ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆಯ ಪ್ರತಿ ತಿಂಗಳ ಹಣ ಬಿಡುಗಡೆಗೆ ಅಧಿಕೃತ ಡೇಟ್ ಫಿಕ್ಸ್.! ಯೋಜನೆಗಳ ಹಣ ಬಿಡುಗಡೆಗೆ ಈ  ಡೇಟ್ ಫೈನಲ್.? 

ಎಲ್ಲರಿಗೂ ನಮಸ್ಕಾರ. ಕರ್ನಾಟಕ ರಾಜ್ಯದ ಕಾಂಗ್ರೆಸ್ ಪಕ್ಷವು ಈ ಬಾರಿ ಕೆಲವು ಗ್ಯಾರಂಟಿ ಯೋಜನೆಗಳನ್ನು ನೀಡಿತು,  ಆ ಗ್ಯಾರಂಟಿ ಯೋಜನೆಗಲ್ಲಿ ಗೃಹಲಕ್ಷ್ಮಿ ಮತ್ತು  ಅನ್ನ ಭಾಗ್ಯ ಯೋಜನೆಗಳಲ್ಲಿ ಹಣವನ್ನು ಬ್ಯಾಂಕ್ ಖಾತೆಗೆ ಸರ್ಕಾರದಿಂದ ಜಮಾ ಮಾಡಲಾಗುತ್ತಿತ್ತು ಆದರೆ ಈ ಬ್ಯಾಂಕ್ ಖಾತೆಗೆ ಹಣವನ್ನು ನೀಡುವ ವಿಚಾರದಲ್ಲಿ ಸರ್ಕಾರ ಬಹಳಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದು ಇದರಿಂದ ಸರ್ಕಾರದ ವಿರುದ್ಧ ಜನರ ಆಕ್ರೋಶ ಕೂಡ ಹೆಚ್ಚಾಗಿದೆ ಹಾಗಾಗಿ ರಾಜ್ಯದ ಮುಖ್ಯಮಂತ್ರಿಗಳು ಗೃಹಲಕ್ಷ್ಮಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆಯ ಹಣವನ್ನು ಜನರಿಗೆ ನಿಗದಿತ ಸಮಯದಲ್ಲಿ ಪ್ರತಿ ತಿಂಗಳು ಹಣವನ್ನು ಜಮಾ ಮಾಡಬಹುದಾಗಿ ದಿನಾಂಕವನ್ನು ಫಿಕ್ಸ್ ಮಾಡಿದೆ ಇನ್ನು ಇದೇ ದಿನಾಂಕದಲ್ಲಿ ಪ್ರತಿ ತಿಂಗಳು ಕೂಡ ಯಾವುದೇ ಸಮಸ್ಯೆ ಇಲ್ಲದೆ ಹಣ ಜಮಾ ಆಗಲಿದೆ ಎಂದು ಮಾಹಿತಿ ನೀಡಿದ್ದಾರೆ ನೀವು ಕೂಡ ಗೃಹಲಕ್ಷ್ಮಿ ಯೋಜನೆ ಅಥವಾ ಅನ್ನ ಭಾಗ್ಯ ಯೋಜನೆಯ ಫಲಾನುಭವಿಗಳಾಗಿದ್ದಲ್ಲಿ ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಲೇಖನವನ್ನು ಪೂರ್ತಿಯಾಗಿ ಓದಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆಯ ಪ್ರತಿ ತಿಂಗಳ ಹಣ ಬಿಡುಗಡೆಗೆ ಅಧಿಕೃತ ಡೇಟ್ ಫಿಕ್ಸ್.!

ಗೃಹಲಕ್ಷ್ಮಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆಯು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಾಗಿವೆ. ಈ ಗ್ಯಾರಂಟಿ ಯೋಜನೆಗಲ್ಲಿ ಪ್ರತಿ ತಿಂಗಳು ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣವನ್ನು ಜಮಾ ಮಾಡಲಾಗುತ್ತಿದೆ ಆದರೆ ಈ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವ ವಿಚಾರದಲ್ಲಿ ಸರ್ಕಾರದಿಂದ ಕೆಲವು ಸಮಸ್ಯೆಗಳು ಉಂಟಾಗುತ್ತಿವೆ ಅಂದರೆ ಪ್ರತಿ ತಿಂಗಳು ಹಣ ಜಮ ಹಾಕಬೇಕಾಗಿರುವ ಈ ಯೋಜನೆಗಳಲ್ಲಿ ದಿನಾಂಕ ಅದಲು ಬದಲಾವಣೆಗಳು ಆಗುತ್ತಿವೆ ಹಾಗಾಗಿ ಸರ್ಕಾರದ ವಿರುದ್ಧ ಫಲಾನುಭವಿಗಳು ಆಕ್ರೋಶವನ್ನು ಕೂಡ ವ್ಯಕ್ತಪಡಿಸಿದ್ದಾರೆ ಇದರಿಂದ ಸರ್ಕಾರ ಈ ಸಮಸ್ಯೆಗಳನ್ನು ಬಗೆಹರಿಸಲು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಇದೀಗ ಗೃಹಲಕ್ಷ್ಮಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆಯ ಹಣ ಬಿಡುಗಡೆಯ ಅಧಿಕೃತ ದಿನಾಂಕವನ್ನು ಫಿಕ್ಸ್ ಮಾಡಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಸರ್ಕಾರದಿಂದ ಪ್ರತಿ ತಿಂಗಳ ಹಣ ಬಿಡುಗಡೆಗೆ ಅಧಿಕೃತ ಡೇಟ್ ಫಿಕ್ಸ್.?

 ರಾಜ್ಯ ಸರ್ಕಾರವು ಯೋಜನೆಗಳಿಗೆ ಸಂಬಂಧಪಟ್ಟಹಾಗೆ ಜನರ ಆಕ್ರೋಶವನ್ನು ತಿಳಿದು ಸಮಸ್ಯೆಯನ್ನು ಬಗೆಹರಿಸಲು ನೆಮ್ಮದಿ ಗ್ಯಾರಂಟಿ ಎಂಬ ಹೆಸರಿನಲ್ಲಿ ಒಂದು ಹೊಸ ಅಪ್ಡೇಟ್ ನೀಡಿದೆ ಪ್ರಕಾರ ಗೃಹಲಕ್ಷ್ಮಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆಯ ಬ್ಯಾಂಕು ಖಾತೆಗೆ ಜಮಾ ಮಾಡಲಿರುವ ಹಣವನ್ನು ಪ್ರತಿ ತಿಂಗಳು ನಿರ್ದಿಷ್ಟ ದಿನಾಂಕದ ಒಳಗಾಗಿ ಹಣವನ್ನು ಜಮಾ ಮಾಡಲಾಗುತ್ತದೆ ಇನ್ನು ಮುಂದಿನ ದಿನಗಳಲ್ಲಿ ದಿನಾಂಕದ ಸಮಸ್ಯೆಗಳು ಉಂಟಾಗುವುದಿಲ್ಲ ಎಂಬ ಭರವಸೆಯನ್ನು  ನೀಡಿದೆ.

  ಇನ್ನು  ಗೃಹಲಕ್ಷ್ಮಿ ಯೋಜನೆಯ ಬಿಡುಗಡೆಗೆ ಪ್ರತಿ ತಿಂಗಳು  15ನೇ ದಿನಾಂಕದಿಂದ 20ನೇ ದಿನಾಂಕದ ಒಳಗಾಗಿ ಹಣವನ್ನು ಎಲ್ಲಾ ಪಾಲಾರಭವಿಗಳ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ ಮುಂದಿನ್ ದಿನಗಳಲ್ಲಿ ಇದರಲ್ಲಿ ಯಾವುದೇ ಸಮಸ್ಯೆಗಳು ಆಗುವುದಿಲ್ಲ ಎಂದು ರಾಜ್ಯ ಸರ್ಕಾರ ತಿಳಿಸಿದೆ ಅದೇ ರೀತಿ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೂ ಕೂಡ  15 ನೇ ದಿನಾಂಕದಿಂದ 20ನೇ ದಿನಾಂಕದ ಒಳಗಾಗಿ ಹಣವನ್ನು ಜಮಾ ಮಾಡಲಾಗುತ್ತದೆ ಇನ್ನು ಕೊನೆಯದಾಗಿ ಪಿಂಚಣಿ ಪಡೆಯುತ್ತಿರುವವರಿಗೂ ಕೂಡ ಅಧಿಕೃತ ದಿನಾಂಕವನ್ನು ನಿಗದಿಪಡಿಸಿದೆ ದಿನಾಂಕದ ಪ್ರಕಾರ ಒಂದನೇ ದಿನಾಂಕದಿಂದ 5ನೇ ದಿನಾಂಕದ ಒಳಗಾಗಿ ಪಿಂಚಣಿ ಹಣವನ್ನು ನೀಡಲಾಗುತ್ತದೆ ಎಂದು ಹಣ ನೀಡುವ ಎಲ್ಲಾ ಯೋಜನೆಗಳಿಗೂ ಕೂಡ ನಿಗದಿತ ದಿನಾಂಕವನ್ನು ಸರ್ಕಾರ ಫಿಕ್ಸ್  ಮಾಡಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

Leave a Comment