ಎಲ್ಲರಿಗೂ ನಮಸ್ಕಾರ..
SSB ಕಾನ್ಸ್ ಟೇಬಲ್ ಹುದ್ದೆಯ ನೇಮಕಾತಿಗೆ ಅರ್ಜಿ ಸ್ವೀಕರಿಸಲು ನೋಟಿಫಿಕೇಶನ್ ಬಿಡುಗಡೆ ಮಾಡಿದೆ. ಕೇಂದ್ರ ಸರ್ಕಾರದ ಹುದ್ದೆಗಳಿಗಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ಸಿಗಲಿದೆ, ಅತಿ ಶೀಘ್ರದಲ್ಲಿ ನೋಟಿಫಿಕೇಶನ್ ಅನ್ನು ಬಿಡುಗಡೆ ಮಾಡಲಾಗಿದ್ದು ಇದರೊಂದಿಗೆ ಸಶಾಸ್ತ್ರ ಸೀಮ ಕಾಂಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗುವುದು, ಕೇಂದ್ರ ಸರ್ಕಾರದ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಹುದ್ದೆಗೆ ಬೇಕಾದ ತಯಾರಿ ನಡೆಸಬಹುದು ಮತ್ತು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
SSB ಕಾನ್ಸ್ ಟೇಬಲ್ ಹುದ್ದೆಯ ನೇಮಕಾತಿಗೆ ನೋಟಿಫಿಕೇಶನ್ ಪ್ರಕಟ.!
ಕೇಂದ್ರ ಸರ್ಕಾರದ SSB ಕಾನ್ಸ್ಟೇಬಲ್ ನೇಮಕಾತಿ ಒಟ್ಟು 272 ಹುದ್ದೆಗಳಿಗೆ ಅರ್ಜಿಯನ್ನು ಸ್ವೀಕರಿಸಲಿದ್ದು ಶಶಸ್ತ್ರ ಸೀಮಾ ಬಲ್ 272 ಹುದ್ದೆಗಳನ್ನು ಕ್ರೀಡಾಕೂಟದ ಸಾಧಕರಿಂದ ಭರ್ತಿ ಮಾಡುವ ನೋಟಿಫಿಕೇಶನ್ ಬಿಡುಗಡೆ ಮಾಡಲಾಗಿದೆ 2023ನೇ ಸಾಲಿನಲ್ಲಿ ಎಸ್ ಎಸ್ ಬಿ ಕಾಂಸ್ಟೇಬಲ್ ಕೇಂದ್ರ ಗೃಹ ಸಚಿವಾಲಯದ ಅಡಿ ಕಾರ್ಯ ನಿರ್ವಹಿಸುತ್ತಾ ಇದ್ದು ಕೇಂದ್ರ ಸರ್ಕಾರ ಈ ಹುದ್ದೆಗಳಿಗೆ ಆಸಕ್ತಿ ಇರುವವರು ಕ್ರೀಡೆಯಲ್ಲಿ ಸಾಧನೆಯನ್ನು ಹೊಂದಿರುವವರು ಅರ್ಜಿಯನ್ನು ಸಲ್ಲಿಸಲು ತಿಳಿಸಿದೆ.
ಇದನ್ನು ಓದಿ: ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಹೊಸ ಪರೀಕ್ಷಾ ನಿಯಮ ಪ್ರಕಟ.! 5, 8, 9ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ.?
ಇದೆ ರೀತಿಯ ಹೊಸ ಮಾಹಿತಿ ಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ. ಇಲ್ಲಿ ಕ್ಲಿಕ್ ಮಾಡಿ ಜಾಯಿನ್ ಆಗಿ
SSB ಕಾನ್ಸ್ ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸುವ ದಿನಾಂಕ.?
ಈ ಹುದ್ದೆಗೆ ಸಂಪೂರ್ಣ ಅಕ್ಟೋಬರ್ 21ನೇ ದಿನಾಂಕದಿಂದ 27ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡುವುದಾಗಿ ಪ್ರಕಟಣೆ ಹೊರಡಿಸಿದೆ. ಹಾಗೂ ಆಸಕ್ತಿ ಹೊಂದಿರುವವರು ಅರ್ಜಿ ಸಲ್ಲಿಸಲು ಹಾಗೂ ನೇಮಕಾತಿಯ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಸಕಲ ಸಿದ್ಧತೆಗಳನ್ನು ಈಗಲೇ ಮಾಡಿಕೊಳ್ಳಬೇಕಾಗಿ ಸೂಚನೆ ನೀಡಿದೆ.
ಇನ್ನೂ ಅರ್ಜಿ ಸಲ್ಲಿಸಲು ಇಲಾಖೆಯ ಅಧಿಕೃತ ವೆಬ್ಸೈಟ್ ಆದ www.ssbrectt.gov.in ಗೆ ಭೇಟಿ ನೀಡಿ ಪರಿಶೀಲಿಸಬಹುದು ಅರ್ಜಿ ಸಲ್ಲಿಸಲು ಈಗಾಗಲೇ ತಿಳಿಸಿದ ಹಾಗೆ ಅಕ್ಟೋಬರ್ 21ರಿಂದ ಅವಕಾಶ ನೀಡಲಾಗುತ್ತಿದೆ.
ಕೇಂದ್ರ ಸರ್ಕಾರದ ಹುದ್ದೆಯ ಸಂಪೂರ್ಣ ವಿವರ.?
ಉದ್ಯೋಗದ ಪ್ರಾಧಿಕಾರ: ಶಶಾಸ್ತ್ರ ಸೀಮಾ ಬಲ್
ಹುದ್ದೆಯ ಹೆಸರು: ಕಾನ್ಸ್ ಟೇಬಲ್
ಹುದ್ದೆಗಳ ಸಂಖ್ಯೆ: 272 ಹುದ್ದೆಗಳ ನೇಮಕಾತಿ
ಶೈಕ್ಷಣಿಕ ಅರ್ಹತೆ: ಹತ್ತನೇ ತರಗತಿ ಪಾಸ್
ಇತರೆ ಅರ್ಹತೆಗಳು: ಕ್ರೀಡೆಯಲ್ಲಿನ ಸಾಧನೆ
ಇದೆ ರೀತಿಯ ಹೊಸ ಮಾಹಿತಿ ಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ. ಇಲ್ಲಿ ಕ್ಲಿಕ್ ಮಾಡಿ ಜಾಯಿನ್ ಆಗಿ
ಇದನ್ನು ಓದಿ: ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಹೊಸ ಪರೀಕ್ಷಾ ನಿಯಮ ಪ್ರಕಟ.! 5, 8, 9ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ.?
ಹುದ್ದೆಗೆ ಅರ್ಜಿ ಸಲ್ಲಿಸಲು ವಯೋಮಿತಿ & ಅರ್ಜಿ ಶುಲ್ಕ.?
ಕೇಂದ್ರ ಸರ್ಕಾರದ ಈ ಎಸ್ ಎಸ್ ಬಿ ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷದಿಂದ ಗರಿಷ್ಠ 23 ವರ್ಷ ವಯಸ್ಸು ಹೊಂದಿದವರು ಅರ್ಜಿಯನ್ನು ಸಲ್ಲಿಸಬಹುದು ಹಾಗೂ ಒಬಿಸಿಗೆ ಮೂರು ವರ್ಷ ಸಡಿಲಿಕೆ ಇದ್ದು ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷಗಳ ಸಡಿಲಿಕೆ ನೀಡಲಾಗಿದೆ.
ಹುದ್ದೆಗೆ ಆಯ್ಕೆ ಹಾಗೂ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 21,700 ಗಳಿಂದ 69,100 ರೂಪಾಯಿಗಳವರೆಗೆ ಸಂಭಾವನೆ ನೀಡಲಾಗುವುದು .
ಇನ್ನು ಹುದ್ದೆಗೆ ಅರ್ಜಿ ಸಲ್ಲಿಸಲು ಬಬಿಸಿ ಸಾಮಾನ್ಯವಾಗಿ ಹಾರ್ದಿಕವಾಗಿ ಹಿಂದುಳಿದಿರುವಂತಹ ಅಭ್ಯರ್ಥಿಗಳಿಗೆ 100 ರೂಪಾಯಿ ನಿಗದಿ ಮಾಡಲಾಗಿದೆ ಇತರೆ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಶುಲ್ಕ ಇರುವುದಿಲ್ಲ ಅರ್ಜಿ ಸಲ್ಲಿಸುವವರು ಅರ್ಜಿ ಸಲ್ಲಿಸಬಹುದಾಗಿದೆ ಧನ್ಯವಾದಗಳು..