ಎಲ್ಲರಿಗೂ ನಮಸ್ಕಾರ. ಗೃಹಲಕ್ಷ್ಮಿ ಯೋಜನೆಯ ಕರ್ನಾಟಕ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಲ್ಲಿ ನಾಲ್ಕನೇ ಗ್ಯಾರಂಟಿ ಯೋಜನೆಯಾಗಿದೆ ಈಗಾಗಲೇ ಗೃಹಲಕ್ಷ್ಮಿ ಯೋಜನೆ ಚಾಲನೆಗೊಂಡು ನಾಲ್ಕು ತಿಂಗಳು ಕಳೆದಿದ್ದು ಸದ್ಯ ಸರ್ಕಾರದಿಂದ ಮೂರು ತಿಂಗಳ 2000 ಹಣ ಮಹಿಳೆಯರ ಬ್ಯಾಂಕ್ ಖಾತೆಗೆ ಜಮೆ ಆಗಿದೆ ಆದರೆ ರಾಜ್ಯದಲ್ಲಿ ಒಂದು ಕೋಟಿ 18 ಲಕ್ಷಕ್ಕೂ ಹೆಚ್ಚು ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿದ್ದು ಇದರಲ್ಲಿ ಒಂದು ಕೋಟಿ ಹತ್ತು ಲಕ್ಷದಷ್ಟು ಮಹಿಳೆಯರಿಗೆ ಹಣ ತಲುಪಿದೆ ಇನ್ನುಳಿದ ಮಹಿಳೆಯರಿಗೆ ಮೂರು ತಿಂಗಳಾದರೂ ಹಣ ಸಿಕ್ಕಿಲ್ಲ ಹೀಗಾಗಿ ಸರ್ಕಾರ ಪ್ರತಿಯೊಬ್ಬ ಫಲಾನುಭವಿಗೂ ಹಣವನ್ನು ಬ್ಯಾಂಕ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ಇದೀಗ ಹೊಸ ಯೋಜನೆಯನ್ನು ಜಾರಿ ಮಾಡಿದೆ.ನೀವು ಕೂಡ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ್ದು ನಿಮಗಿನ್ನು ಹಣ ಬಂದಿಲ್ಲದಿದ್ದರೆ ಸರ್ಕಾರದ ಈ ಹೊಸ ಸೂಚನೆ ಬಗ್ಗೆ ತಿಳಿಯಲು ಲೇಖನವನ್ನು ಪೂರ್ತಿಯಾಗಿ ಓದಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆಯಲಿದೆ ಗೃಹಲಕ್ಷ್ಮಿ ಅದಾಲತ್.!
ಗೃಹಲಕ್ಷ್ಮಿ ಯೋಜನೆಯ ಹಣ ಇನ್ನು ಕೆಲವು ಫಲಾನುಭವಿಗಳಿಗೆ ತಲುಪಿಲ್ಲದ ಕಾರಣ ಸರಕಾರದಿಂದ ಅಂದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆ ಹಾಗೂ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಉಪಸ್ಥಿತಿಯಲ್ಲಿ ಬುಧವಾರ ಗೃಹಲಕ್ಷ್ಮಿ ಯೋಜನೆಯ ಪ್ರಗತಿ ಪರಿಶೀಲನೆ ಸಭೆ ನಡೆಯಿತು ಈ ಸಭೆಯಲ್ಲಿ ಡಿಸೆಂಬರ್ ಒಳಗೆ ಎಲ್ಲಾ ಅರ್ಹ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆಯ ನಗದು ವರ್ಗಾವಣೆಯನ್ನು ಖಾತರಿಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಲಿಸ್ಟ್ ನಿಂದ ಹೆಸರು ಬಿಟ್ಟು ಹೋಗಿದ್ದಲ್ಲಿ ಅಥವಾ ಬ್ಯಾಂಕ್ ಖಾತೆ ಆಧಾರ್ ಲಿಂಕ್ ಮತ್ತಿತರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಮಸ್ಯೆಯನ್ನು ಸರಿಪಡಿಸಲು ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗೃಹಲಕ್ಷ್ಮಿ ಆಯೋಜಿಸಿ ಸಮಸ್ಯೆಗೆ ಪರಿಹಾರ ನೀಡಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ, ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಡಿಸೆಂಬರ್ ತಿಂಗಳೊಳಗೆ ಎಲ್ಲರ ಬ್ಯಾಂಕ್ ಖಾತೆಗೆ ಹಣ ಜಮೆಗೆ ಕ್ರಮ.?
ಈಗಾಗಲೇ ತಿಳಿಸಿದ ಹಾಗೆ ಗೃಹಲಕ್ಷ್ಮಿ ಯೋಜನೆಯ ಪ್ರಗತಿ ಪರಿಶೀಲನ ಸಭೆಯಲ್ಲಿ ಮುಖ್ಯಮಂತ್ರಿಗಳು ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಎಲ್ಲಾ ಫಲಾನುಭವಿಗಳಿಗೂ ಹಣ ಕಲ್ಪಿಸಲು ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲೂ ಗೃಹಲಕ್ಷ್ಮಿ ಅದಾಲತ್ ನಡೆಸಿ ಸಮಸ್ಯೆಗೆ ಪರಿಹಾರ ನೀಡಲು ಸೂಚಿಸಿದೆ ಅಂದರೆ ಅರ್ಜಿ ಸಲ್ಲಿಸಿರುವವರ ಹೆಸರು ಲಿಸ್ಟ್ ನಿಂದ ಬಿಟ್ಟು ಹೋಗಿದ್ದಲ್ಲಿ ಅಥವಾ ಬ್ಯಾಂಕ್ ಖಾತೆ ಸಮಸ್ಯೆ ಇದ್ದಲ್ಲಿ ಅಥವಾ ಆಧಾರ್ ಲಿಂಕ್ ಸಮಸ್ಯೆ ಇದ್ದಲ್ಲಿ ಆ ಸಮಸ್ಯೆಗಳ ಬಗ್ಗೆ ತಿಳಿಸಿ ಸಮಸ್ಯೆಯನ್ನು ಸರಿಪಡಿಸಿ ಡಿಸೆಂಬರ್ ತಿಂಗಳ ಒಳಗಾಗಿ ಮಹಿಳೆಯ ಬ್ಯಾಂಕ್ ಖಾತೆಗೆ ಹಣ ಜಮಾ ಆಗುವಂತೆ ಮಾಡಬೇಕಾಗಿ ಸರ್ಕಾರ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದೆ ಇದರಿಂದ ಕೆಲವೇ ದಿನಗಳಲ್ಲಿ ನಿಮ್ಮ ಗ್ರಾಮ ಪಂಚಾಯಿತಿಗಳಲ್ಲಿ ಗೃಹಲಕ್ಷ್ಮಿ ಅದಲತ್ ಮೂಲಕ ಸಮಸ್ಯೆಗೆ ಪರಿಹಾರ ಮಾಡಿಕೊಂಡು ಡಿಸೆಂಬರ್ ತಿಂಗಳ ಒಳಗಾಗಿ ನೀವು ಕೂಡ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡೆಯಬಹುದಾಗಿದೆ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
8 ರಿಂದ 10 ಲಕ್ಷ ಫಲಾನುಭವಿಗಳಿಗೆ ಸಮಸ್ಯೆ.
ಸದ್ಯ ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಗೆ ಒಂದು ಕೋಟಿ ಇಪ್ಪತ್ತು ಲಕ್ಷಕ್ಕೂ ಹೆಚ್ಚು ಮಹಿಳೆಯರು ಅರ್ಜಿಯನ್ನು ಸಲ್ಲಿಸಿದ್ದು ಇದರಲ್ಲಿ ಸರ್ಕಾರದಿಂದ ಕೆಲವು ಫಲಾನುಭವಿಗಳ ಹೆಸರನ್ನು ಲಿಸ್ಟ್ ನಿನ್ನ ತೆಗೆದು ಹಾಕಿದ್ದು ಹೊಸ ಲಿಸ್ಟ್ ಬಿಡುಗಡೆ ಮಾಡಿದ್ದು ಇದರಲ್ಲಿ ಒಂದು ಕೋಟಿ 18 ಲಕ್ಷದಷ್ಟು ಫಲಾನುಭವಿಗಳಿದ್ದು ಈಗಾಗಲೇ ಇದರಲ್ಲಿ ಒಂದು ಕೋಟಿ ಹತ್ತು ಲಕ್ಷದಷ್ಟು ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮ ಆಗಿದೆ ಎಂದು ಸರ್ಕಾರ ಮಾಹಿತಿ ನೀಡಿದೆ ಹಾಗೂ ಇನ್ನುಳಿದ ಎಂಟರಿಂದ 10 ಲಕ್ಷ ಮಹಿಳೆಯರ ಬ್ಯಾಂಕ್ ಖಾತೆ ಅಥವಾ ಆಧಾರ್ ಲಿಂಕ್ ನಲ್ಲಿ ಸಮಸ್ಯೆಗಳಿರಬಹುದು ಆ ಸಮಸ್ಯೆಗಳನ್ನು ಸರಿಪಡಿಸಿ ಹಣವನ್ನು ಡಿಸೆಂಬರ್ ತಿಂಗಳ ಒಳಗಾಗಿ ಜಮಾ ಮಾಡಲಾಗುತ್ತದೆ ಎಂದು ಸರ್ಕಾರ ಮಾಹಿತಿ ನೀಡಿದೆ ಅಲ್ಲದೆ ಸಮಸ್ಯೆಯ ಪರಿಹಾರಕ್ಕಾಗಿ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಅದಲತ್ ನಡೆಸಲು ಸರ್ಕಾರದಿಂದ ಸೂಚನೆ ನೀಡಲಾಗಿದೆ ಇದರಿಂದ ಗೃಹಲಕ್ಷ್ಮಿ ಹಣ ಇನ್ನು ಬಂದಿಲ್ಲದ ಮಹಿಳೆಯರಿಗು ಕೂಡ ಹಣ ಡಿಸೆಂಬರ್ ತಿಂಗಳ ಒಳಗಾಗಿ ಜಮಾ ಆಗಲಿದೆ ಧನ್ಯವಾದಗಳು.. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ