ಎಲ್ಲರಿಗೂ ನಮಸ್ಕಾರ. ಗೃಹಲಕ್ಷ್ಮಿ ಯೋಜನೆ, ಕರ್ನಾಟಕ ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಲ್ಲಿ ಬಹು ಮುಖ್ಯವಾದ ಮತ್ತು ಅತಿ ದೊಡ್ಡ ಯೋಜನೆ ಇದಾಗಿದೆ ಈ ಯೋಜನೆ ಅಡಿಯಲ್ಲಿ ರಾಜ್ಯದ ಸುಮಾರು ಒಂದು ಕೋಟಿಗೂ ಹೆಚ್ಚು ಮಹಿಳೆಯರು ಪ್ರತಿ ತಿಂಗಳು 2000 ಹಣವನ್ನು ಪಡೆಯುತ್ತಿದ್ದು ಈಗಾಗಲೇ ಹಲವು ತಿಂಗಳುಗಳ ಹಣ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸಿಕ್ಕಿದೆ ಸಾಧ್ಯ ಇದೀಗ ಗೃಹಲಕ್ಷ್ಮಿ ಯೋಜನೆಯ ಡಿಸೆಂಬರ್ ತಿಂಗಳ ಹಣ ಕೂಡ ಎಲ್ಲಾ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಆಗಿದೆ ಎಂದು ಮಾಹಿತಿ ತಿಳಿದು ಬಂದಿದೆ ನೀವು ಕೂಡ ಗೃಹಲಕ್ಷ್ಮಿ ಯೋಜನೆ, ಫಲಾನುಭವಿಗಳಾಗಿದ್ದರೆ ನಿಮಗೂ ಯೋಜನೆಯ ಹಣ ಪ್ರತಿ ತಿಂಗಳು ಬರುತ್ತಿದೆಯೇ ಹಾಗೂ ಡಿಸೆಂಬರ್ ತಿಂಗಳ ಹಣ ನಿಮಗೆ ಬಂದಿದೆಯೇ ಎಂದು ಸ್ಟೇಟಸ್ ಚೆಕ್ ಮಾಡಲು ಲೇಖನವನ್ನು ಪೂರ್ತಿಯಾಗಿ ಓದಿ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಸಂಕ್ರಾಂತಿ ಹಬ್ಬದ ಪ್ರಯುಕ್ತ ಗೃಹಲಕ್ಷ್ಮಿ ಯೋಜನೆಯ 2000 ಹಣ ಬ್ಯಾಂಕ್ ಖಾತೆಗೆ ಜಮಾ.!
ಮಹಿಳೆಯರಿಗಾಗಿ ರಾಜ್ಯ ಸರ್ಕಾರದಿಂದ ಚಾಲನೆ ನೀಡಲಾಗಿರುವ ಗೃಹಲಕ್ಷ್ಮಿ ಯೋಜನೆಯ ಹಣ ಈಗಾಗಲೇ ಒಂದು ಹೆಚ್ಚು ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಆಗಿದೆ ಇದರಲ್ಲಿ ಕೆಲವು ಮಹಿಳೆಯರ ಅರ್ಜಿ ಅಥವಾ ದಾಖಲೆಗಳ ಸಮಸ್ಯೆಯಿಂದ ಫಲಾನುಭವಿಗಳಿಗೆ ಹಣ ಸಿಕ್ಕಿರುವುದಿಲ್ಲ ಇನ್ನುಳಿದ ಎಲ್ಲ ಮಹಿಳೆಯರಿಗೂ ಪ್ರತಿ ತಿಂಗಳು 2000 ಹಣ ತಿಂಗಳ ಹತ್ತನೇ ದಿನಾಂಕದ ಒಳಗಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ ಸದ್ಯ ಇದೀಗ ಸರ್ಕಾರದಿಂದ ಹಣ ಸಿಗದೇ ಇರುವ ಮಹಿಳೆಯರಿಗೂ ಹಣ ನೀಡಲು ಕೆಲವು ಕಾರ್ಯಕ್ರಮಗಳನ್ನು ಕೈಗೊಂಡಿದ್ದು ಇದೀಗ ಡಿಸೆಂಬರ್ ತಿಂಗಳ 2000 ಹಣವನ್ನು ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ನಿಮಗೂ ಹಣ ಬಂತಾ ನಿಮ್ಮ ಮೊಬೈಲ್ ನಲ್ಲಿ ಸ್ಟೇಟಸ್ ಚೆಕ್ ಮಾಡಿ.?
ಹೌದು ಈಗಾಗಲೇ ತಿಳಿಸಿದ ಹಾಗೆ ಸರ್ಕಾರದಿಂದ ಎಲ್ಲ ಮಹಿಳೆಯರ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ಹಣವನ್ನು ಜಮಾ ಮಾಡಲು ಮುಂದಾಗಿದೆ ಸದ್ಯ ಈಗಾಗಲೇ ಡಿಸೆಂಬರ್ ತಿಂಗಳ 2000 ಹಣವನ್ನು ಜಮಾ ಮಾಡಲಾಗಿದ್ದು ನಿಮಗೂ ಕೂಡ ಹಣ ಜಮಾ ಆಗಿದೆಯೇ ಎಂದು ಸ್ಟೇಟಸ್ ಚೆಕ್ ಮಾಡಿ ಹಾಗೆ ನೀವು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿದ್ದು ಪ್ರತಿ ತಿಂಗಳು ಕೂಡ ನಿಮಗೆ ಹಣ ಬರುತ್ತಿದೆ ಈಗಾಗಲೇ ಎಷ್ಟು ತಿಂಗಳ ಹಣ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಹಾಗಿದೆ ಎಂಬ ಎಲ್ಲಾ ಸ್ಟೇಟಸ್ ಅನ್ನು ನಿಮ್ಮ ಮೊಬೈಲ್ ನಲ್ಲಿ ಸುಲಭವಾಗಿ ಚೆಕ್ ಮಾಡಿಕೊಳ್ಳಬಹುದು.
ಮೊದಲನೆಯದಾಗಿ ನೀವು ನಿಮ್ಮ ಮೊಬೈಲ್ ನಲ್ಲಿ ಗೂಗಲ್ ಓಪನ್ ಮಾಡಿ ಅದರಲ್ಲಿ ಮಾಹಿತಿ ಕಣಜ ಎಂದು ಟೈಪ್ ಮಾಡಿ ನಂತರ ನಿಮಗೆ ಇಲಾಖೆಯ ಮಾಹಿತಿ ಕಣಜ ಅಧಿಕೃತ ವೆಬ್ಸೈಟ್ ಓಪನ್ ಆಗುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನಂತರ ನಿಮಗೆ ಮತ್ತೊಂದು ಪೇಜ್ ಓಪನ್ ಆಗುತ್ತದೆ ಅದರ ಕೆಳಭಾಗಕ್ಕೆ ಸ್ಕ್ರೋಲ್ ಮಾಡಿ ಅದರಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ,
ನಂತರ ಮತ್ತೊಂದು ಪೇಜ್ ಓಪನ್ ಆಗುತ್ತದೆ ನಂತರ ಅದರಲ್ಲಿ ಗೃಹಲಕ್ಷ್ಮಿ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ,
ನಂತರ ಹೊಸ ಪೇಜ್ ಓಪನ್ ಆಗುತ್ತದೆ ಅದರಲ್ಲಿ ನಿಮ್ಮ ರೇಷನ್ ಕಾರ್ಡ್ ನಂಬರ್ ನಮೂದಿಸಲು ಸೂಚಿಸುತ್ತದೆ ಅದರಲ್ಲಿ ನಿಮ್ಮ ರೇಷನ್ ಕಾರ್ಡ್ ನಮೂದಿಸಿ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ,
ಮುಂದುವರೆಯಿರಿ ನಂತರ ನಿಮಗೆ ಕೊನೆಯದಾಗಿ ಒಂದು ಪೇಜ್ ಓಪನ್ ಆಗುತ್ತದೆ ಆ ಪೇಜ್ ನಲ್ಲಿ ನಿಮ್ಮ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಅಪ್ರೂವ್ ಆಗಿದೆ ಅಥವಾ ರಿಜೆಕ್ಟ್ ಆಗಿದೆ ಎಂದು ಸ್ಟೇಟಸ್ ತೋರಿಸುತ್ತದೆ ಅದರ ಕೊನೆಯಲ್ಲಿ ಡೀಟೇಲ್ಸ್ ಎಂದು ಆಪ್ಷನ್ ಇರುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನಂತರ ಕೆಳಭಾಗದಲ್ಲಿ ನಿಮಗೆ ಗೃಹಲಕ್ಷ್ಮಿ ಯೋಜನೆಯಲ್ಲಿ ಎಷ್ಟು ಹಣ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗಿದೆ ಅದು ಯಾವ ಯಾವ ತಿಂಗಳಿನಲ್ಲಿ ಹಣ ಜಮೆಯಾಗಿದೆ ಈಗಾಗಲೇ ಎಷ್ಟು ಹಣ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗಿದೆ ಅದು ಯಾವ ದಿನಾಂಕದಂದು ಜವ ಆಗಿದೆ ಎಂಬ ಎಲ್ಲಾ ಮಾಹಿತಿಯನ್ನು ಕೂಡ ನೀವು ಇದರಲ್ಲಿ ಚೆಕ್ ಮಾಡಿಕೊಳ್ಳಬಹುದು ಈ ರೀತಿ ನಿಮ್ಮ ಮೊಬೈಲ್ ನಲ್ಲಿ ನೀವು ಸುಲಭವಾಗಿ ಯಾವುದೇ ಅರ್ಜಿದಾರರ ಸ್ಟೇಟಸ್ ಅನ್ನು ಕೂಡ ಚೆಕ್ ಮಾಡಿಕೊಳ್ಳಬಹುದು.
ಹೌದು ಕೇವಲ ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಅರ್ಜಿಯ ಸ್ಟೇಟಸ್ ಮಾತ್ರವಲ್ಲದೆ ಬೇರೆಯವರ ರೇಷನ್ ಕಾರ್ಡ್ ನಂಬರ್ ನಮೂದಿಸಿ ಅವರಿಗೂ ಕೂಡ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತಿದೆಯೇ ಎಂದು ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದು. ಈ ರೀತಿ ನಿಮ್ಮ ಮೊಬೈಲ್ ನಲ್ಲಿ ಡಿಸೆಂಬರ್ ತಿಂಗಳ ಹಣ ನಿಮಗೆ ಬಂದಿದೆಯೇ ಎಂದು ಚೆಕ್ ಮಾಡಿ ಜೊತೆಗೆ ಕಳೆದ ತಿಂಗಳುಗಳ ಹಣ ಕೂಡ ನಿಮಗೆ ಬಂದಿದೆ ಅದು ಎಷ್ಟು ಹಣ ಯಾವ ಯಾವ ದಿನಾಂಕದಂದು ಬಂದಿದೆ ಎಂದು ಸ್ಟೇಟಸ್ ಚೆಕ್ ಮಾಡಿಕೊಳ್ಳಿ ಧನ್ಯವಾದಗಳು.. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ