ಗೃಹಲಕ್ಷ್ಮಿ ಯೋಜನೆ ಹಣ ಬರದಿದ್ದಕ್ಕೆ ಸರ್ಕಾರದ ವಿರುದ್ಧ ಮಹಿಳೆಯರ ಆಕ್ರೋಶ.!  ಸರ್ಕಾರಿ ಅಧಿಕಾರಿಗಳು  ಹೇಳಿದ್ದೇನು.? 

 ಎಲ್ಲರಿಗೂ ನಮಸ್ಕಾರ.  ಗೃಹಲಕ್ಷ್ಮಿ ಯೋಜನೆ ಕುರಿತಂತೆ ರಾಜ್ಯ ಸರ್ಕಾರದ ವಿರುದ್ಧ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಕರ್ನಾಟಕ ರಾಜ್ಯ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಒಂದು ಕೋಟಿ 30 ಲಕ್ಷಕ್ಕೂ ಹೆಚ್ಚು ಮಹಿಳೆಯರು ಅರ್ಜಿಯನ್ನು ಸಲ್ಲಿಸಿದ್ದು ಇದರಲ್ಲಿ ರಾಜ್ಯ ಸರ್ಕಾರ ಒಂದು ಕೋಟಿ 18 ಲಕ್ಷ ಮಹಿಳೆಯರಿಗೆ ಯೋಜನೆಯ ಅಡಿ ಪ್ರತಿ ತಿಂಗಳು 2000 ಹಣ ನೀಡಲು ಫಲಾನುಭವಿಗಳ ಲಿಸ್ಟ್ ಬಿಡುಗಡೆ ಮಾಡಿದ ಆದರೆ ಸದ್ಯಕ್ಕೆ ಈಗಾಗಲೇ ಯೋಜನೆ ಜಾರಿಯಾಗಿದ್ದು ಮೂರು ತಿಂಗಳು ಕಳೆದಿದ್ದರೂ ಕೆಲವರಿಗೆ ಇನ್ನೂ ಕೂಡ ಮೊದಲನೇ ಕಂತಿನ ಹಣವೇ ಬಂದಿಲ್ಲ ಇನ್ನು ಮೂರು ತಿಂಗಳು ಕಳೆದರೂ ಕೇವಲ ಎರಡು ತಿಂಗಳ ಹಣವನ್ನು ಮಾತ್ರ ಕೆಲವರಿಗೆ ನೀಡಲಾಗಿದೆ ಹಾಗಾಗಿ ಈ ಎಲ್ಲಾ  ಸಮಸ್ಯೆಗಳ ಪರಿಹಾರಕ್ಕೆ ಮಹಿಳೆಯರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಅರ್ಜಿಯನ್ನು  ಸಲ್ಲಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

ಇದನ್ನು ಓದಿ: PM Kisan ಯೋಜನೆಯ 15ನೇ ಕಂತಿನ ಹಣ ಬಿಡುಗಡೆಗೆ ದಿನಗಣನೆ ಆರಂಭ.! ಫಲಾನುಭವಿಗಳ ಲಿಸ್ಟ್ ಇಲ್ಲಿದೆ.? 

ಗೃಹಲಕ್ಷ್ಮಿ ಯೋಜನೆ ಹಣ ಬರದಿದ್ದಕ್ಕೆ ಸರ್ಕಾರದ ವಿರುದ್ಧ ಮಹಿಳೆಯರ ಆಕ್ರೋಶ.! 

ಕರ್ನಾಟಕ ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಲ್ಲಿ ಒಂದಾಗಿರುವಂತಹ ಗೃಹಲಕ್ಷ್ಮಿ ಯೋಜನೆಗೆ ಈಗಾಗಲೇ ಚಾಲನೆ ನೀಡಿದ್ದು ಸರಿಯಾದ ಸಮಯಕ್ಕೆ ಮತ್ತು ಅರ್ಜಿ ಸಲ್ಲಿಸಿರುವ ಮಹಿಳೆಯರಿಗೆ ಈಗಾಗಲೇ ಮೂರು ತಿಂಗಳು ಕಳೆದರು ಒಂದು ತಿಂಗಳ ಹಣ ಕೂಡ ಜಮಾ ಮಾಡಿದ ಕಾರಣ ಮಹಿಳೆಯರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ,  ಇನ್ನು ಹಣ ಸರಿಯಾಗಿ  ಮಹಿಳೆಯರಿಗೆ ಸಿಗದೇ ಇರುವುದರಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಅರ್ಜಿ ಸಲ್ಲಿಸಿದ್ದರು ಕೂಡ ಅರ್ಜಿಯನ್ನು ರಿಜೆಕ್ಟ್ ಮಾಡಲಾಗಿದೆ ಎಂದು ಮಹಿಳಾ ಸಂಘಗಳಿಂದ ಕಚೇರಿಗೆ ಮುತ್ತಿಗೆ ಹಾಕಲಾಗಿದೆ.

 ಇನ್ನು ನಮಗೆ ಯೋಜನೆ ಅಡಿ ಒಂದು ಬಾರಿ ಕೂಡ ಹಣ ಬಂದಿಲ್ಲ ಇದಕ್ಕಾಗಿ ನಾವು ಅಲೆದಾಡುತ್ತಿದ್ದೇವೆ ಹಾಗೆ ಯಾವಾಗ ಬಂದರು ಅದು ಸರಿ ಇಲ್ಲ ಇದು ಸರಿ ಇಲ್ಲ ಅಂತ ಅಧಿಕಾರಿಗಳು ಹೇಳುತ್ತಿದ್ದಾರೆ ಇನ್ನು ಸರ್ಕಾರದಿಂದ ಅಧಿಕಾರಿಗಳ ಸೂಚನೆಯಂತೆ ಕೆವೈಸಿ ಅಥವಾ ಡಿಬಿಟಿ ಲಿಂಕ್ ಗಳನ್ನು ಮಾಡಿಸಿದರೆ ಕಡ್ಡಾಯವಾಗಿ ಹಣ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಆಗುತ್ತದೆ ಎಂದು ತಿಳಿಸುತ್ತಿದ್ದಾರೆ ಆದರೆ ಎಲ್ಲಾ ಮಾಡಿಸಿದರು ಕೂಡ ನಮಗೆ ಇನ್ನೂ ಕೂಡ ಹಣ ಬಂದಿಲ್ಲ ಹೀಗಾದರೆ ನಮಗೆ ಗೃಹಲಕ್ಷ್ಮಿ ಯೋಜನೆ ಹಣ ಬರುವುದು ಯಾವಾಗ ಎಂದು ಮಹಿಳೆಯರು ಅಳಲು ತೋಡಿಕೊಂಡಿದ್ದಾರೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

 ಗೃಹಲಕ್ಷ್ಮಿ ಯೋಜನೆ ಜಾರಿ ಆಗಿ ಮೂರು  ಕಳೆದರು ಹಲವು ಮಹಿಳೆಯರಿಗೆ ಹಣ ಬಂದಿಲ್ಲ.

ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಗೃಹಲಕ್ಷ್ಮಿ ಯೋಜನೆಯ ಅಡಿ ಕುಟುಂಬದ ಮಹಿಳಾ ಯಜಮನಿಗೆ ಪ್ರತಿ ತಿಂಗಳು 2000 ನೀಡುತ್ತಿದೆ.  ಆದರೆ ಯೋಜನೆ ಜಾರಿಯಾಗಿ ಮೂರು ತಿಂಗಳು ಕಳೆದರೂ ತಾಂತ್ರಿಕ ದೋಷಗಳು ಇನ್ನು ಕೂಡ ಬಗೆ ಹರಿದಿಲ್ಲ ಕಳೆದ ಮೂರು ತಿಂಗಳಲ್ಲಿ ಸುಮಾರು 1.2 ಕೋಟಿ ಮಹಿಳೆಯರು ಪ್ರಯೋಜನಕ್ಕಾಗಿ ನೋಂದಾಯಿಸಿಕೊಂಡಿದ್ದಾರೆ ಆದರೆ ಆಗಸ್ಟ್ ನಿಂದ ಸುಮಾರು 10 ಲಕ್ಷ ಮಹಿಳೆಯರು ಮತ್ತು ಸೆಪ್ಟೆಂಬರ್ ನಿಂದ 36 ಲಕ್ಷ ಮಹಿಳೆಯರು ಇನ್ನೂ ಯೋಜನೆಯ ಪ್ರಯೋಜನಗಳನ್ನು ಪಡೆದಿಲ್ಲ ಅಲ್ಲದೆ ಯೋಜನೆ ಜಾರಿಯಾಗಿ ಮೂರು ತಿಂಗಳು ಕಳೆದರೂ ಸರ್ಕಾರದಿಂದ ಕೇವಲ ಎರಡು ತಂತಿನ ಹಣ ಮಾತ್ರ ಬಿಡುಗಡೆ ಮಾಡಿದೆ ಹಾಗಾದ್ರೆ ಇನ್ನೊಂದು ತಿಂಗಳ ಹಣ ಎಲ್ಲಿ? ಹೀಗೆ ಸಾಕಷ್ಟು ಪ್ರಶ್ನೆಗಳಿದ್ದು ಸದ್ಯ ಇನ್ನು ಕೂಡ ಹಣ ಬರದೆ ಇರುವ ಮಹಿಳೆಯರ ವಿಚಾರವಾಗಿ ಇಲಾಖೆಗೆ ಅರ್ಜಿ ಬರೆಯುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇದನ್ನು ಓದಿ: PM Kisan ಯೋಜನೆಯ 15ನೇ ಕಂತಿನ ಹಣ ಬಿಡುಗಡೆಗೆ ದಿನಗಣನೆ ಆರಂಭ.! ಫಲಾನುಭವಿಗಳ ಲಿಸ್ಟ್ ಇಲ್ಲಿದೆ.? 

ಗೃಹಲಕ್ಷ್ಮಿ ಯೋಜನೆ ಹಣ ಬರೆದಿದ್ದಕ್ಕೆ ಸರ್ಕಾರಿ  ಅಧಿಕಾರಿಗಳು  ಹೇಳಿದ್ದೇನು.?

ಸದ್ಯ ರಾಜ್ಯದಲ್ಲಿ ಮನೆಯ ಯಜಮಾನರಿಗೆ ಗೃಹಲಕ್ಷ್ಮಿ ಯೋಜನೆ ಹಣ ಸಿಗದಿದ್ದಕ್ಕೆ ಮಹಿಳಾ ಸಂಘದಿಂದ ಅರ್ಜಿಗಳನ್ನು ನೀಡಿದ್ದು ಈ ಬಗ್ಗೆ ಸರ್ಕಾರಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ ಏನೆಂದರೆ , ಪಲಾನುಭವಿಗಳು ಬ್ಯಾಂಕ್ ಖಾತೆಗಳಿಗೆ ಆಧಾರ್ ಕಾರ್ಡ್ ಗಳನ್ನು ಲಿಂಕ್ ಮಾಡದಿರುವುದು,  ಪಾಸ್ ಬುಕ್ ನಲ್ಲಿರುವ ಹೆಸರಿಗೂ ಮತ್ತು ಆಧಾರ್ ಕಾರ್ಡ್ ನಲ್ಲಿರುವ ಹೆಸರಿಗೂ ಹೊಂದಾಣಿಕೆಯಾಗದಿರುವುದು , ಆರು ತಿಂಗಳಿಗಿಂತ ಹೆಚ್ಚು ಕಾಲ ಬ್ಯಾಂಕ್ ವೈವಾಟು ನಡೆಯದಿರುವುದು ಅಥವಾ ಕೆವೈಸಿ ಮಾಡದಿರುವುದು ಮತ್ತು ವಿವಿಧ ಕಾರಣಗಳಿಗಾಗಿ ಹಣ ವರ್ಗಾವಣೆ ತಡವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಮತ್ತು ಹಣಕಾಸು ಇಲಾಖೆಗಳ ಅಧಿಕಾರಿಗಳು ಹೇಳಿದ್ದಾರೆ ಮತ್ತು ಕಳೆದ 45 ದಿನಗಳಲ್ಲಿ ಸುಮಾರು 10 ಲಕ್ಷ ಅರ್ಜಿಗಳನ್ನು ಸರಿಪಡಿಸಲಾಗಿದೆ ಲೋಪ ದೋಷಗಳನ್ನು ತ್ವರಿತವಾಗಿ ಸರಿಪಡಿಸಲು ಮುಂದಾಗಿದ್ದೇವೆ ಹಾಗೆ ಉಳಿದ ಅರ್ಜಿಗಳನ್ನು ಕೂಡ ಕೆಲವೇ ದಿನಗಳಲ್ಲಿ ಸರಿಪಡಿಸಿ  ಪ್ರತಿಯೊಬ್ಬ ಮಹಿಳೆಯರಿಗೂ ಕೂಡ ಹಣವನ್ನು ಜಮಾ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. 

 ನೀವು ಕೂಡ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದ್ದು ನಿಮಗೂ ಕೂಡ  ಇನ್ನು ಯಾವುದೇ ಹಣ ಬಂದಿಲ್ಲ ಎಂದರೆ ಕೆಲವು  ದಿನಗಳು ಕಾಯಬೇಕಾಗುತ್ತದೆ ಏಕೆಂದರೆ ಸರ್ಕಾರ ಕೆಲವೇ ದಿನಗಳಲ್ಲಿ ಎಲ್ಲ ಸಮಸ್ಯೆಗಳನ್ನು ಸರಿಪಡಿಸಿ ಹಣ ನೀಡಬಹುದಾಗಿ ಭರವಸೆ ನೀಡಿದ ಧನ್ಯವಾದಗಳು.. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇದನ್ನು ಓದಿ: PM Kisan ಯೋಜನೆಯ 15ನೇ ಕಂತಿನ ಹಣ ಬಿಡುಗಡೆಗೆ ದಿನಗಣನೆ ಆರಂಭ.! ಫಲಾನುಭವಿಗಳ ಲಿಸ್ಟ್ ಇಲ್ಲಿದೆ.? 

Leave a Comment