ಎಲ್ಲರಿಗೂ ನಮಸ್ಕಾರ..
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್: ವಿದ್ಯಾಭ್ಯಾಸ ಮುಗಿಸಿ ಉದ್ಯೋಗ ಅವಕಾಶಕ್ಕಾಗಿ ಕಾಯುತ್ತಿರುವ ಯುವಕ ಯುವತಿಯರಿಗೆ ಭರ್ಜರಿ ಸಿಹಿ ಸುದ್ದಿ ಬಂದಿದೆ. ದೇಶದ ಹೆಸರಾಂತ ಕಂಪನಿಗಳಲ್ಲಿ ಒಂದಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಕಂಪನಿಯು ವಿವಿಧ ಟ್ರೇಡ್ ಹಾಗೂ ಟೆಕ್ನಿಷಿಯನ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಅರ್ಜಿಯನ್ನು ಸ್ವೀಕರಿಸುತ್ತಿದೆ.
ಈಗಾಗಲೇ ಯುವಕ ಯುವತಿಯರು ವಿದ್ಯಾಭ್ಯಾಸವನ್ನು ಪೂರ್ಣಗೊಳಿಸಿ, ಉದ್ಯೋಗಕ್ಕಾಗಿ ಕಾಯುತ್ತಿದ್ದಾರೆ ಸದ್ಯ ದೇಶದಲ್ಲಿ ಇದೀಗ ಅತಿ ಹೆಚ್ಚು ನಿರುದ್ಯೋಗದ ಸಮಸ್ಯೆ ಉಂಟಾಗಿದ್ದು ಉದ್ಯೋಗದ ಬರುವಿಕೆಗಾಗಿ ಕಾಯುತ್ತಿದಂತಹ ಅರ್ಹ ಅಭ್ಯರ್ಥಿಗಳಿಗೆ ಇದೀಗ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ವತಿಯಿಂದ ಖಾಲಿ ಇರುವ ಹುದ್ದೆಗಳ ಬರ್ತಿಗಾಗಿ ಅರ್ಜಿ ಸ್ವೀಕರಿಸಿದ್ದು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಲೇಖನವನ್ನು ಪೂರ್ತಿಯಾಗಿ ಓದಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಭರ್ಜರಿ ಉದ್ಯೋಗ ಸುದ್ದಿ.!
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ಬರ್ತಿಗಾಗಿ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದ್ದು ಈಗಾಗಲೇ ವಿದ್ಯಾಭ್ಯಾಸ ಮುಗಿಸಿ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶ ಎಂದೆ ಹೇಳಬಹುದು ಸುಮಾರು 1720 ಹುದ್ದೆಗಳು ಖಾಲಿ ಇದ್ದು ಅರ್ಜಿ ಸಲ್ಲಿಸಲು ಇಷ್ಟಪಡುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಇಂಡಿಯನ್ ಆಯಿಲ್ ಕಾರ್ಪೊರೇಷನ್ ನಲ್ಲಿ 1720 ಹುದ್ದೆಗಳ ಬರ್ತಿಗೆ ಅರ್ಜಿ ಆಹ್ವಾನ.?
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಟ್ರೇಡ್ ಹಾಗೂ ಟೆಕ್ನಿಷಿಯನ್ ಅಪೆಂಡಿಸ್ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಅರ್ಜಿ ಸ್ವೀಕರಿಸಲಾಗುತ್ತಿದೆ ಅರ್ಜಿ ಸಲ್ಲಿಸಲು ಐಟಿಐ, ಡಿಪ್ಲೋಮೋ, ಪಿಯುಸಿ. ಬಿಎ, ಬಿಕಾಂ, ಬಿ ಎಸ್ ಸಿ, ಅರ್ಹತೆ ಉಳ್ಳ ಯಾವುದೇ ಅಭ್ಯರ್ಥಿಯಾದರು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು
ಇಂಡಿಯನ್ ಆಯಿಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ವಿವರ.
ಸದ್ಯ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಸುಮಾರು 1720 ಹುದ್ದೆಗಳು ಖಾಲಿ ಇದ್ದು ಅದರಲ್ಲಿ ಟ್ರೇಡ್ ಅಪ್ರೆಂಟಿಸ್ ಆಪರೇಟರ್ ನಾನೂರ 421 ಹುದ್ದೆಗಳು, ಟ್ರೇಡ್ ಅಪ್ರೆಂಟಿಸ್ ಫಿಟ್ಟರ್ 189 ಹುದ್ದೆಗಳು, ಟ್ರೇಡ್ ಆಪರೇಟೀಸ್ ಬಾಯ್ಲರ್ ಮೆಕ್ಯಾನಿಕ್ 59 ಹುದ್ದೆಗಳು, ಟ್ರೇಡ್ ಅಪ್ರೆಂಟಿಸ್ ಸೆಕ್ರೆಟರಿ ಅಸಿಸ್ಟೆಂಟ್ 79 ಹುದ್ದೆಗಳು, ಡಾಟಾ ಎಂಟ್ರಿ ಆಪರೇಟರ್ 49 ಹುದ್ದೆಗಳು, ಡಾಟಾ ಎಂಟ್ರಿ ಆಪರೇಟರ್ ಸ್ಕಿಲ್ ಸರ್ಟಿಫಿಕೇಟ್ ಹೋಲ್ಡರ್ಸ್ 33 ಹುದ್ದೆಗಳು, ಟೆಕ್ನಿಷಿಯನ್ ಆಪರೇಟೀಸ್ ಕೆಮಿಕಲ್ 345 ಹುದ್ದೆಗಳು, ಟೆಕ್ನಿಷಿಯನ್ ಮೆಕ್ಯಾನಿಕಲ್ 169 ಹುದ್ದೆಗಳು, ಟೆಕ್ನಿಷಿಯನ್ ಎಲೆಕ್ಟ್ರಿಕಲ್ 244 ಹುದ್ದೆಗಳು, ಇನ್ಸ್ಟ್ರುಮೆಂಟೇಶನ್ 93 ಹುದ್ದೆಗಳು ಹೀಗೆ ಖಾಲಿ ಇರುವ 1720 ಹುದ್ದೆಗಳಿಗೆ ಅರ್ಜಿಗಳನ್ನು ಅರ್ಹ ಅಭ್ಯರ್ಥಿಗಳಿಂದ ಸ್ವೀಕರಿಸಲಾಗುತ್ತದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಹುದ್ದೆಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಎಲ್ಲಿ ಹಾಗೂ ವಯಸ್ಸಿನ ಅರ್ಹತೆ ಮತ್ತು ಆಯ್ಕೆ ವಿಧಾನ.?
ಅರ್ಜಿ ಸಲ್ಲಿಸಲು ಕನಿಷ್ಠ ಅಭ್ಯರ್ಥಿಗೆ 18 ವರ್ಷದಿಂದ ಗರಿಷ್ಠ 24 ವರ್ಷ ವಯಸ್ಸು ಮೀರಿರಬಾರದು ಹಾಗೂ ಒಬಿಸಿ/ ಎಸ ಸಿ/ ಎಸ್ ಟಿ ಅಭ್ಯರ್ಥಿಗಳಿಗೆ ವಯಸ್ಸಿನ ನಿಯಮಗಳು ಅನ್ವಯವಾಗಲಿವೆ.
. ಇನ್ನು ಅಭ್ಯರ್ಥಿಯ ಆಯ್ಕೆ ವಿಧಾನ: ಅಭ್ಯರ್ಥಿಗೆ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ಮೂಲಕ ಆಯ್ಕೆ ನಡೆಸಲಾಗುತ್ತದೆ ಅಭ್ಯರ್ಥಿಯು ಅರ್ಜಿ ಸಲ್ಲಿಸಲು ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದು. https://www.iocrefrecruit.in
ಇನ್ನು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 21/10/2023 ಇಂದ 20/11/2023 ರ ವರೆಗೆ ಅವಕಾಶ ನೀಡಲಾಗಿದೆ.
ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ