ದಸರಾ ಪ್ರಯುಕ್ತ ಗೃಹಲಕ್ಷ್ಮಿ ಯೋಜನೆಯ 4000 ಹಣವನ್ನು ಒಟ್ಟಿಗೆ ಬಿಡುಗಡೆ ಮಾಡಲು ಸರ್ಕಾರ ಸೂಚನೆ!

ಹೌದು ಯಾರೆಲ್ಲಾ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ, ಮೊದಲ ಹಾಗೂ ಎರಡನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದೀರಾ ನಿಮಗೆಲ್ಲರಿಗೂ ಕೂಡ ಇಲ್ಲಿದೆ ಸಿಹಿ ಸುದ್ದಿ ದಸರಾ ಪ್ರಯುಕ್ತ ಗೃಹಲಕ್ಷ್ಮಿ ಯೋಜನೆಯ ಮೊದಲ ಹಾಗೂ ಎರಡನೇ ಕಂತಿನ ಹಣವನ್ನು ಒಮ್ಮೇ ಬಿಡುಗಡೆ ಮಾಡಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತು ಈ ಲೇಖನದಲ್ಲಿ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ ಹಾಗಾಗಿ ಲೇಖನವನ್ನು ಕೊನೆವರೆಗೂ ಓದಿ.

ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬರ್ತಿದ ಬೆಳ್ಳಲ್ಲೆ ಗೃಹಲಕ್ಷ್ಮಿ ಯೋಜನೆಯ ಸೇರಿದಂತೆ ಗೃಹಜ್ಯೋತಿ ಯೋಜನೆಯನ್ನು ಕೂಡ ಜಾರಿಗೆ ತಂದಿದೆ ಈ ಯೋಜನೆಯ ಅಡಿಯಲ್ಲಿ ಮಹಿಳೆಯರಿಗೆ ಪ್ರತಿ ತಿಂಗಳು 2000 ದಂತೆ , ವರ್ಷಕ್ಕೆ 24,000 ಹಣವನ್ನು ಸರ್ಕಾರವು ನೇರವಾಗಿ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುವ ಯೋಜನೆ ಇದಾಗಿದ್ದು  ಈ ಯೋಜನೆಗೆ ಈಗಾಗಲೇ ಚಾಲ್ತಿ ನೀಡಿದ್ದು ಬಹುತೇಕ ಗೃಹಿಣಿಯರು ಈ ಯೋಜನೆಯ ಅಡಿಯಲ್ಲಿ ಅರ್ಜಿಯನ್ನು  ನೋಂದಾಯಿಸಿಕೊಂಡಿದ್ದಾರೆ ಆದರೆ ಬಹುತೇಕ ಗೃಹಿಣಿಯರಿಗೆ ಈ ಯೋಜನೆಯಡಿಯಲ್ಲಿ ಈವರೆಗೂ ಕೂಡ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಮೊದಲ ಹಾಗೂ ಎರಡನೇ ಕಂತಿನ ಹಣ ಬಂದಿಲ್ಲ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

ಈ ವಿಚಾರಕ್ಕೆ ಸಂಬಂಧಿಸಿದಂತೆ ನಿಮಗೂ ಕೂಡ ಗೃಹಲಕ್ಷ್ಮಿ ಯೋಜನೆಯ ಹಣ ನಿಮ್ಮ ಬ್ಯಾಂಕ್ ಖಾತೆಗೆ ಬಂದಿಲ್ಲವೆಂದರೆ ಕಡ್ಡಾಯವಾಗಿ ನೀವು ಮೊದಲು ಈ ಕೆಲಸಗಳು ಮಾಡಬೇಕು.

  1.  ಆಧಾರ್ ಕಾರ್ಡ್ ಗೆ ಬ್ಯಾಂಕ್ ಖಾದ ಲಿಂಕ್ ಆಗಿರ್ಬೇಕು 
  2.  ರೇಷನ್ ಕಾರ್ಡ್ಆಧಾರ್ ಕಾರ್ಡ್ ಹಾಗೂ ಬ್ಯಾಂಕ್ ಖಾತೆಯಲ್ಲಿ ಒಂದೇ ಹೆಸರು ಕಡ್ಡಾಯವಾಗಿ ಇರಬೇಕು
  3.  ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿರುವ ಕುರಿತು ನಿಮ್ಮ ಅರ್ಜಿ ಯಶಸ್ವಿಯಾಗಿ ಸರ್ಕಾರಕ್ಕೆ ಸಲ್ಲಿಕೆಯಾಗಿದೆಯಾ ಇಲ್ಲವಾ ಎಂದು  8147500500 ಈ ನಂಬರ್ಗೆ ನಿಮ್ಮ ರೇಷನ್ ಕಾರ್ಡ್ ನಂಬರನ್ನು ಮೆಸೇಜ್ ಮಾಡುವ ಮೂಲಕ ಮೊದಲು ತಿಳಿದುಕೊಳ್ಳಿ
  4.  ಈ ನಂಬರ್ಗೆ ನೀವು ಮೆಸೇಜ್ ಮಾಡಿದ ಕೂಡಲೇ ನಿಮಗೆ ನಿಮ್ಮ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಯಶಸ್ವಿಯಾಗಿದೆಯಾ ಇಲ್ವಾ ಎಂಬುದರ ಕುರಿತು ಮೆಸೇಜ್ ಬರಲಿದೆ
  5. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇಷ್ಟು ಮಾರ್ಗಗಳನ್ನು ನೀವು ಅನುಸರಿಸುವ ಮೂಲಕ ನಿಮ್ಮ ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಯಾಗಿದೆ ಇಲ್ಲವಾ ಎಂಬುದನ್ನು ಕ್ಷಣಮಾತ್ರದಲ್ಲಿ ನೀವು ತಿಳಿದುಕೊಳ್ಳಬಹುದು ಎಲ್ಲವೂ ಕೂಡ ಸರಿಯಾಗಿದೆ ಎಂದಲ್ಲಿ ನೀವು ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಹಣವನ್ನು ಪಡೆಯಲು ಅರ್ಹರಾಗಿರುತ್ತೀರಿ ಎಂದರ್ಥ.

ಕೆಲವೊಂದಷ್ಟು ಜನ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದರು ಕೂಡ ಈವರೆಗೆ ಗೃಹಲಕ್ಷ್ಮಿ ಯೋಜನೆಯ 2000 ಹಣ ಬ್ಯಾಂಕ್ ಖಾತೆಗಳಿಗೆ ಬಂದಿಲ್ಲ ಇಂತಹವರು ಕಡ್ಡಾಯವಾಗಿ ಗೃಹಲಕ್ಷ್ಮಿ ಯೋಜನೆಗೆ ಯಾವ ದಿನಾಂಕದಂದು ಅರ್ಜಿ ಸಲ್ಲಿಸಿದ್ದೀವಿ ಎಂಬುದನ್ನು ಪರಿಶೀಲಿಸಿಕೊಳ್ಳುವುದು ಕೂಡ ಬಹಳ ಮುಖ್ಯವಾಗಿದೆ ನೀವೇನಾದರೂ ಆಗಸ್ಟ್ 15ರ ಒಳಗಾಗಿ ಅರ್ಜಿಯನ್ನು ಸಲ್ಲಿಸಿದ್ದಲ್ಲಿ ನಿಮಗೆ ಗೃಹಲಕ್ಷ್ಮಿ ಯೋಜನೆಯ ಮೊದಲ ಕಾಂತಿನ ಹಣ ಬರಲಿದೆ ಒಂದು ವೇಳೆ ನೀವೇನಾದರೂ ಆಗಸ್ಟ್ 15ರ ನಂತರ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದ್ದಲ್ಲಿ ನಿಮಗೆ ಮೊದಲ ಕಂತಿನ ಹಣವನ್ನು ಬಿಡುಗಡೆ ಮಾಡಲಾಗುವುದಿಲ್ಲ ಬದಲಿಗೆ ನೇರವಾಗಿ ಎರಡನೇ ಕಂತಿನ ಹಣವನ್ನು ಮಾತ್ರವಷ್ಟೇ ಬಿಡುಗಡೆ ಮಾಡಲಾಗುತ್ತದೆ ಎಂದು ಸರ್ಕಾರ ಸ್ಪಷ್ಟನೆ ನೀಡಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ್ದರು ಕೂಡ ಯಾರಿಗೆಲ್ಲ ಮೊದಲ ಹಾಗೂ ಎರಡನೇ ಕಂತಿನ ಹಣ ಇಲ್ಲಿಯವರೆಗೂ ಕೂಡ ಬ್ಯಾಂಕ್ ಖಾತೆಗಳಿಗೆ ಬಂದಿಲ್ಲ ಇಂತಹವರಿಗೆ ಇದೀಗ ರಾಜ್ಯ ಸರ್ಕಾರವು ಗುಡ್ ನ್ಯೂಸ್ ನೀಡಿದ್ದು ಗೃಹಲಕ್ಷ್ಮಿ ಯೋಜನೆಯ ಮೊದಲ ಹಾಗೂ ಎರಡನೇ ಕಂತಿನ ಹಣವನ್ನು  ನೇರವಾಗಿ ಗೃಹಿಣಿಯರ ಬ್ಯಾಂಕ್ ಖಾತೆಗೆ ದಸರಾ ಪಡೆಯುತ್ತಾ ವರ್ಗಾವಣೆ ಮಾಡುವುದಾಗಿ ಸರ್ಕಾರ ತಿಳಿಸಿದೆ.

ರಾಜ್ಯ ಸರ್ಕಾರವು ಈ ಮುಂಚೆಯೂ ಕೂಡ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಪಟ್ಟಂತೆ ಬಹಳಷ್ಟು ಮಾಹಿತಿಗಳನ್ನು ಹೊರಬಿಟ್ಟಿತ್ತು ಈ ವಿಚಾರಕ್ಕೆ ಸಂಬಂಧಿಸಿದಂತೆ ಗೃಹಿಣಿಯರು ಆಧಾರ್ ಲಿಂಕ್ ಮಾಡಿಸುವುದು ಹಾಗೂ ಕೆಲವೊಂದಷ್ಟು ತಾಂತ್ರಿಕ ಕಾರಣಗಳಿಂದ ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆ ಮಾಡುವುದರಲ್ಲಿ ತಡವಾಗುತ್ತಿದ್ದು ಪ್ರತಿ ಜಿಲ್ಲೆಗಳಿಗೂ ಕೂಡ  ಹಣ ವರ್ಗಾವಣೆ ಮಾಡಬೇಕಾಗಿದ್ದು ಆರ್‌ಬಿಐಗೆ ಮನವಿ ಮಾಡಿದ್ದೇವೆ ಎಂದು ಕೂಡ ತಿಳಿಸಿದ್ದು ಇದೀಗ ಗೃಹಲಕ್ಷ್ಮಿ ಯೋಜನೆಯ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಾಹಿತಿ ನೀಡಿದ್ದು ಇದೀಗ ದಸರಾ ಪ್ರಯುಕ್ತವಾಗಿ ಯಾರಿಗೆಲ್ಲ ಮೊದಲ ಹಾಗೂ ಎರಡನೇ ಕಂತಿನ ಹಣ ಬಂದಿಲ್ಲ ತಮಗೆಲ್ಲರಿಗೂ ಕೂಡ ನೇರವಾಗಿ 4000 ಹಣವನ್ನು ವರ್ಗಾವಣೆ ಮಾಡುತ್ತೇವೆ ಎಂದು ತಿಳಿಸಿದೆ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಯಾವ ದಿನಾಂಕದಂದು ಬರಲಿದೆ 4000 ಗೃಹ ಲಕ್ಸ್ಮಿ ಯೋಜನೆಯ ಹಣ!

ಗೃಹಲಕ್ಷ್ಮಿ ಯೋಜನೇಯ ನಾಲ್ಕು ಸಾವಿರ ಹಣವನ್ನು ದಸರಾ ಪ್ರಯುಕ್ತವಾಗಿ ಸರ್ಕಾರವು ನೇರವಾಗಿ ಗೃಹಿಣೀಯರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುತ್ತೇವೆ ಎಂದು ತಿಳಿಸಿದ್ದು ಇದುವೇ ದಸರಾ ಪ್ರಯುಕ್ತವಾಗಿ ರಾಜ್ಯದ ಎಲ್ಲಾ ಗೃಹಿಣಿಯರಿಗೆ ಸರ್ಕಾರ ನೀಡುತ್ತಿರುವ ಬಹುದೊಡ್ಡ ಗುಡ್ ನ್ಯೂಸ್ ಆಗಿದೆ ಪ್ರತಿ ಜಿಲ್ಲೆಗಳಿಗೂ ಕೂಡ ಪ್ರತ್ಯೇಕವಾಗಿ ಹಣವನ್ನು ಬಿಡುಗಡೆ ಮಾಡುತ್ತಿದ್ದು ಎಲ್ಲ ಗೃಹಿಣೀರು ಕೂಡ ದಸರಾ ಪ್ರಯುಕ್ತ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪಡಿಲಿದ್ದಾರೆ ಎಂದು ಸರ್ಕಾರ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

 ಲೇಖನವನ್ನು ಇಲ್ಲಿಯವರೆಗೆ ಓದಿದ್ದಕ್ಕೆ ಧನ್ಯವಾದಗಳು ಶುಭದಿನ! 

Leave a Comment