ನೀವು ಕೂಡ ಗೃಹಲಕ್ಷ್ಮಿಯವನಿಗೆ ಅರ್ಜಿ ಸಲ್ಲಿಸಿದ್ದಲ್ಲಿ ಈ ಮುಖ್ಯ ಮಾಹಿತಿಯನ್ನು ನೋಡಲೇಬೇಕು ಬಹಳಷ್ಟು ಜನ ಗೃಹಲಕ್ಷ್ಮಿ ಯೋಜನೆಗೆ ಅರ್ಜಿನಂದಾಯಿಸಿಕೊಂಡಿದ್ದು ಗೃಹಲಕ್ಷ್ಮಿ ಯೋಜನೆಯ ಮೊದಲ ಹಾಗೂ ಎರಡನೇ ಕಂತಿನ ಹಣ ಇಲ್ಲಿಯವರೆಗೆ ಬಂದಿಲ್ಲವೆಂದು ಯೋಚಿಸುತ್ತಿದ್ದಾರೆ ಈ ಕುರಿತು ಸರ್ಕಾರ ಕೆಲವೊಂದಷ್ಟು ಮಾರ್ಗಸೂಚಿಗಳನ್ನು ಕೂಡ ಬಿಡುಗಡೆ ಮಾಡಿದ್ದು ದಸರಾ ಪ್ರಯುಕ್ತವಾಗಿ ಗೃಹಲಕ್ಷ್ಮಿ ಯೋಜನೆಯ ನಾಲ್ಕು ಸಾವಿರ ಹಣವನ್ನು ಬಿಡುಗಡೆ ಮಾಡಲು ಆದೇಶ ನೀಡಿದೆ. ಈ ಕುರಿತು ಈ ಲೇಖನದಲ್ಲಿ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ ಹಾಗಾಗಿ ಲೇಖನವನ್ನು ಕೊನೆಯವರೆಗೂ ಓದಿ!
ಹೌದು ಈಗಾಗಲೇ ಬಹಳಷ್ಟು ಜನ ಗೃಹಲಕ್ಷ್ಮಿ ಯೋಜನೆ ಯಡಿಯಲ್ಲಿ ಅರ್ಜಿ ನೋಂದಾಯಿಸಿಕೊಂಡಿದ್ದು ಬಹುತೇಕ ಜನಕ್ಕೆ ಗೃಹಲಕ್ಷ್ಮಿ ಯೋಜನೆಯ ಮೊದಲ ಹಾಗೂ ಎರಡನೇ ಕಂತಿನ ಹಣ ಇಲ್ಲಿಯವರೆಗೂ ಕೂಡ ತಲುಪಿಲ್ಲ ಈ ಕುರಿತು ಸರ್ಕಾರವು ಬಹಳಷ್ಟು ಮಾರ್ಗಸೂಚಿಗಳನ್ನು ಹಾಗೂ ಜನತೆಗೆ ಉಪಯುಕ್ತವಾಗುವ ರೀತಿಯಲ್ಲಿ ಬಹಳಷ್ಟು ಮಾಹಿತಿಗಳನ್ನು ಕೂಡ ನೀಡಿತ್ತು ಅವುಗಳ ಪಟ್ಟಿ ಹೀಗಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲವೆಂದಲ್ಲಿ ಈ ಮಾಹಿತಿಯನ್ನುಕಡ್ಡಾಯವಾಗಿ ಪರಿಶೀಲಿಸಿಕೊಳ್ಳಿ!
- ಮೊದಲಿಗೆ ನಿಮ್ಮ ಆಧಾರ್ ಕಾರ್ಡಿಗೆ ಬ್ಯಾಂಕ್ ಖಾತೆ ಲಿಂಕ್ ಆಗಿದೆಯಾ ಇಲ್ಲವಾ ಎಂಬುದನ್ನು ಪರಿಶೀಲಿಸಿಕೊಳ್ಳಿ ಯಾಕೆಂದರೆ ಸರ್ಕಾರವು ನೇರವಾಗಿ ನಿಮ್ಮ ಆಧಾರ್ ಕಾರ್ಡಿಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ ಆದ ಕಾರಣ ಆಧಾರ್ ಕಾರ್ಡಿಗೆ ಕಡ್ಡಾಯವಾಗಿ ಬ್ಯಾಂಕ್ ಖಾತೆ ಲಿಂಕ್ ಆಗಿರುವುದು ಸೂಕ್ತ
- ಹಾಗೂ ನಿಮ್ಮ ಆಧಾರ್ ಕಾರ್ಡ್ ಬ್ಯಾಂಕ್ ಖಾತೆಗೆ ಲಿಂಕ್ ಆಗಿದ್ದಲ್ಲಿ ಬ್ಯಾಂಕಿನ ಸ್ಟೇಟಸ್ ಪರಿಶೀಲಿಸಿಕೊಳ್ಳಿ ಒಂದು ವೇಳೆ ಅಲ್ಲಿ ಇನ್ನಕ್ಟಿವ್ ಎಂದು ಬಂದಲ್ಲಿ ನೀವು ನಿಮ್ಮ ಬ್ಯಾಂಕ್ ಖಾತೆಯನ್ನು ಆಕ್ಟಿವ್ ಗೊಳಿಸಬೇಕು ಆಕ್ಟಿವ್ ಒಂದು ಬಂದಲ್ಲಿ ನೀವು ಗೃಹಲಕ್ಷ್ಮಿ ಹಣವನ್ನು ಪಡೆಯಲು ಅರ್ಹರಾಗಿರುತ್ತೀರಿ.
- ನಿಮ್ಮ ರೇಷನ್ ಕಾರ್ಡ್ ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಖಾತೆಯಲ್ಲಿ ಒಂದೇ ಹೆಸರು ಇರತಕ್ಕದ್ದು ಒಂದು ವೇಳೆ ಇಲ್ಲವಾದಲ್ಲಿ ನಿಮಗೆ ಗುರುಲಕ್ಷ್ಮೀ ಯೋಜನೆ ಹಣ ಬರುವುದಿಲ್ಲ
- ನಂತರ ನೀವು ಗೃಹಲಕ್ಷ್ಮಿಗೆ ಅರ್ಜಿ ಸಲ್ಲಿಸಿರುವ ೇಷನ್ ಕಾರ್ಡ್ ನ ಆರ್ಸಿ ನಂಬರ್ ಅನ್ನು 8147500500 ನಂಬರ್ ಗೆ ಮೆಸೇಜ್ ಮಾಡುವ ಮೂಲಕ ನಿಮ್ಮ ಗ್ರಹಲಕ್ಷ್ಮಿಯ ಅರ್ಜಿ ಯಶಸ್ವಿಯಾಗಿ ಸಲ್ಲಿಕೆಯಾಗಿದೆಯಾ ಅಥವಾ ರಿಜೆಕ್ಟ್ ಆಗಿದೆಯಾ ಎಂಬುದನ್ನು ಪರಿಶೀಲಿಸಿಕೊಳ್ಳಬೇಕು.
- ನೀವು ಗೃಹಲಕ್ಷ್ಮಿ ಯೋಜನೆಯ ಮೊದಲ ಕಂತಿನ ಹಣವನ್ನು ಪಡೆಯಲು ನೀವು ಆಗಸ್ಟ್ 15ರ ಒಳಗಾಗಿ ಅರ್ಜಿ ಸಲ್ಲಿಸಿದ್ದಲ್ಲಿ ಮಾತ್ರವಷ್ಟೇ ನಿಮಗೆ ಮೊದಲ ಕಂತಿನ ಹಣ ಸಿಗಲಿದೆ ಒಂದು ವೇಳೆ ಆಗಸ್ಟ್ 15 ರ ನಂತರ ನೀವು ಅರ್ಜಿಯನ್ನು ಸಲ್ಲಿಸಿದಲ್ಲಿ ನಿಮಗೆ ಗೃಹಲಕ್ಷ್ಮಿ ಯೋಜನೆಯ ಮೊದಲ ಕಂತಿನ ಹಣದ ಬದಲು ಎರಡನೇ ಕಂತಿನ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಹೀಗೆ ಸರ್ಕಾರವು ಮಾಹಿತಿಯನ್ನು ಬಿಡುಗಡೆ ಮಾಡಿತ್ತು. ಈ ಎಲ್ಲಾ ಮಾಹಿತಿಗಳು ಕೂಡ ಸರಿಯಾಗಿದ್ದು ಆದರೂ ಕೂಡ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲವೆಂದರೆ ಇದೀಗ ಸರ್ಕಾರ ದಸರಾ ಪ್ರಯುಕ್ತವಾಗಿ ಗೃಹಿಣಿಯರ ಗೃಹಲಕ್ಷ್ಮಿ ಯೋಜನೆಯ ಹಣವನ್ನು ನೇರವಾಗಿ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ ಎಂದು ತಿಳಿಸಿದೆ.
ತಾಂತ್ರಿಕ ಕಾರಣಗಳಿಂದ ಗೃಹಲಕ್ಷ್ಮಿ ಯೋಜನೆ ಹಣವನ್ನು ವರ್ಗಾವಣೆ ಮಾಡಲು ಸಾಧ್ಯವಾಗದೇ ಇರುವ ಕಾರಣ ರಾಜ್ಯ ಸರ್ಕಾರವು ಇಲ್ಲಿಯವರೆಗೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪ್ರತಿ ಜಿಲ್ಲೆಗಳಿಗೆ ಅನುಸಾರವಾಗಿ ವರ್ಗಾವಣೆ ಮಾಡಲಾಗುತ್ತಿದೆ ಈದೀಗ ಸರ್ಕಾರವು ಆರ್ಬಿಐಗೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ವರ್ಗಾವಣೆ ಮಾಡುವ ಕುರಿತುಟ್ರಾನ್ಸಾಕ್ಷನ್ ನ ಮಿತಿಯನ್ನು ಹೆಚ್ಚಿಸುವ ಸಲುವಾಗಿ ಪತ್ರ ಬರೆದಿದ್ದು ಈ ಪತ್ರಕ್ಕೆ ಆರ್ ಬಿ ಐ ಅಪ್ರುವಲ್ ನೀಡಿದೆ ಆದಕಾರಣ ಗೃಹಲಕ್ಷ್ಮಿಜನೆಯ ಎಲ್ಲಾ ಹಣವನ್ನು ಕೂಡ ದಸರಾ ಪ್ರಯುಕ್ತವಾಗಿ ನಾವು ಗೃಹಿಣಿಯ ಬ್ಯಾಂಕ್ ಖಾತೆಯ ವರ್ಗಾವಣೆ ಮಾಡುತ್ತೇವೆ ಎಂದು ಸರ್ಕಾರ ಸ್ಪಷ್ಟೀಕರಣ ನೀಡಿದ್ದು ದಸರಾ ಪ್ರಯುಕ್ತ ಎಲ್ಲ ಗೃಹಿಣಿಯರ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣವು ಕೆಲವೇ ದಿನಗಳಲ್ಲಿ ಬಂದು ಸೇರಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ದಯವಿಟ್ಟು ಗಮನಿಸಿ ಗೃಹಲಕ್ಷ್ಮಿ ಯೋಜನೆಯ ಹಣವು ಡಿಬಿಟಿ ಮೂಲಕ ವರ್ಗಾವಣೆಯಾಗುವ ಕಾರಣ ಕೆಲವೊಂದಷ್ಟು ಸಂದರ್ಭದಲ್ಲಿ ತಾಂತ್ರಿಕ ಕಾರಣಗಳಿಂದ ಹಣ ಬಂದರೂ ಕೂಡ ಎಸ್ಎಂಎಸ್ ಬರುವುದಿಲ್ಲ ಆದ ಕಾರಣ ನೀವು ಗೃಹಲಕ್ಷ್ಮಿ ಯೋಜನೆಯ ಹಣ ಬಂದಿದ್ಯ ಇಲ್ಲವ ಎಂದು ನಿಮ್ಮ ಬ್ಯಾಂಕ್ ಖಾತೆಯಲ್ಲಿ ಪರಿಶೀಲಿಸಿಕೊಳ್ಳುವುದು ಸೂಕ್ತವಾಗಿದೆ! ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ