ಗೃಹಲಕ್ಷ್ಮಿ ಯೋಜನೆಯ 6ನೇ  ಕಂತಿನ ಹಣ ಬಿಡುಗಡೆಗೆ ಸರ್ಕಾರದಿಂದ ಹೊಸ ನಿಯಮ.! ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದ್ದರೆ ಮಾತ್ರ ಹಣ,?

ಎಲ್ಲರಿಗೂ ನಮಸ್ಕಾರ..

ಗೃಹಲಕ್ಷ್ಮಿ ಯೋಜನೆ:  ಕರ್ನಾಟಕ ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಲ್ಲಿ ಗೃಹಲಕ್ಷ್ಮಿ ಯೋಜನೆ ಒಂದಾಗಿದ್ದು ಈ ಯೋಜನೆ ಅಲ್ಲಿ ಸುಮಾರು ಒಂದು ಕೋಟಿ ಇಪ್ಪತ್ತು ಲಕ್ಷ ಫಲಾನುಭವಿಗಳಿದ್ದು ಸದ್ಯ ಈಗಾಗಲೇ ಯೋಜನೆ ಚಾಲನೆ ಆಗಿದ್ದು ಆರು ತಿಂಗಳು ಕಳೆದಿದೆ ಅಲ್ಲದೆ ಫಲಾನುಭವಿಗಳಿಗೆ 5 ಕಂತಿನ ಹಣ ಬ್ಯಾಂಕ್ ಖಾತೆಗೆ ಜಮಾಹಾಗಿದ್ದು  ಇದೀಗ ಆರನೇ ಕಂತಿನ ಹಣ ಬಿಡುಗಡೆ ಆಗಬೇಕಾಗಿದೆ ಆದರೆ ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಯಲ್ಲಿ ಮತ್ತೊಂದು ಹೊಸ ಬದಲಾವಣೆಯನ್ನು ಮಾಡಲಾಗಿದೆ,  ಹೌದು 

WhatsApp Group Join Now
Telegram Group Join Now

ಈ ಹೊಸ ನಿಯಮದ ಪ್ರಕಾರ ಯೋಜನೆಯ ಫಲಾನುಭವಿಗಳಿಗೆ ಸಂಬಂಧಿಸಿದಂತೆ ಒಂದು ಲಿಸ್ಟ್ ಬಿಡುಗಡೆ ಮಾಡಲಾಗಿದೆ ಆಲ್ ಲಿಸ್ಟ್ ಅಲ್ಲಿ ನಿಮ್ಮ ಹೆಸರು ಇದ್ದರೆ ಮಾತ್ರ ನಿಮಗೆ ಗೃಹಲಕ್ಷ್ಮಿ ಯೋಜನೆಯ ಮುಂದಿನ ಕಂತುಗಳ ಹಣ ಸಿಗಲಿದೆ ನೀವು ಕೂಡ ಗೃಹಲಕ್ಷ್ಮಿ ಯೋಜನೆಯ ಫಾರಾನುಭವಿಗಳಾಗಿದ್ದು ಈಗಾಗಲೇ ಹಣವನ್ನು ಪಡೆಯುತ್ತಿದ್ದರೆ ಅಥವಾ  ಅರ್ಜಿ ಸಲ್ಲಿಸಿದ್ದು ಇಲ್ಲಿಯವರೆಗೆ ಯಾವುದೇ ಹಣವನ್ನು  ಪಡೆಯದೆ ಇದ್ದಲ್ಲಿ ಈ ಮಾಹಿತಿಯ ಬಗ್ಗೆ ತಿಳಿಯಲು ಲೇಖನವನ್ನು ಪೂರ್ತಿಯಾಗಿ ಓದಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಗೃಹಲಕ್ಷ್ಮಿ ಯೋಜನೆಯ 6ನೇ  ಕಂತಿನ ಹಣ ಬಿಡುಗಡೆಗೆ ಸರ್ಕಾರದಿಂದ ಹೊಸ ನಿಯಮ.!

ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಹಾಗೆ ರಾಜ್ಯ ಸರ್ಕಾರವು ಮತ್ತೊಂದು ಮಹತ್ವದ ನಿಯಮವನ್ನು ಜಾರಿ  ಮಾಡಿದೆ,  ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಈಗಾಗಲೇ ಎಷ್ಟು ತಿಂಗಳ ಹಣ ಬ್ಯಾಂಕ ಖಾತೆಗೆ  ಜಮಾ ಆಗಿದೆ ಹಾಗೂ ಅರ್ಜಿ ಸಲ್ಲಿಸಿರುವ ಮಹಿಳೆಯ ಖಾತೆಗೆ ಹಣ ಜಮಾ ಆಗದಿರಲು ಕಾರಣ ಏನು ಹಾಗೂ ಈಗಾಗಲೇ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆಯುತ್ತಿರುವ ಫಲಾನುಭವಿಗೆ ಯಾವ ತಿಂಗಳು  ಹಣ ಜಮಾ ಆಗಿದೆ, ಯಾವ ದಿನಾಂಕದಂದು ಜಮಾ ಆಗಿದೆ ಮತ್ತು ಈಗಾಗಲೇ ಎಷ್ಟು ಕಂತಿನ ಹಣ ಫಲಾನುಭವಿಗೆ ಸಿಕ್ಕಿದೆ ಎಂಬ ಎಲ್ಲ ಮಾಹಿತಿಯನ್ನು ಕೂಡ ಇದರಲ್ಲಿ ಚೆಕ್ ಮಾಡಿಕೊಳ್ಳಬಹುದಾಗಿದೆ.

ಸದ್ಯ ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಮಾಹಿತಿ ಕಣಜ ಎಂಬ ವೆಬ್ಸೈಟ್ನಲ್ಲಿ ನಿಮ್ಮ ರೇಷನ್ ಕಾರ್ಡ್ ನಂಬರ್ ನಮೂದಿಸಿ ಅದರ ಸ್ಟೇಟಸ್ ಚೆಕ್ ಮಾಡಿಕೊಳ್ಳಲು ಒಂದು ಅವಕಾಶ ನೀಡಿದೆ ಸದ್ಯ ಇಲ್ಲಿಯವರೆಗೆ ಗೃಹಲಕ್ಷ್ಮಿ ಫಲಾನುಭವಿಯ ಸ್ಟೇಟಸ್ ಚೆಕ್ ಮಾಡಲು ಸೇವಾ ಸಿಂಧು ಪೋರ್ಟಲ್ ಗೆ ಭೇಟಿ ನೀಡಬೇಕಾಗಿತ್ತು. ಇದೀಗ ಹಣ ಪಡೆಯುತ್ತಿರುವ ಫಲಾನುಭವಿಯ ಹಣ ಯಾವ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ ಹಾಗೂ ಹಣವನ್ನು ಪಡೆಯದೆ ಇರುವ ಮಹಿಳೆಯ ಸಮಸ್ಯೆಯೇ ಏನು ಎಂಬ ಬಗ್ಗೆ ತಿಳಿಯಲು ಮಾಹಿತಿ ಕಳೆದ ಪೋರ್ಟಲ್ ಪರಿಚಯಿಸಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಕಣಜದ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದ್ರೆ ಮಾತ್ರ ಗೃಹಲಕ್ಷ್ಮಿ ಹಣ.?

 ಹೌದು ಈಗಾಗಲೇ ತಿಳಿಸಿದ ಹಾಗೆ ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದ ಹಾಗೆ ಮತ್ತು ಇನ್ನಿತರ ಕೆಲವು ಯೋಜನೆಗಳಿಗೆ ಸಂಬಂಧಿಸಿದ ಹಾಗೆ ಎಲ್ಲ ಮಾಹಿತಿಗಳನ್ನು ಪಡೆಯಲು ಮಾಹಿತಿ  ಕಣಜದ ವೆಬ್ಸೈಟ್ನಲ್ಲಿ ಅವಕಾಶವನ್ನು ನೀಡಲಾಗಿದೆ ಇದೀಗ ಮಾಹಿತಿ ಕಣಜ ವೆಬ್ಸೈಟ್ನಲ್ಲಿ ನಿಮ್ಮ ರೇಷನ್ ಕಾರ್ಡ್ ನಂಬರ್ ನಮೂದಿಸಿ ಮುಂದುವರೆದರೆ ಆ ರೇಷನ್ ಕಾರ್ಡ್ ನಲ್ಲಿ ಯಾವ ಮಹಿಳೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಿಗಲಿದೆ  ಅಲ್ಲದೆ ಈಗಾಗಲೇ ಎಷ್ಟು ಹಣ ಮಹಿಳೆಯ ಬ್ಯಾಂಕ ಖಾತೆಗೆ ಜಮಾ ಹಾಗಿದೆ ಯಾವ ಬ್ಯಾಂಕ್ ಖಾತೆಗೆ  ಜಮಾ ಆಗಿದೆ ಹಾಗೆ ಯಾವ ಯಾವ ದಿನಾಂಕದಂದು ಹಣ ಜಮಾ ಆಗಿದೆ ಎಂಬ ಬಗ್ಗೆ ಮಾಹಿತಿಯನ್ನು ಪಡೆಯಬಹುದು.

 ಒಂದು ವೇಳೆ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರದೇ ಇದ್ದಲ್ಲಿ ಯಾವ ಕಾರಣದಿಂದ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತಿಲ್ಲ ನಿಮ್ಮ ಅರ್ಜಿಯಲ್ಲಿ ಇರುವ ದೋಷ ಯಾವುದು ಎಂಬ ಬಗ್ಗೆ ಇದರಲ್ಲಿ ಮಾಹಿತಿಯನ್ನು ಪಡೆದು ಆ ಸಮಸ್ಯೆಯನ್ನು ಸರಿಪಡಿಸಿಕೊಳ್ಳಲು ಅವಕಾಶವನ್ನು ನೀಡಲಾಗಿದೆ ಹಾಗೆ ಇದರಲ್ಲಿ ಗೃಹಲಕ್ಷ್ಮಿ ಯೋಜನೆಯ ಪಾಲಾನುಭವಿಗಳ ಲಿಸ್ಟ್ ಕೂಡ  ನೀಡಲಾಗಿದೆ  ಆ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದ್ದರೆ ಮಾತ್ರ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಇನ್ನು ಮುಂದೆ ಸಿಗಲಿದೆ ಒಂದು ವೇಳೆ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ಈಗಲೇ ಹತ್ತಿರದ ಸೈಬರ್ ಸೆಂಟರ್ ಗೆ ಭೇಟಿ ನೀಡಿ ನಿಮ್ಮ ರೇಷನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ನೀಡಿ ಅರ್ಜಿ ಸ್ಥಿತಿಯನ್ನು ಚೆಕ್ ಮಾಡಿಸಿ ಮತ್ತೊಮ್ಮೆ ಗೃಹಲಕ್ಷ್ಮಿ ಯೋಜನೆಯ ಅರ್ಜಿಯನ್ನು ತಿದ್ದುಪಡಿ ಮಾಡಿಸಿ ಹಣವನ್ನು ಪಡೆದುಕೊಳ್ಳಬಹುದು ಧನ್ಯವಾದಗಳು..ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

Leave a Comment