ಗೃಹಲಕ್ಷ್ಮಿ ಯೋಜನೆಯ ಮತ್ತೊಂದು ಅನರ್ಹರ ಲಿಸ್ಟ್ ಬಿಡುಗಡೆ.! ಇವರಿಗೆ 2000 ಹಣ ಬರೋದಿಲ್ಲ,  ನಿಮ್ಮ ಹೆಸರು ಲಿಸ್ಟ್ ನಲ್ಲಿ ಇದೆಯಾ ಚೆಕ್ ಮಾಡಿ.?

 ಎಲ್ಲರಿಗೂ ನಮಸ್ಕಾರ.. 

 ಗೃಹಲಕ್ಷ್ಮಿ ಯೋಜನೆ:  ಕರ್ನಾಟಕ ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಸರ್ಕಾರ ಈಗಾಗಲೇ ಚಾಲನೆ ನೀಡಿದೆ ಅಲ್ಲದೆ ಸರ್ಕಾರದಿಂದ ಈಗಾಗಲೇ ಅರ್ಜಿ ಸಲ್ಲಿಸಿರುವ ಅರ್ಹ ಮಹಿಳೆಯರಿಗೆ ಎರಡು ಕಂತುಗಳ ಹಣ ಬಿಡುಗಡೆಯಾಗಿದ್ದು ಇದೀಗ ಇನ್ನೂ ಕೆಲವು ಮಹಿಳೆಯರಿಗೆ ಹಣ ಜಮಾ  ಮಾಡುವಲ್ಲಿ ಸಮಸ್ಯೆ ಉಂಟಾಗಿದೆ. ಈ ಬಗ್ಗೆ ಸರ್ಕಾರದಿಂದ ಮತ್ತಷ್ಟು ಹೊಸ ನಿಯಮಗಳನ್ನು  ತಂದಿದ್ದು ಇದರ ಪ್ರಕಾರ ಇದೀಗ ಗೃಹಲಕ್ಷ್ಮಿ ಯೋಜನೆಯ  ಫಲಾನುಭವಿಗಳಲ್ಲದ ಮತ್ತೊಂದು ಹೊಸ ಲಿಸ್ಟ್ ಬಿಡುಗಡೆ ಮಾಡಿದೆ. ಹಾಗಾದ್ರೆ ಆ ಹೊಸ  ಲಿಸ್ಟ್ ನಲ್ಲಿ ಹೆಸರನ್ನು ಚೆಕ್ ಮಾಡುವುದು ಹೇಗೆ ಮತ್ತು ಸರ್ಕಾರದ ಹೊಸ ನಿಯಮಗಳಾದ್ರು ಏನು ಎಂಬ ಬಗ್ಗೆ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಯೋಣ ಬನ್ನಿ ಅದಕ್ಕಾಗಿ ಲೇಖನವನ್ನು ಪೂರ್ತಿಯಾಗಿ ಓದಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

ಗೃಹಲಕ್ಷ್ಮಿ ಯೋಜನೆಯ ಮತ್ತೊಂದು ಅನರ್ಹರ ಲಿಸ್ಟ್ ಬಿಡುಗಡೆ.! 

ಸರ್ಕಾರದಿಂದ ಈಗಾಗಲೇ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟ ಹಾಗೆ ಎರಡು ಕಂತಿನ ಹಣವನ್ನು ಎಲ್ಲಾ ಮಹಿಳೆಯರಿಗೂ ಕೂಡ ಬಿಡುಗಡೆ ಮಾಡಿದೆ ಆದರೆ ಕೆಲವು ಮಹಿಳೆಯರಿಗೆ ಮಾತ್ರ ಇನ್ನೂ ಕೂಡ ಈ ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆನೇ ಆಗಿಲ್ಲ ಹಾಗಾಗಿ ಮಾಧ್ಯಮಗಳಲ್ಲಿ ಮತ್ತು ಜನರಲ್ಲಿ ಬಹಳಷ್ಟು ಚರ್ಚೆಗಳು ಆಗುತ್ತಿದ್ದು ಈ ಬಗ್ಗೆ ಸರ್ಕಾರ  ಹೊಸ ನಿಯಮವನ್ನು ತಿಳಿಸಿದ್ದು ಈ ನಿಯಮದ ಪ್ರಕಾರ ಮತ್ತಷ್ಟು ಕೆಲವು ಅನರ್ಹರ  ಹೆಸರನ್ನು ಬಿಡುಗಡೆ ಮಾಡಿದೆ ಆದ್ದರಿಂದ ಕೆಲವರಿಗೆ ಇನ್ನೂ ಕೂಡ ಗೃಹಲಕ್ಷ್ಮಿ ಯೋಜನೆಯ ಹಣ ಬಂದೆ ಇಲ್ಲ. 

ಈ ಹೊಸ  ಅನರ್ಹರ ಲಿಸ್ಟಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಇನ್ನು ಮುಂದೆ ಹಣ ಸಿಗುವುದೇ ಇಲ್ಲ ಈಗಾಗಲೇ ಸರ್ಕಾರದಿಂದ ಎರಡು ಕಂತಿನ ಹಣ ಬಿಡುಗಡೆ ಮಾಡಿದೆ ಇನ್ನು ಕೂಡ ನಿಮಗೆ ಯಾವುದೇ ಕಂತಿನ ಹಣ ಬಂದೇ ಇಲ್ಲ ಎಂದರೆ ಮೊದಲು ನೀವು ಈ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯಾ ಎಂದು ಚೆಕ್ ಮಾಡಿಕೊಳ್ಳಲೇಬೇಕು. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಹೊಸ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದ್ರೆ 2000 ಹಣ ಬರೋದೇ ಇಲ್ಲ.?

 ಹೌದು  ಈ ಹಿಂದೆ ಗೃಹಲಕ್ಷ್ಮಿ ಯೋಜನೆ ಜಾರಿಗೆ ಮೊದಲು ತಿಳಿಸಲಾದ ಕೆಲವು ನಿಯಮಗಳೇನಿವೆ ನಾಲ್ಕು ಚಕ್ರದ ವಾಹನ ಹೊಂದಿದ ಮನೆಯ ಯಜಮಾನರಿಗೆ ಹಣ ಸಿಗುವುದಿಲ್ಲ ಹಾಗೂ ಕೇವಲ ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳೆಯರಿಗೆ ಮಾತ್ರ ಗೃಹಲಕ್ಷ್ಮಿ ಯೋಜನೆ ಹಣ ಹಾಗೂ ಇನ್ನಿತರ ಕೆಲವು ನಿಯಮಗಳ ಬಗ್ಗೆ ನಡೆಯುತ್ತಿದ್ದ ಚರ್ಚೆಗಳನ್ನು ಇದೀಗ ಯೋಜನೆಯ ನಿಯಮವಾಗಿ ಆದೇಶಿಸಲಾಗಿದೆ ಸರ್ಕಾರ ಈ ಮೊದಲು ಪ್ರತಿಯೊಬ್ಬ ಮನೆ ಯಜಮಾನಿಗು ಗೃಹಲಕ್ಷ್ಮಿ ಯೋಜನೆಯ 2000 ಸಿಗಲಿದೆ ಎಂದು ತಿಳಿಸಿತ್ತು ಆದರೆ ಇದೀಗ ಎರಡು ಕಂತಿನ ಹಣ ಜಮಾ ಆದ ಬಳಿಕ ಕೆಲವು ನಿಯಮಗಳನ್ನು ತಿಳಿಸುತ್ತಿದೆ ಈ ಬಗ್ಗೆ  ಇಲಾಖೆಯಿಂದ ಹೊಸ ಲಿಸ್ಟ್ ಕೂಡ ಬಿಡುಗಡೆ ಮಾಡಿದೆ ಈ ಲಿಸ್ಟ್ ಅಲ್ಲಿ ನಿಮ್ಮ ಹೆಸರಿದ್ರೆ ಹಣ ಸಿಗುವುದೇ ಇಲ್ಲ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

 ಗೃಹಲಕ್ಷ್ಮಿ ಯೋಜನೆಯ ಹೊಸ  ಅನರ್ಹರ ಲಿಸ್ಟ್ ಚೆಕ್ ಮಾಡುವುದು ಹೇಗೆ.?

ಈಗಾಗಲೇ ತಿಳಿಸಿದ ಹಾಗೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟ ಹಾಗೆ ಅನರ್ಹರ ಹೊಸ ಲಿಸ್ಟ್ ಮತ್ತೆ ಬಿಡುಗಡೆ ಮಾಡಿದ್ದು ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿಗೆ ಚೆಕ್ ಮಾಡಿಕೊಳ್ಳಲು ಈ ಕೆಳಗಿನ ಹಂತಗಳನ್ನು ಪಾಲಿಸಬೇಕಾಗುತ್ತದೆ. 

ಹಂತ 1: ಮೊದಲಿಗೆ ಆಹಾರ ಇಲಾಖೆಯ ಅಧಿಕೃತ ಜಾಲತಾಣಕ್ಕೆ ತೆರಳಬೇಕು ಅದಕ್ಕಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ :
https://ahara.kar.nic.in/Home/EServices

ಹಂತ 2: ನಂತರ ಮೂರು ಗೆರೆಗಳ ಮೇಲೆ ಕ್ಲಿಕ್ ಮಾಡಿ.

ನಂತರ e-Ration Card ಎಂಬ ಆಯ್ಕೆಯಲ್ಲಿ Show cancelled/Suspended  ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ

ಹಂತ 3: ನಂತರ ನಿಮಗೆ ಲಿಸ್ಟ್ ಓಪನ್ ಆಗುತ್ತದೆ ಅದರಲ್ಲಿ ನಿಮ್ಮ ಜಿಲ್ಲೆ, ತಿಂಗಳು  ಹಾಗೂ ತಾಲೂಕನ್ನು ಆಯ್ಕೆ ಮಾಡಿಕೊಳ್ಳಿ.

ಹಂತ 4: ನಂತರ ನೀವು ಅನರ್ಹರ ಪಟ್ಟಿಯನ್ನು ನೋಡಬಹುದು, ಅದರಲ್ಲಿ ರದ್ದು ಆಗಿರುವುದಕ್ಕೆ ಕೆಲವೊಮ್ಮೆ ಕಾರಣವನ್ನು ಕೂಡ ನೀಡಲಾಗಿರುತ್ತದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

Leave a Comment