ಪದವಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.! ಶೇಕಡ 80ಕ್ಕಿಂತ ಹೆಚ್ಚು ಅಂಕ ಗಳಿಸಿದವರಿಗೆ ವಿದ್ಯಾರ್ಥಿ ವೇತನ ನೀಡಲು ಅರ್ಜಿ ಆಹ್ವಾನ.? 

ಎಲ್ಲರಿಗೂ ನಮಸ್ಕಾರ..

ಪದವಿ ವಿದ್ಯಾರ್ಥಿ ವೇತನ: ಸರ್ಕಾರದಿಂದ ಈಗಾಗಲೇ ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸಕ್ಕಾಗಿ  ಆರ್ಥಿಕ ನೆರವನ್ನು ನೀಡಲು ವಿದ್ಯಾರ್ಥಿ ವೇತನ ಎಂಬ ಯೋಜನೆ ಅಡಿಯಲ್ಲಿ ಪ್ರತಿ ವರ್ಷ ಎಲ್ಲಾ ವಿದ್ಯಾರ್ಥಿಗಳಿಗೂ ಅಂದರೆ ಮೆಟ್ರಿಕ್ ಪೂರ್ವ ಮೆಟ್ರಿಕ್ ನಂತರದ ಮತ್ತು ಪದವಿ ಈ ಎಲ್ಲಾ ವಿದ್ಯಾರ್ಥಿಗಳಿಗೂ ಕೂಡ ಅವರ ಮುಂದಿನ ವಿದ್ಯಾಭ್ಯಾಸಕ್ಕಾಗಿ ಸರ್ಕಾರದಿಂದ ಒಂದಿಷ್ಟು ಹಣದ ಸಹಾಯವನ್ನು ಮಾಡುತ್ತಿದೆ.

WhatsApp Group Join Now
Telegram Group Join Now

 ಇತ್ತೀಚೆಗೆ ಸರ್ಕಾರದಿಂದ ಮಾತ್ರ ಅಲ್ಲದೆ ಕೆಲವು ಹೆಸರಂತ ಕಂಪನಿಗಳು ಕೂಡ ಪ್ರತಿಭಾವಂತ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳನ್ನು ಗುರುತಿಸಿ ಅಂತಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ ಹಾಗೂ ಕೆಲ ವಿದ್ಯಾರ್ಥಿಗಳಿಗೆ ಅವರ ಸಂಪೂರ್ಣ ವಿದ್ಯಾಭ್ಯಾಸದ ಖರ್ಚನ್ನು ಕಂಪನಿಯೇ ಬರಿಸುತ್ತಿದೆ.  ಸದ್ಯ ಇದೀಗ ರಾಜ್ಯ ಸರ್ಕಾರದ SSP  ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳಿಗೆ ಅವಕಾಶವನ್ನು ನೀಡಿದ್ದು ಇದೀಗ ಶೇಕಡಾ 80ಕ್ಕಿಂತ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ  ಮಾನವ ಸಂಪನ್ಮೂಲ ಇಲಾಖೆ ಮತ್ತು ಉನ್ನತ ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿ ವೇತನ ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.

ಇದೆ ರೀತಿಯ ಹೊಸ ಮಾಹಿತಿ ಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ. ಇಲ್ಲಿ ಕ್ಲಿಕ್ ಮಾಡಿ ಜಾಯಿನ್ ಆಗಿ

ರಾಜ್ಯದ ಎಲ್ಲಾ ಪದವಿ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್.?

 2022 23ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅದರಲ್ಲಿ  ಶೇಕಡ 80ಕ್ಕಿಂತ ಹೆಚ್ಚು ಅಂಕ ಪಡೆದು ಪ್ರಸ್ತುತ ಸಾಲಿನಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಮತ್ತು ಉನ್ನತ ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿ ವೇತನ ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಸ್ವೀಕರಿಸಲಾಗುತ್ತಿದೆ.

ಈಗಾಗಲೇ ರಾಜ್ಯದ ಪ್ರತಿಯೊಬ್ಬ ಪದವಿ ವಿದ್ಯಾರ್ಥಿಗಳಿಗೂ ಸಾಮಾನ್ಯವಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡುವ SSP  ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಿಕೊಡಲಾಗಿದೆ ಇನ್ನು ಇಂದಿನ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿರುವ ವಿದ್ಯಾರ್ಥಿಗಳಿಗೆ ಅವರ ಮುಂದಿನ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹಿಸಲು ಶೇಕಡ 80ಕ್ಕಿಂತ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಮಾನವ ಸಂಪನ್ಮೂಲ ಇಲಾಖೆ ಮತ್ತು ಉನ್ನತ ಶಿಕ್ಷಣ ಇಲಾಖೆಯಿಂದ  ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಸ್ವೀಕರಿಸಲಾಗುತ್ತಿದೆ 80% ಗಿಂತ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಇದೆ ರೀತಿಯ ಹೊಸ ಮಾಹಿತಿ ಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ. ಇಲ್ಲಿ ಕ್ಲಿಕ್ ಮಾಡಿ ಜಾಯಿನ್ ಆಗಿ

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಎಲ್ಲಿ.?

 ಪ್ರಧಾನಮಂತ್ರಿ ಉನ್ನತ ಶಿಕ್ಷಣ ಪ್ರೋತ್ಸಾಹ ಕೇಂದ್ರ ವಲಯ ಯೋಜನೆಯ ಅಡಿ ಶೇಕಡ 80% ಗಿಂತ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲು ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ ಅರ್ಜಿ ಸಲ್ಲಿಸಲು ಅರ್ಹರಾಗಿರುವ ವಿದ್ಯಾರ್ಥಿಗಳು ಅಂದರೆ ಶೇಕಡ 80ಕ್ಕಿಂತ ಹೆಚ್ಚು ಅಂಕಗಳಿಸಿರುವ ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸಲು WWW.scholarships.gov.in ಗೆ ಭೇಟಿ ನೀಡಿ ಈ ವೆಬ್ಸೈಟ್ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ.  ಹಾಗೆ ವಿದ್ಯಾರ್ಥಿಗಳು ಈ ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದ್ದು ಅರ್ಜಿ ಸಲ್ಲಿಸುವವರು ಸಲ್ಲಿಸಬಹುದು.

ಇದೆ ರೀತಿಯ ಹೊಸ ಮಾಹಿತಿ ಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ. ಇಲ್ಲಿ ಕ್ಲಿಕ್ ಮಾಡಿ ಜಾಯಿನ್ ಆಗಿ

 ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಕೆಲವು ಕಡ್ಡಾಯ ದಾಖಲೆ.?

ನಿಮಗೆಲ್ಲಾ ಈಗಾಗಲೇ ತಿಳಿದಿರುವ ಹಾಗೆ ವಿದ್ಯಾರ್ಥಿ ವೇತನ ಪಡೆಯಲು ಏನಿಲ್ಲ ದಾಖಲೆಗಳನ್ನು ಪಡೆಯಲಾಗುತ್ತದೆಯೋ ಅದೇ ದಾಖಲಾತಿಗಳನ್ನು ಇದರಲ್ಲಿಯೂ ಪಡೆಯಲಾಗುತ್ತದೆ

  • ವಿದ್ಯಾರ್ಥಿಯ ಆಧಾರ್ ಕಾರ್ಡ್ ಮತ್ತು ಫೋನ್ ನಂಬರ್ ಲಿಂಕ್ ಆಗಿರಬೇಕು
  •  ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್ ಇದಕ್ಕೆ ಕಡ್ಡಾಯವಾಗಿ ಆಧಾರ್ ಕಾರ್ಡ್ ಲಿಂಕ್ ಆಗಿರಲೇಬೇಕು
  •  ವಿದ್ಯಾರ್ಥಿಯ ಅಥವಾ ಪೋಷಕರ ಮೊಬೈಲ್ ಸಂಖ್ಯೆ 
  •  ದ್ವಿತೀಯ ಪಿಯುಸಿಯ ಅಂಕಪಟ್ಟಿ
  •  ಪದವಿ ಕಾಲೇಜಿಗೆ ಸೇರಿರುವ ನೋಂದಣಿ ಸಂಖ್ಯೆ ಮತ್ತು ರಶೀದಿ
  •  ವಿದ್ಯಾರ್ಥಿಯ ಕಾಲೇಜ್ ಐಡಿ
  •  ಮತ್ತು ಇನ್ನಿತರ ಕೆಲವು ದಾಖಲೆಗಳನ್ನು ಅರ್ಜಿ ಸಲ್ಲಿಸಲು ಕೇಳಲಾಗುತ್ತದೆ  ಒಂದು  ವೇಳೆ ನೀವು ಅರ್ಜಿ ಸಲ್ಲಿಸಲು ಅರ್ಹರಾಗಿದ್ದರೆ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಬೇಕಾಗಿರುವ ಎಲ್ಲಾ ದಾಖಲೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಬಹುದು ಧನ್ಯವಾದಗಳು…

ಇದೆ ರೀತಿಯ ಹೊಸ ಮಾಹಿತಿ ಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ. ಇಲ್ಲಿ ಕ್ಲಿಕ್ ಮಾಡಿ ಜಾಯಿನ್ ಆಗಿ

Leave a Comment