ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್.! ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉಚಿತ ಶೈಕ್ಷಣಿಕ ಪ್ರವಾಸ.?

 ಎಲ್ಲರಿಗೂ ನಮಸ್ಕಾರ.  ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ  ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ, ಹೌದು 2022 23 ನೇ ಸಾಲಿನ ಶೈಕ್ಷಣಿಕ ಉಚಿತ ಪ್ರವಾಸಕ್ಕೆ ಸರ್ಕಾರ ಅನುಮತಿ ನೀಡಿದ್ದು ವಿದ್ಯಾರ್ಥಿಗಳು ಸರ್ಕಾರದ ಈ ಹೊಸ ಆದೇಶದಂತೆ ಉಚಿತ ಪ್ರವಾಸ ಮಾಡಬಹುದು, ಇನ್ನು ಈ ಉಚಿತ ಶೈಕ್ಷಣಿಕ ಪ್ರವಾಸದಲ್ಲಿ ಯಾರೆಲ್ಲ ಉಚಿತ  ಪ್ರವಾಸ ಮಾಡಬಹುದು ಯಾವೆಲ್ಲ ವಿದ್ಯಾರ್ಥಿಗಳು ಈ ಸರ್ಕಾರದ ಉಚಿತ ಪ್ರವಾಸಕ್ಕೆ ಅರ್ಹರು ಎಂದು ತಿಳಿಯಲು ಲೇಖನವನ್ನು ಪೂರ್ತಿಯಾಗಿ ಓದಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್.! 

ಕರ್ನಾಟಕ ರಾಜ್ಯ ಸರ್ಕಾರವು ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗಾಗಿ ಪ್ರತಿ ವರ್ಷವೂ ಶೈಕ್ಷಣಿಕ ಉಚಿತ ಪ್ರವಾಸವನ್ನು ವಿದ್ಯಾರ್ಥಿಗಳಿಗೆ ನೀಡುತ್ತದೆ ಈ ವರ್ಷ ಕೂಡ ಅಂದರೆ 2022 23ನೇ ಸಾಲಿನ ಶೈಕ್ಷಣಿಕ ಉಚಿತ ಪ್ರವಾಸಕ್ಕೆ ಸರ್ಕಾರ ಅನುಮತಿ ನೀಡಿದ್ದು ಸರ್ಕಾರಿ  ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಸರ್ಕಾರದ ಈ ಉಚಿತ ಶೈಕ್ಷಣಿಕ ಪ್ರವಾಸವನ್ನು ಮಾಡಬಹುದಾಗಿದೆ ಈ ಪ್ರವಾಸದಲ್ಲಿ ರಾಜ್ಯದ ಹಲವು ಜಿಲ್ಲೆಗಳ ಪ್ರವಾಸಿ ತಾಣಗಳನ್ನು ನೋಡಬಹುದಾಗಿರುತ್ತದೆ ಇದು ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ಪ್ರತಿವರ್ಷ ಸರ್ಕಾರ ನೀಡುತ್ತಿರುವ ಮತ್ತೊಂದು ಬಹುದೊಡ್ಡ ಯೋಜನೆ ಇದಾಗಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಉಚಿತ ಶೈಕ್ಷಣಿಕ ಪ್ರವಾಸ.?

ಹೌದು ಈಗಾಗಲೇ ತಿಳಿಸಿದ ಹಾಗೆ ಸರ್ಕಾರದಿಂದ ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರತಿವರ್ಷ ಉಚಿತ ಶೈಕ್ಷಣಿಕ ಪ್ರವಾಸವನ್ನು ಆಯೋಜಿಸಲಾಗುತ್ತದೆ ಈ ಉಚಿತ ಶೈಕ್ಷಣಿಕ ಪ್ರವಾಸಕ್ಕೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವನ್ನು ನೀಡಲಾಗುತ್ತದೆ,  ಹೌದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಪ್ರತಿವರ್ಷ ಉಚಿತ ಶೈಕ್ಷಣಿಕ ಪ್ರವಾಸವನ್ನು ಸರ್ಕಾರದಿಂದ ನೀಡಲಾಗುತ್ತದೆ ಅದೇ ರೀತಿ 2022 23ನೇ ಸಾಲಿನ ಶೈಕ್ಷಣಿಕ ಉಚಿತ ಪ್ರವಾಸಕ್ಕೆ ಅನುಮತಿ ನೀಡಿದ್ದು ಇದೆ ಡಿಸೆಂಬರ್ ತಿಂಗಳಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪ್ರವಾಸ ನೀಡಲಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಉಳಿದ ಎಲ್ಲಾ ಸರ್ಕಾರಿ ವಿದ್ಯಾರ್ಥಿಗಳಿಗೂ  ಹೊರ  ರಾಜ್ಯಗಳ ಪ್ರವಾಸಕ್ಕೆ ಅನುಮತಿ.?

ಸರ್ಕಾರದಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ 2022 23ನೇ ಸಾಲಿನ ಉಚಿತ ಶೈಕ್ಷಣಿಕ ಪ್ರವಾಸಕ್ಕೆ ಅನುಮತಿ ನೀಡಿದ್ದು ಇದರ ಜೊತೆಗೆ ಉಳಿದ ಸಾಮಾನ್ಯ ವಿದ್ಯಾರ್ಥಿಗಳಿಗೂ ಕೂಡ  ಹೊರ ರಾಜ್ಯಗಳ ಪ್ರವಾಸಕ್ಕೆ ಅನುಮತಿ ನೀಡಿದೆ, ಅದು ಪ್ರತಿ ಶೈಕ್ಷಣಿಕ ವರ್ಷ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಾಜ್ಯದ್ಯಂತ ಪ್ರವಾಸ ಕೈಗೊಳ್ಳಲು ಸರ್ಕಾರ ಅನುಮತಿ ನೀಡುತ್ತಿತ್ತು ಆದರೆ ಈ ಬಾರಿ  ಹೊರರಾಜ್ಯಗಳಿಗೂ ಕೂಡ ಪ್ರವಾಸ ಕೈಗೊಳ್ಳಲು ಅನುಮತಿ ನೀಡಿದೆ ಹಾಗೂ ಶೈಕ್ಷಣಿಕ ಪ್ರವಾಸಕ್ಕೆ ಭಾರತೀಯ ರೈಲ್ವೆಯ ರೈಲ್ವೆಗಳಲ್ಲಿಯೂ ಪ್ರಯಾಣಿಸಲು ಮತ್ತು ವಿಶೇಷ ಸೂಚನೆಗಳೊಂದಿಗೆ ಅನುಮತಿಯನ್ನು ನೀಡಿದೆ ಹಾಗೂ ಕಡಿಮೆ ದರದಲ್ಲಿ ಬಸ್ ವ್ಯವಸ್ಥೆ ನೀಡುವುದಾಗಿ ಸರ್ಕಾರ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದೆ ಇದು 2022 23ನೇ ಸಾಲಿನ ಶೈಕ್ಷಣಿಕ ಪ್ರವಾಸಕ್ಕೆ ಸರ್ಕಾರಿ ವಿದ್ಯಾರ್ಥಿಗಳಿಗೆ ಸಿಕ್ಕ ಬಹುದೊಡ್ಡ ಗಿಫ್ಟ್ ಎಂದು ಹೇಳಬಹುದಾಗಿದೆ ಧನ್ಯವಾದಗಳು.. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

Leave a Comment