ಭಾರತೀಯ ಲೆಕ್ಕಪತ್ರ ಇಲಾಖೆಯಲ್ಲಿ ನೇಮಕಾತಿ, ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಈ ಸುಲಭ ವಿಧಾನದಿಂದ ಈಗಲೇ ಅರ್ಜಿ ಸಲ್ಲಿಸಿ , ಕೆಲಸವನ್ನು ನಿಮ್ಮದಾಗಿಸಿ ಕೊಳ್ಳಿ.

ಎಲ್ಲರಿಗೂ  ನಮಸ್ಕಾರ , 

 

WhatsApp Group Join Now
Telegram Group Join Now

ಭಾರತೀಯ ಸರ್ಕಾರವು  ಲೆಕ್ಕಪತ್ರ  ಇಲಾಖೆ  ಅರ್ಜಿಯನ್ನು ಆಹ್ವಾನಿಸಿದೆ.  ಅರ್ಹ ಮತ್ತು ಆಸಕ್ತಿ ಇರುವ  ಅಭ್ಯರ್ಥಿಗಳು  ಅರ್ಜಿಯನ್ನು ಸಲ್ಲಿಸಬಹುದಾಗಿದೆ.  ಅರ್ಜಿಯನ್ನು ಸಲ್ಲಿಸಲು  ಬೇಕಾಗುವ  ವಿದ್ಯಾರ್ಹತೆ,  ವಯಸ್ಸು,ಸ್ಥಳ,ವೇತನ,ಮತ್ತು ಇನ್ನಿತರ ಮಾಹಿತಿಗಳ ಬಗ್ಗೆ ಸಂಪೂರ್ಣವಾಗಿ  ಈ ಲೇಖನದಲ್ಲಿ ತಿಳಿಸಿಕೊಡಲಾಗುವುದು.  ಹಾಗಾಗಿ ಲೇಖನವನ್ನು ಪೂರ್ತಿಯಾಗಿ ಓದಿ. 

 

ಸಂಸ್ಥೆಯ ಹೆಸರು :  ಭಾರತೀಯ  ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ 

ಹುದ್ದೆಗಳ ಸಂಖ್ಯೆ : 1773

ಉದ್ಯೋಗ ಸ್ಥಳ : ಅಖಿಲ ಭಾರತ 

ಪೋಸ್ಟ್ ಹೆಸರು : ಆಡಳಿತ ಸಹಾಯಕ

ವೇತನ : ರೂ.27900-81100 ಪ್ರತಿ ತಿಂಗಳು ಸಂಬಳ ನೀಡಲಾಗುವುದು. 

 

ಶೈಕ್ಷಣಿಕ ಅರ್ಹತೆ

ಯಾವುದೇ ಮಾನ್ಯತೆ ಪಡೆದ ವಿದ್ಯಾ ಸಂಸ್ಥೆ ವತಿಯಿಂದ ಪದವಿ ಪೂರ್ಣಗೊಳಿಸಿರಬೇಕು. 

 

ವಯಸ್ಸಿನ ಮಿತಿ

ಕನಿಷ್ಟ ವಯಸ್ಸಿನ ಮಿತಿ : 18 ವರ್ಷಗಳು

ಗರಿಷ್ಟ ವಯಸ್ಸಿನ ಮಿತಿ : 35 ವರ್ಷಗಳು

 

ವಯೋಮಿತಿ ಸಡಿಲಿಕೆ

OBC ಅಭ್ಯರ್ಥಿಗಳು : 3 ವರ್ಷಗಳು

SC/ST ಅಭ್ಯರ್ಥಿಗಳು : 5 ವರ್ಷಗಳು

 

ಅರ್ಜಿ ಶುಲ್ಕ 

ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ. ಉಚಿತವಾಗಿ ಅರ್ಜಿಯನ್ನು ಸಲ್ಲಿಸ ಬಹುದಾಗಿದೆ.

 

ಆಯ್ಕೆ ವಿಧಾನ

ಲಿಖಿತ ಪರೀಕ್ಷೆ ಮತ್ತು ಸಂದರ್ಶನ

 

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 19 ಆಗಸ್ಟ್ 2023

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 19 ಸೆಪ್ಟೆಂಬರ್ 2023

 

ಆಸಕ್ತಿ ಇರುವ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ, ಸರ್ಕಾರಿ ಹುದ್ದೆಯನ್ನು ನಿಮ್ಮದಾಗಿಸಿ ಕೊಳ್ಳಿ. ಇಲ್ಲಿಯವರೆಗೆ ಲೇಖನವನ್ನು ಓದಿದ್ದಕ್ಕೆ ಧನ್ಯವಾದಗಳು. ಶುಭದಿನ

 

Leave a Comment