ಗೃಹಲಕ್ಷ್ಮಿ ಯೋಜನೆಯ ಹಣ ನಿಮಗೆ  ಬರುತ್ತಿದೆಯೇ.! ನಿಮ್ಮ ಮೊಬೈಲ್ ನಲ್ಲಿ ಗೃಹಲಕ್ಷ್ಮಿ ಹಣ ಬರ್ತಿದೆಯೋ ಇಲ್ಲವೋ ಎಂದು ಸ್ಟೇಟಸ್ ಚೆಕ್ ಮಾಡಿಕೊಳ್ಳಿ.? 

ಎಲ್ಲರಿಗೂ ನಮಸ್ಕಾರ.  ಗೃಹಲಕ್ಷ್ಮಿ ಯೋಜನೆ, ಕರ್ನಾಟಕ ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಲ್ಲಿ ಒಂದಾಗಿದ್ದು ಈ ಯೋಜನೆಗೆ ರಾಜ್ಯ ಸರ್ಕಾರವು ಚಾಲನೆ ನೀಡಿ ಈಗಾಗಲೇ ಹಲವು ತಿಂಗಳುಗಳು ಕಳೆದಿವೆ ಅಲ್ಲದೆ ಈ ಯೋಜನೆಯಲ್ಲಿ ಒಂದು ಕೋಟಿಗಿಂತ ಹೆಚ್ಚು ಮಹಿಳೆಯರು ಹಣವನ್ನು ಪಡೆಯುತ್ತಿದ್ದು ಸದ್ಯ ಇದೀಗ ಸರ್ಕಾರದಿಂದ ಕೆಲವು ಹೊಸ ಬದಲಾವಣೆಗಳನ್ನು ಗೃಹಲಕ್ಷ್ಮಿ ಯೋಜನೆಯಲ್ಲಿ ತಂದಿದ್ದು ಇದೀಗ ಕೆಲವು ಮಹಿಳೆಯರಿಗೆ ಒಂದೆರಡು ತಿಂಗಳ ಹಣ ಬಂದಿದ್ದು ಇದೀಗ ಮತ್ತೆ ಹಣ ಬರದಂತಾಗಿದೆ ಹಾಗೆ ಈ  ಸಮಸ್ಯೆಗೆ ಸರ್ಕಾರ ಸ್ಟೇಟಸ್ ಚೆಕ್ ಮಾಡಿಕೊಳ್ಳಲು ಒಂದು ಹೊಸ ಲಿಂಕ್ ಕೂಡ ಬಿಡುಗಡೆ ಮಾಡಿದ್ದು ಇದೀಗ ಗೃಹಲಕ್ಷ್ಮಿ  ಹಣದ ಸಮಸ್ಯೆ ಇದ್ದರೆ ಸ್ಟೇಟಸ್ ಚೆಕ್ ಮಾಡಿಕೊಳ್ಳಬಹುದಾಗಿದೆ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

ಗೃಹಲಕ್ಷ್ಮಿ ಯೋಜನೆಯ ಹಣ ನಿಮಗೆ  ಬರುತ್ತಿದೆಯೇ.!

ಕರ್ನಾಟಕ ರಾಜ್ಯದಲ್ಲಿ ಸುಮಾರು ಒಂದು ಕೋಟಿಗೂ ಹೆಚ್ಚು ಮಹಿಳೆಯರು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದ್ದು ಇದರಲ್ಲಿ ಸುಮಾರು ಒಂದು ಕೋಟಿ 18 ಲಕ್ಷದಷ್ಟು ಮಹಿಳೆಯರು ಯೋಜನೆಯ ಫಲಾನುಭವಿಗಳಾಗಿ ಹಣ ಪಡೆಯುತ್ತಿದ್ದಾರೆ ಅದರಲ್ಲಿ ಕೆಲವರ ಬ್ಯಾಂಕ್ ಖಾತೆ ಸಮಸ್ಯೆ ಅಥವಾ ಇನ್ನಿತರ ಕೆಲವು ದೋಷಗಳಿಂದ ಹಣ ಒಂದೆರಡು ತಿಂಗಳು ಬರಲು ಸಮಸ್ಯೆ ಉಂಟಾಗಿದೆ ಹಾಗೂ ಇನ್ನೂ ಕೆಲವರಿಗೆ ಕೇವಲ ಒಂದೆರಡು ತಿಂಗಳು ಮಾತ್ರ ಯೋಜನೆಯ ಹಣ ಬ್ಯಾಂಕು ಖಾತೆಗೆ ತಲುಪಿದ್ದು ನಂತರ ಹಣ ಬರದಂತಾಗಿದೆ ಹಾಗಾಗಿ ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಯ ಸಮಸ್ಯೆಗೆ ಪರಿಹಾರ ನೀಡಲು ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅದಾಲತ್ ನಡೆಸಿ ಸಮಸ್ಯೆಗೆ ಪರಿಹಾರವನ್ನು ನೀಡಿದ್ದು ಇದೀಗ ಕೊನೆಯದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಫಲಾನುಭವಿಗಳ ಕೊನೆಯ ಲಿಸ್ಟ್ ಮತ್ತು ಅವರ ಸ್ಟೇಟಸ್ ಅನ್ನು ಚೆಕ್ ಮಾಡಲು ಒಂದು ಹೊಸ ಲಿಂಕ್ ಬಿಡುಗಡೆ ಮಾಡಿದೆ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆ  ಸ್ಟೇಟಸ್ ಚೆಕ್ ಮಾಡಿಕೊಳ್ಳಲು ಹೊಸ ಲಿಂಕ್ ಬಿಡುಗಡೆ.?

ಹೌದು ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಹಾಗೆ ಕೆಲವು ಹೊಸ ಹೊಸ  ಕಾರ್ಯಕ್ರಮಗಳನ್ನು ಮಾಡಿದ್ದು ಇದೀಗ ಯೋಜನೆಯ ಫಲಾನುಭವಿಗಳ ಕೊನೆಯ ಲಿಸ್ಟ್ ಅನ್ನು ಬಿಡುಗಡೆ ಮಾಡಿದೆ ಈ ಲಿಸ್ಟ್ ನಲ್ಲಿ ಮೊದಲ ಎರಡು ತಿಂಗಳು ಹಣ ಪಡೆಯದೆ ಇರುವವರಿಗೆ ನಂತರ ಹಣ ಸಿಗುತ್ತಿದೆ ಇನ್ನೂ ಕೆಲವರಿಗೆ ಮೊದಲು ಎರಡು ತಿಂಗಳು ಹಣ ಬಂದಿದ್ದು ನಂತರ ಹಣ ಬರದಂತಾಗಿದೆ ಹಾಗಾಗಿ ಅಂತಹ ಹೆಸರುಗಳನ್ನು ಚೆಕ್ ಮಾಡಿಕೊಳ್ಳಲು ಮತ್ತು ಈಗಾಗಲೇ ಎಷ್ಟು ತಿಂಗಳ ಹಣ ನಿಮ್ಮ ಬ್ಯಾಂಕ್ ಖಾತೆಗೆ ತಲುಪಿದೆ ಅದು ಯಾವ ದಿನಾಂಕದಂದು ತಲುಪಿದೆ ಎಂಬ ಎಲ್ಲಾ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವತಿಯಿಂದ ಒಂದು ಲಿಂಕ್ ನೀಡಲಾಗಿದೆ ಈ ಲಿಂಕ್ ಮೂಲಕ ನೀವು ನಿಮ್ಮ ಸ್ಟೇಟಸ್ ಅನ್ನು ಚೆಕ್ ಮಾಡಿಕೊಳ್ಳಬಹುದಾಗಿದೆ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

 

ಮೊಬೈಲ್ ನಲ್ಲಿ ಗೃಹಲಕ್ಷ್ಮಿ ಯೋಜನೆಯ ಸ್ಟೇಟಸ್ ಚೆಕ್ ಮಾಡುವುದು ಹೇಗೆ.?

 ನೀವು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಆಗಿದ್ದರೆ ನಿಮಗೆ ಹಣ ಬರುತ್ತಿದ್ದರೆ ಅಥವಾ ಬರದೆ ಇದ್ದರೆ ಅದರ ಸ್ಟೇಟಸ್ ಅನ್ನು ನೀವು ನಿಮ್ಮ ಮೊಬೈಲ್ ನಲ್ಲಿ ಸುಲಭವಾಗಿ ಚೆಕ್ ಮಾಡಿಕೊಳ್ಳಬಹುದು. ನಿಮ್ಮ ಮೊಬೈಲ್ ನಲ್ಲಿ ಗೃಹಲಕ್ಷ್ಮಿ ಯೋಜನೆಯ ಸ್ಟೇಟಸ್ ಚೆಕ್ ಮಾಡಲು ಮೊದಲು ಗೂಗಲ್ ನಲ್ಲಿ ಮಾಹಿತಿ ಕಣಜ ಎಂದು ಟೈಪ್ ಮಾಡಿ ಮುಂದುವರೆಯಿರಿ ಅಥವಾ ಲಿಂಕ್ ಮೇಲೆ ಕ್ಲಿಕ್ ಮಾಡಿ ನಂತರ ನಿಮಗೆ ಇಲಾಖೆಯ ಅಧಿಕೃತ ವೆಬ್ಸೈಟ್ ಓಪನ್ ಆಗುತ್ತದೆ ಅದರಲ್ಲಿ ಸ್ಕ್ರೋಲ್ ಮಾಡುತ್ತಾ ಹೋದರೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಎಂದು ಇರುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನಂತರ ಮತ್ತೊಂದು ಪುಟ ಓಪನ್ ಆಗುತ್ತದೆ ಅದರಲ್ಲೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲೆ ಕ್ಲಿಕ್ ಮಾಡಿ,

ನಂತರ ಗೃಹಲಕ್ಷ್ಮಿ ಅಪ್ಲಿಕೇಷನ್ ಸ್ಥಿತಿ ತೋರಿಸುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನಂತರ ಅದರಲ್ಲಿ ನಿಮ್ಮ ರೇಷನ್ ಕಾರ್ಡ್ ನಂಬರ್ ನಮೂದಿಸಿ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ ನಂತರ ನಿಮ್ಮ ಗೃಹಲಕ್ಷ್ಮಿ ಯೋಜನೆಯ ಅಪ್ಲಿಕೇಶನ್  ಸ್ಥಿತಿ ತೋರಿಸುತ್ತದೆ ಅದರಲ್ಲಿ ಡೀಟೇಲ್ಸ್ ಮೇಲೆ ಕ್ಲಿಕ್ ಮಾಡಿ ನಂತರ ನಿಮಗೆ ಈಗಾಗಲೇ ಗೃಹಲಕ್ಷ್ಮಿ ಯೋಜನೆಯ ಎಷ್ಟು ತಿಂಗಳ ಹಣ ನಿಮ್ಮ ಬ್ಯಾಂಕ್ ಖಾತೆಗೆ ತಲುಪಿದೆ ಎಂಬ ಸಂಪೂರ್ಣ ಮಾಹಿತಿಯನ್ನು ನಿಮಗೆ ಅದರಲ್ಲಿ ತೋರಿಸುತ್ತದೆ.

ಒಂದು ವೇಳೆ ನಿಮ್ಮ ಗೃಹಲಕ್ಷ್ಮಿ ಯೋಜನೆಯ ಅಪ್ಲಿಕೇಶನ್ ರದ್ದಾಗಿದ್ದರೆ ನಿಮ್ಮ ರೇಷನ್ ಕಾರ್ಡ್ ನಂಬರ್ ನಮೂದಿಸಿದಾಗ ನಿಮಗೆ ಯಾವುದೇ ರೀತಿಯ ಸ್ಟೇಟಸ್ ತೋರಿಸುವುದಿಲ್ಲ ಈ ರೀತಿ ನೀವು ನಿಮ್ಮ ಮೊಬೈಲಲ್ಲಿ ಸುಲಭವಾಗಿ ಗೃಹಲಕ್ಷ್ಮಿ ಯೋಜನೆಯ ಹಣ ನಿಮಗೆ ಬರುತ್ತಿದೆ ಎಷ್ಟು ತಿಂಗಳ ಹಣ ಈಗಾಗಲೇ ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗಿದೆ ಅದು ಯಾವ ಯಾವ ದಿನಾಂಕದಂದು ಜಮಾ ಹಾಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಬಹುದಾಗಿದೆ ಹಾಗೆ ಈ ರೀತಿ ಪ್ರತಿ ತಿಂಗಳು ಕೂಡ ನಿಮಗೆ ಗೃಹಲಕ್ಷ್ಮಿ ಹಣ ಬಂದಿದೆಯೇ ಎಂದು ಮೊಬೈಲ್ ನಲ್ಲಿ ಚೆಕ್  ಮಾಡಿಕೊಳ್ಳುತ್ತಿರಬಹುದು ಧನ್ಯವಾದಗಳು..ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

Leave a Comment