ರಾಜ್ಯದ ಮಹಿಳೆಯರಿಗೆ ಉಚಿತ ಹೋಲಿಗೆ ಯಂತ್ರಕ್ಕೆ ಅರ್ಜಿ ಆಹ್ವಾನ! ಈಎಲ್ಲರು ಅರ್ಜಿ ಸಲ್ಲಿಸಿ

ಹೌದು ಕೇಂದ್ರ ಸರ್ಕಾರವು ರಾಜ್ಯದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ ಮಾಡಲು ಮುಂದಾಗಿದ್ದು ನೀವು ಕೂಡ ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಬಹುದು ಹೇಗೆ ನೀವು ಉಚಿತವಾಗಿದೆ ಹೊಸ ಹೊಲಿಗೆ ಯಂತ್ರ ಪಡೆಯಬಹುದು. ಬೇಕಾಗಿರುವ ಮುಖ್ಯ ದಾಖಲಾತಿಗಳೇನು? ಎಂಬ ಕುರಿತು ಈ ಲೇಖನದಲ್ಲಿ ಮಾಹಿತಿ ತಿಳಿಯೋಣ!

ಕೇಂದ್ರ ಸರ್ಕಾರವು ರಾಜ್ಯದ ಎಲ್ಲಾ ಮಹಿಳೆಯರಿಗೂ ಕೂಡ ಉಚಿತವಾಗಿ ಹೊಲಿಗೆ ಯಂತ್ರವನ್ನು ನೀಡುವ ಮೂಲಕ ಮಹಿಳೆಯರು ಸ್ವಾಬಲಂಬಿಯಾಗಿ ಬದುಕಲು ಪ್ರೇರೇಪಿಸುತ್ತಿದೆ ಆದಕಾರಣ ಸರ್ಕಾರವು ಇದೀಗ ಎಲ್ಲಾ ಮಹಿಳೆಯರಿಗೂ ಕೂಡ  ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದ್ದು ನೀವು ಕೂಡ ಅಗತ್ಯ ದಾಖಲಾತಿಗಳೊಂದಿಗೆ ಆನ್ಲೈನ್ ನ ಮೂಲಕ ಈಗಲೇ ಅರ್ಜಿ ನೊಂದಣಿ ಮಾಡಿಕೊಳ್ಳುವ ಮೂಲಕ ಉಚಿತ ಹೊಲಿಗೆ ಯಂತ್ರವನ್ನು ನಿಮ್ಮದಾಗಿಸಿಕೊಳ್ಳಬಹುದು ಈ ಕುರಿತು ಈ ಲೇಖನದಲ್ಲಿ ಸಂಪೂರ್ಣ ಮಾಹಿತಿಯನ್ನು ತಿಳಿಸಿ ಕೊಡಲಿದ್ದೇವೆ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

ಇದೆ ರೀತಿಯ ಹೊಸ ಮಾಹಿತಿ ಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ. ಇಲ್ಲಿ ಕ್ಲಿಕ್ ಮಾಡಿ ಜಾಯಿನ್ ಆಗಿ 

ಹೊಲಿಗೆ ಯಂತ್ರಕ್ಕೆ ಬೇಕಾಗಿರುವ ಮುಖ್ಯ ದಾಖಲಾತಿಗಳು !

ನೀವು ಕೂಡ ಉಚಿತ ಹೊಲಿಗೆ ಯಂತ್ರವನ್ನು ಪಡೆದುಕೊಳ್ಳಲು ನಿಮಗೆ ಬೇಕಾಗುವ ಮುಖ್ಯ ದಾಖಲಾತಿಗಳು ಹೀಗಿವೆ. 

  1. ಮಹಿಳೆಯ ಆಧಾರ್ ಕಾರ್ಡ್
  2.   ಫೋಟೋಸ್
  3.  ವಿಧವೆಯಾಗಿದ್ದಲ್ಲಿ ವಿಧವಾ ಪ್ರಮಾಣ ಪತ್ರ
  4.  ಹೊಲಿಗೆ ಕಲಿತಿರುವ ಕುರಿತು ಪ್ರಮಾಣ ಪತ್ರ
  5.  ಬಿಪಿಎಲ್ ಪಡಿತರ ಚೀಟಿ ಅಥವಾ  ವೋಟರ್ ಐಡಿ ಕಾರ್ಡ್
  6. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇಷ್ಟು ಮುಖ್ಯ ದಾಖಲಾತಿಗಳನ್ನು ನೀವು ಹೊಂದಿದ್ದಲ್ಲಿ ನೀವು ಕೂಡ ಉಚಿತ  ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಬಹುದು.

ಹೊಲಿಗೆ ಯಂತ್ರಕ್ಕೆ ಬೇಕಾಗಿರುವ ಅರ್ಹತಾ ಮಾನದಂಡಗಳು

  1.  ಕರ್ನಾಟಕದ ಕಾಯಂ ನಿವಾಸಿ ಆಗಿರಬೇಕು
  2.  ಹೊಲಿಗೆ ಯಂತ್ರವನ್ನು ಪಡೆಯಲು ಹೊಲಿಗೆ ಕಲಿತ್ತಿರುವ ಕುರಿತು ಪ್ರಮಾಣ ಪತ್ರ ಹೊಂದಿರಬೇಕು
  3.  ಕರ್ನಾಟಕದ ಎಲ್ಲ ಮಹಿಳೆಯರು ಕೂಡ ಅರ್ಜಿ ಸಲ್ಲಿಸಬಹುದು
  4.  ವಯಸ್ಸಿನ ಮಿತಿ 20 ರಿಂದ 40 ವರ್ಷದ ಒಳಗಿರಬೇಕು

ಈಷ್ಟು ಅರ್ಹತಾ ಮಾನದಂಡಗಳನ್ನು ನೀವು ಪೂರೈಸಿದ್ದಲ್ಲಿ ಈ ಕೂಡಲೇ  ಇಲ್ಲಿ ನೀಡಿರುವ ಲಿಂಕ್ ಕ್ಲಿಕ್ https://www.india.gov.in/ಮಾಡುವ ಮೂಲಕ ಅರ್ಜಿ ಫಾರ್ಮ್ ಅನ್ನು ಡೌನ್ಲೋಡ್ ಮಾಡಿಕೊಂಡು ಅರ್ಜಿಯನ್ನು ಭರ್ತಿ ಮಾಡಿ ಆನ್ಲೈನ ಮೂಲಕ ನೀವು ಅರ್ಜಿ ಸಲ್ಲಿಸುವ ಮೂಲಕ ಉಚಿತ ಹೊಲಿಗೆ ಯಂತ್ರವನ್ನು ಪಡೆಯಬಹುದಾಗಿದೆ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇದೆ ರೀತಿಯ ಹೊಸ ಮಾಹಿತಿ ಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ. ಇಲ್ಲಿ ಕ್ಲಿಕ್ ಮಾಡಿ ಜಾಯಿನ್ ಆಗಿ 

ಲೇಖನವನ್ನು ಎಲ್ಲಿಯವರೆಗೆ ಓದಿದ್ದಕ್ಕೆ ಧನ್ಯವಾದಗಳು ಶುಭದಿನ!

Leave a Comment