ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.! SBI ಆಶಾ ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ 10,000 ದವರೆಗೆ ಸ್ಕಾಲರ್ಶಿಪ್ ಪಡೆಯುವ ಅವಕಾಶ .?

ಎಲ್ಲರಿಗೂ ನಮಸ್ಕಾರ.. 

ವಿದ್ಯಾರ್ಥಿಗಳಿಗೆ SBI ಫೌಂಡೇಶನ್ ಆಶ್ರಯದಲ್ಲಿ ಆಶಾ ವಿದ್ಯಾರ್ಥಿವೇತನಕ್ಕೆ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ,  ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಹಾರ್ದಿಕ ಸಹಾಯವನ್ನು ಒದಗಿಸುವ ನಿಟ್ಟಿನಲ್ಲಿ ಈ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದ್ದು ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

WhatsApp Group Join Now
Telegram Group Join Now

 ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಈಗಾಗಲೇ ಸರ್ಕಾರದಿಂದಲೂ ಕೂಡ ಆರ್ಥಿಕ ಸಹಾಯವನ್ನು ಒದಗಿಸಲು ವಿದ್ಯಾರ್ಥಿವೇತನವನ್ನು ನೀಡುತ್ತಿದ್ದು SBI  ಫೌಂಡೇಶನ್ ಕೂಡ ಬಡ ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸಕ್ಕಾಗಿ ನೆರವಾಗಲು ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ ಕೂಡ ಆಶಾ ಸ್ಕಾಲರ್ಶಿಪ್ ಅಡಿಯಲ್ಲಿ ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ ಅರ್ಜಿ ಸಲ್ಲಿಸಲು ಲೇಖನವನ್ನು ಪೂರ್ತಿಯಾಗಿ ಓದಿ ಈ ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಿ .

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.!

SBI Asha Scholarship: ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಬೇಕಾಗಿರುವ ಅರ್ಹತೆಗಳು ಯಾವುವು.?  ಎಷ್ಟು ವಿದ್ಯಾರ್ಥಿ ವೇತನ ದೊರೆಯುತ್ತದೆ?  ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುವು?,  ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಯಾವುದು ಮತ್ತು ಅರ್ಜಿ ಸಲ್ಲಿಸುವ ವಿಧಾನ ಹೇಗೆ ಎಂಬುದರ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ.

SBI  ಆಶಾ ಸ್ಕಾಲರ್ಶಿಪ್ ಫೌಂಡೇಶನ್ ಆಶಯದಲ್ಲಿ ನೀಡಲಾಗುವ ಆಶಾ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ,  2023 24ನೇ ಸಾಲಿನ ಈ ವಿದ್ಯಾರ್ಥಿ ವೇತನಕ್ಕೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ  ದೇಶದ ಪ್ರಮುಖ ಬ್ಯಾಂಕುಗಳಲ್ಲಿ ಮುಂದಾಗಿದ್ದು ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ.

ಇದೆ ರೀತಿಯ ಹೊಸ ಮಾಹಿತಿ ಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ. ಇಲ್ಲಿ ಕ್ಲಿಕ್ ಮಾಡಿ ಜಾಯಿನ್ ಆಗಿ

SBI ಆಶಾ ಸ್ಕಾಲರ್ಶಿಪ್ ವಿದ್ಯಾರ್ಥಿ ವೇತನಕ್ಕೆ ಅರ್ಹತೆಗಳು.?

  • SBI  ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು 6ನೇ ತರಗತಿಯಿಂದ 12ನೇ ತರಗತಿಯವರೆಗೆ  ಓದುತ್ತಿರುವ ವಿದ್ಯಾರ್ಥಿಗಳು ಅರ್ಹರು.
  • ಅರ್ಜಿದಾರರು ಇಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 75 ಪರ್ಸೆಂಟ್ ಅಂಕಗಳನ್ನು ಗಳಿಸಿರಬೇಕು
  •  ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದ ಮೂರು ಲಕ್ಷಕ್ಕಿಂತ ಹೆಚ್ಚಿರಬಾರದು

ಇದೆ ರೀತಿಯ ಹೊಸ ಮಾಹಿತಿ ಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ. ಇಲ್ಲಿ ಕ್ಲಿಕ್ ಮಾಡಿ ಜಾಯಿನ್ ಆಗಿ

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳು.?

  • ಅರ್ಜಿ ಸಲ್ಲಿಸಲು ಪಾಸ್ಪೋರ್ಟ್ ಅಳತೆ ಭಾವಚಿತ್ರ
  •  ಆದಾಯ ಪ್ರಮಾಣ ಪತ್ರ
  •  ಜಾತಿ ಪ್ರಮಾಣ ಪತ್ರ
  •  ವಿದ್ಯಾರ್ಥಿಯ ಆಧಾರ್ ಕಾರ್ಡ್ ಮತ್ತು ಪೋಷಕರ ಆಧಾರ್ ಕಾರ್ಡ್
  •  ವಿದ್ಯಾರ್ಥಿಯ ಬ್ಯಾಂಕ್ ಖಾತೆಯ ವಿವರಗಳು
  •  ವಿದ್ಯಾರ್ಥಿಯ ಕಳೆದ ವರ್ಷದ ಶೈಕ್ಷಣಿಕ ಪರೀಕ್ಷೆಯ ಅಂಕಪಟ್ಟಿ
  •  ಮತ್ತು ಇನ್ನಿತರ ಕೆಲವು ದಾಖಲೆಗಳನ್ನು ಅರ್ಜಿ ಸಲ್ಲಿಸಲು ಕೇಳಲಾಗುತ್ತದೆ 

 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಅರ್ಜಿ ಸಲ್ಲಿಸುವ ವಿಧಾನ.?

 ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಫೌಂಡೇಶನ್ ನ ಆಶಾ ಸ್ಕಾಲರ್ಶಿಪ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಈ ಮೇಲೆ ತಿಳಿಸಿದ ಎಲ್ಲಾ ದಾಖಲೆ ಮತ್ತು ನಿಯಮಗಳನ್ನು ವಿದ್ಯಾರ್ಥಿಗಳು ಕಡ್ಡಾಯವಾಗಿ ಪಾಲಿಸಲೇಬೇಕಾಗುತ್ತದೆ ಅರ್ಜಿ ಸಲ್ಲಿಸಲು ಈಗಾಗಲೇ ಅವಕಾಶವನ್ನು ನೀಡಿದ್ದು ನವೆಂಬರ್ 30ನೇ ದಿನಾಂಕ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳಿಗೆ ಕೊನೆಯ ದಿನಾಂಕವಾಗಿದೆ.

ಅರ್ಜಿ ಸಲ್ಲಿಸುವ ವಿಧಾನಕ್ಕೆ ಬಂದರೆ ಸ್‌ಬಿಐ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ  ಸಲ್ಲಿಸಬಹುದಾಗಿದೆ ಆದರೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಮೊದಲು ವೆಬ್ಸೈಟ್ ನಿಂದ ಆದಿ ಸೂಚನೆಯನ್ನು ಎಚ್ಚರಿಕೆಯಿಂದ  ಓದಿ ಮತ್ತು  ಇಲ್ಲಿ ಪ್ರಕಟಿಸಲಾದ ಎಲ್ಲಾ ಮಾಹಿತಿ ಸರಿಯಾಗಿದೆ ಎಂದು ಖಚಿತಪಡಿಸಿ ನಂತರ ಅರ್ಜಿಯನ್ನು ಸಲ್ಲಿಸಿ ಒಂದು ವೇಳೆ ತಪ್ಪು ಮಾಹಿತಿ ನೀಡಿದರೆ ಅರ್ಜಿಗೆ ಯಾವುದೇ ಮಾನ್ಯತೆ ಇರುವುದಿಲ್ಲ ಎಂದು ತಿಳಿಸಲಾಗಿದೆ

 ಇನ್ನು ಅರ್ಜಿ ಸಲ್ಲಿಸಲು ಸಂಸ್ಥೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕಾಗಿದೆ ಅರ್ಜಿ ಸಲ್ಲಿಸಲು ಈ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ,.  https://www.buddy4study.com/page/sbi-asha-scholarship-program?ref=featuredBlocks

ಇದನ್ನು ಓದಿ:  SSB ಕಾನ್ಸ್ ಟೇಬಲ್ ಹುದ್ದೆಯ ನೇಮಕಾತಿಗೆ  ನೋಟಿಫಿಕೇಶನ್ ಪ್ರಕಟ.! ಅರ್ಜಿ ಸಲ್ಲಿಸಲು ಡೇಟ್ ಫಿಕ್ಸ್.?

ಇದೆ ರೀತಿಯ ಹೊಸ ಮಾಹಿತಿ ಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ. ಇಲ್ಲಿ ಕ್ಲಿಕ್ ಮಾಡಿ ಜಾಯಿನ್ ಆಗಿ

Leave a Comment