Karnataka SSLC annual exam time table: 2023 24ನೇ ಸಾಲಿನ SSLC ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ.?

 ಎಲ್ಲರಿಗೂ ನಮಸ್ಕಾರ..

ಕರ್ನಾಟಕ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯು ಸಿಹಿ ಸುದ್ದಿ ನೀಡಿದೆ.  ಹೌದು ಶಿಕ್ಷಣ ಇಲಾಖೆಯ ವಿದ್ಯಾರ್ಥಿಗಳ 2023 24 ನೇ ಸಾಲಿನ ವಾರ್ಷಿಕ ಪರೀಕ್ಷೆಗೆ ದಿನಾಂಕವನ್ನು  ನಿಗದಿ ಮಾಡಿದೆ. ರಾಜ್ಯದ ಹೊಸ ಸರ್ಕಾರವು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅರ್ಥ ವಾರ್ಷಿಕ ಪರೀಕ್ಷೆ ಮುಗಿದ ಬೆನ್ನಲ್ಲೇ 23 24ನೇ ಸಾಲಿನ ವಾರ್ಷಿಕ ಪರೀಕ್ಷೆಯ ದಿನಾಂಕವನ್ನು ನಿಗದಿ ಮಾಡಿದೆ ಇನ್ನು ಶಿಕ್ಷಣ ಇಲಾಖೆಯಿಂದ ವಿದ್ಯಾರ್ಥಿಗಳಿಗಾಗಿ ಈಗಾಗಲೇ ದಿನಾಂಕವನ್ನು ನಿಗದಿ ಮಾಡಿದ್ದು ಮೂರು ಸುತ್ತಿನ ದಿನಾಂಕಗಳನ್ನು ಕೂಡ ತಿಳಿಸಿದೆ ಇದರಿಂದ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ  ಸಿದ್ದರಾಗಲು ಬಹಳ ಅನುಕೂಲ ಆಗಲಿದೆ.

WhatsApp Group Join Now
Telegram Group Join Now

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯ ದಿನಾಂಕವನ್ನು ಶಿಕ್ಷಣ ಇಲಾಖೆಯಿಂದ ನಿಗದಿ ಮಾಡಿದ್ದು ಮೂರು ಸುತ್ತಿನ ಪರೀಕ್ಷೆಯ ದಿನಾಂಕಗಳನ್ನು ಕೂಡ ತಿಳಿಸಿದೆ ಇನ್ನು ವಿದ್ಯಾರ್ಥಿಗಳ ಪರೀಕ್ಷೆ ನಿಗದಿ ಆದ ಬೆನ್ನಲ್ಲೇ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ಹೆಚ್ಚಿನ ಶಿಕ್ಷಣ ನೀಡುತ್ತಿದ್ದು ಸಿಲಬಸ್ ಕಂಪ್ಲೀಟ್ ಮಾಡಲು ಮುಂದಾಗಿದ್ದಾರೆ ಇನ್ನು ವಿದ್ಯಾರ್ಥಿಗಳು ಕೂಡ ಪರೀಕ್ಷೆ ದಿನಾಂಕ ನಿಗದಿ ಆಗಿರುವ ಕಾರಣ ಪರೀಕ್ಷೆಯ ಬಗ್ಗೆ ಗಮನಹರಿಸುತ್ತಿದ್ದು ಯಾವ ದಿನಾಂಕದಿಂದ ಪರೀಕ್ಷೆ ಆರಂಭವಾಗಲಿದೆ ಇನ್ನೊ ಪರೀಕ್ಷೆಯ ಕೊನೆಯ ದಿನಾಂಕ ಯಾವಾಗ ಮತ್ತು ಈ ಬಾರಿ ಪರೀಕ್ಷೆಯ ವಿಚಾರವಾಗಿ ಏನೆಲ್ಲಾ ಹೊಸ ನಿಯಮಗಳನ್ನು ತರಲಾಗುತ್ತದೆ ಎಂಬ ಬಗ್ಗೆ ತಿಳಿಸಲಾಗಿದೆ ಲೇಖನವನ್ನು ಪೂರ್ತಿಯಾಗಿ ಓದಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇದನ್ನು ಓದಿ: PUC annual exam time table: 2023-24 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ.?

2023 24ನೇ ಸಾಲಿನ SSLC ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ.?

ನಮ್ಮ ಕರ್ನಾಟಕ ರಾಜ್ಯದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಅರ್ಧವಾರ್ಷಿಕ ಪರೀಕ್ಷೆ ಮುಗಿದು ಈಗಷ್ಟೇ ಕೆಲವು ದಿನಗಳು ಮಾತ್ರ ಹಾಗಿದೆ ಇನ್ನು ದಸರಾ ರಜೆ ಕಳೆದು ಶಾಲೆ ಆರಂಭದ ಬೆನ್ನೆಲೆ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆಯ ಸಿಹಿ ಸುದ್ದಿ ನೀಡಿದೆ ಏನೆಂದರೆ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯ ದಿನಾಂಕವನ್ನು ನಿಗದಿ ಮಾಡಿತು ಇದರಿಂದ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಎಷ್ಟು ದಿನ ಬಾಕಿ ಉಳಿದಿದೆ ಏನೆಲ್ಲ ಅಭ್ಯಾಸಗಳನ್ನು ಪರೀಕ್ಷೆಗಾಗಿ ಮಾಡಿಕೊಳ್ಳಬೇಕು ಎಂಬ ಯೋಚನೆ ಮಾಡಲು ಶಿಕ್ಷಣ ಇಲಾಖೆ ಒಂದು ಅವಕಾಶವನ್ನು ನೀಡಿದೆ.

  ಇನ್ನು 2023 24ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಮಂಡಳಿ ನಿಗದಿ ಮಾಡಿದ್ದು ಮಾರ್ಚ್  30  2024 ರಿಂದ ಏಪ್ರಿಲ್ 15 2018 ಪರೀಕ್ಷೆ ಅಂದರೆ ಈ ಸಾಲಿನ ವಾರ್ಷಿಕ ಪರೀಕ್ಷೆ ನಡೆಸಲು ದಿನಾಂಕವನ್ನು ನಿಗದಿ ಮಾಡಿದೆ ಇನ್ನು ಈ ಬಾರಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಎರಡನೇ ಸುತ್ತಿನ  ಪರೀಕ್ಷೆಯ ದಿನಾಂಕವನ್ನು ಕೂಡ ಈಗಲೇ ನಿಗದಿ ಮಾಡಿದ ಅಂದರೆ ಮೊದಲೇ ಸುತ್ತಿನಲ್ಲಿ ಫೇಲಾದ ವಿದ್ಯಾರ್ಥಿಗಳು ಮರು ಪರೀಕ್ಷೆ ಬರೆಯುವ ಅವಕಾಶ ಹಾಗಿರುವ ಎರಡನೇ ಸುತ್ತಿನ ಪರೀಕ್ಷೆಯನ್ನು ಜೂನ್ 12ನೇ ದಿನಾಂಕದಿಂದ ಜೂನ್ 19ನೇ ದಿನಾಂಕದವರೆಗೆ ನಡೆಸಲಾಗುತ್ತದೆ ಎಂದು ಈಗಲೇ ಸ್ಪಷ್ಟವಾಗಿ ತಿಳಿಸಿದೆ ಇದರಿಂದ ವಿದ್ಯಾರ್ಥಿಗಳಿಗೆ ತಮ್ಮ ಪರೀಕ್ಷೆಗೆ ಸಿದ್ಧರಾಗಲು ಬೇಕಾಗುವ ಸಮಯ ಮತ್ತು  ಯಾವೆಲ್ಲ ರೀತಿ ಪರೀಕ್ಷೆಗೆ ಸಿದ್ಧರಾಗಬೇಕು ಎಂದು ಯೋಚಿಸಿ ಸಿದ್ದರಾಗಲು ಪರೀಕ್ಷಾ ಮಂಡಳಿಯು ವಿದ್ಯಾರ್ಥಿಗಳಿಗೆ ಇದೇ ಮೊಟ್ಟಮೊದಲ ಬಾರಿಗೆ ಈ ರೀತಿಯ ಒಂದು ಅವಕಾಶವನ್ನು ಕಲ್ಪಿಸಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇದನ್ನು ಓದಿ: ಇದನ್ನು ಓದಿ: PUC annual exam time table: 2023-24 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ.?

2023 24 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಏನೆಲ್ಲ ಹೊಸ ನಿಯಮಗಳಿವೆ.?

ಇನ್ನು  ಎಸ್ ಎಸ್ ಎಲ್ ಸಿ ಪರೀಕ್ಷಾ ಮಂಡಳಿಯಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈಗಾಗಲೇ ವಾರ್ಷಿಕ ಪರೀಕ್ಷೆಯ ದಿನಾಂಕವನ್ನು ನಿಗದಿ ಮಾಡಿದೆ ಇದರಿಂದ ವಿದ್ಯಾರ್ಥಿಗಳ ಅಭ್ಯಾಸಕ್ಕೆ ಬಹಳಷ್ಟು ಅನುಕೂಲ ಆಗಲಿದೆ ಹಾಗೆ ವಿದ್ಯಾರ್ಥಿಗಳಿಗೆ ಈ ಬಾರಿ ಪರೀಕ್ಷೆ ಬರೆಯುವ ಸಮಯದಲ್ಲಿ ಕೆಲವು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿ ಮಾಡುವ ಬಗ್ಗೆ ಕೂಡ ತಿಳಿಸಲಾಗಿದೆ ಈ ನಿಯಮಗಳ ಪ್ರಕಾರ ಈ ಬಾರಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಪರೀಕ್ಷಾ ಮಂಡಳಿ ಕಡೆಯಿಂದ ತಿಳಿಸಲಾಗಿದೆ.

ಹೌದು  ಪ್ರತಿವರ್ಷದ ವಾರ್ಷಿಕ ಪರೀಕ್ಷೆಯಲ್ಲೂ ಕೂಡ ವಿದ್ಯಾರ್ಥಿಗಳಿಗೆ ಕೆಲವು ಸಮಸ್ಯೆಗಳು  ಎದುರಾಗುತ್ತದೆ ಇವೆ ಹಾಗಾಗಿ ಈ ಬಾರಿ ಪರೀಕ್ಷಾ ಮಂಡಳಿಯು ಕೆಲವು ಹೊಸ ನಿಯಮಗಳನ್ನು ಜಾರಿ ಮಾಡುವುದಾಗಿ ತಿಳಿಸಿದ್ದು ಆ ನಿಯಮಗಳ ಪ್ರಕಾರ ಈ ಬಾರಿ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ನೀಡಲಾಗುತ್ತದೆ ಇನ್ನು ಈ ಬಾರಿ ಪ್ರತಿ ವರ್ಷಕ್ಕಿಂತ ಬಹಳ ಶಿಸ್ತಿನಿಂದ ಪರೀಕ್ಷೆ ನಡೆಸಲಿದ್ದು ವಿದ್ಯಾರ್ಥಿಗಳು ಪರೀಕ್ಷೆಗೆ ಸಿದ್ಧರಾಗಿರಬೇಕು ಹಾಗಾಗಿ ಈಗಾಗಲೇ ದಿನಾಂಕವನ್ನು ಕೂಡ ನಿಗದಿ ಮಾಡಲಾಗಿದೆ ಎಂದು  ಪರೀಕ್ಷಾ ಮಂಡಳಿ ಕಡೆಯಿಂದ ಸೂಚನೆ ನೀಡಲಾಗಿದೆ.ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್  ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ

ಇದನ್ನು ಓದಿ: ನಿಮ್ಮ ಮನೆಯಲ್ಲಿ ಹೆಣ್ಣು ಮಗುವಿದೆಯೇ ? ಹಾಗಾದ್ರೆ ಸುಕನ್ಯಾ ಸಮೃದ್ಧಿ ಯೋಜನೆಯನ್ನು ಮಾಡಿಸಿ ! ಸರ್ಕಾರದಿಂದ ಪೋಷಕರಿಗೆ ಸಿಗಲಿದೆ 4,00,000 ಹಣ.

Leave a Comment