ರಾಜ್ಯದ ರೈತರಿಗೆ ಇದುವೇ ಖುಷಿ ಸುದ್ದಿಯಾಗಿದ್ದು ರೈತರ ಮುಂಗಾರು ಹಂಗಾಮಿನ 2023 24ನೇ ಸಾಲಿನ ಬೆಳೆ ವಿಮೆ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ ಈ ಬೆಳೆ ವಿಮೆ ಅಡಿಯಲ್ಲಿ ರೈತರಿಗೆ ಪ್ರತಿ ಎಕರೆಗೆ 4000 ಹಣವನ್ನು ಸರ್ಕಾರವು ಬಿಡುಗಡೆ ಮಾಡಿದ್ದು ರೈತರು ಈ ಯೋಜನೆ ಅಡಿಯಲ್ಲಿ ಹಣ ತಮ್ಮ ಬ್ಯಾಂಕ್ ಖಾತೆಗೆ ಬಂದಿದೆ ಇಲ್ಲವಾ ಎಂಬುದನ್ನು ಮೊಬೈಲ್ ಮೂಲಕವೇ ಚೆಕ್ ಮಾಡಿಕೊಳ್ಳಬಹುದು. ಈ ಕುರಿತು ಈ ಲೇಖನದಲ್ಲಿ ಮೊಬೈಲ್ ನ ಮೂಲಕ ಹೇಗೆ ನೀವು ಹಣ ಬಂದಿದೆಯ ಇಲ್ಲವ ಎಂದು ಚೆಕ್ ಮಾಡಿಕೊಳ್ಳುವುದು ಎಂದು ತಿಳಿಸಿಕೊಟ್ಟಿದ್ದೇವೆ ಹಾಗಾಗಿ ಲೇಖನವನ್ನು ಕೊನೆಯವರೆಗೂ ಓದಿ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಇದನ್ನು ಓದಿ: ಪ್ರಾಣಿ ಸಂರಕ್ಷಣಾ ಕಾಯ್ದೆ ಉಲ್ಲಂಘನೆ ಪ್ರಕರಣ ನಟ ದರ್ಶನ್, ರಾಕ್ ಲೈನ್ ವೆಂಕಟೇಶ್ & ವಿನಯ್ ಗುರೂಜಿ ವಿರುದ್ಧ ದೂರು ದಾಖಲು.?
2023 24 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ!
ರಾಜ್ಯದ ರೈತರು ಬೆಳೆ ವಿಮೆಗಾಗಿ ಕಾಯುತ್ತಿದ್ದು ಇದೀಗ 23 24ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಹಣವನ್ನು ರಾಜ್ಯ ಸರ್ಕಾರವು ಬಿಡುಗಡೆ ಮಾಡಿದೆ ನೀವೇನಾದರೂ ಬೆಳೆವಿಮೆ ಮಾಡಿಸಿದ್ದಲ್ಲಿ ನಿಮಗೂ ಕೂಡ ಬೆಳೆ ವಿಮೆಯ ಹಣವು ನಿಮ್ಮ ಬ್ಯಾಂಕ್ ಖಾತೆಗೆ ವರ್ಗಾವಣೆ ಆಗಲಿದೆ.
ಮುಂಗಾರು ಹಂಗಾಮಿನ ಬೆಳೆ ವಿಮೆ ಅಡಿಯಲ್ಲಿ ನಾಲ್ಕು ಸಾವಿರ ಹಣವನ್ನು ರೈತರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗಿದೆ ರೈತರು ಮುಂಗಾರು ಹಂಗಾಮಿನ ಬೆಳೆ ವಿಮೆಗೆ ಅರ್ಜಿ ಸಲ್ಲಿಸಿದ್ದಲ್ಲಿ ನೀವು ನಿಮ್ಮ ಆಧಾರ್ ಕಾರ್ಡಿಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಯನ್ನು ಈ ಕೊಡಲೇ ಪರಿಶೀಲಿಸಿಕೊಳ್ಳಬೇಕು ಯಾಕೆಂದರೆ ಸರ್ಕಾರದ ಕಡೆಯಿಂದ ಬರುವ ಯಾವುದೇ ಹಣವನ್ನು ನೇರವಾಗಿ ಬ್ಯಾಂಕ್ ಖಾತೆಗೆ ಅಂದರೆ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ ಆದ ಕಾರಣ ನೀವು ನಿಮ್ಮ ಆಧಾರ್ ಕಾರ್ಡ್ಗೆ ಯಾವ ಬ್ಯಾಂಕ್ ಖಾತೆ ಲಿಂಕ್ ಆಗಿದೆ ಎಂದು ಪರಿಶೀಲಿಸಿಕೊಳ್ಳಿ ಒಂದು ವೇಳೆ ಯಾವುದೇ ಬ್ಯಾಂಕ್ ಖಾತೆಯೂ ಲಿಂಕ್ ಆಗಿಲ್ಲದಿದ್ದಲ್ಲಿ ಈ ಕೂಡಲೇ ನಿಮ್ಮ ಹತ್ತಿರದ ಯಾವುದೇ ಬ್ಯಾಂಕ್ ಶಾಖೆಗೆ ಭೇಟಿ ನೀಡಿ ಆಧಾರ್ ಕಾರ್ಡ್ ಗೆ ಬ್ಯಾಂಕ್ ಖಾತೆ ಲಿಂಕ್ ಮಾಡಿಸಿಕೊಳ್ಳುವುದು ಸೂಕ್ತವಾಗಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಇದನ್ನು ಓದಿ: ಪ್ರಾಣಿ ಸಂರಕ್ಷಣಾ ಕಾಯ್ದೆ ಉಲ್ಲಂಘನೆ ಪ್ರಕರಣ ನಟ ದರ್ಶನ್, ರಾಕ್ ಲೈನ್ ವೆಂಕಟೇಶ್ & ವಿನಯ್ ಗುರೂಜಿ ವಿರುದ್ಧ ದೂರು ದಾಖಲು.?
ಹಣ ಬಂದಿದೆಯ ಇಲ್ಲವ ಆನ್ಲೈನ್ ನಲ್ಲಿ ಚೆಕ್ ಮಾಡಿ!
ಮೊದಲು ನೀವು ಇಲ್ಲಿ ನೀಡಿರುವ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು. ಲಿಂಕ್ ಕ್ಲಿಕ್ ಮಾಡಿ ಅಧಿಕೃತವಾಗಿ ವೆಬ್ಸೈಟ್ ಗೆ ಭೇಟಿ ನೀಡಿ ಲಿಂಕ್ : https://samrakshane.karnataka.gov.in/
ನಂತರ ನೀವು ವರ್ಷ ಮತ್ತು ಋತುವನ್ನು ಆಯ್ಕೆ ಮಾಡಿ
ವರ್ಷ: 2023 24
ಋತು : ಖಾರಿಫ್ ಅಥವಾ ಮುಂಗಾರು
ನಂತರ ನೀವು ಗೋ ಬಟನ್ ಮೇಲೆ ಕ್ಲಿಕ್ ಮಾಡಿ
ಅಲ್ಲಿ ಮಧ್ಯದಲ್ಲಿ ಕಾಣುವಂತಹ ಫಾರ್ಮರ್ಸ್ ವಿಭಾಗದಲ್ಲಿ ಚೆಕ್ ಸ್ಟೇಟಸ್ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಿ
ಆಗ ನಿಮ್ಮ ಖಾತೆಗೆ ಎಷ್ಟು ಹಣ ವರ್ಗಾವಣೆಯಾಗಿದೆ ಹಾಗೂ ಯಾವ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗಿದೆ ಎಂಬ ಕುರಿತು ಸಂಪೂರ್ಣ ಮಾಹಿತಿಯನ್ನು ತೋರಿಸಲಿದೆ ಬಳಿಕ ನೀವು ಆ ಬ್ಯಾಂಕ್ ಖಾತೆಯನ್ನು ಪರಿಶೀಲಿಸುವ ಮೂಲಕ ನಿಮ್ಮ ಬ್ಯಾಂಕ್ ಖಾತೆಗೆ ಹಣ ಬಂದಿದೆಯ ಇಲ್ಲವ ಎಂಬುದನ್ನು ಖಚಿತಪಡಿಸಿಕೊಳ್ಳಬಹುದು.
ಸದ್ಯ ಈಗಷ್ಟೇ ಮುಂಗಾರಿನ ಹಣವನ್ನು ಬಿಡುಗಡೆ ಮಾಡಿದ ಕಾರಣ ರೈತರ ಬ್ಯಾಂಕ್ ಖಾತೆಗೆ ಇದು ತಲುಪಲು ಮೂರರಿಂದ ನಾಲ್ಕು ದಿನ ತೆಗೆದುಕೊಳ್ಳಬಹುದು ಹಾಗಾಗಿ ರೈತರು ತಮ್ಮ ಬ್ಯಾಂಕ್ ಖಾತೆಯನ್ನು ಕೆಲ ದಿನಗಳ ಬಳಿಕ ಚೆಕ್ ಮಾಡಿಕೊಳ್ಳುವುದು ಸೂಕ್ತ ಒಂದು ವೇಳೆ ಯಾವುದೇ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಆಗಿಲ್ಲವೆಂದು ಡೇಟ ತೋರಿಸದಿದ್ದಲ್ಲಿ ಮೂರರಿಂದ ನಾಲ್ಕು ದಿನಗಳನ್ನು ಬಿಟ್ಟು ಪರಿಶೀಲಿಸಿ ನಿಮ್ಮ ಹಣ ವರ್ಗಾವಣೆ ಆಗಿರುವ ಕುರಿತು ಮಾಹಿತಿಯನ್ನು ತೋರಿಸಲಿದೆ. ಹೆಚ್ಚಿನ ಮಾಹಿತಿಗೆ ನಮ್ಮ ವಾಟ್ಸಾಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ
ಇದನ್ನು ಓದಿ: ಪ್ರಾಣಿ ಸಂರಕ್ಷಣಾ ಕಾಯ್ದೆ ಉಲ್ಲಂಘನೆ ಪ್ರಕರಣ ನಟ ದರ್ಶನ್, ರಾಕ್ ಲೈನ್ ವೆಂಕಟೇಶ್ & ವಿನಯ್ ಗುರೂಜಿ ವಿರುದ್ಧ ದೂರು ದಾಖಲು.?
ಲೇಖನವನ್ನು ಇಲ್ಲಿಯವರೆಗೆ ಓದಿದ್ದಕ್ಕೆ ಧನ್ಯವಾದಗಳು ಶುಭದಿನ!