ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಮತ್ತು  ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ ; ಈಗಲೇ ಅರ್ಜಿ ಸಲ್ಲಿಸಿ.!

 ಎಲ್ಲರಿಗೂ ನಮಸ್ಕಾರ.  ಕರ್ನಾಟಕ ರಾಜ್ಯ ಸರ್ಕಾರದಿಂದ ಮಹಿಳಾ ಸಬಲೀಕರಣಕ್ಕಾಗಿ ಕೆಲವು ಹೊಸ ಯೋಜನೆಗಳನ್ನು ಜಾರಿಗೆ ತಂದಿದೆ ಅದರಲ್ಲಿ ಉಚಿತ ಹೊಲಿಗೆ ಯಂತ್ರ ವಿತರಣೆ ಮತ್ತು ಟೂಲ್  ಕಿಟ್ ವಿತರಣೆ ಕೂಡ ಒಂದಾಗಿದ್ದು ಈಗಾಗಲೇ ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರ ಗ್ಯಾರಂಟಿ ಯೋಜನೆಗಳಲ್ಲಿ ಹೆಚ್ಚಿನ ಸೌಲಭ್ಯವನ್ನು ಮಹಿಳೆಯರಿಗಾಗಿ ನೀಡಿದ್ದು ಇದೀಗ ಮತ್ತಷ್ಟು  ಸೌಲಭ್ಯಗಳನ್ನು ಮಹಿಳೆಯರಿಗಾಗಿ ನೀಡಲು ಸರ್ಕಾರ ಅರ್ಜಿಯನ್ನು ಆಹ್ವಹಾನಿಸಲು ಮುಂದಾಗಿದೆ, ಉಚಿತ ಹೊಲಿಗೆ ಯಂತ್ರ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು ಅರ್ಜಿಯನ್ನು ಹೇಗೆ ಸಲ್ಲಿಸುವುದು ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹಾಗೂ ಬೇಕಾಗುವ ದಾಖಲೆಗಳ ಸಂಪೂರ್ಣ ಮಾಹಿತಿಯನ್ನು ಲೇಖನದಲ್ಲಿ ತಿಳಿಸಲಾಗಿದೆ ಲೇಖನವನ್ನು ಪೂರ್ತಿಯಾಗಿ ಓದಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಮತ್ತು  ಟೂಲ್ ಕಿಟ್ ವಿತರಣೆಗೆ ಅರ್ಜಿ ಆಹ್ವಾನ.!

ಕರ್ನಾಟಕ ರಾಜ್ಯದ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ಮತ್ತು ಟೂಲ್  ಕಿಟ್ ವಿತರಣೆಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ,  ಪ್ರಸ್ತುತ ಈ ಸೌಲಭ್ಯವನ್ನು ರಾಜ್ಯದ ಕೆಲವು ಜಿಲ್ಲೆಗಳಿಂದ ಸದ್ಯಕ್ಕೆ  ಪ್ರಾರಂಭಿಸಲಾಗುತ್ತಿದ್ದು ಮುಂದಿನ ಕೆಲವೇ ದಿನಗಳಲ್ಲಿ ರಾಜ್ಯದ ಪ್ರತಿ ಜಿಲ್ಲೆಯ ಮಹಿಳೆಯರಿಗೂ ಕೂಡ ಈ ಸೌಲಭ್ಯ ಸಿಗಲಿದೆ.

 2023 24ನೇ ಸಾಲಿನ ವಿವಿಧ ಯೋಜನೆ ಅಡಿ ವೃತ್ತಿನಿರತ ಗ್ರಾಮೀಣ ಕುಶಲಕರ್ಮಿ ಗುರಿ ಕೈಗಾರಿಕೆಯಲ್ಲಿ ತೊಡಗಿರುವ ಅಭ್ಯರ್ಥಿಗಳು ತಮ್ಮ ಕುಸುಬನ್ನು ಮುಂದುವರೆಸಿಕೊಂಡು ಹೋಗಲು ಇಲಾಖಾ ಸೌಲಭ್ಯವನ್ನು ಪಡೆಯಲು ಇಚ್ಚಿಸಿದ್ದಲ್ಲಿ ಆನ್ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ,  ಇನ್ನು ಕೆಲವು ಯೋಜನೆಗಳನ್ನು ನೀಡುತ್ತಿದೆ ಅಂದರೆ ಟೋಲ್  ಕಿಟ್ ವಿತರಣೆಯನ್ನು ಕೂಡ ಮಾಡಲಾಗುತ್ತಿದೆ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ಸರಬರಾಜು ಯೋಜನೆಯ ಅಡಿ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ಮತ್ತು ವಿದ್ಯುತ್ ಚಾಲಿತ ಮನೆ ಕೆಲಸ ಮಾಡುವ ಉಪಕರಣಗಳನ್ನು ಪಡೆಯಬಹುದು. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಉಚಿತ ಹೊಲಿಗೆ ಯಂತ್ರ ಪಡೆಯಲು ಯಾರನ್ನ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಬೇಕಾದ ದಾಖಲೆ.

ಸರ್ಕಾರದ ಉಚಿತ  ಹೊಲಿಗೆ ಯಂತ್ರ ಮತ್ತು ಟೂಲ್ ಕಿಟ್ ಪಡೆಯಲು ಗ್ರಾಮೀಣ ಪ್ರದೇಶದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಅವಕಾಶವನ್ನು ನೀಡಲಾಗಿದೆ ಇಂತಹ ಮಹಿಳೆಯರು ಸರ್ಕಾರದ ಈ ಯೋಜನೆಯಲ್ಲಿ ಉಚಿತ ಹೊಲಿಗೆ ಯಂತ್ರ ಮತ್ತು ಪಡೆಯಬಹುದು  ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು ಎಂದರೆ.

  • ಅರ್ಜಿ  ಸಲ್ಲಿಸುವವರ ಪಾಸ್ಪೋರ್ಟ್ ಗಾತ್ರದ ಭಾವಚಿತ್ರ
  •  ಜಾತಿ ಪ್ರಮಾಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರ
  •  ಅರ್ಜಿ ಸಲ್ಲಿಸುವವರ ಕಸುಬಿನ ಪ್ರಮಾಣ ಪತ್ರವನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅವರಿಂದ ದೃಢೀಕರಣ ಪತ್ರ
  •  ಕಾರ್ಮಿಕ ಇಲಾಖೆಯಿಂದ ವಿತರಿಸಿದ ಕುಶಲಕರ್ಮಿ ಗುರುತಿನ ಪ್ರತಿ
  •   ಅರ್ಜಿದಾರರ ಮೊಬೈಲ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಜೊತೆಗೆ ಇನ್ನಿತರ ಕೆಲವು ಮಾಹಿತಿಗಳನ್ನು ಅರ್ಜಿ ಸಲ್ಲಿಸಲು ಪಡೆಯಲಾಗುತ್ತದೆ

ಉಚಿತ  ಹೊಲಿಗೆ ಯಂತ್ರ ಮತ್ತು ಉಚಿತ ಟುಲ್ ಕಿಟ್ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ.?

ಸರ್ಕಾರದ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ಮಹಿಳೆಯರಿಗೆ ನೀಡುತ್ತಿರುವ ಉಚಿತ ಹೊಲಿಗೆ ಯಂತ್ರ ಮತ್ತು ಉಚಿತ  ಕಿಟ್ ಪಡೆಯಲು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ,  ಇನ್ನು ಅರ್ಜಿಯನ್ನು ನಿಮ್ಮ ಮೊಬೈಲ್ ನಲ್ಲೂ ಕೂಡ ಸಲ್ಲಿಸಬಹುದು ಉಚಿತವಾಗಿ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಉಚಿತ ಟುಲ್ ಕಿಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ಅರ್ಜಿಯನ್ನು ಸಲ್ಲಿಸಬಹುದು ಧನ್ಯವಾದಗಳು..ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

Leave a Comment