ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.!  ನವೆಂಬರ್ 23ರಿಂದ ಮಧ್ಯಾಹ್ನದ ಊಟದಲ್ಲಿ ಬಾರಿ ಬದಲಾವಣೆ.?

ಎಲ್ಲರಿಗೂ ನಮಸ್ಕಾರ.  ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಸರ್ಕಾರವು ಸಿಹಿ ಸುದ್ದಿ  ನೀಡಿದೆ.  ಸದ್ಯ ಇದೀಗ ಪ್ರತಿಯೊಬ್ಬ ಪೋಷಕರು ಕೂಡ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಳುಹಿಸದೆ ಎಲ್ಲರೂ ಕೂಡ ಖಾಸಗಿ ಶಾಲೆಗಳಿಗೆ ಕಳುಹಿಸಿದ್ದಾರೆ ಹಾಗಾಗಿ ಸರ್ಕಾರ  ಪ್ರತಿ ವರ್ಷ ಕೂಡ ಪೋಷಕರಿಗೆ ಸರ್ಕಾರಿ ಶಾಲೆಗಳಲ್ಲಿ  ಮಕ್ಕಳು ಓದುವುದು ಉತ್ತಮ ಎಂಬ ಬಗ್ಗೆ ಹರಿವು ಮೂಡಿಸಲು ಉಚಿತ ಬಟ್ಟೆ ಉಚಿತ ಪುಸ್ತಕ ಉಚಿತವಾಗಿ ಮಧ್ಯಾಹ್ನದ ಸಮಯ ಊಟ ಹೀಗೆ ಇನ್ನಿತರ ಹಲವು ಸೌಲಭ್ಯಗಳನ್ನು ಸರ್ಕಾರದಿಂದ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ ಆದರೂ ಕೂಡ ಸದ್ಯದ ಸಮಯದಲ್ಲಿ ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುವುದು ಕಡಿಮೆ ಇದೆ.

  ಸದ್ಯ ಇದೀಗ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವಂತಹ ಮಕ್ಕಳಿಗೆ ಮಧ್ಯಾಹ್ನದ  ಊಟದಲ್ಲಿ ಮತ್ತೊಂದು ಭಾರಿ ಬದಲಾವಣೆಯನ್ನು ಸರ್ಕಾರದಿಂದ ಮಾಡಲಾಗಿದೆ ಈ ಬದಲಾವಣೆಯಿಂದ ವಿದ್ಯಾರ್ಥಿಗಳಿಗೆ ಮತ್ತಷ್ಟು ಅನುಕೂಲವಾಗಲಿದ್ದು  ಸರ್ಕಾರಿ ಶಾಲಾ ವಿದ್ಯಾರ್ಥಿಗಳು  ದೈಹಿಕವಾಗಿ ಮತ್ತಷ್ಟು ಬಲಿಷ್ಠರಾಗಲಿದ್ದಾರೆ ನಿಮ್ಮ ಮನೆಯ ಮಕ್ಕಳು ಕೂಡ ಸರ್ಕಾರಿ ಶಾಲೆಗಳಲ್ಲಿ ಓದುತ್ತಿದ್ದರೆ ಈ ಮಾಹಿತಿ ಬಗ್ಗೆ ತಿಳಿಯಲು ಲೇಖನವನ್ನು ಪೂರ್ತಿಯಾಗಿ ಓದಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

ಇದನ್ನು ಓದಿ:  Phonepe, Google pay & Paytm ಬಳಕೆದಾರರಿಗೆ ಸಿಗಲಿದೆ 10,000ವರೆಗೆ ಬಡ್ಡಿ ಇಲ್ಲದೆ ಸಾಲ.! ಅದು ಕೇವಲ 10 ನಿಮಿಷದಲ್ಲಿ.?

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.! 

ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ ಎನ್ನುವಂತೆ, ನವೆಂಬರ್ 23ರಿಂದ ಮಧ್ಯಾಹ್ನದ ಊಟದಲ್ಲಿ ಮತ್ತೊಂದು ಬಹುದೊಡ್ಡ ಬದಲಾವಣೆ ತರಲು ಸರ್ಕಾರ ಮುಂದಾಗಿದೆ.  ಹೌದು ರಾಜ್ಯದ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಮಾಧ್ಯಮಗಳಲ್ಲಿ ಈ ಬಗ್ಗೆ ಚರ್ಚೆ ನಡೆಸಿದ್ದು ಸದ್ಯ ಇದೆ ನವೆಂಬರ್ 23ನೇ ದಿನಾಂಕದಿಂದ ವಿದ್ಯಾರ್ಥಿಗಳಿಗೆ ಮೊಟ್ಟೆ ಮತ್ತು ಪೌಷ್ಟಿಕಾಂಶವುಳ್ಳ ಆಹಾರ ನೀಡುವುದಕ್ಕೆ ತೀರ್ಮಾನಿಸಲಾಗಿದೆ ಎಂದು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ನವೆಂಬರ್ 23ರಿಂದ ಮಧ್ಯಾಹ್ನದ ಊಟದಲ್ಲಿ ಬಾರಿ ಬದಲಾವಣೆ.?

ಈ ಮೇಲೆ ತಿಳಿಸಿದ ಹಾಗೆ ನವೆಂಬರ್ 23ನೇ ದಿನಾಂಕದಿಂದ ಮಧ್ಯಾಹ್ನದ ಊಟದ ಸಮಯದಲ್ಲಿ ಪ್ರತಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೂ ಕೂಡ ಮೊಟ್ಟೆ ವಿತರಣೆ ಮಾಡಲು ನಿರ್ಧರಿಸಿದೆ.  ಈಗಾಗಲೇ ಸರ್ಕಾರಿ ಶಾಲೆಗಳಲ್ಲಿ ವಾರಕ್ಕೆ ಒಂದು ಬಾರಿ ಮೊಟ್ಟೆಯನ್ನು ವಿತರಣೆ ಮಾಡುತ್ತಿದ್ದು ಇದೀಗ ಸರ್ಕಾರ ಅದನ್ನು ಮತ್ತಷ್ಟು ಹೆಚ್ಚಳ ಮಾಡಲು ನಿರ್ಧರಿಸಿದೆ ಅಂದರೆ ಪ್ರತಿ ವಾರಕ್ಕೆ ಒಬ್ಬ ವಿದ್ಯಾರ್ಥಿಗೆ 2 ರಿಂದ 3 ಮೊಟ್ಟೆ ವಿತರಣೆ ಮಾಡಲು ಆದೇಶ ನೀಡಲಿದೆ.

 ಇನ್ನು ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ನೀಡುವ ಮೊಟ್ಟೆಯ ಜೊತೆಗೆ ಪೌಷ್ಟಿಕಾಂಶವುಳ್ಳ ಆಹಾರ ನೀಡುವುದಕ್ಕೆ ತೀರ್ಮಾನ ಕೂಡ ತೆಗೆದುಕೊಳ್ಳಲಾಗಿದೆ ಅಲ್ಲದೆ  ಮೊಟ್ಟೆ ತಿನ್ನದ ವಿದ್ಯಾರ್ಥಿಗಳಿಗೆ ಮೊಟ್ಟೆ ಬದಲಾಗಿ ಶೇಂಗಾ ಚಿಕ್ಕಿ ಅಥವಾ ಬಾಳೆಹಣ್ಣು ನೀಡಲು ಸರ್ಕಾರದ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ವಿದ್ಯಾರ್ಥಿಗಳ ಮೊಟ್ಟೆ ಮತ್ತು ಪೌಷ್ಟಿಕ ಆಹಾರ ವಿತರಣೆಗೆ ಸರ್ಕಾರದಿಂದಲೂ ಸೂಚನೆ.?

. ಹೌದು  ಶಿಕ್ಷಣ ಸಚಿವರಾದ ಮಧುಬಂಗಾರಪ್ಪ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು ಸರ್ಕಾರಿ ಶಾಲಾ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಆಹಾರವನ್ನು ಶಾಲೆಗಳಲ್ಲಿ ನೀಡಬೇಕು ಎಂದು ಮೊಟ್ಟೆ ಮತ್ತು ಪೌಷ್ಟಿಕ ಆಹಾರವನ್ನು ನೀಡಲು ನವೆಂಬರ್ 23ರಿಂದ ಹೊಸ ನಿಯಮವನ್ನು ಜಾರಿ ಮಾಡಲಾಗುತ್ತದೆ ಎಂದು ತಿಳಿಸಿದ್ದು ಇದಕ್ಕೆ ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಕೂಡ ಇದೆ ಎಂದು ಸ್ಪಷ್ಟನೆ ನೀಡಿದ್ದಾರೆ  ಇನ್ನು ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ  ಇದೆ ನವೆಂಬರ್  23ನೇ ದಿನಾಂಕದಿಂದ ಹೆಚ್ಚುವರಿ ಮೊಟ್ಟೆ ಅಥವಾ ಬಾಳೆಹಣ್ಣು ಮತ್ತು ಪೌಷ್ಟಿಕ ಆಹಾರ ನೀಡಲಾಗುತ್ತದೆ ಇದರಿಂದ ಬಡ ವಿದ್ಯಾರ್ಥಿಗಳಿಗೆ ಮತ್ತಷ್ಟು  ಅನುಕೂಲ ಆಗಲಿದೆ ಧನ್ಯವಾದಗಳು…ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇದನ್ನು ಓದಿ:  Phonepe, Google pay & Paytm ಬಳಕೆದಾರರಿಗೆ ಸಿಗಲಿದೆ 10,000ವರೆಗೆ ಬಡ್ಡಿ ಇಲ್ಲದೆ ಸಾಲ.! ಅದು ಕೇವಲ 10 ನಿಮಿಷದಲ್ಲಿ.?

Leave a Comment