ಎಲ್ಲರಿಗೂ ನಮಸ್ಕಾರ..
ಗೃಹಲಕ್ಷ್ಮಿ ಯೋಜನೆಯ 2000 ಹಣ ಸಂದಾಯವಾಗದ ಪಾಲಾನುಭವಿಗಳ ಪರದಾಟ ದಿನೇ ದಿನೇ ಹೆಚ್ಚಾಗುತ್ತಿದೆ ಯೋಜನೆ ಆರಂಭಗೊಂಡು ಎರಡು ತಿಂಗಳು ಕಳೆದಿದ್ದರೂ ತಾಂತ್ರಿಕ ಕಾರಣಗಳಿಂದ ಇನ್ನೂ ಲಕ್ಷಾಂತರ ಯಜಮಾನರಿಗೆ ಹಣ ತಲುಪಿಲ್ಲ ತಮಗೆ ಹಣ ಸಿಗುತ್ತೋ ಇಲ್ಲವೋ ಎಂಬ ಗೊಂದಲದಿಂದ ಮಹಿಳೆಯರು ಚಿಂತೆಗೀಡ್ ಆಗಿದ್ದಾರೆ. ನಿತ್ಯ ಈ ಬಗ್ಗೆ ಮಹಿಳೆಯರು ವಿಚಾರಿಸುತ್ತಿದ್ದು ಹಾಗೂ ಬ್ಯಾಂಕುಗಳಿಗೆ ಹೋಗಿ ಬ್ಯಾಂಕ್ ಅಕೌಂಟ್ ಚೆಕ್ ಮಾಡಿಸುವುದು ಈ ರೀತಿ ಮಾಡುತ್ತಿದ್ದಾರೆ ಆದರೆ ಹಣ ಜಮಯೋಗದ ವಿಷಯ ತಿಳಿದು ಆತಂಕದಿಂದ ಹಿಂತಿರುಗುತ್ತಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ 2000 ಹಣ ಬರದಿರಲು ಕಾರಣ.?
ಸದ್ಯ ಹಲವರು ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಜೋಡಣೆ ಮಾಡಿಕೊಂಡಿಲ್ಲ ಇನ್ನು ಕೆಲವರು ಪಡಿತರ ಚೀಟಿಯಲ್ಲಿ ಹೆಸರು ಸರಿಪಡಿಸಿಕೊಂಡಿಲ್ಲ ಹಲವರದ್ದು ಬ್ಯಾಂಕ್ ಖಾತೆ ಸಕ್ರಿಯವಾಗಿಲ್ಲ ಇಲ್ಲವೇ ಹೆಸರು ತಪ್ಪಾಗಿರುತ್ತದೆ ಕೆಲವರಿಗೆ ಹಣ ಬಂದಿದ್ದರು ಗೊತ್ತಾಗುತ್ತಿಲ್ಲ ಈ ಬಗ್ಗೆ ಮಾಹಿತಿ ನೀಡಿ ಎಲ್ಲಾ ಅರ್ಹ ಪಲಾನುಭವಿಗಳಿಗೂ ಯೋಜನೆಯ ಲಾಭ ದೊರಕಿಸಿಕೊಡಲು ಸರ್ಕಾರ ಶ್ರಮಿಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡುತ್ತಿದ್ದಾರೆ.
ಇದೆ ರೀತಿಯ ಹೊಸ ಮಾಹಿತಿ ಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ. ಇಲ್ಲಿ ಕ್ಲಿಕ್ ಮಾಡಿ ಜಾಯಿನ್ ಆಗಿ
ಇದನ್ನು ಓದಿ: ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಹೊಸ ಪರೀಕ್ಷಾ ನಿಯಮ ಪ್ರಕಟ.! 5, 8, 9ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ.?
ಗೃಹಲಕ್ಷ್ಮಿ ಯೋಜನೆಯ 2000 ಹಣ ನಿಮಗಿನ್ನು ಬಂದಿಲ್ಲವೇ.!
ಈವರೆಗೆ ರಾಜ್ಯದಲ್ಲಿ 1.8 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಮೊದಲನೇ ಕತ್ತಿನ 2000 ಹಣವನ್ನು ಪಡೆದುಕೊಂಡಿದ್ದಾರೆ ಸದ್ಯ ರಾಜ್ಯದಲ್ಲಿ 1.28 ಕೋಟಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ನೀಡಲು ಫಲಾನುಭವಿಗಳ ಲಿಸ್ಟ್ ಬಿಡುಗಡೆ ಮಾಡಿದ್ದ ಸರ್ಕಾರ ಇದರಲ್ಲಿ ಸುಮಾರು 20 ಕೋಟಿ ಮಹಿಳೆಯರಿಗೆ ಮೊದಲನೇ ಕಂತಿನ ಹಣ ಬಾಕಿ ಉಳಿದಿದೆ ಅವರಲ್ಲಿ ನಿಗದಿತ ಸಮಯಕ್ಕೆ ನೋಂದಣಿ ಮಾಡಿಕೊಂಡ ಫಲಾನುಭವಿಗಳಿಗೆ ಸರ್ಕಾರದಿಂದ ಹಣವನ್ನು ಬಿಡುಗಡೆ ಮಾಡಿದ್ದು ಇನ್ನು ಸೆಪ್ಟೆಂಬರ್ ತಿಂಗಳಿನಲ್ಲಿ 1.14 ಕೋಟಿ ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ಹಣವನ್ನು ಈಗಾಗಲೇ ಜಮಾ ಮಾಡಿರುವುದಾಗಿ ಸರ್ಕಾರ ತಿಳಿಸಿದೆ
ಈಗಾಗಲೇ 2ನೇ ಕಂತಿನ ಹಣ ಕೂಡ ಜಮಾ ಹಾಗಿರುವ ಕಾರಣ ಉಳಿದ ಫಲಾನುಭವಿಗಳಿಗೆ ಅವರ ಗೃಹಲಕ್ಷ್ಮಿ ಅರ್ಜಿಯಲ್ಲಿ ಆಗಿರುವ ತಪ್ಪನ್ನು ಸರಿಪಡಿಸಿಕೊಳ್ಳಲು ಮತ್ತು ಹಣ ಜಮಾ ಆಗಲು ಬ್ಯಾಂಕ್ ನಿಂದ ಸಮಸ್ಯೆ ಆಗಿದ್ದರೆ ಅದನ್ನು ಸರಿಪಡಿಸಿಕೊಳ್ಳಲು ಸೂಚನೆ ನೀಡಲಾಗುತ್ತಿದೆ ಸದ್ಯ ಈಗಾಗಲೇ 5 ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ಮಾಹಿತಿಯನ್ನು ಪರಿಶೀಲಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಡೆಯಿಂದ ಸೂಚನೆ ನೀಡಲಾಗಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ.
ಇದೆ ರೀತಿಯ ಹೊಸ ಮಾಹಿತಿ ಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ. ಇಲ್ಲಿ ಕ್ಲಿಕ್ ಮಾಡಿ ಜಾಯಿನ್ ಆಗಿ
ಇದನ್ನು ಓದಿ: ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಹೊಸ ಪರೀಕ್ಷಾ ನಿಯಮ ಪ್ರಕಟ.! 5, 8, 9ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ.?
ಗೃಹಲಕ್ಷ್ಮಿ ಯೋಜನೆಯ ಹಣ ಈವರೆಗೂ ಬರದಿರಲು ಕಾರಣವೇನು. ಇಲ್ಲಿವೆ ಸೂಕ್ತ ಕಾರಣಗಳು.?
ಸದ್ಯ ಸುಮಾರು 14 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಿಗಬೇಕಾಗಿದೆ ಈ ಬಗ್ಗೆ ಸರ್ಕಾರವು ಕೆಲವು ಕಾರಣಗಳನ್ನು ನೀಡಿದೆ ಈ ಕಾರಣಗಳಿಂದ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮಾ ಆಗದಿರಬಹುದು ಎಂದು ಆ ಕಾರಣಗಳು ಹಿಂತಿವೆ..
- ಅನೇಕ ಪಲಾನುಭವಿ ಮಹಿಳೆಯರು ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿಲ್ಲ
- ಕೆಲವರು ಒಂದಕ್ಕಿಂತ ಹೆಚ್ಚು ಬ್ಯಾಂಕ್ಗಳನ್ನು ಹೊಂದಿದ್ದು ಯಾವ ಖಾತೆಗೆ ಆಧಾರ್ ಜೋಡಣೆಯಾಗಿದೆ ಎಂಬುದು ತಿಳಿಯದಿರುವುದು
- ಆಧಾರ್ ಜೋಡಣೆ ಆಗಿರುವ ಬ್ಯಾಂಕ್ ಖಾತೆ ಬಿಟ್ಟು ಅರ್ಜಿಯಲ್ಲಿ ಬೇರೆ ಬ್ಯಾಂಕ್ ಖಾತೆಯನ್ನು ನೀಡಿರುವುದು
- ಬ್ಯಾಂಕ್ ಖಾತೆಗೆ e-kyc ಮಾಡಿಸದಿರುವುದರಿಂದ ಸರಳವಾಗಿ ಹಣ ವರ್ಗಾವಣೆ ಆಗುತ್ತಿಲ್ಲ
- ಯೋಜನೆಗೆ ಅರ್ಜಿ ಸಲ್ಲಿಸಿರುವ ಮಹಿಳೆಯ ಹೆಸರು ರೇಷನ್ ಕಾರ್ಡ್ ನ ಯಜಮಾನಿಯ ಸ್ಥಳದಲ್ಲಿ ಇಲ್ಲ
- ಅರ್ಜಿ ಸಲ್ಲಿಸಿರುವ ಮಹಿಳೆಯ ಆಧಾರ್ ಕಾರ್ಡ್ ಮತ್ತು ರೇಷನ್ ಕಾರ್ಡ್ ಗಳಲ್ಲಿ ಬೇರೆ ಬೇರೆ ವಿಳಾಸ ಇರುವುದು
- ಸಾಲ ಪಡೆದಿರುವ ಬ್ಯಾಂಕ್ ಗಳಲ್ಲಿ ಸಾಲ ತೀರಿಸದೇ ಜಮೆಯಾದ ಹಣದಲ್ಲಿ ಕಟ್ ಮಾಡುತ್ತಿರುವುದು
- ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಬಿಟ್ಟು ಬೇರೆ ಬ್ಯಾಂಕ್ ಬ್ಯಾಲೆನ್ಸ್ ಚೆಕ್ ಮಾಡುತ್ತಿರುವುದು
ಈ ಎಲ್ಲಾ ಕಾರಣಗಳಿಂದ ಗೃಹಲಕ್ಷ್ಮಿ ಯೋಜನೆಯ ಹಣ ಕೆಲವರಿಗೆ ಬಂದಿದ್ದರು ಕೂಡ ಬಂದಿಲ್ಲ ಎಂದು ಯೋಚಿಸುತ್ತಿದ್ದಾರೆ ಇನ್ನು ಕೆಲವರಿಗೆ ಫಲಾನುಭವಿ ಲಿಸ್ಟ್ ನಲ್ಲಿ ಹೆಸರು ಇದ್ದರು ತಪ್ಪು ಮಾಹಿತಿಗಳನ್ನು ನೀಡಿರುವುದರಿಂದ ಅಂತಹ ಫಲಾನುಭವಿಗಳಿಗೆ ಸರ್ಕಾರದಿಂದ ಹಣ ಮಾಡಿರುವುದಿಲ್ಲ ಎಂಬ ಬಗ್ಗೆ ಸೂಚನೆಯನ್ನು ನೀಡಲಾಗಿದೆ ಧನ್ಯವಾದಗಳು..
ಇದನ್ನು ಓದಿ: ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಹೊಸ ಪರೀಕ್ಷಾ ನಿಯಮ ಪ್ರಕಟ.! 5, 8, 9ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ.?
ಇದೆ ರೀತಿಯ ಹೊಸ ಮಾಹಿತಿ ಗಳಿಗಾಗಿ ನಮ್ಮ WhatsApp ಗ್ರೂಪ್ ಗೆ ಜಾಯಿನ್ ಆಗಿ. ಇಲ್ಲಿ ಕ್ಲಿಕ್ ಮಾಡಿ ಜಾಯಿನ್ ಆಗಿ