ಎಲ್ಲರಿಗೂ ನಮಸ್ಕಾರ,
ಕರ್ನಾಟಕ ಸರ್ಕಾರದಿಂದ 9000ಕ್ಕೂ ಅಧಿಕ ಪ್ರಾಥಮಿ ಶಿಕ್ಷಕರ ನೇಮಕಾತಿ ಮಾಡಲು ಅಧಿಸೂಚನೆಯನ್ನು ಬಿಡುಗಡೆ ಬಿಡುಗಡೆ ಮಾಡಲಾಗಿದೆ. ಪ್ರತಿ ವರ್ಷವೂ ಕರ್ನಾಟಕ ಸರ್ಕಾರ ನಿರ್ದಿಷ್ಟ ಸಮಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಉದ್ಯೋಗದ ನೇಮಕಾತಿಯನ್ನು ಬಿಡುಗಡೆ ಮಾಡುತ್ತದೆ. ಈ ಸಂದರ್ಭದಲ್ಲಿ ಅಗತ್ಯವಿರುವ ಅಭ್ಯರ್ಥಿಗಳು ಬೇಗನೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ವೇತನ, ಸ್ಥಳ, ವಿದ್ಯಾರ್ಹತೆ ಇದೆಲ್ಲದರ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಿಕೊಡಲಾಗುತ್ತದೆ. ಹಾಗಾಗಿ ಲೇಖನವನ್ನು ಪೂರ್ತಿ ಓದಿ.
ಸಂಸ್ಥೆಯ ಹೆಸರು : ನ್ಯಾಷನಲ್ ಮದರ್ಸಾ ಬೋರ್ಡ್ ಫಾರ್ ಸ್ಕೂಲ್ ಎಜುಕೇಶನ್
ಹುದ್ದೆಗಳ ಸಂಖ್ಯೆ : 9193
ಉದ್ಯೋಗ ಸ್ಥಳ : ಕರ್ನಾಟಕ
ಪೋಸ್ಟ್ ಹೆಸರು : ಪ್ರಾರ್ಥಮಿಕ ಶಿಕ್ಷಕರು
ವೇತನ : 35,400- 112400 ಪ್ರತಿ ತಿಂಗಳು ವೇತನ ನೀಡಲಾಗುವುದು.
ಶೈಕ್ಷಣಿಕ ಅರ್ಹತೆ
ಯಾವುದೇ ಮಾನ್ಯತೆ ಪಡೆದ ವಿದ್ಯಾ ಸಂಸ್ಥೆ ವತಿಯಿಂದ 12ನ, ಪದವಿ, B.Ed ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ
- ಕನಿಷ್ಠ ವಯಸ್ಸಿನ ಮಿತಿ : 18 ವರ್ಷಗಳು
- ಗರಿಷ್ಠ ವಯಸ್ಸಿನ ಮಿತಿ 44 ವರ್ಷಗಳು
ವಯೋಮಿತಿ ಸೈಡಿಲಿಕೆ
- OBC ಅಭ್ಯರ್ಥಿಗಳು : ಮೂರು ವರ್ಷ
- SC/ST ಅಭ್ಯರ್ಥಿಗಳು : ಐದು ವರ್ಷ
ಅರ್ಜಿ ಶುಲ್ಕ
ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ರೂ 750
ಆಯ್ಕೆ ವಿಧಾನ
ಲಿಖಿತ ಪರೀಕ್ಷೆ ಮತ್ತು ಸಂದರ್ಶನ
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 28 ಜುಲೈ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 11 ಆಗಸ್ಟ್ 2023
ಆಸಕ್ತಿ ಇರುವ ಅಭ್ಯರ್ಥಿಗಳು ಈಗಲೇ ಅರ್ಜಿಯನ್ನು ಸಲ್ಲಿಸಿ. ಉದ್ಯೋಗವನ್ನು ಪಡೆಯಬಹುದಾಗಿದೆ.