ಏಕಲವ್ಯ ಮಾದರಿ ವಸತಿ ಶಾಲೆಗಳ ಖಾಲಿ ಇರುವ 4062 ಹುದ್ದೆಗಳಿಗೆ ಅರ್ಜಿ ಆಹ್ವಾನ,! ಈಗಲೇ ಅರ್ಜಿ ಸಲ್ಲಿಸಿ.?

ಎಲ್ಲರಿಗೂ ನಮಸ್ಕಾರ….

  ಏಕಲವ್ಯ ಮಾದರಿ  ವಸತಿ ಶಾಲೆಗಳಲ್ಲಿ ಖಾಲಿ ಇರುವ ಹುದಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಏಕಲವ್ಯ ವಸತಿ ಶಾಲೆಗಳಲ್ಲಿ ಸುಮಾರು ನಾಲ್ಕು ಸಾವಿರಕ್ಕೂ ಹೆಚ್ಚು ಹುದ್ದೆಗಳ ಖಾಲಿ ಇದ್ದು ಹುದ್ದೆಗಳ  ಬರ್ತಿಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸ್ವೀಕರಿಸಲಾಗುತ್ತಿದೆ ಈಗಾಗಲೇ ಒಂದು ಬಾರಿ ಅರ್ಜಿ ಸಲ್ಲಿಸಲು ಅವಕಾಶ ನೀಡಿತು ಇದೀಗ ಮತ್ತೊಮ್ಮೆ ದಿನಾಂಕ ವಿಸ್ತರಣೆ ಮಾಡಿ ಪ್ರಕಟಣೆ ಹೊರಡಿಸಿದ್ದು ಅರ್ಜಿ ಸಲ್ಲಿಸುವವರು ಅರ್ಜಿ ಸಲ್ಲಿಸಬಹುದಾಗಿದೆ.

WhatsApp Group Join Now
Telegram Group Join Now

ಏಕಲವ್ಯ ಮಾದರಿ ವಸತಿ ಶಾಲೆಗಳ ಖಾಲಿ ಇರುವ 4062 ಹುದ್ದೆಗಳಿಗೆ ಅರ್ಜಿ ಆಹ್ವಾನ,!

ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ಸುಮಾರು ನಾಲ್ಕು ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇದ್ದು ಇದರಲ್ಲಿ ಪ್ರಾಂಶುಪಾಲರು ಪಿ ಜಿ ಟಿ ಲಕ್ಕಿಗರು ಜೂನಿಯರ್ ಸೆಕ್ರೆಟರಿ ಅಸಿಸ್ಟೆಂಟ್ ಲ್ಯಾಬ್ ಟೆಕ್ನಿಷಿಯನ್ ಸೇರಿದಂತೆ ಇನ್ನು ಕೆಲವು ಹುದ್ದೆಗಳು ಖಾಲಿದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.

  ಈ ಹಿಂದೆ ಜುಲೈ ತಿಂಗಳಲ್ಲಿ ಅಧಿಸೂಚನೆ ಹೊರಡಿಸಿದ್ದು ಆಗಸ್ಟ್ ಮಧ್ಯದವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು. ಇದೀಗ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶವನ್ನು ನೀಡಲಾಗಿದ್ದು ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನು ಓದಿ:  SSB ಕಾನ್ಸ್ ಟೇಬಲ್ ಹುದ್ದೆಯ ನೇಮಕಾತಿಗೆ  ನೋಟಿಫಿಕೇಶನ್ ಪ್ರಕಟ.! ಅರ್ಜಿ ಸಲ್ಲಿಸಲು ಡೇಟ್ ಫಿಕ್ಸ್.?

 ಏಕಲವ್ಯ ವಸತಿ ಶಾಲೆಯ ಹುದ್ದೆಗಳ ಸಂಪೂರ್ಣ ವಿವರ.?

  ಈಗಾಗಲೇ ತಿಳಿಸಿದ ಹಾಗೆ ಸುಮಾರು ನಾಲ್ಕು ಸಾವಿರಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇದ್ದು ಅರ್ಹ ಅಭ್ಯರ್ಥಿಗಳಿಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಇನ್ನು ಖಾಲಿ ಇರುವ ಹುದ್ದೆಗಳು.

 ಪೋಸ್ಟ್ ಗ್ರಾಜುಯೇಟ್ ಟೀಚರ್:  2266 ಹುದ್ದೆಗಳು 

ಪ್ರಾಂಶುಪಾಲರು:   303 ಹುದ್ದೆಗಳು 

ಲೆಕ್ಕಿಗರು:   361 ಹುದ್ದೆಗಳು 

ಜೂನಿಯರ್ ಸೆಕ್ರೆಟರಿ ಅಸಿಸ್ಟೆಂಟ್:  759 ಹುದ್ದೆಗಳು

 ಲ್ಯಾಬ್ ಟೆಕ್ನಿಷಿಯನ್:  373 ಹುದ್ದೆಗಳು

 ಒಟ್ಟು ಹುದ್ದೆಗಳು;  4062  ಹುದ್ದೆಗಳು ಖಾಲಿ ಇದ್ದು ಅರ್ಹ ಅಭ್ಯರ್ಥಿಗಳಿಗಾಗಿ ಅರ್ಜಿ ಸ್ವೀಕರಿಸಲಾಗುತ್ತಿದೆ.

ಇದನ್ನು ಓದಿ:  SSB ಕಾನ್ಸ್ ಟೇಬಲ್ ಹುದ್ದೆಯ ನೇಮಕಾತಿಗೆ  ನೋಟಿಫಿಕೇಶನ್ ಪ್ರಕಟ.! ಅರ್ಜಿ ಸಲ್ಲಿಸಲು ಡೇಟ್ ಫಿಕ್ಸ್.?

ಇದೆ ರೀತಿಯ ಹೊಸ ಮಾಹಿತಿ ಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ. ಇಲ್ಲಿ ಕ್ಲಿಕ್ ಮಾಡಿ ಜಾಯಿನ್ ಆಗಿ

 ಇನ್ನು ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರಬೇಕಾದ ಶೈಕ್ಷಣಿಕ ಅರ್ಹತೆ.?

 ಪ್ರಾಂಶುಪಾಲರ ಹುದ್ದೆಗೆ ಪಿಜಿ ಜೊತೆಗೆ ಈ ಎಂ ಆರ್ ಎಸ್ ನಿಗದಿತ ಕಾರ್ಯ ಅನುಭವ.

 ಪೋಸ್ಟ್ ಗ್ರಾಜುಯೇಟ್ ಟೀಚರ್ ಹುದ್ದೆಗೆ ಪಿಜಿ ಜೊತೆಗೆ ಬಿಇಡಿ  ಅಥವಾ ಎಂ ಇ ಡಿ ಶಿಕ್ಷಣ ಹೊಂದಿರಬೇಕು

  ಲೆಕ್ಕಿಗರು ಹುದ್ದೆಗೆ ಬಿಕಾಂ ಬಿಬಿಎಂ ಅಥವಾ ಎಂಕಾಂ ಎಂಬಿಎ ಪದವಿ ಹೊಂದಿರಬೇಕು

  ಜೂನಿಯರ್ ಸೆಕ್ರೆಟರಿ ಅಸಿಸ್ಟೆಂಟ್ ಹುದ್ದೆಗೆ ಪದವಿ ಲ್ಯಾಬ್ ಟೆಕ್ನಿಷಿಯನ್ ಶಿಕ್ಷಣ ಹೊಂದಿರಬೇಕು

ಅರ್ಜಿ ಸಲ್ಲಿಸಲು ವಯೋಮಿತಿ ಮತ್ತು ಅರ್ಜಿ ಶುಲ್ಕದ ವಿವರ.?

ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸಲು ವಯೋಮಿತಿ ಗರಿಷ್ಠ 30 ವರ್ಷ ವಯಸ್ಸು ದಾಟಿರಬಾರದು ಇನ್ನು ಅರ್ಜಿಯನ್ನು ಆನ್ಲೈನ್ ಮೂಲಕ  ಸಲ್ಲಿಸಬಹುದಾಗಿದು,  ಪ್ರಾಂಶುಪಾಲರ ಹುದ್ದೆಗೆ ಅರ್ಜಿ ಶುಲ್ಕ 2000,  ಪೋಸ್ಟ್ ಗ್ರಾಜುಯೇಟ್ ಟೀಚರ್ ಹುದ್ದೆಗೆ 1500 ನಾನ್ ಟೀಚಿಂಗ್ ಹುದ್ದೆಗಳಿಗೆ ಸಾವಿರ ರೂಪಾಯಿ ಅರ್ಜಿ ಶುಲ್ಕವನ್ನು ಕಟ್ಟಬೇಕಾಗುತ್ತದೆ ಇನ್ನು ಅರ್ಜಿ ಸಲ್ಲಿಸಲು ಇದೆ ಅಕ್ಟೋಬರ್ 19 ನೇ ದಿನಾಂಕ ಕೊನೆಯ ದಿನಾಂಕವಾಗಿದ್ದು ಅರ್ಜಿ ಸಲ್ಲಿಸುವವರು ಅರ್ಜಿ ಸಲ್ಲಿಸಬಹುದಾಗಿದೆ ಧನ್ಯವಾದಗಳು…

ಇದನ್ನು ಓದಿ:  SSB ಕಾನ್ಸ್ ಟೇಬಲ್ ಹುದ್ದೆಯ ನೇಮಕಾತಿಗೆ  ನೋಟಿಫಿಕೇಶನ್ ಪ್ರಕಟ.! ಅರ್ಜಿ ಸಲ್ಲಿಸಲು ಡೇಟ್ ಫಿಕ್ಸ್.?

ಇದೆ ರೀತಿಯ ಹೊಸ ಮಾಹಿತಿ ಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ. ಇಲ್ಲಿ ಕ್ಲಿಕ್ ಮಾಡಿ ಜಾಯಿನ್ ಆಗಿ

Leave a Comment