ಎಲ್ಲರಿಗೂ ನಮಸ್ಕಾರ.. ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣ ಈಗಾಗಲೇ ಎಲ್ಲಾ ಮಹಿಳೆಯರಿಗೂ ಕೂಡ ಬಿಡುಗಡೆಯಾಗಿದೆ ಆದರೆ ಕೆಲವು ಮಹಿಳೆಯರಿಗೆ ಈ ಬಾರಿ ಕೂಡ ಮೊದಲನೇ ಕಂತಿನ ಹಣ ಹಾಗೆ ಎರಡನೇ ಕಂತಿನ ಹಣ ಬಂದಿಲ್ಲ, ಅಲ್ಲದೆ ಸರ್ಕಾರದಿಂದ ಈಗಾಗಲೇ ತಿಳಿಸಿರುವ ಕೆಲವು ಕೆಲಸಗಳನ್ನು ಕೂಡ ಈಗಾಗಲೇ ಮಾಡಿದ್ದು ಇದರ ನಂತರವೂ ಕೂಡ ಈಗ ಹಣ ಬಂದೇ ಇಲ್ಲ ಹಾಗೆ ಕೆಲವು ಮಹಿಳೆಯರಿಗೆ ಹಣ ಬಂದಿದ್ದರೂ ಕೂಡ ಹಣ ಮಹಿಳೆಯ ಯಾವ ಬ್ಯಾಂಕ್ ಖಾತೆಗೆ ಜಮಾ ಆಗಿದೆ ಎಷ್ಟು ಹಣ ಜಮಾ ಆಗಿದೆ ಎಂಬ ಬಗ್ಗೆ ತಿಳಿದುಕೊಳ್ಳಲು ಸಮಸ್ಯೆಯಾಗಿದೆ ಅದನ್ನು ಸುಲಭವಾಗಿ ಕೇವಲ ಮೊಬೈಲ್ ನಲ್ಲಿಯೇ ಚೆಕ್ ಮಾಡಿಕೊಳ್ಳಬಹುದು.
ಒಂದು ವೇಳೆ ನಿಮಗೆ ಮೊದಲನೇ ಮತ್ತು ಎರಡನೇ ಕಂತಿನ ಹಣ ಬಂದಿದ್ದರೆ ಆ ಹಣ ಯಾವ ಬ್ಯಾಂಕ್ ಖಾತೆಗೆ ಜಮಾ ಆಗಿದೆ ಎಂದು ತಿಳಿಯಲು ಹಾಗೂ ಒಂದು ವೇಳೆ ಹಣ ಬಂದಿಲ್ಲದ ಮಹಿಳೆಯರು ನಿಮ್ಮ ಆಧಾರ್ ಕಾರ್ಡಿಗೆ ಯಾವ ಬ್ಯಾಂಕ್ ಅಕೌಂಟ್ ಲಿಂಕ್ ಆಗಿದೆ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿದೆಯೇ ಎಂದು ಚೆಕ್ ಮಾಡಿಕೊಳ್ಳಲು ಲೇಖನವನ್ನು ಪೂರ್ತಿಯಾಗಿ ಓದಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಗೃಹಲಕ್ಷ್ಮಿ ಯೋಜನೆಯ 1ನೇ ಮತ್ತು 2ನೇ ಕಂತಿನ ಹಣ ಎಲ್ಲರಿಗೂ ಬಂತಾ.?
ಕರ್ನಾಟಕ ರಾಜ್ಯ ಸರ್ಕಾರದ ನಾಲ್ಕನೇ ಗ್ಯಾರಂಟಿ ಯೋಜನೆ ಆಗಿರುವ ಗೃಹಲಕ್ಷ್ಮಿ ಯೋಜನೆಯ ಎರಡನೇ ಕಂತಿನ ಹಣ ಈಗಾಗಲೇ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಆಗಿದೆ ಸದ್ಯಕ್ಕೆ ಕೆಲವು ಮಹಿಳೆಯರಿಗೆ ಮೊದಲನೇ ಕಂತಿನ ಹಣ ಮತ್ತು ಎರಡನೇ ಕಂತಿನ ಹಣ ಇನ್ನೂ ಕೂಡ ಬಂದೇ ಇಲ್ಲ ಇನ್ನು ಕೆಲವರಿಗೆ ಮೊದಲ ಕಂತಿನ ಹಣ ಬಂದಿದೆ ಆದರೆ ಎರಡನೇ ಕಂತಿನ ಹಣ ಬಂದೇ ಇಲ್ಲ ನಿಜವಾಗಲೂ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿದೆಯ ಅದು ಯಾವ ಬ್ಯಾಂಕ್ ಅಕೌಂಟ್ ಗೆ ಬಂದಿದೆ ಎಷ್ಟು ಹಣ ಬಂದಿದೆ ಎಂಬ ಮಾಹಿತಿಯನ್ನು ಕೇವಲ ನಿಮ್ಮ ಆಧಾರ್ ಕಾರ್ಡ್ ನಲ್ಲಿಯೇ ತಿಳಿದುಕೊಳ್ಳಬಹುದು ಇದಕ್ಕೆ ಯಾವುದೇ ಬ್ಯಾಂಕ್ ಅಕೌಂಟ್ ಚೆಕ್ ಮಾಡುವುದು ಅಥವಾ ಬೇರೆ ಫಲಾನುಭವಿಗಳ ಲಿಸ್ಟ್ ಅನ್ನು ಚೆಕ್ ಮಾಡಿಸುವುದು ಈ ಯಾವುದರ ಅವಶ್ಯಕತೆ ಇಲ್ಲ ಕೇವಲ ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಆಧಾರ್ ಕಾರ್ಡ್ ನಂಬರ್ ಇದ್ರೆ ಸಾಕು ಗೃಹಲಕ್ಷ್ಮಿ ಯೋಜನೆಯ ಹಣ ಬಂದಿದೆಯೇ ಇಲ್ಲವೋ ಎಂದು ಚೆಕ್ ಮಾಡಿಕೊಳ್ಳಬಹುದು.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಗೃಹಲಕ್ಷ್ಮಿ ಹಣ ಬಂತಾ ಎಂದು ಸುಲಭವಾಗಿ ಮೊಬೈಲ್ ನಲ್ಲಿ ಚೆಕ್ ಮಾಡುವುದು ಹೇಗೆ.?
ಗೃಹಲಕ್ಷ್ಮಿ ಯೋಜನೆಯ ಹಣ ಬಂದಿದೆ ಇಲ್ಲವೋ ಎಂದು ಚೆಕ್ ಮಾಡಲು ಪದೇ ಪದೇ ಯಾವುದೇ ಬ್ಯಾಂಕ್ ಅಕೌಂಟ್ ಚೆಕ್ ಮಾಡುವ ಅವಶ್ಯಕತೆ ಇಲ್ಲ ಹಾಗೂ ಫಲಾನುಭವಿಗಳ ಲಿಸ್ಟ್ ನಲ್ಲಿ ಹಣ ಬಂದಿದೆ ಎಂದು ಚೆಕ್ ಮಾಡಿಸುವ ಅವಶ್ಯಕತೆ ಇಲ್ಲ ಕೇವಲ ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಆಧಾರ್ ಕಾರ್ಡ್ ಇದ್ರೆ ಸಾಕು ಆಧಾರ್ ಕಾರ್ಡ್ ನಲ್ಲಿಯೇ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿದೆಯೇ ಎಂದು ಚೆಕ್ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
- ಮೊದಲು ನೀವು ನಿಮ್ಮ ಮೊಬೈಲ್ ನಲ್ಲಿ ಪ್ಲೇ ಸ್ಟೋರ್ ಓಪನ್ ಮಾಡಿ ಅದರಲ್ಲಿ DBT ಎಂದು ಟೈಪ್ ಮಾಡಿ ಸರ್ಚ್ ಮಾಡಿ
- ನಂತರ ನಿಮಗೆ ಒಂದು ಆಪ್ ಓಪನ್ ಆಗುತ್ತದೆ ಅದನ್ನು ಡೌನ್ ಲೋಡ್ ಮಾಡಿಕೊಳ್ಳಿ
- ನಂತರ ಅದನ್ನು ಓಪನ್ ಮಾಡಿ ಅದಕ್ಕೆ ನಿಮ್ಮ ಆಧಾರ್ ಕಾರ್ಡ್ ನಂಬರ್ ಎಂಟರ್ ಮಾಡಿ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಫೋನ್ ನಂಬರ್ ಗೆ ಓಟಿಪಿ ಬರುತ್ತದೆ ಅದನ್ನು ಎಂಟರ್ ಮಾಡಿ ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ
- ನಂತರ ನಿಮಗೆ ಯಾಪ್ ಓಪನ್ ಆಗುತ್ತದೆ ಅದರಲ್ಲಿ ಪೇಮೆಂಟ್ ಸ್ಟೇಟಸ್ ಮೇಲೆ ಕ್ಲಿಕ್ ಮಾಡಿ
- ಇದರಲ್ಲಿ ನೀವು ಎಂಟರ್ ಮಾಡಿರುವ ಆಧಾರ್ ಕಾರ್ಡಿಗೆ ಸರ್ಕಾರದಿಂದ ಯಾವೆಲ್ಲ ಯೋಜನೆಗಳಿಂದ ನಿಮಗೆ ಹಣ ಬಂದಿದೆ ಅದು ಯಾವ ಯಾವ ತಿಂಗಳಿನಲ್ಲಿ ಎಷ್ಟೆಷ್ಟು ಹಣ ಬಂದಿದೆ ಎಂಬ ಸಂಪೂರ್ಣ ಮಾಹಿತಿ ನಿಮಗೆ ಇದರಲ್ಲಿ ಸಿಗುತ್ತದೆ ಈ ರೀತಿ ಕೇವಲ ನಿಮ್ಮ ಆಧಾರ್ ಕಾರ್ಡ್ ನಂಬರ್ ಹಾಕಿ ಓಟಿಪಿ ಪಡೆದು ನೇರವಾಗಿ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಬಂದಿದೆಯೇ ಎಂದು ಚೆಕ್ ಮಾಡಿಕೊಳ್ಳಬಹುದು. ಹಾಗೆ ಯಾವ ಬ್ಯಾಂಕ್ ಅಕೌಂಟ್ ಗೆ ಆ ಹಣ ಬಂದಿದೆ ಎಂದು ಚೆಕ್ ಮಾಡಿಕೊಳ್ಳಬಹುದು. ಇದರಿಂದ ನಂತರದ ಪ್ರತಿ ತಿಂಗಳ ಹಣವು ಕೂಡ ಅದೇ ಬ್ಯಾಂಕ್ ಅಕೌಂಟ್ ಗೆ ಜಮಾ ಆಗುತ್ತದೆ ಧನ್ಯವಾದಗಳು.. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ