜಾರಿ!
- ಗೃಹಿಣಿಯು ಆಗಸ್ಟ್ 15 ರ ಒಳಗಾಗಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ್ದಲ್ಲಿ ಮಾತ್ರವಷ್ಟೇ ಸೆಪ್ಟೆಂಬರ್ ತಿಂಗಳಿನಲ್ಲಿ ಮೊದಲ ಕಂತಿನ ಹಣ ಸಿಗಲಿದೆ ಒಂದು ವೇಳೆ ಆಗಸ್ಟ್ 15ರ ನಂತರ ಅರ್ಜಿ ಸಲ್ಲಿಸಿದ್ದಲ್ಲಿ ಮೊದಲ ಕಂತಿನ ಹಣ ಸಿಗದೇ ನೇರವಾಗಿ ಎರಡನೇ ಕಂತಿನ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ
- ಗೃಹಿಣಿಯ ಆಧಾರ್ ಕಾರ್ಡಿಗೆ ಕಡ್ಡಾಯವಾಗಿ ಬ್ಯಾಂಕ್ ಖಾತೆ ಲಿಂಕ್ ಆಗಿರಬೇಕು ಒಂದು ವೇಳೆ ಲಿಂಕ್ ಆಗಿದ್ದರೆ ಈ ಕೂಡಲೇ ನಿಮ್ಮ ಹತ್ತಿರದ ಯಾವುದೇ ಬ್ಯಾಂಕ್ ಶಾಖೆಗೆ ಭೇಟಿ ನೀಡುವ ಮೂಲಕ ಲಿಂಕ್ ಮಾಡಿಸಿಕೊಳ್ಳಬಹುದು
- ಗೃಹಿಣಿಯ ರೇಷನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಖಾತೆಯಲ್ಲಿ ಒಂದೇ ಹೆಸರು ಇರತಕ್ಕದ್ದು ಒಂದು ವೇಳೆ ಹೆಸರು ಸರಿ ಇಲ್ಲದಿದ್ದಲ್ಲಿ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಿಗುವುದಿಲ್ಲ ಇದಕ್ಕಾಗಿ ನೀವು ನಿಮ್ಮ ರೇಷನ್ ಕಾರ್ಡ್ ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಖಾತೆಯಲ್ಲಿರುವ ಹೆಸರು ಸರಿ ಇದೆಯಾ ಎಂದು ಪರಿಶೀಲಿಸಿಕೊಳ್ಳುವುದು ಸೂಕ್ತವಾಗಿದೆ
- ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಮೇಲೆ ತಿಳಿಸಿದ ಮೂರು ಮುಖ್ಯ ಮಾಹಿತಿಗಳನ್ನು ನೀವು ಪರಿಶೀಲಿಸಿದ ಬಳಿಕ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಿಗಲಿದೆಯಾ ಇಲ್ಲವಾ ಎಂದು ತಿಳಿದುಕೊಳ್ಳಬಹುದು, ಒಂದು ವೇಳೆ ಎಲ್ಲಾ ಮಾಹಿತಿಗಳು ಕೂಡ ಸರಿಯಾಗಿದ್ದು ಆಗಸ್ಟ್ 15 ರ ಒಳಗೆ ಅರ್ಜಿ ಸಲ್ಲಿಸಿದ್ದರು ಕೂಡ ನಿಮಗೆ ಗೃಹಲಕ್ಷ್ಮಿ ಯೋಜನೆಯ ಮೊದಲ ಕಂತಿನ ಹಣ ನಿಮ್ಮ ಬ್ಯಾಂಕ್ ಖಾತೆಗೆ ಬಂದಿಲ್ಲದಿದ್ದಲ್ಲಿ ನೀವು ಈ ಕೂಡಲೇ ನಿಮ್ಮ ತೆರೆದ ಯಾವುದೇ ಸರಕಾರಿ ಕಚೇರಿಗೆ ಭೇಟಿ ನೀಡುವ ಮೂಲಕ ನಿಮ್ಮ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದು.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣ ಯಾವಾಗ ಬರಲಿದೆ?
ಹೌದು ಬಹಳಷ್ಟು ಜನ ಎರಡನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದು ರಾಜ್ಯ ಸರ್ಕಾರ ಇದೀಗ ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣ ಬಿಡುಗಡೆ ಮಾಡುವ ಕುರಿತು ಸ್ಪಷ್ಟ ಮಾಹಿತಿ ನೀಡಿದೆ ಹಾಗಾದರೆ ಯಾವಾಗ ಸಿಗಲಿದೆ ಎರಡನೇ ಕಂತಿನ ಹಣ ಎಂದರೆ ಅಕ್ಟೋಬರ್ 15 ರ ಮೇಲೆ ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣವನ್ನು ಗೃಹಿಣಿಯ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ ಒಂದು ವೇಳೆ ನಿಮಗೆ ಗೃಹಲಕ್ಷ್ಮಿ ಯೋಜನೆಯ ಮೊದಲ ಕಂತಿನ ಹಣ ಬಂದಿಲ್ಲದಿದ್ದಲ್ಲಿ ನೀವು ಎರಡನೇ ಕಂತಿನ ಹಣ ಅಕ್ಟೋಬರ್ 15 ರ ಬಳಿಕ ಪಡೆಯಬಹುದು.
ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಲೇಖನವನ್ನು ಇಲ್ಲಿಯವರೆಗೆ ಓದಿದ್ದಕ್ಕೆ ಧನ್ಯವಾದಗಳು ಶುಭದಿನ!