ಉಚಿತವಾಗಿ ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್. ನಿಮ್ಮ ಮೊಬೈಲ್ ನಲ್ಲಿ ಕೇವಲ 10 ನಿಮಿಷದಲ್ಲಿ ಪ್ಯಾನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಿಕೊಳ್ಳಿ.!

ಉಚಿತವಾಗಿ ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್. ನಿಮ್ಮ ಮೊಬೈಲ್ ನಲ್ಲಿ ಕೇವಲ 10 ನಿಮಿಷದಲ್ಲಿ ಪ್ಯಾನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಿಕೊಳ್ಳಿ.

WhatsApp Group Join Now
Telegram Group Join Now

ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯ ಎಂದು ಈಗಾಗಲೇ ಕೇಂದ್ರ ಸರ್ಕಾರದಿಂದ ಮತ್ತು ಆದಾಯ ತೆರಿಗೆ ಇಲಾಖೆಯಿಂದ ಜನರಿಗೆ ಆದೇಶ ನೀಡಿದ್ದು ಈ ಬಗ್ಗೆ ಈಗಾಗಲೇ ಬಹಳಷ್ಟು ಚರ್ಚೆಗಳು ನಡೆದಿದೆ ಅಲ್ಲದೆ ಈ ಬಗ್ಗೆ ಆದಾಯ ತೆರಿಗೆ ಇಲಾಖೆಯು ಸಾವಿರ ರೂಪಾಯಿ ದಂಡ ಪಾವತಿಸುವ ಮೂಲಕ ಮಾರ್ಚ್ 30ರ ಒಳಗಾಗಿ ಪ್ಯಾನ್ ಕಾರ್ಡ್ ದಾರರು ಆಧಾರ್ ಲಿಂಕ್ ಆಗಿಲ್ಲದಿದ್ದರೆ ಆಧಾರ್ ಲಿಂಕ್ ಮಾಡಿಕೊಳ್ಳಲು ಸೂಚನೆ ನೀಡಿದ್ದು ಈ ಸಮಯದಲ್ಲಿ ಕೆಲವು ಪ್ಯಾನ್ ಕಾರ್ಡ್ಗಳಿಗೆ ಆಧಾರ್ ಲಿಂಕ್ ಆಗದೆ ಇರುವ ಸಮಯ ಜನರ ಕಷ್ಟಗಳನ್ನು ತಿಳಿದ ಕೇಂದ್ರ ಸರ್ಕಾರ ಅಂತಹ ಪ್ಯಾನ್ ಕಾರ್ಡ್ದಾರರಿಗೆ ಮತ್ತಷ್ಟು ಕಾಲಾವಕಾಶವನ್ನು ನೀಡಿದ್ದು ಇದೀಗ ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಕೇವಲ 15 ದಿನಗಳು ಮಾತ್ರ ಉಳಿದಿದೆ ಆದರೆ ಲಿಂಕ್ ಮಾಡಲು ಸಾವಿರ ರೂಪಾಯಿ ದಂಡ ಕಟ್ಟಬೇಕಾಗಿದೆ ಆದರೂ ಉಚಿತವಾಗಿ ನಿಮ್ಮ ಪಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಕೊಳ್ಳಬಹುದು. ಅದು ಕೂಡ ನಿಮ್ಮ ಮೊಬೈಲ್  ನಲ್ಲಿಯೇ.

ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಇದೇ ಕೊನೆಯ ಅವಕಾಶ

 ಇತ್ತೀಚಿನ ದಿನಗಳಲ್ಲಿ ಸರ್ಕಾರದಿಂದ ಎಲ್ಲಾ ಕಾರ್ಡುಗಳಿಗೂ ಆಧಾರ್ ಕಾರ್ಡ್ ಲಿಂಕ್ ಆಗಿರಬೇಕು ಇದರಿಂದ ದೇಶದ ಯಾವುದೇ ವ್ಯಕ್ತಿಯ ಆಧಾರ್ ಕಾರ್ಡ್ ಚೆಕ್ ಮಾಡಿದರೆ ಅವರ ಸಂಪೂರ್ಣ ಮಾಹಿತಿ ಸರಕಾರಕ್ಕೆ ತಿಳಿಯಬೇಕು ಎಂಬ ನಟ್ಟಿನಿಂದ ಈ ರೀತಿಯ ಯೋಜನೆಗಳನ್ನು ಜಾರಿ ಮಾಡುತ್ತಲೇ ಇದೆ ಅದೇ ರೀತಿ ಇದೀಗ ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಅವರ ಆದಾಯದ ಬಗ್ಗೆ ತಿಳಿದುಕೊಳ್ಳಲು ಆದಾಯ ತೆರಿಗೆ ಇಲಾಖೆ ಈ ರೀತಿಯ ಆಧಾರ್ ಲಿಂಕ್ ಆದೇಶ ಹೊರಡಿಸಿದ್ದು ಇಲಾಖೆಯು 2022ರ ವರ್ಷದಲ್ಲಿ  ಎಲ್ಲಾ ಪ್ಯಾನ್ ಕಾರ್ಡ್ದಾರರು ಆಧಾರ್ ಕಾರ್ಡ್ ಲಿಂಕ್ ಆಗಿಲ್ಲದಿದ್ದರೆ ಉಚಿತವಾಗಿ ಪಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಕೊಳ್ಳಿ ಎಂದು ಆದೇಶ ಹೊರಡಿಸಿತ್ತು ಆದರೆ ಆ ಸಮಯದಲ್ಲಿ ಹೆಚ್ಚಿನ ಜನರು ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸದೆ ಆದಾಯ ತೆರಿಗೆ ಇಲಾಖೆಗೆ ಕೆಲವು ವ್ಯಕ್ತಿಗಳು ಲಿಂಕ್ ಆಗದ ಪ್ಯಾನ್ ಕಾರ್ಡ್ ಬಳಸಿ ತೆರಿಗೆಯ ಮೋಸ ಮಾಡುತ್ತಿರುವುದನ್ನು ತಪ್ಪಿಸಲು ಇದೀಗ ಆದಾಯ ತೆರಿಗೆ ಇಲಾಖೆಯು 2023ರ ಮಾರ್ಚ್ 30 ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಕೊನೆಯ ಅವಕಾಶ ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ದಂಡ ಕಟ್ಟಬೇಕಾಗುತ್ತದೆ ಅಥವಾ ನಿಮ್ಮ  ಪಾನ್ ಕಾರ್ಡ್ ರದ್ದು ಮಾಡಲಾಗುತ್ತದೆ ಎಂದು ಆದೇಶ ಹೊರಡಿಸಿತು.

 ನಂತರ ಕೇಂದ್ರ ಸರ್ಕಾರವು ಆದಾಯ ತೆರಿಗೆ ಇಲಾಖೆ ನೀಡಿದ್ದ ಆ ದಿನಾಂಕದ ಒಳಗೆ ಜನರು ಪಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಲು ಪಡುತ್ತಿದ್ದ ಕಷ್ಟಗಳನ್ನು ಮತ್ತು ಆಧಾರ್ ಕಾರ್ಡ್ ಅಥವಾ ಪ್ಯಾನ್ ಕಾರ್ಡ್ ಗಳಲ್ಲಿ ಇದ್ದ ಕೆಲವು ತಪ್ಪು ಮಾಹಿತಿಗಳಿಂದ ಲಿಂಕ್ ಆಗದೆ  ಇರುವುದನ್ನು ತಿಳಿದ ಕೇಂದ್ರ ಸರ್ಕಾರ ಜನರಿಗೆ ಮತ್ತೊಂದು ಅವಕಾಶ ನೀಡಿದ್ದು ಜೂನ್ 30ರವರೆಗೆ ಪಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಅವಕಾಶ ನೀಡಿದೆ ಅಲ್ಲದೆ ಉಚಿತವಾಗಿ ಜೂನ್ 14ರವರೆಗೆ ಆಧಾರ್ ಕಾರ್ಡ್ ತಿದ್ದುಪಡಿಗೂ ಕೇಂದ್ರ ಸರ್ಕಾರ ಅವಕಾಶ ನೀಡಿದ್ದು ಇನ್ನೂ ಉಳಿದಿರುವ 15 ದಿನಗಳಲ್ಲಿ ಪಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸದಿದ್ದರೆ ಈಗಾಗಲೇ ಅದೇ ತೆರಿಗೆ ಇಲಾಖೆ ತಿಳಿಸಿರುವ ಹಾಗೆ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ.

ಇದನ್ನು ಓದಿ: ಉಚಿತ ಆಧಾರ್ ಕಾರ್ಡ್ ತಿದ್ದುಪಡಿಗೆ ಇದೇ ಕೊನೆಯ ಅವಕಾಶ. ಈಗಲೇ ಉಚಿತವಾಗಿ ನಿಮ್ಮ ಆಧಾರ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಿ.!

ಉಚಿತವಾಗಿ ಪಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್.

 ಹೌದು ನಿಮ್ಮ ಪ್ಯಾನ್ ಕಾರ್ಡ್ ಒಂದುವೇಳೆ ಆಧಾರ್ ಕಾರ್ಡ್ ಗೆ ಲಿಂಕ್ ಆಗಿಲ್ಲದಿದ್ದರೆ ಅದನ್ನು ಆಧಾರ್ ಕಾರ್ಡ್ ಗೆ ಲಿಂಕ್ ಮಾಡಿಸಲು ಅದೇ ತೆರಿಗೆ ಇಲಾಖೆ ತಿಳಿಸಿರುವ ಹಾಗೆ ಸಾವಿರ ರೂಪಾಯಿ ದಂಡ ಕಟ್ಟ ಬೇಕಾಗಿದ್ದಾರೆ ಕಟ್ಟುವ ಅವಶ್ಯಕತೆ ಇಲ್ಲ ಅದನ್ನು  ನೀವು ಸುಲಭವಾಗಿ ಅದು ಕೂಡ ಉಚಿತವಾಗಿ ನಿಮ್ಮ ಪ್ಯಾನ್ ಕಾರ್ಡನ್ನು ಆಧಾರ್ ಕಾರ್ಡ್ ಗೆ ಲಿಂಕ್ ಮಾಡಿಕೊಳ್ಳಬಹುದು. ಇದರಿಂದ ನಿಮ್ಮ ಎಲ್ಲಾ ಬ್ಯಾಂಕ್ ವ್ಯವಹಾರಗಳನ್ನು ಮತ್ತು ಸರ್ಕಾರಿ ಯೋಜನೆಗಳನ್ನು ಪಡೆಯಬಹುದು ಈಗ ಯಾವ ರೀತಿ ಪ್ಯಾನ್ ಕಾರ್ಡ್ ಅನ್ನು ಬಳಸುತ್ತಿದ್ದೀರೋ ಅದೇ ರೀತಿ ಆಧಾರ್ ಲಿಂಕ್ ಆಗಿರುವ ಆ ಪ್ಯಾನ್ ಕಾರ್ಡ್ ಅನ್ನು ಸಹ ನೀವು ಬಳಸಬಹುದು.

ಉಚಿತವಾಗಿ ನಿಮ್ಮ ಮೊಬೈಲ್ ನಲ್ಲಿ ಸುಲಭವಾಗಿ ಆಧಾರ್ ಲಿಂಕ್ ಆಗಿರುವ ಫ್ಯಾನ್ ತೆಗೆದುಕೊಳ್ಳಿ

 ಸದ್ಯ ಕೇಂದ್ರ ಸರ್ಕಾರ ಜನರಿಗೆ ಪಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಕೊಳ್ಳಲು ಕಾಲಾವಕಾಶ ನೀಡಿದ್ದು ಅದು ಕೂಡ ಇದೇ ಜೂನ್ 30ನೇ ದಿನಾಂಕಕ್ಕೆ ಅಂತ್ಯಗೊಳ್ಳಲಿದೆ ಅಂದರೆ ಏನು ಕೇವಲ 15 ದಿನಗಳು ಮಾತ್ರ ಉಳಿದಿದ್ದು ಈ ದಿನಾಂಕದ ಒಳಗಾಗಿ ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಆಗದೆ ಇರುವ ಎಲ್ಲರೂ ಲಿಂಕ್ ಮಾಡಿಸಿಕೊಳ್ಳುವುದು ಕಡ್ಡಾಯ ಇಲ್ಲದಿದ್ದರೆ ಈಗಾಗಲೇ ಆದಾಯ ತೆರಿಗೆ ಇಲಾಖೆ ತಿಳಿಸಿದ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಆದರೆ ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಸಾವಿರ ರೂಪಾಯಿ ದಂಡ ಪಾವತಿಸಬೇಕು ಎಂದು ಆದೇಶ  ನೀಡಿದೆ ಆದರೆ ಪ್ಯಾನ್ ಕಾರ್ಡ್ಗೆ ಆಧಾರ್ ಕಾರ್ಡ್ ಲಿಂಕ್ ಮಾಡಲು ಯಾವುದೇ ದಂಡ ಕಟ್ಟುವ ಅವಶ್ಯಕತೆ ಇಲ್ಲ ಅದು ಕೂಡ ಉಚಿತವಾಗಿ ನಿಮ್ಮ ಮೊಬೈಲ್ ನಲ್ಲಿ ಸುಲಭವಾಗಿ ಆಧಾರ್ ಕಾರ್ಡ್ ಲಿಂಕ್ ಆಗಿರುವ ಪ್ಯಾನ್ ಕಾರ್ಡ್ ತೆಗೆದುಕೊಳ್ಳಬಹುದು.

 ಹೌದು ಆದಾಯ ತೆರಿಗೆ ಇಲಾಖೆ ಕೇವಲ ಆಧಾರ್ ಲಿಂಕ್ ಆಗಿರುವ ಪ್ಯಾನ್ ಕಾರ್ಡ್ ಬಳಸಲು ಸೂಚನೆ ನೀಡಿದ್ದು ಈಗ ಬೇಕಾಗಿರುವುದು ಆಧಾರ್ ಕಾರ್ಡ್ ಲಿಂಕ್ ಆಗಿರುವ ಪ್ಯಾನ್ ಕಾರ್ಡ್ ಮಾತ್ರ ಈಗಾಗಲೇ ನೀವು ಬಳಸುತ್ತಿರುವ ಪಾನ್ ಕಾರ್ಡ್ ಒಂದು ವೇಳೆ ಆಧಾರ್ ಗೆ ಲಿಂಕ್ ಆಗಿಲ್ಲದಿದ್ದರೆ ಆ ಪ್ಯಾನ್ ಕಾರ್ಡ್ ಬೇಕಿಲ್ಲ ನೀವು ನಿಮ್ಮ ಮೊಬೈಲ್ ನಲ್ಲಿ ಗೂಗಲ್ ಓಪನ್ ಮಾಡಿ ಅದರಲ್ಲಿ incometax  ಎಂದು ಟೈಪ್ ಮಾಡಿ ನಂತರ ಸರ್ಚ್ ಮಾಡಿ ನಿಮಗೆ ಮೊದಲೇ ಆದಾಯ ತೆರಿಗೆ ಇಲಾಖೆಯ ಒಂದು ಅಫಿಶಿಯಲ್ ವೆಬ್ಸೈಟ್ ಓಪನ್ ಆಗುತ್ತದೆ ಅದರ ಮೇಲೆ ಕ್ಲಿಕ್ ಮಾಡಿ.

ನಂತರ ನಿಮಗೆ ಒಂದು ಪೇಜ್ ಓಪನ್ ಆಗುತ್ತದೆ ಆ ಪೇಜ್ ನಲ್ಲಿ ನಿಮಗೆ ಪ್ಯಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಮಾಡುವ ಸ್ಟೇಟಸ್ ಅದೇ ರೀತಿ ಹೊಸ ಪ್ಯಾನ್ ಕಾರ್ಡ್ ತೆಗೆದುಕೊಳ್ಳುವ ಸ್ಟೇಟಸ್ ಈ ರೀತಿ ಇನ್ನೂ ಕೆಲವು ಸ್ಟೇಟಸ್ ಗಳನ್ನು ನೀವು ಅಲ್ಲಿ ಕಾಡಬಹುದು ಅದರಲ್ಲಿ ನೀವು ಹಳೆಯ ಪ್ಯಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್ ಗೆ ಲಿಂಕ್ ಮಾಡಲು ಕ್ಲಿಕ್ ಮಾಡಿದರೆ ಕಡ್ಡಾಯವಾಗಿ ಆದಾಯ ತೆರಿಗೆ ಇಲಾಖೆ ತಿಳಿಸಿರುವ ಹಾಗೆ ಸಾವಿರ ರೂಪಾಯಿ  ದಂಡ ಕಟ್ಟಲೇಬೇಕಾಗುತ್ತದೆ  ಆದ್ದರಿಂದ ನಿಮ್ಮ ಹಳೆಯ ಪ್ಯಾನ್ ಕಾರ್ಡ್ ಆಧಾರ್ ಗೆ ಲಿಂಕ್ ಆಗಿಲ್ಲದಿದ್ದರೆ ಅದು ಅಮಾನ್ಯವಾಗಲಿದೆ ಆದ್ದರಿಂದ ಅದಕ್ಕೆ ಸಾವಿರ ರೂಪಾಯಿ ದಂಡ ಪಾವತಿಸಿ ಲಿಂಕ್ ಮಾಡಿಸುವುದರ ಬದಲು ನೀವು ಅದೇ ವೆಬ್ ಸೈಟ್ ನಲ್ಲಿ ಇನ್ಸ್ಟೆಂಟ್ ಪ್ಯಾನ್ ಕಾರ್ಡ್ ಪಡೆದುಕೊಳ್ಳಿ ಅದು ನಿಮಗೆ ನೇರವಾಗಿ  ಆದಾಯ ತೆರಿಗೆ ಇಲಾಖೆಯಿಂದಲೇ ಆಧಾರ್ ಕಾರ್ಡ್ ಲಿಂಕ್ ಆಗುವ ಮೂಲಕ ಸಿಗಲಿದ್ದು ಇದರಿಂದ ನೀವು ಮುಂದಿನ ನಿಮ್ಮ ಬ್ಯಾಂಕ್ ವ್ಯವಹಾರಗಳು ಅಥವಾ ಸರ್ಕಾರದ ಯೋಜನೆಗಳನ್ನು ಸುಲಭವಾಗಿ ಪಡೆಯಬಹುದು ಯಾವುದೇ ರೀತಿಯ ದಂಡ ಕಟ್ಟುವ ಅವಶ್ಯಕತೆ ಇಲ್ಲ.

ಇದನ್ನು ಓದಿ: ಉಚಿತ ಆಧಾರ್ ಕಾರ್ಡ್ ತಿದ್ದುಪಡಿಗೆ ಇದೇ ಕೊನೆಯ ಅವಕಾಶ. ಈಗಲೇ ಉಚಿತವಾಗಿ ನಿಮ್ಮ ಆಧಾರ್ ಕಾರ್ಡ್ ತಿದ್ದುಪಡಿ ಮಾಡಿಸಿಕೊಳ್ಳಿ.!

 ಉಚಿತ ಪ್ಯಾನ್ ಕಾರ್ಡ್ ಪಡೆಯುವುದು ಹೇಗೆ

 ಸದ್ಯ ಈ ಬಗ್ಗೆ ಈಗಾಗಲೇ ಆದಾಯ ತೆರಿಗೆ ಇಲಾಖೆ ಸ್ಪಷ್ಟವಾಗಿ ತಿಳಿಸಿದ್ದು ಸರ್ಕಾರಕ್ಕೆ ಬೇಕಾಗಿರುವುದು ಕೇವಲ ಆಧಾರ್ ಕಾರ್ಡ್ ಲಿಂಕ್ ಆಗಿರುವ ಪ್ಯಾನ್ ಕಾರ್ಡ್ ಮಾತ್ರ ನಿಮ್ಮ ಮುಂದಿನ ಬ್ಯಾಂಕ್ ವ್ಯವಹಾರಗಳಿಗೆ ಮತ್ತು ಸರ್ಕಾರಿ ಯೋಜನೆಗಳನ್ನು ಪಡೆಯಲು ನೀವು ಆಧಾರ್ ಕಾರ್ಡ್ ಲಿಂಕ್ ಆಗಿರುವ ಪ್ಯಾನ್ ಕಾರ್ಡ್ ಹೊಂದಿದ್ದರೆ ಸಾಕು ಇಲ್ಲದಿದ್ದರೆ ಐದರಿಂದ ಹತ್ತು ಸಾವಿರದವರೆಗೆ ದಂಡ ಬೀದಿಸಲಾಗುತ್ತದೆ ಅಥವಾ ನಿಮ್ಮ ಎಲ್ಲಾ ಬ್ಯಾಂಕ್ ವ್ಯವಹಾರಗಳನ್ನು ರದ್ದು ಮಾಡಲಾಗುತ್ತದೆ ಎಂದು ಸ್ಪಷ್ಟವಾಗಿ ತಿಳಿಸಿದೆ ಆದ್ದರಿಂದ ಈಗಾಗಲೇ ತಿಳಿಸಿದ ಹಾಗೆ ನಿಮ್ಮ ಮೊಬೈಲ್ ಗೂಗಲ್ ನಲ್ಲಿ incometax  ಎಂದು ಟೈಪ್ ಮಾಡಿ ಸರ್ಚ್ ಮಾಡಿ ಆದಾಯ ತೆರಿಗೆ ಇಲಾಖೆಯ  ವೆಬ್ಸೈಟ್ ಓಪನ್ ಆಗುತ್ತದೆ ಅದರಲ್ಲಿ e-pan  ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿ.

ನಂತರ ಒಂದು ಪೇಜ್ ಓಪನ್ ಆಗುತ್ತದೆ ಅದರಲ್ಲಿ ನಿಮ್ಮ ಆಧಾರ್ ಕಾರ್ಡ್ ನಂಬರ್ ಎಂಟರ್ ಮಾಡಿ ಮತ್ತು ಇನ್ನಿತರ  ಮಾಹಿತಿಗಳನ್ನು ಕೇಳಲಾಗುತ್ತದೆ ಮತ್ತು ನಿಮ್ಮ ಆಧಾರ್  ಕಾರ್ಡ್ ಗೆ ಲಿಂಕ್ ಆಗಿರುವ ಫೋನ್ ನಂಬರ್ ಗೆ ಒಂದು ಒಟಿಪಿ ಬರುತ್ತದೆ ಅದನ್ನು ಎಂಟರ್ ಮಾಡಿ ನಂತರ ಕೆಲವು ಪ್ರೋಸೆಸ್ ಗಳು ಇರುತ್ತವೆ ಅವುಗಳನ್ನು ಮುಂದುವರೆಸುತ್ತಾ ಬಂದರೆ ಕೊನೆಯದಾಗಿ ಕೇವಲ ಐದರಿಂದ 10 ನಿಮಿಷಗಳಲ್ಲಿ ನಿಮಗೆ ಇನ್ಸ್ಟೆಂಟ್ ಪ್ಯಾನ್ ಕಾರ್ಡ್ ದೊರೆಯುತ್ತದೆ ಅದನ್ನು ಅಲ್ಲಿಗೆ ಡೌನ್ಲೋಡ್ ಮಾಡಿಕೊಂಡು ನಿಮ್ಮ ಹತ್ತಿರದ ಸೈಬರ್ ಸೆಂಟರ್ ಗಳಲ್ಲಿ ಪ್ರಿಂಟ್ ತೆಗೆದುಕೊಂಡು ಅದನ್ನು ನಿಮ್ಮ ಬ್ಯಾಂಕ್ ವ್ಯವಹಾರಗಳಿಗೆ ಅಥವಾ ಸರ್ಕಾರಿ ಯೋಜನೆಗಳಿಗೆ ಯಾವುದಕ್ಕಾದರೂ ಸಹ ಬಳಸಿಕೊಳ್ಳಬಹುದು ಲಿಂಕ್ ಆಗಿ ನಿಮಗೆ ಸಿಗುವ ಪ್ಯಾನ್ ಕಾರ್ಡ್ ಆಗಿರುತ್ತದೆ.

Leave a Comment