ಎಲ್ಲರಿಗೂ ನಮಸ್ಕಾರ. ಎಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗಾಗಿ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದ್ದು ಇದೀಗ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರದಿಂದ ಮತ್ತು ಕೇಂದ್ರ ಸರ್ಕಾರದಿಂದ ಈಗಾಗಲೇ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗಾಗಿ ಅವರ ಮುಂದಿನ ಶಿಕ್ಷಣಕ್ಕಾಗಿ ಬಹಳಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ ಅದರಲ್ಲಿ ಇಸ್ಕಾಲರ್ಶಿಪ್ ಯೋಜನೆಯು ಕೂಡ ಒಂದು ಸದ್ಯ ಈಗಾಗಲೇ ಸರ್ಕಾರದಿಂದ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲು ವಿದ್ಯಾರ್ಥಿವೇತನವನ್ನು ಪ್ರತಿ ವರ್ಷವೂ ನೀಡುತ್ತಿದ್ದು ಇದೀಗ ಅದೇ ರೀತಿ ದೇಶದ ಪ್ರತಿಷ್ಠಿತ ಕಂಪನಿಗಳು ಮತ್ತು ಸಂಸ್ಥೆಗಳು ಕೂಡ ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ.
ಎಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ ಕೂಡ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ ಆರ್ಥಿಕ ಸಹಾಯ ಧನ ನೀಡುತ್ತಿದ್ದು ಅಂದರೆ ಸ್ಕಾಲರ್ಶಿಪ್ ನೀಡುತ್ತಿದ್ದು ಇದೀಗ ಈ ವರ್ಷದ ವಿದ್ಯಾರ್ಥಿ ವೇತನ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ಹನಿಸಲಾಗಿದೆ. ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾರೆಲ್ಲಾ ಸ್ಕಾಲರ್ಶಿಪ್ ಗೆ ಅರ್ಜಿಯನ್ನು ಸಲ್ಲಿಸಬಹುದು ಅರ್ಜಿಯನ್ನು ಎಲ್ಲಿ ಸಲ್ಲಿಸಬೇಕು ಹೇಗೆ ಸಲ್ಲಿಸಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ಲೇಖನದಲ್ಲಿ ತಿಳಿಸಲಾಗಿದೆ ಲೇಖನವನ್ನು ಪೂರ್ತಿಯಾಗಿ ಓದಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಇದನ್ನು ಓದಿ: ಮೊಬೈಲ್ ನಲ್ಲಿ Without investment ಪ್ರತಿದಿನ 500 ರಿಂದ 1,000 ರೂಪಾಯಿವರೆಗೆ ಹಣ ಗಳಿಸಿ.!
HDFC ವಿದ್ಯಾರ್ಥಿ ವೇತನಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ.!
2023 24ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯಧನ ನೀಡಲು ಎಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ ಸ್ಕಾಲರ್ಶಿಪ್ ನೀಡಲು ವಿದ್ಯಾರ್ಥಿಗಳಿಂದ ಅರ್ಜಿಯನ್ನು ಸ್ವೀಕರಿಸಲಾಗುತ್ತಿದೆ. ಇದರ ಪ್ರಮುಖ ಉದ್ದೇಶ ಸಮಾಜದ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಹಣಕಾಸು ತೊಂದರೆಯಿಂದ ಶಿಕ್ಷಣವನ್ನು ಅರ್ಧಕ್ಕೆ ಬಿಡುವವರನ್ನು ಸಹಾಯಧನ ನೀಡಿ ಪ್ರೋತ್ಸಾಹಿಸುವ ಸಹಾಯ ಮಾಡುವ ಉದ್ದೇಶ ಹೊಂದಿದೆ ಈ ಸ್ಕಾಲರ್ಶಿಪ್ ಅನ್ನು ಒಂದನೇ ತರಗತಿಯಿಂದ 12ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಮತ್ತು ಅದರ ನಂತರದ ವಿದ್ಯಾರ್ಥಿಗಳಿಗೂ ಕೂಡ ನೀಡಲಾಗುತ್ತಿದ್ದು ಡಿಪ್ಲೋಮೋ ಐಟಿಐ ಪಾಲಿಟೆಕ್ನಿಕ್ ಯುಜಿಪಿಜಿ ಓದುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅವಕಾಶವನ್ನು ನೀಡಲಾಗಿದೆ.
ಇನ್ನು ಹೆಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ ನೀಡಲಾಗುತ್ತಿರುವ ಈ ವಿದ್ಯಾರ್ಥಿ ವೇತನಕ್ಕೆ ಯಾರೆಲ್ಲ ಅರ್ಜಿ ಸಲ್ಲಿಸಬಹುದು ಎಷ್ಟು ವಿದ್ಯಾರ್ಥಿಗಳಿಗೆ ಈ ವಿದ್ಯಾರ್ಥಿ ವೇತನ ಸಿಗಲಿದೆ ಹಾಗೂ ಎಷ್ಟು ಮೊತ್ತದ ವಿದ್ಯಾರ್ಥಿ ವೇತನ ಸಿಗಲಿದೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಯಾವಾಗ ಎಂಬ ಎಲ್ಲಾ ಮಾಹಿತಿಯನ್ನು ಈ ಕೆಳಗೆ ತಿಳಿಸಲಾಗಿದೆ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಇದನ್ನು ಓದಿ: ಮೊಬೈಲ್ ನಲ್ಲಿ Without investment ಪ್ರತಿದಿನ 500 ರಿಂದ 1,000 ರೂಪಾಯಿವರೆಗೆ ಹಣ ಗಳಿಸಿ.!
ಎಚ್ ಡಿ ಎಫ್ ಸಿ ಬ್ಯಾಂಕ್ ಸ್ಕಾಲರ್ಶಿಪ್ ಗೆ ಯಾರೆಲ್ಲಾ ಅರ್ಜಿ ಸಲ್ಲಿಸಬಹುದು.?
ಈಗಾಗಲೇ ತಿಳಿಸಿದ ಹಾಗೆ ಈ ವಿದ್ಯಾರ್ಥಿ ವೇತನ ಪಡೆಯಲು ಎಲ್ಲಾ ವಿದ್ಯಾರ್ಥಿಗಳು ಕೂಡ ಅರ್ಹತೆ ಹೊಂದಿರುತ್ತಾರೆ ಎಂದರೆ ಒಂದನೇ ತರಗತಿಯಿಂದ 12ನೇ ತರಗತಿ ಓದುವ ವಿದ್ಯಾರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದು ಹಾಗೂ ಇದರ ನಂತರದ ಐಟಿಐ ಡಿಪ್ಲೋಮೋ ಪಾಲಿಟೆಕ್ನಿಕ್ ಯುಜಿಪಿಜಿ ಓದುತ್ತಿರುವಂತಹ ವಿದ್ಯಾರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಇನ್ನು ಅಭ್ಯರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಹಿಂದಿನ ವರ್ಷದ ಪರೀಕ್ಷೆಯಲ್ಲಿ ಕನಿಷ್ಠ 60% ಗಿಂತ ಹೆಚ್ಚು ಅಂಕವನ್ನು ಕಡ್ಡಾಯವಾಗಿ ಗಳಿಸಿರಬೇಕು ಅಂತಹ ವಿದ್ಯಾರ್ಥಿಗಳು ಮಾತ್ರ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಲು ಪಾಲಿಸಬೇಕಾದ ಕೆಲವು ನಿಯಮಗಳು.?
ಈ ವಿದ್ಯಾರ್ಥಿ ವೇತನಕ್ಕೆ ಎಲ್ಲಾ ಪ್ರತಿಭಾವಂತ ಬಡ ವಿದ್ಯಾರ್ಥಿಗಳು ಕೂಡ ಅರ್ಜಿಯನ್ನು ಸಲ್ಲಿಸಬಹುದು ಆದರೆ ಅರ್ಜಿ ಸಲ್ಲಿಸಲು ಕೆಲವು ನಿಯಮಗಳನ್ನು ಪಾಲಿಸಬೇಕಾಗುತ್ತದೆ ಅಂದರೆ ಇಂತಹ ವಿದ್ಯಾರ್ಥಿಗಳು ಮಾತ್ರ ಈ ವಿದ್ಯಾರ್ಥಿಗೆ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
- ಇಂದಿನ ವರ್ಷದ ಪರೀಕ್ಷೆಯಲ್ಲಿ ಕನಿಷ್ಠ 60% ಗಿಂತ ಹೆಚ್ಚು ಹಂತವನ್ನು ಕಡ್ಡಾಯವಾಗಿ ಗಳಿಸಿರಲೇಬೇಕು
- ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ ಎರಡುವರೆ ಲಕ್ಷಕ್ಕಿಂತ ಕಡಿಮೆ ಇರಬೇಕು ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಇದನ್ನು ಓದಿ: ಮೊಬೈಲ್ ನಲ್ಲಿ Without investment ಪ್ರತಿದಿನ 500 ರಿಂದ 1,000 ರೂಪಾಯಿವರೆಗೆ ಹಣ ಗಳಿಸಿ.!
ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಕೊನೆಯ ದಿನಾಂಕ.?
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು 31.12.2023 ಕೊನೆಯ ದಿನಾಂಕ ಆಗಿರುತ್ತದೆ ಇದಕ್ಕೆ ಒಂದನೇ ತರಗತಿಯಿಂದ ವೃದ್ಧಿಪರ ಕೋರ್ಸ್ ಮಾಡುತ್ತಿರುವ ವಿದ್ಯಾರ್ಥಿಗಳ ವರೆಗೂ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಇನ್ನು ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದೆ.
ಇನ್ನು ವಿದ್ಯಾರ್ಥಿಯು ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು.
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ವಿದ್ಯಾರ್ಥಿಯ ಪಾಸ್ಪೋರ್ಟ್ ಸೈಜ್ ಫೋಟೋ
- ಹಿಂದಿನ ವರ್ಷದ ಶೈಕ್ಷಣಿಕ ಅಂಕಪಟ್ಟಿ
- ಶಾಲೆ ಅಥವಾ ಕಾಲೇಜಿನ ಸ್ಟೂಡೆಂಟ್ ಐಡಿ ಕಾರ್ಡ್
- ಪ್ರಸ್ತುತ ಶೈಕ್ಷಣಿಕ ವರ್ಷದ ಕಾಲೇಜ್ ಅಥವಾ ಶಾಲೆಯ ನೋಂದಣಿ ರಶೀದಿ
- ಮತ್ತು ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರ
- ಹೀಗೆ ಇನ್ನಿತರ ಕೆಲವು ದಾಖಲೆಗಳನ್ನು ಕೇಳಲಾಗುತ್ತದೆ ಈ ದಾಖಲೆಗಳನ್ನು ಹೊಂದಿದ್ದು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಮೂಲಕ ಸಲ್ಲಿಸಬಹುದಾಗಿದೆ
ಅಭ್ಯರ್ಥಿಯು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನಾಂಕ ಅರ್ಜಿ ಸಲ್ಲಿಸುವವರು ಈಗಲೇ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ