GruhaLakshmi Yojana: ಕರ್ನಾಟಕ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸರ್ಕಾರದಿಂದ ಮತ್ತೊಂದು ಬಿಗ್ ಅಪ್ಡೇಟ್.!
ಎಲ್ಲರಿಗೂ ನಮಸ್ಕಾರ. ಕರ್ನಾಟಕ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯು ಈಗಾಗಲೇ ಚಾಲ್ತಿಯಲ್ಲಿದೆ ಸದ್ಯ ಪ್ರತಿ ತಿಂಗಳಿಗೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ 2000 ಹಣವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದ್ದು ಸದ್ಯ ಈಗಾಗಲೇ ಕರ್ನಾಟಕ ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ 11 ಕಂತಿನ ಹಣವನ್ನು ಬಿಡುಗಡೆ ಮಾಡಲಾಗಿದೆ ಆದರೆ ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಲ್ಲಿ ಕೆಲವು ಫಲಾನುಭವಿಗಳಿಗೆ ಸರಿಯಾಗಿ ಪ್ರತಿ ತಿಂಗಳು ಬ್ಯಾಂಕ್ ಖಾತೆಗೆ ಹಣ ಜಮಾ ಆಗದಿರುವ ಕಾರಣ ಸರ್ಕಾರದಿಂದ ಅಂತಹ ಪಲಾನುಭವಿಗಳಿಗೆ ಒಂದು ಹೊಸ ಅಪ್ಡೇಟ್ ನೀಡಿದೆ ನೀವು ಕೂಡ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಾಗಿದ್ದರೆ ಅಥವಾ ನಿಮಗೆ ತಿಳಿದ ಯಾವುದೇ ಮಹಿಳೆಯು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಯಾಗಿದ್ದು ತಿಂಗಳಿಗೆ ಸರಿಯಾಗಿ ಹಣ ಜಮಾ ಆಗುತ್ತಿಲ್ಲದಿದ್ದರೆ ಸರ್ಕಾರದ ಈ ಹೊಸ ಅಪ್ಡೇಟ್ ಬಗ್ಗೆ ತಿಳಿಯಲು ಲೇಖನವನ್ನು ಪೂರ್ತಿಯಾಗಿ ಓದಿ.
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸರ್ಕಾರದಿಂದ ಮತ್ತೊಂದು ಬಿಗ್ ಅಪ್ಡೇಟ್.!
ಹೌದು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸರ್ಕಾರದಿಂದ ಪ್ರತಿ ತಿಂಗಳು 2000 ಹಣವನ್ನು ಬ್ಯಾಂಕ ಖಾತೆಗೆ ಜಮಾ ಮಾಡಲಾಗುತ್ತಿದ್ದು ಸದ್ಯ ರಾಜ್ಯ ಸರ್ಕಾರದಿಂದ ಇವರಿಗೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಒಟ್ಟು 11 ಕಂತಿನ ಹಣವನ್ನು ಬಿಡುಗಡೆ ಮಾಡಿದ್ದಾರೆ ಆದರೆ ಇದರಲ್ಲಿ ಸುಮಾರು 70 ರಿಂದ 80% ನಷ್ಟು ಮಹಿಳೆಯರಿಗೆ ಎಲ್ಲಾ ಕಂತಿನ ಹಣ ಬ್ಯಾಂಕು ಖಾತೆಗೆ ಜಮಾ ಆಗಿದ್ದು ಕೆಲ ಮಹಿಳೆಯರಿಗೆ ಅವರ DBT ಲಿಂಕ್ ಸಮಸ್ಯೆಯಿಂದ ಮತ್ತು ಕೆಲವು ದಾಖಲೆಗಳ ಸಮಸ್ಯೆಯಿಂದ ಹಣ ಬ್ಯಾಂಕ ಖಾತೆಗೆ ಜಮಾ ಆಗಿರುವುದಿಲ್ಲ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಎಲ್ಲಾ ಫಲಾನುಭವಿಗಳಿಗೂ ಒಂದು ಹೊಸ ಅಪ್ಡೇಟ್ ನೀಡಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಈ ಹೊಸ ನಿಯಮ ಪಾಲಿಸುವುದು ಕಡ್ಡಾಯ.?
ಸದ್ಯ ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಮಹಿಳೆಯರಿಗೆ ಪ್ರತಿ ತಿಂಗಳು 2000ದಂತೆ ಹಣವನ್ನು ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ ಆದರೆ ಕೆಲವು ತಾಂತ್ರಿಕ ಸಮಸ್ಯೆಯಿಂದ ಮತ್ತು ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಕೆಲವು ತಪ್ಪು ದಾಖಲೆಗಳಿಂದ ಬ್ಯಾಂಕ್ ಖಾತೆಗೆ ಹಣವನ್ನು ಜಮಾ ಮಾಡುವಲ್ಲಿ ಸಮಸ್ಯೆ ಉಂಟಾಗಿದೆ ಸದ್ಯ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯ ಸುಮಾರು 80% ಮಹಿಳೆಯರಿಗೆ ಯಶಸ್ವಿಯಾಗಿ ಹಣವನ್ನು ಬ್ಯಾಂಕ ಖಾತೆಗೆ ಜಮಾ ಮಾಡಲಾಗುತ್ತಿದ್ದು ಎಂದು ಉಳಿದ ಕೆಲವು ಮಹಿಳೆಯರಿಗೆ ಅವರ DBT ಲಿಂಕ್ ಸಮಸ್ಯೆಯಿಂದ ಹಣ ಜೊತೆಗೆ ಸಮಸ್ಯೆ ಉಂಟಾಗಿದೆ ಹಾಗಾಗಿ ಸರ್ಕಾರದಿಂದ ಈ ಬಗ್ಗೆ ಎಲ್ಲಾ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೂ ಒಂದು ಅಪ್ಡೇಟ್ ಅಂದರೆ ಒಂದು ಹೊಸ ನಿಯಮವನ್ನು ಪರಿಚಯಿಸಿದೆ ಅದೇನೆಂದರೆ ಎಲ್ಲಾ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಪ್ರತಿ ತಿಂಗಳು ಅವರ DBT ಲಿಂಕನ್ನು ಚೆಕ್ ಮಾಡಿಕೊಳ್ಳುವುದು ಕಡ್ಡಾಯ.
ಗೃಹಲಕ್ಷ್ಮಿ ಫಲಾನುಭವಿಗಳು ಪ್ರತಿ ತಿಂಗಳು DBT ಲಿಂಕ್ ಚೆಕ್ ಮಾಡುವುದು ಕಡ್ಡಾಯ.?
ಈಗಾಗಲೇ ತಿಳಿಸಿದ ಹಾಗೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಪ್ರತಿ ತಿಂಗಳು ಅವರ ಡಿವಿಟಿ ಲಿಂಕ್ ಅನ್ನು ಚೆಕ್ ಮಾಡಿಕೊಳ್ಳುವುದು ಕಡ್ಡಾಯ ಎಂದು ಸರ್ಕಾರದಿಂದ ಸೂಚನೆ ನೀಡಲಾಗಿದೆ ಏಕೆಂದರೆ ಪ್ರತಿ ತಿಂಗಳು ಫಲಾನುಭವಿಯು ಅವರ DBT ಲಿಕ್ ಚೆಕ್ ಮಾಡಿಕೊಳ್ಳುವುದರ ಮೂಲಕ ಸರ್ಕಾರದ ಯೋಜನೆಯ ಹಣವನ್ನು ಸರಿಯಾದ ಸಮಯದಲ್ಲಿ ಪಡೆದುಕೊಳ್ಳುವಲ್ಲಿ ಯಶಸ್ವಿ ಆಗಬಹುದು ಎಂದು ಈ ಹೊಸ ನಿಯಮವನ್ನು ತಿಳಿಸಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ DBT ಲಿಂಕ್ ಚೆಕ್ ಮಾಡುವುದು ಹೇಗೆ.?
ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಪ್ರತಿ ಕಂತಿನ 2000 ಹಣವನ್ನು ಬ್ಯಾಂಕ ಖಾತೆಗೆ ಜಮಾ ಮಾಡುತ್ತಿದೆ ಆದರೆ ಈಗಾಗಲೇ ತಿಳಿಸಿದ ಹಾಗೆ ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲು ಕೆಲವು ಸಮಸ್ಯೆಗಳು ಉಂಟಾಗುತ್ತಿದ್ದು ಆ ಸಮಸ್ಯೆಗಳ ಪರಿಹಾರಕ್ಕಾಗಿ ಪ್ರತಿ ತಿಂಗಳು ಫಲಾನುಭವಿಯು ತಮ್ಮದೇ ಮೊಬೈಲ್ನಲ್ಲಿ ಒಂದು ಬಾರಿ DBT ಲಿಂಕ್ ಚೆಕ್ ಮಾಡಿಕೊಳ್ಳುವುದು ಉತ್ತಮ ಇದರಿಂದ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಹಣ ಮತ್ತು ಅನ್ನ ಭಾಗ್ಯ ಯೋಜನೆಯ ಹಣ ಎಲ್ಲವೂ ಕೂಡ ಫಲಾನುಭವಿಯ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಆಗುತ್ತದೆ ಎಂದು ಮತ್ತೊಮ್ಮೆ ಸೂಚನೆಯನ್ನು ನೀಡಲಾಗಿದೆ.
DBT ಲಿಂಕ್ ಅನ್ನು ಫಲಾನುಭವಿಯು ತಮ್ಮ ಮೊಬೈಲ್ ನಲ್ಲಿಯೇ ಸುಲಭವಾಗಿ ಮಾಡಿಕೊಳ್ಳಬಹುದು.
- DBT ಲಿಂಕ್ ಚೆಕ್ ಮಾಡಲು ಮೊದಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
- ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ನಮೂದಿಸಿ
- ಕ್ಯಾಪ್ಚ ಎಂಟರ್ ಮಾಡಿ ಓಟಿಪಿ ಮೇಲೆ ಕ್ಲಿಕ್ ಮಾಡಿ
- ನಂತರ ನಿಮ್ಮ ಆಧಾರ್ ಕಾರ್ಡಿಗೆ ನೋಂದಾಯಿಸಲಾಗಿರುವ ನಂಬರ್ಗೆ ಓಟಿಪಿ ಬರುತ್ತದೆ ಅದನ್ನು ನಮೂದಿಸಿ ಮುಂದುವರೆಯಿರಿ
- ಕೊನೆಯದಾಗಿ ನಿಮಗೆ ನಿಮ್ಮ DBT ಲಿಂಕ್ ಸ್ಟೇಟಸ್ ತೋರಿಸುತ್ತದೆ ಅದರಲ್ಲಿ ನಿಮ್ಮ ಆಧಾರ್ ಕಾರ್ಡ್ ಯಾವ ಬ್ಯಾಂಕ್ ಖಾತೆ ಲಿಂಕ್ ಆಗಿದೆ ಎಂಬ ಮಾಹಿತಿ ಮತ್ತು ಸರ್ಕಾರದ ಯೋಜನೆಯ ಹಣ ಖಾತೆಗೆ ಆಗುತ್ತಿದೆ ಎಂಬ ಸಂಪೂರ್ಣ ಮಾಹಿತಿ ಸಿಗುತ್ತದೆ ಧನ್ಯವಾದಗಳು…