ಎಲ್ಲಾ ಪದವಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.! ಪದವಿ ವಿದ್ಯಾರ್ಥಿಗಳಿಗೆ 1 ಲಕ್ಷ ರೂಪಾಯಿವರೆಗೆ ವಿದ್ಯಾರ್ಥಿ ವೇತನ ಸಿಗಲಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ.?

ಎಲ್ಲರಿಗೂ ನಮಸ್ಕಾರ..

 BA, B.Com,  BSc,  BBM,  BBA, BCA, BSc, agri, MBBS, BDS ಮತ್ತು ಇತರ ಪದವಿ ಪೂರ್ವ  ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಒಂದು ಲಕ್ಷ ರೂಪಾಯಿವರೆಗೆ ವಿದ್ಯಾರ್ಥಿವೇತನ ಸಿಗಲಿದೆ.  ಈಗಾಗಲೇ ಪ್ರತಿಭಾವಂತ ಬಲ ವಿದ್ಯಾರ್ಥಿಗಳಿಗಾಗಿ ಸರ್ಕಾರದಿಂದ ವಿದ್ಯಾರ್ಥಿಯ  ಮುಂದಿನ ವಿದ್ಯಾಭ್ಯಾಸಕ್ಕಾಗಿ ಹಾರ್ದಿಕ ನೆರವು ಆಗಲು ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ,  ಆದರೆ ಸರ್ಕಾರ ಕನಿಷ್ಠ ಮಟ್ಟದ ವಿದ್ಯಾರ್ಥಿ ವೇತನ ನೀಡುತ್ತಿದ್ದು ಇದರಿಂದ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಉಂಟಾಗದಂತೆ ಆಗಿದೆ.

WhatsApp Group Join Now
Telegram Group Join Now

 ಸದ್ಯ ಇದೀಗ ನಮ್ಮ ಭಾರತದ ಹೆಸರಂತ ಪ್ರತಿಷ್ಠಿತ ಕಂಪನಿಗಳು ಕೂಡ ಪ್ರತಿಭಾವಂತ  ಬಡ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ ನೀವು ಕೂಡ ಪದವಿ ವಿದ್ಯಾರ್ಥಿಗಳಾಗಿದ್ದು ಒಂದು ಲಕ್ಷದವರೆಗೆ ವಿದ್ಯಾರ್ಥಿ ವೇತನವನ್ನು ಪಡೆಯಲು ಅರ್ಜಿ ಸಲ್ಲಿಸಬೇಕು ಎಂದುಕೊಂಡಿದ್ದಾರೆ ಲೇಖನವನ್ನು ಪೂರ್ತಿಯಾಗಿ ಓದಿ.

ಎಲ್ಲಾ ಪದವಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.! 

ಪದವಿ ವಿದ್ಯಾರ್ಥಿಗಳಿಗೆ ನಮ್ಮ ದೇಶದ ಅತಿ ದೊಡ್ಡ  ಮತ್ತು ಹೆಸರಾಂತ ಕಂಪನಿ ಯಾದ ರಿಲಯನ್ಸ್ ಇಂಡಸ್ಟ್ರೀಸ್ ಸಮೂಹದ ಲೋಕೋಪಕಾರಿ ಅಂಗವಾದ ರಿಲಯನ್ಸ್ ಫೌಂಡೇಶನ್ ಇತ್ತೀಚಿಗೆ ಪದವಿಪೂರ್ವ ವಿದ್ಯಾರ್ಥಿ ವೇತನವನ್ನು ಪ್ರಾರಂಭಿಸಿದೆ, ಈಗಾಗಲೇ ಸರ್ಕಾರದಿಂದಲೂ ಕೂಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಅರ್ಜಿಯನ್ನು ಸ್ವೀಕರಿಸುತ್ತಿದ್ದು ಇನ್ನು ರಿಲಯನ್ಸ್ ಫೌಂಡೇಶನ್ ಕೂಡ ಅರ್ಹ ವಿದ್ಯಾರ್ಥಿಗಳಿಗೆ ಅಂದರೆ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಶನ್ ಇಂದ ಆರ್ಥಿಕ ನೆರವು ಆಗಲು ವಿದ್ಯಾರ್ಥಿಗಳಿಗೆ ಒಂದು ಲಕ್ಷದವರೆಗೆ ವಿದ್ಯಾರ್ಥಿ ವೇತನ ನೀಡಲಿದೆ ಇನ್ನು ಇಮೇಲ್ ತಿಳಿಸಿದ ಪದವಿ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಕೂಡ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸಲು ಕೆಲವು ನಿಯಮಗಳಿವೆ ಆ ನಿಯಮಗಳು ಈ ಕೆಳಗಿನಂತಿವೆ. 

ಇದನ್ನು ಓದಿ:  ಕಳೆದ ತಿಂಗಳ ಅನ್ನಭಾಗ್ಯ ಯೋಜನೆ ಹಣ ನಿಮ್ಮ ಬ್ಯಾಂಕ್ ಖಾತೆಗೆ ಜಮಾ  ಆಗಿದೆಯಾ.! ಒಂದೇ ಕ್ಲಿಕ್  ನಲ್ಲಿ ಚೆಕ್ ಮಾಡಿ.?

ಇದೆ ರೀತಿಯ ಹೊಸ ಮಾಹಿತಿ ಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ. ಇಲ್ಲಿ ಕ್ಲಿಕ್ ಮಾಡಿ ಜಾಯಿನ್ ಆಗಿ

 ಪದವಿ ವಿದ್ಯಾರ್ಥಿಗಳಿಗೆ 1 ಲಕ್ಷ ರೂಪಾಯಿವರೆಗೆ ವಿದ್ಯಾರ್ಥಿ ವೇತನ ಸಿಗಲಿದೆ.?

BA, B.Com,  BSc,  BBM,  BBA, BCA, BSc, agri, MBBS, BDS ಮತ್ತು ಇತರ ಪದವಿ ಪೂರ್ವ  ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಶನ್ ಕಡೆಯಿಂದ ಒಂದು ಲಕ್ಷದವರೆಗೆ ವಿದ್ಯಾರ್ಥಿ ವೇತನ ನೀಡುತ್ತಿದ್ದು,  ವಿದ್ಯಾರ್ಥಿ ವೇತನವನ್ನು ಮೆರಿಟ್-ಕಮ್-ಮೀನ್ಸ್ ಮನದಂಡಗಳ ಆದರದ ಮೇಲೆ ನೀಡಲಾಗುವ ವಿದ್ಯಾರ್ಥಿ ವೇತನಗಳು, ಹಾರ್ದಿಕ ಅಭಿವೃದ್ಧಿ ಮತ್ತು ಹಣಕಾಸಿನ ಬೆಂಬಲವನ್ನು ನೀಡಲಾಗುತ್ತದೆ,  ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಪ್ರಯತ್ನಗಳಲ್ಲಿ ಅಭಿವೃದ್ಧಿಯನ್ನು ಹೊಂದಲು ಪೋಷಣೆಯ ವಾತಾವರಣವನ್ನು ಒದಗಿಸಲಿದೆ. 

ಇದೆ ರೀತಿಯ ಹೊಸ ಮಾಹಿತಿ ಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ. ಇಲ್ಲಿ ಕ್ಲಿಕ್ ಮಾಡಿ ಜಾಯಿನ್ ಆಗಿ

 ರಿಲಯನ್ಸ್ ಫೌಂಡೇಶನ್ ಈ ವಿದ್ಯಾರ್ಥಿ ವೇತನಕ್ಕೆ ಯಾರೆಲ್ಲ ಅರ್ಜಿ ಸಲ್ಲಿಸಬಹುದು.?

 ರಿಲಯನ್ಸ್ ಫೌಂಡೇಶನ್  ಪದವಿ ವಿದ್ಯಾರ್ಥಿಗಳ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೆಲವು ನಿಯಮಗಳನ್ನು ತಿಳಿಸಲಾಗಿದೆ ವಿದ್ಯಾರ್ಥಿ ವೇತನಕ್ಕೆ ಅರ್ಹರಾಗಲು ವಿದ್ಯಾರ್ಥಿ ಭಾರತೀಯ ನಾಗರಿಕನಾಗಿರಬೇಕು ಮತ್ತು ವಿದ್ಯಾರ್ಥಿಯ  12ನೇ ತರಗತಿಯ ಪರೀಕ್ಷೆಯಲ್ಲಿ ಕನಿಷ್ಠ 60%ಗಳಿಗಿಂತ ಹೆಚ್ಚಿನ ಅಂಕವನ್ನು ಗಳಿಸಿರಬೇಕು, ವಿದ್ಯಾರ್ಥಿಯ ಮನೆಯ ವಾರ್ಷಿಕ ಆದಾಯವು ಎರಡುವರೆ ಲಕ್ಷಕ್ಕಿಂತ ಕಡಿಮೆ ಇರಬೇಕು 

ಎಲ್ಲ ನಿಯಮಗಳನ್ನು ಒಳಗೊಂಡ ವಿದ್ಯಾರ್ಥಿ ರಿಲಯನ್ಸ್ ಫೌಂಡೇಶನ್ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದು ಇನ್ನು ಅರ್ಜಿ ಸಲ್ಲಿಸದ ವಿದ್ಯಾರ್ಥಿಯ ಆಯ್ಕೆಗಾಗಿ ಸಂಸ್ಥೆ ಕಡೆಯಿಂದ ಆಪ್ಟಿಟ್ಯೂಡ್ ಪರೀಕ್ಷೆಯನ್ನು ಕೈಗೊಳ್ಳಲಾಗುತ್ತದೆ ಈ ಪರೀಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಯು ಈ ವಿದ್ಯಾರ್ಥಿವೇತನದ ಅರ್ಹ ಅಭ್ಯರ್ಥಿಯಾಗಿ ಆಯ್ಕೆಯಾಗಲಿದ್ದಾರೆ ಅಂತಹ ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಶನ್ ಕಡೆಯಿಂದ ಒಂದು ಲಕ್ಷದವರೆಗೆ ವಿದ್ಯಾರ್ಥಿ ವೇತನ ಸಿಗಲಿದೆ. 

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ.?

 ರಿಲಯನ್ಸ್ ಫೌಂಡೇಶನ್ ಪದವಿ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬಹುದು. 

ಇದೆ ರೀತಿಯ ಹೊಸ ಮಾಹಿತಿ ಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ. ಇಲ್ಲಿ ಕ್ಲಿಕ್ ಮಾಡಿ ಜಾಯಿನ್ ಆಗಿ

Leave a Comment