Gruhajyoti yojana: ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಯ ನಿಯಮದಲ್ಲಿ ಬಹುದೊಡ್ಡ ಬದಲಾವಣೆ.! ಸರ್ಕಾರದಿಂದ ಹೊಸ ರೂಲ್ಸ್ ಜಾರಿ.?

ಎಲ್ಲರಿಗೂ ನಮಸ್ಕಾರ..

ಕರ್ನಾಟಕ ರಾಜ್ಯ ಸರ್ಕಾರ ಜಾರಿ ಮಾಡಿರುವ ಐದು ಗ್ಯಾರೆಂಟಿ ಯೋಜನೆಗಲ್ಲಿ ಗೃಹಜ್ಯೋತಿ ಯೋಜನೆ ಕೂಡ ಒಂದು,  ಗ್ರಹಜ್ಯೋತಿ ಯೋಜನೆಯು ರಾಜ್ಯದ ಪ್ರತಿಮನೆಗೆ 200 ಯೂನಿಟ್ ಉಚಿತವಾಗಿ ನೀಡುವ ಒಂದು ಮಹತ್ವದ ಯೋಜನೆ ಇದಾಗಿದೆ,  ಕರ್ನಾಟಕದ ಕಾಂಗ್ರೆಸ್ ಪಕ್ಷವು ಕಳೆದ ರಾಜ್ಯಸಭಾ ಚುನಾವಣೆಯಲ್ಲಿ ತಮ್ಮ ಪಕ್ಷದ  ಸ್ಥಾನಗಳನ್ನು ಹೆಚ್ಚಿಸಿಕೊಳ್ಳಲು ಮತ್ತು ಕರ್ನಾಟಕದಲ್ಲಿ ಅಧಿಕಾರಕ್ಕೆ ಬರಲು 5 ಗ್ಯಾರಂಟಿ  ಯೋಜನೆಗಳ ಭರವಸೆಯನ್ನು ಕಾಂಗ್ರೆಸ್ ಪಕ್ಷದಿಂದ ನೀಡಲಾಗಿರುತ್ತದೆ.

WhatsApp Group Join Now
Telegram Group Join Now

 ಅದರಂತೆ  ಪಕ್ಷ ಅಧಿಕಾರಕ್ಕೆ ಬಂದಲ್ಲಿ ಗೃಹಜೋತಿ ಯೋಜನೆ ಗೃಹಲಕ್ಷ್ಮಿ ಯೋಜನೆ, ಅನ್ನ ಭಾಗ್ಯ ಯೋಜನೆ, ಶಕ್ತಿ ಯೋಜನೆ ಹಾಗೂ ಯುವ ನಿಧಿ  ಯೋಜನೆಗೆ ಚಾಲನೆ ನೀಡಿದೆ ಸದ್ಯ ಇದೀಗ ಈ ಯೋಜನೆಗಳಲ್ಲಿ ಒಂದಾದ ಗೃಹಜೋತಿ ಯೋಜನೆಯಲ್ಲಿ ಮತ್ತೊಂದು ಬಹುದೊಡ್ಡ ನಿಯಮದ ಬದಲಾವಣೆ ಆಗಿದ್ದು ಇದೀಗ ಗೃಹಜೋತಿ ಯೋಜನೆಯಲ್ಲಿ ಹೊಸ ರೂಲ್ಸ್ ಜಾರಿ ಆಗಲಿದೆ, ಆ ಹೊಸ ರೂಲ್ಸ್ ಯಾವುದು ಏನು ಆ ಹೊಸ ನಿಯಮ ಎಂದು ತಿಳಿಯಲು ಲೇಖನವನ್ನು ಪೂರ್ತಿಯಾಗಿ ಓದಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಯ ನಿಯಮದಲ್ಲಿ ಬಹುದೊಡ್ಡ ಬದಲಾವಣೆ.!

 ಗೃಹಜ್ಯೋತಿ ಯೋಜನೆಗೆ ರಾಜ್ಯ ಸರ್ಕಾರವು ಚಾಲನೆ ನೀಡಿ ಹಲವು ತಿಂಗಳುಗಳು ಕಳೆದಿವೆ ಇದೀಗ ಈ ಯೋಜನೆಯಲ್ಲಿ ಸರ್ಕಾರದಿಂದ ಮತ್ತೊಂದು ಹೊಸ ಬದಲಾವಣೆಯನ್ನು ಮಾಡಲಾಗುತ್ತಿದೆ ಎಂದು ಮಾಹಿತಿ ತಿಳಿದು ಬಂದಿದೆ,  ಹೌದು ಗೃಹಜೋತಿ ಯೋಜನೆಯೆಲ್ಲಿ ಪ್ರತಿಯೊಂದು ಮನೆಗೂ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವುದಾಗಿ ಸರ್ಕಾರದಿಂದ ತಿಳಿಸಲಾಗಿರುತ್ತದೆ ನಂತರ  ಯೋಜನೆಗೆ ಚಾಲನೆ ನೀಡುವ ಸಮಯದಲ್ಲಿ ಹೊಸ ನಿಯಮದೊಂದಿಗೆ ಕಳೆದ 12 ತಿಂಗಳ ಸರಾಸರಿ ಬಳಕೆಯನ್ನು ಪರಿಗಣಿಸಿ ಉಚಿತ ವಿದ್ಯುತ್ ನೀಡಲಾಗುತ್ತದೆ ಅಂದರೆ ಇಂದಿನ ವಿದ್ಯುತ್ ಬಳಕೆಗೆ 10 ಯೂನಿಟ್ ನಷ್ಟು ಹೆಚ್ಚಳ ವಿದ್ಯುತ್ ಅನ್ನು ಮಾತ್ರ ಉಚಿತವಾಗಿ ನೀಡಲಾಗುತ್ತದೆ ಎಂದು ನಿಯಮವನ್ನು ಜಾರಿ ಮಾಡಿರಲಾಗುತ್ತದೆ ಆದರೆ ಇದೀಗ ಸರ್ಕಾರದಿಂದ ಇದನ್ನು ಬದಲಿಸಿ ಮತ್ತೊಂದು ಹೊಸ ನಿಯಮವನ್ನು ಜಾರಿ ಮಾಡಲು ಮುಂದಾಗಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಸರ್ಕಾರದಿಂದ ಗೃಹಜ್ಯೋತಿ ಯೋಜನೆಯ ನಿಯಮದಲ್ಲಿ ಬದಲಾವಣೆ. 

ಹೌದು ಈಗಾಗಲೇ ತಿಳಿಸಿದ ಹಾಗೆ ಹಿಂದಿನ ವಿದ್ಯುತ್ ಬಳಕೆಗೆ ಹೆಚ್ಚುವರಿ 10 ಯೂನಿಟ್ ಉಚಿತವಾಗಿ ನೀಡುವುದಾಗಿ ಸರ್ಕಾರದಿಂದ ತಿಳಿಸಲಾಗಿರುತ್ತದೆ ಆದರೆ ಇದೀಗ ಇದರಲ್ಲಿ ಮತ್ತೆ ಹೊಸ ಬದಲಾವಣೆಯನ್ನು ಮಾಡಲಾಗುತ್ತಿದ್ದು ಇನ್ನು ಮುಂದೆ ಗೃಹಜ್ಯೋತಿ ಯೋಜನೆಯಲ್ಲಿ ಪರ್ಸೆಂಟ್ ರೂಪದಲ್ಲಿ ಹೆಚ್ಚುವರಿ ವಿದ್ಯುತ್ ನೀಡಲಾಗುತ್ತದೆ ಅದು ಕೂಡ ಕೇವಲ 100 ಯೂನಿಟ್ ಗಿಂತ ಕಡಿಮೆ ವಿದ್ಯುತ್ ಬಳಕೆ ಮಾಡುವವರಿಗೆ ಮಾತ್ರ ಈ ಹೆಚ್ಚುವರಿ ವಿದ್ಯುತ್ ಸಿಗಲಿದೆ ಎಂದು ತಿಳಿಸಲಾಗಿದೆ ಒಂದು ವೇಳೆ 100 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಕೆ ಆಗಿದ್ದಲ್ಲಿ ಹೆಚ್ಚುವರಿ ವಿದ್ಯುತ್ ಗೆ ಶುಲ್ಕವನ್ನು ಪಾವತಿಸಬೇಕಾಗುತ್ತದೆ ಎಂದು ತಿಳಿಸಲಾಗಿದೆ.

ಇನ್ನು ಈ ಹೊಸ ಗೃಹ ಜ್ಯೋತಿ ಯೋಜನೆಯ ನಿಯಮದಿಂದ ನೀವೇನಾದರೂ ವರ್ಷದ ಸರಾಸರಿಯಲ್ಲಿ 40 ರಿಂದ 50 ಯೂನಿಟ್ ವಿದ್ಯುತ್ ಬಳಸುತ್ತಿದ್ದರೆ ನಿಮಗೆ ಕೇವಲ 4 ರಿಂದ 5% ನಷ್ಟು ಮಾತ್ರ  ವಿದ್ಯುತ್ ಹೆಚ್ಚುವರಿ ಆಗಿ ಸಿಗುತ್ತದೆ.  ಇದಕ್ಕಿಂತ ಹೆಚ್ಚು ವಿದ್ಯುತ್ ಅನ್ನು ನೀವು ಬಳಸಿದಲ್ಲಿ ಅದಕ್ಕೆ ಶುಲ್ಕವನ್ನು ಪಾವತಿಸಬೇಕಾಗುತ್ತದೆ ಇದು ಸರ್ಕಾರದ ಒಂದು ಹೊಸ ಬದಲಾವಣೆಯಾಗಿದೆ ಈ ಹೊಸ ನಿಯಮದ ಬದಲಾವಣೆಯಿಂದ ಸರ್ಕಾರ ಹೆಚ್ಚು ಗೃಹಜ್ಯೋತಿ ಯೋಜನೆಯ ಬಳಕೆದಾರರಿಂದ ಸ್ವಲ್ಪಮಟ್ಟಿನ ಶುಲ್ಕವನ್ನು ಪಡೆಯುವ ಸಾಧ್ಯತೆ ಇದೆ, ಈಗಾಗಲೇ ತಿಳಿಸಿದ ಹಾಗೆ  100 ಯೂನಿಟ್ ಗಿಂತ ಹೆಚ್ಚು ವಿದ್ಯುತ್ ಬಳಸುತ್ತಿರುವವರಿಗೆ ಈ ಹೆಚ್ಚುವರಿ ವಿದ್ಯುತ್ ಸಿಗುವುದಿಲ್ಲ ಧನ್ಯವಾದಗಳು..ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

Leave a Comment