ಎಲ್ಲರಿಗೂ ನಮಸ್ಕಾರ. ಗೃಹಲಕ್ಷ್ಮಿ ಯೋಜನೆ, ಕರ್ನಾಟಕ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಲ್ಲಿ ಇದು ನಾಲ್ಕನೇ ಗ್ಯಾರಂಟಿ ಯೋಜನೆಯಾಗಿದೆ ಈಗಾಗಲೇ ಈ ಯೋಜನೆಗೆ ಚಾಲನೆ ನೀಡಿ ನಾಲ್ಕು ತಿಂಗಳು ಆಗಿದ್ದು ಸದ್ಯ ಇದೀಗ ಮೂರು ಕಂತಿನ ಹಣ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಆಗಿದೆ, ರಾಜ್ಯದಲ್ಲಿ ಒಂದು ಕೋಟಿ 30 ಲಕ್ಷಕ್ಕೂ ಹೆಚ್ಚು ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದ್ದು ಇದರಲ್ಲಿ ಸರ್ಕಾರದಿಂದ ಒಂದು ಕೋಟಿ 18 ಲಕ್ಷ ಫಲಾನುಭವಿಗಳ ಲಿಸ್ಟ್ ಬಿಡುಗಡೆ ಮಾಡಿದ್ದು ಸದ್ಯ ಬಿಡುಗಡೆಯಾಗಿರುವ ಫಲಾನುಭವಿಗಳಲ್ಲಿ ಸುಮಾರು ಒಂದು ಕೋಟಿ ಐದು ಲಕ್ಷಕ್ಕೂ ಹೆಚ್ಚು ಮಹಿಳೆಯರ ಬ್ಯಾಂಕ್ ಖಾತೆಗೆ ಈಗಾಗಲೇ ಹಣ ಜಮಾ ಹಾಗಿದೆ ಇನ್ನುಳಿದ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮಾ ಆಗದೇ ಇರುವುದು ಸಮಸ್ಯೆ ಆಗಿದ್ದು ಇದೀಗ ಸಮಸ್ಯೆಗೆ ಸರ್ಕಾರದಿಂದ ಹೊಸ ಪರಿಹಾರ ನೀಡಲಾಗಿದೆ ನಿಮಗೂ ಕೂಡ ಗೃಹಲಕ್ಷ್ಮಿ ಯೋಜನೆ ಹಣ ಬಂದಿಲ್ಲದಿದ್ದರೆ ಲೇಖನವನ್ನು ಪೂರ್ತಿಯಾಗಿ ಓದಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಇದನ್ನು ಓದಿ:ಗಂಗಾ ಕಲ್ಯಾಣ ಯೋಜನೆ: ಸರ್ಕಾರದಿಂದ ಉಚಿತ ಕೊಳವೆ ಬಾವಿ ಯೋಜನೆಗೆ ರೈತರಿಂದ ಅರ್ಜಿ ಆಹ್ವಾನ.! ಈ ದಾಖಲೆಗಳು ಕಡ್ಡಾಯ.?
ಗೃಹಲಕ್ಷ್ಮಿ ಹಣ ಬಂದಿಲ್ಲದವರಿಗೆ ವಿಶೇಷ ಸೂಚನೆ.!
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಆದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟ ಹಾಗೆ ಕೆಲವು ಸೂಚನೆಗಳನ್ನು ನೀಡಿದ್ದಾರೆ ಈಗಾಗಲೇ ಮೂರು ಕಂತಿನ ಹಣ ಬಿಡುಗಡೆಯಾಗಿರುವ ಗೃಹಲಕ್ಷ್ಮಿ ಯೋಜನೆ ಹಣ ಮೊದಲ ಎರಡು ಕಂತಿನ ಹಣ ಸಿಗದೇ ಇರುವ ಮಹಿಳೆಯರಿಗೆ ಬ್ಯಾಂಕ್ ಖಾತೆಯಲ್ಲಿ ಸಮಸ್ಯೆ ಅಂದರೆ ಆಧಾರ್ ಕಾರ್ಡ್ಗೆ ಡಿಬಿಟಿ ಲಿಂಕ್ ಚೆಕ್ ಮಾಡಲು ಸೂಚನೆಯನ್ನು ನೀಡಲಾಗಿತ್ತು ಅದೇ ರೀತಿ ಮೂರನೇ ಕಂತಿನಲ್ಲಿ ಸುಮಾರು 90ರಷ್ಟು ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮಾ ಆಗಿದ್ದು ಇನ್ನುಳಿದ 10% ಮಹಿಳೆಯರಿಗೆ ಹಣ ಜಮಾ ಆಗದೇ ಇರುವ ಕಾರಣ ಅಂತಹ ಮಹಿಳೆಯರಿಗೆ ಸರ್ಕಾರ ಮತ್ತೊಂದು ವಿಶೇಷ ಸೂಚನೆಯನ್ನು ನೀಡಿದೆ ಸೂಚನೆಯಂತೆ ನಡೆದರೆ ನಾಲ್ಕನೇ ಕಂತಿನ ಹಣದ ಬಿಡುಗಡೆಗೆ ಗೃಹಲಕ್ಷ್ಮಿ ಯೋಜನೆ ಹಣ ಸಿಗಲಿದೆ ಎಂದು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಇದನ್ನು ಓದಿ: ಗಂಗಾ ಕಲ್ಯಾಣ ಯೋಜನೆ: ಸರ್ಕಾರದಿಂದ ಉಚಿತ ಕೊಳವೆ ಬಾವಿ ಯೋಜನೆಗೆ ರೈತರಿಂದ ಅರ್ಜಿ ಆಹ್ವಾನ.! ಈ ದಾಖಲೆಗಳು ಕಡ್ಡಾಯ.?
ಪೋಸ್ಟ್ ಆಫೀಸ್ನಲ್ಲಿ ಅಕೌಂಟ್ ಓಪನ್ ಮಾಡಿದವರಿಗೆ ಸಿಗಲಿದೆ ಹಣ.?
ಗೃಹಲಕ್ಷ್ಮಿ ಯೋಜನೆ ಹಣ ಇನ್ನು ಸಿಗದೇ ಇರುವ ಮಹಿಳೆಯರಿಗೆ ಸರ್ಕಾರ ನೀಡಿರುವ ಸೂಚನೆಗಳನ್ನು ಪಾಲಿಸಿದ್ದು ಹಣ ಬಂದಿಲ್ಲದವರಿಗೆ ಸರ್ಕಾರ ಹಣ ನೀಡಲು ಮತ್ತೊಂದು ಹೊಸ ಯೋಜನೆಯನ್ನು ಮಾಡಿದೆ ಅಂಗನವಾಡಿ ಕಾರ್ಯಕರ್ತರಿಂದ ಹಣ ಸಿಗದ ಮಹಿಳೆಯರ ಮನೆಬಾಗಿಲಿಗೆ ಭೇಟಿ ನೀಡಿ ಅಂತಹ ಮಹಿಳೆಯರಿಗೆ ಪೋಸ್ಟ್ ಆಫೀಸ್ನಲ್ಲಿ ಅಕೌಂಟ್ ಓಪನ್ ಮಾಡಲು ಸೂಚನೆ ನೀಡಿ ದಾಖಲೆಗಳ ಪರಿಶೀಲನೆ ಬಗ್ಗೆ ಮಾಹಿತಿ ನೀಡಲು ತಿಳಿಸಲಾಗಿದೆ.
ಹೌದು ಗೃಹಲಕ್ಷ್ಮಿ ಯೋಜನೆ ಹಣ ಸಿಗದೇ ಇರುವ ಮಹಿಳೆಯರು ಪೋಸ್ಟ್ ಆಫೀಸ್ ನಲ್ಲಿ ಹೊಸ ಖಾತೆ ತೆರೆದು ಅಂಗನವಾಡಿ ಕಾರ್ಯಕರ್ತರಿಗೆ ನೀಡಿ ಮುಂದಿನ ಕಂತಿನ ಹಣವನ್ನು ಪಡೆಯಲು ಸರ್ಕಾರ ಸೂಚನೆ ನೀಡಿದೆ ಒಂದು ವೇಳೆ ನಿಮಗೆ ಇನ್ನೂ ಕೂಡ ಹಣ ಬಂದಿಲ್ಲದಿದ್ದರೆ ಹತ್ತಿರದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿಯ ಬಗ್ಗೆ ತಿಳಿದುಕೊಳ್ಳಿ ಇಲ್ಲದಿದ್ದರೆ ನಿಮಗೆ ಗೃಹಲಕ್ಷ್ಮಿ ಯೋಜನಾ ಹಣ ಸಿಗುವುದೇ ಇಲ್ಲ ಎಂದು ಸ್ಪಷ್ಟವಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟನೆ ನೀಡಿದ್ದಾರೆ ನಿಮಗೆ ಇನ್ನೂ ಕೂಡ ಹಣ ಬಂದಿಲ್ಲದಿದ್ದರೆ ಈಗಲೇ ಈ ಕೆಲಸ ಮಾಡಿ ಧನ್ಯವಾದಗಳು.. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ