Budget 2024: ಕೇಂದ್ರ ಸರ್ಕಾರದಿಂದ 300 ಯೂನಿಟ್  ಉಚಿತ ವಿದ್ಯುತ್ ಘೋಷಣೆ.! ಯಾರಿಗೆಲ್ಲ ಸಿಗಲಿದೆ 300 ಯೂನಿಟ್ ಉಚಿತ ವಿದ್ಯುತ್.?

ಎಲ್ಲರಿಗೂ ನಮಸ್ಕಾರ..

ಕೇಂದ್ರ ಸರ್ಕಾರದಿಂದ ಗೃಹಜ್ಯೋತಿ ಯೋಜನೆಗೆ ಟಕ್ಕರ್ ಕೊಡುವಂತಹ ಒಂದು ಹೊಸ ಯೋಜನೆಯನ್ನು ಜಾರಿಗೆ ತರಲಿದೆ,  ಹೌದು ಕರ್ನಾಟಕ ರಾಜ್ಯದ ಕಾಂಗ್ರೆಸ್ ಪಕ್ಷವು ವಿಧಾನಸಭಾ ಚುನಾವಣೆಯ ಸಮಯದಲ್ಲಿ ಜನರಿಗೆ 5 ಗ್ಯಾರಂಟಿ ಯೋಜನೆಗಳ ಭರವಸೆಯನ್ನು ನೀಡಿದ್ದು ಅದರಲ್ಲಿ ಗೃಹಜ್ಯೋತಿ ಯೋಜನೆ ಕೂಡ ಒಂದಾಗಿದೆ ಈ ಗೃಹ ಜ್ಯೋತಿ ಯೋಜನೆಯ ಅಡಿಯಲ್ಲಿ ಪ್ರತಿಯೊಂದು ಮನೆಗೂ  200 ಯೂನಿಟ್ ವಿದ್ಯುತ್ ಅನ್ನು ಉಚಿತವಾಗಿ ನೀಡುವುದಾಗಿ ತಿಳಿಸಲಾಗಿದ್ದು  ನಂತರ ಯೋಜನೆಗೆ ಚಾಲನೆ ನೀಡಿ ಈಗಾಗಲೇ ಬಳಸುತ್ತಿರುವ ವಿದ್ಯುತ್ ಗೆ 10% ನಷ್ಟು ಹೆಚ್ಚಳ ವಿದ್ಯುತ್ತನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ಹೊಸ ನಿಯಮವನ್ನು ತರಲಾಗುತ್ತದೆ ಆದರೆ ಇದೀಗ ಕೇಂದ್ರ ಸರ್ಕಾರವು ಮುಂದೆ ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಮತಗಳನ್ನು ಪಡೆಯಲು ಜನರಿಗಾಗಿ ಗೃಹಜೋತಿ ಯೋಜನೆಗೆ ಟಕ್ಕರ್ ನೀಡುವಂತೆ 300 ಯೂನಿಟ್ ವಿದ್ಯುತ್ತನ್ನು ಉಚಿತವಾಗಿ  ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದೆ ನಿಮಗೂ ಕೂಡ ಉಚಿತ  300 ಯೂನಿಟ್ ವಿದ್ಯುತ್ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಬೇಕೆಂದರೆ ಲೇಖನವನ್ನು ಪೂರ್ತಿಯಾಗಿ ಓದಿ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

ಕೇಂದ್ರ ಸರ್ಕಾರದಿಂದ 300 ಯೂನಿಟ್  ಉಚಿತ ವಿದ್ಯುತ್ ಘೋಷಣೆ.! 

ಫೆಬ್ರವರಿ ಒಂದು 2024ರಂದು ನಡೆದ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ನಮ್ಮ ರಾಜ್ಯ ಸರ್ಕಾರದಿಂದ ಈಗಾಗಲೇ ಚಾಲನೆ ನೀಡಲಾಗಿರುವ   ಗೃಹಜ್ಯೋತಿ ಯೋಜನೆಗೆ ಟಕ್ಕರ್ ನೀಡಿದಂತಹ ಮತ್ತೊಂದು ಉಚಿತ ವಿದ್ಯುತ್ ಯೋಜನೆಯನ್ನು ಘೋಷಣೆ ಮಾಡಲಾಗಿದೆ. ಕಳೆದ ರಾಜ್ಯಸಭಾ ಚುನಾವಣೆಯಲ್ಲಿ ಉಚಿತ ಗ್ಯಾರಂಟಿ ಯೋಜನೆಗಳನ್ನು ಕೊಟ್ಟು ಅಧಿಕಾರಕ್ಕೆ ಬಂದ ಕಾಂಗ್ರೆಸ್ನಂತೆ ಕೇಂದ್ರದ ಬಿಜೆಪಿ ಕೂಡ ಉಚಿತ ಯೋಜನೆಗಳನ್ನು ನೀಡಲು ಮುಂದಾಗಿದೆ, ಫೆಬ್ರವರಿ ಒಂದನೇ ದಿನದಂದು ನಡೆಸಲಾದ ಕೇಂದ್ರದ ಆರನೇ ಬಜೆಟ್ ನಲ್ಲಿ ನಿರ್ಮಲ ಸೀತಾರಾಮ್ ಅವರು ಪ್ರತಿ ತಿಂಗಳು 300 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ಬಜೆಟ್ ನಲ್ಲಿ ಘೋಷಿಸಿದ್ದಾರೆ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಕೇಂದ್ರದ 300 ಯೂನಿಟ್ ಉಚಿತ ವಿದ್ಯುತ್ ಯಾರಿಗೆಲ್ಲ ಸಿಗಲಿದೆ.?

ಈಗಾಗಲೇ ದೇಶದಲ್ಲಿ ಎರಡು ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್ ಪಕ್ಷವು ಗೃಹಜ್ಯೋತಿ ಯೋಜನೆಯ ಮೂಲಕ ಉಚಿತ 200 ಯೂನಿಟ್ ವಿದ್ಯುತ್ ಯೋಜನೆಯ ಭರವಸೆಯನ್ನು ನೀಡಿ ಅಧಿಕಾರವನ್ನು ಪಡೆದು ಯೋಜನೆಗೆ ಚಾಲನೆಯನ್ನು ನೀಡಿದೆ ಹಾಗಾಗಿ ಮುಂದೆ ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಪಡೆಯಲು ಮತ್ತು ಜನರಿಂದ ಅತಿ ಹೆಚ್ಚು ಮತಗಳನ್ನು ಬಿಜೆಪಿ ಪಕ್ಷದ ಕಡೆಗೆ ಸೆಳೆಯಲು  ಗೃಹಜ್ಯೋತಿ ಯೋಜನೆಗೆ ಟಕ್ಕರ್ ನೀಡುವಂತಹ 300 ಯೂನಿಟ್ ಉಚಿತ ವಿದ್ಯುತ್ ಯೋಜನೆಯನ್ನು ಘೋಷಣೆ ಮಾಡಿದೆ ಈಗಾಗಲೇ ತಿಳಿಸಿದ ಹಾಗೆ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಯ ರೀತಿಯ ಲೋಕಸಭೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಪಡೆಯಲು ಕೇಂದ್ರದ ಉದ್ದೇಶವಾಗಿದ್ದು  2024ರಲ್ಲಿ ನಡೆಯಲಿರುವ ಈ  ಲೋಕಸಭಾ ಚುನಾವಣೆಯಲ್ಲಿ ಮತ್ತೆ ಮೋದಿ ಸರ್ಕಾರವು ಅಧಿಕಾರಕ್ಕೆ ಬಂದರೆ ದೇಶಾದ್ಯಂತ ಈ ಯೋಜನೆಗೆ ಚಾಲನೆ ನೀಡುವ ಸಾಧ್ಯತೆ ಇದೆ ಸದ್ಯ ಬಜೆಟ್ ನಲ್ಲಿ ಸದ್ಯಕ್ಕೆ ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ ವಿದ್ಯುತ್ತನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ಬಜೆಟ್ ನಲ್ಲಿ ಮಂಡನೆ ಮಾಡಲಾಗಿದೆ ಧನ್ಯವಾದಗಳು..ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

Leave a Comment